ರಾಜ್ಯ

ಅಂಬೇಡ್ಕರ್ ವಿರಚಿತ ಸಂವಿಧಾನ: ಕುವೆಂಪು ಅನುಸಂಧಾನ

ಭಾರತ ಸಂವಿಧಾನವು ಭವಿಷ್ಯದಲ್ಲಿ ಗಂಡಾಂತರಕ್ಕೆ ಒಳಗಾಗುವ ಬಗ್ಗೆ ತಿಳಿಸಿದ ಅಂಬೇಡ್ಕರ್ ಅವರಂತೆ ಕವಿ ಕುವೆಂಪು ಅವರು ಸೂಚಿಸಿರುವ ''ಮರೆ ಮೋಸದ ಬೂಟಾಟಿಕೆಗಿದೊ ಮರ್ದನ ದಮನಂ! ಧರ್ಮದ ಸೋಗಿನ ದುರ್ಲಾಭಕೆ ಕೋ ಧಿಕ್ಕಾರದ ಶಮನಂ''...

ಈ ಕಾಲಕ್ಕೂ ಸಲ್ಲುವ ಲಂಕೇಶ್ ಚಿಂತನೆ

ಲಂಕೇಶ್ ಲೇಖಕರಾಗಿ, ಪತ್ರಕರ್ತರಾಗಿ, ಚಲನಚಿತ್ರ ನಿರ್ದೇಶಕರಾಗಿ ಈ ನಾಡಿಗೆ ಕೊಟ್ಟ ಕೊಡುಗೆ, ಮುಂದಿನ ತಲೆಮಾರಿಗೆ ತಲುಪಿಸಲು ಯೋಗ್ಯವಾದದು ಎಂಬ ಕಾರಣಕ್ಕಾಗಿ... ಅವರ ಬರಹಗಳಿಂದ ಹೆಕ್ಕಿ ತೆಗೆದ ಒಂದಷ್ಟು 'ಲಂಕೇಶ್ ಚಿಂತನೆ' ಇಲ್ಲಿದೆ. ನಾಡಿನ ಸಾಕ್ಷಿಪ್ರಜ್ಞೆಯಂತಿದ್ದ...

ಶೇ.50ರ ಮೀಸಲಾತಿ ಅನ್ವಯವೇ ನೇಮಕ:  ಸರ್ಕಾರಕ್ಕೆ ಬಿಸಿ ತುಪ್ಪವಾದ ಹೈಕೋರ್ಟ್ ಆದೇಶ

ಉಚ್ಚ ನ್ಯಾಯಾಲಯವೇನೋ ಸರ್ವೋಚ್ಚ ನ್ಯಾಯಾಲಯದ ತೀರ್ಪು (ಇಂದಿರಾ ಸಹಾನಿ vs ಭಾರತ ಒಕ್ಕೂಟ) ಅನುಸರಿಸಿ, ಈ ಮಧ್ಯಂತರ ಆದೇಶವನ್ನು ನೀಡಿದೆ. ಆದರೆ, ಆದೇಶವನ್ನು ಪಾಲಿಸಲಾಗದ ಇಕ್ಕಟ್ಟಿನಲ್ಲಿ ಸರ್ಕಾರ ಸಿಲುಕಿಕೊಂಡಿದೆ. ಜೊತೆಗೆ ಸರ್ಕಾರದ ಸ್ಥಿತಿಯನ್ನು...

eko | ಮುಗಿದ ನಂತರವೂ ಕಾಡುವ-ಕೆಣಕುವ ಚಿತ್ರ

ಚಿತ್ರದಲ್ಲಿ 'ಸಮ್‌ಟೈಮ್ಸ್ ರಿಸ್ಟ್ರಿಕ್ಷನ್ ಅಂಡ್ ಪ್ರೊಟೆಕ್ಷನ್ ದೇ ಬೋತ್ ಲುಕ್ ಸೇಮ್' ಎನ್ನುವ ಮಾತೊಂದಿದೆ. ಅದನ್ನು ಚಿತ್ರತಂಡ ಬಳಸಿಕೊಂಡಿರುವ ಬಗೆ ಬೆರಗುಟ್ಟಿಸುತ್ತದೆ. ಕಂಡದ್ದನ್ನು ಅನುಮಾನಿಸುವಂತೆ ಮಾಡುತ್ತದೆ. ಪಶ್ಚಿಮ ಘಟ್ಟದ ಕಾಟುಕುನ್ನು ಬೆಟ್ಟ-ಗುಡ್ಡಗಳ ಮೇಲೆ ಮಂಜಿನ...

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ: ಕೆಪಿಸಿಸಿಯಿಂದ ರಾಜೀವ್ ಗೌಡ ಅಮಾನತು

ಫ್ಲೆಕ್ಸ್ ತೆರವು ವಿಚಾರವಾಗಿ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ನಿಂದಿಸಿ ಬೆದರಿಸಿದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್ ಗೌಡರನ್ನು ಕೆಪಿಸಿಸಿಯಿಂದ ಅಮಾನತು ಮಾಡಲಾಗಿದೆ ಕೆಪಿಸಿಸಿ ಶಿಸ್ತುಪಾಲನಾ ಸಮಿತಿ ಅಮಾನತು ಆದೇಶ ಹೊರಡಿಸಿದೆ. ಪೌರಾಯುಕ್ತೆಗೆ ಬೆದರಿಸಿದ...

ಪ್ರಜ್ವಲ್‌ ರೇವಣ್ಣ ಪ್ರಕರಣ ತನಿಖೆ ನಡೆಸಿದ ಪೊಲೀಸರಿಗೆ ನಗದು ಬಹುಮಾನ

ಪೊಲೀಸ್‌ ಇಲಾಖೆಯಲ್ಲಿ ಉತ್ತಮ ಕಾರ್ಯ ನಿರ್ವಹಿಸಿರುವ ವಿವಿಧ ದರ್ಜೆಯ ಅಧಿಕಾರಿ ಮತ್ತು ಸಿಬ್ಬಂದಿಗೆ ನಗದು ಬಹುಮಾನವನ್ನು ಮಂಜೂರು ಮಾಡಿ ಆದೇಶಿಸಲಾಗಿದೆ. ಡಿಜಿ ಮತ್ತು ಐಜಿಪಿ ದರ್ಜೆಯ ಅಧಿಕಾರಿಗಳಿಗೆ ತಲಾ 20 ಸಾವಿರದಂತೆ ಒಟ್ಟು 25...

“ರಾಷ್ಟ್ರಗೀತೆಗೆ ಅವಮಾನ ಮಾಡಿದ್ದು ನೀವು”: ಬಿಜೆಪಿಯ ಬಣ್ಣ ಬಯಲು ಮಾಡಿದ ಹರಿಪ್ರಸಾದ್

ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನದ ಎರಡನೇ ದಿನವಾದ ಇಂದು ಸದನದಲ್ಲಿ ಗದ್ದಲ ಎಬ್ಬಿಸಿ ಆಡಳಿತ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಲು ಹೋದ ಬಿಜೆಪಿ ನಾಯಕರಿಗೆ, ಕಾಂಗ್ರೆಸ್‌ನ ವಿಧಾನ ಪರಿಷತ್‌ ಸದಸ್ಯ ಬಿ ಕೆ ಹರಿಪ್ರಸಾದ್...

ರಾಜ್ಯದಲ್ಲಿ ಬೈಕ್‌ ಟ್ಯಾಕ್ಸಿ ಓಡಾಟಕ್ಕೆ ಹೈಕೋರ್ಟ್ ಹಸಿರು ನಿಶಾನೆ

ರಾಜ್ಯ ಸರ್ಕಾರ ಬೈಕ್ ಟ್ಯಾಕ್ಸಿ ನಿಷೇಧಿಸಿದ್ದನ್ನು ಎತ್ತಿಹಿಡಿದಿದ್ದ ಏಕಸದಸ್ಯ ನ್ಯಾಯಪೀಠದ ಆದೇಶವನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿ ಎಂ ಜೋಶಿ ಅವರ ವಿಭಾಗೀಯ ಪೀಠ ರದ್ದುಗೊಳಿಸಿದೆ. ಓಲಾ, ಊಬರ್ ಮತ್ತಿತರ...

ಪುನೀತ್​​​ ಕೆರೆಹಳ್ಳಿ ಮತ್ತೆ ಬಂಧನ

ಅಕ್ರಮ ಬಾಂಗ್ಲಾದೇಶ ವಲಸಿಗರ ಪತ್ತೆ ಕಾರ್ಯಾಚರಣೆ ನೆಪದಲ್ಲಿ ಶೆಡ್‌ಗಳಿಗೆ ಅನಧಿಕೃತವಾಗಿ ಪ್ರವೇಶಿಸಿ ಗಲಾಟೆ ನಡೆಸಿದ ಆರೋಪದಲ್ಲಿ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ. ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಪಾಪುರದಲ್ಲಿ ಪುನೀತ್ ಕೆರೆಹಳ್ಳಿ ತೆರಳಿದ್ದ...

ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ವಿರುದ್ಧದ ಎಫ್ಐಆರ್ ರದ್ದು ಪಡಿಸಲು ಹೈಕೋರ್ಟ್ ನಕಾರ

ಶಿಡ್ಲಘಟ್ಟ ಪೌರಾಯುಕ್ತೆ ಜಿ.ಅಮೃತಾ ಗೌಡ ಹಾಗೂ ಸ್ಥಳೀಯ ಜೆಡಿಎಸ್ ಶಾಸಕ ಬಿ.ಎನ್.ರವಿಕುಮಾ‌ರ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆಯೊಡ್ಡಿದ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಬಿ.ವಿ.ರಾಜೀವ್ ಗೌಡ (46) ವಿರುದ್ಧದ ಕ್ರಿಮಿನಲ್ ಪ್ರಕರಣ...

ಲೈಂಗಿಕ ದೌರ್ಜನ್ಯ ಆರೋಪ : ಬೆಂಗಳೂರು ವಿಮಾನ ನಿಲ್ದಾಣದ ಸಿಬ್ಬಂದಿ ಬಂಧನ

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (ಕೆಐಎ) ಸಿಬ್ಬಂದಿ, ಜನವರಿ 19 ರಂದು ದಕ್ಷಿಣ ಕೊರಿಯಾದ ಪ್ರಜೆಯೊಬ್ಬರಿಗೆ ಲೈಗಿಂಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ. ಸೋಮವಾರ (ಜ.19) ಬೆಳಗ್ಗೆ 10:45...

ರಾಜ್ಯಪಾಲರ ಪಲಾಯನ ಪ್ರಜಾಪ್ರಭುತ್ವಕ್ಕೆ ಕಪ್ಪು ಚುಕ್ಕೆ: ಎಚ್ ಕೆ ಪಾಟೀಲ್ ಕಿಡಿ

ರಾಜ್ಯ ವಿಧಾನಮಂಡಲದ ಇತಿಹಾಸದಲ್ಲೇ ಹಿಂದೆಂದೂ ಕಾಣದಂತಹ ಅಸಾಂವಿಧಾನಿಕ ಹಾಗೂ ಕಸಿವಿಸಿ ಉಂಟುಮಾಡುವ ವಿದ್ಯಮಾನವೊಂದಕ್ಕೆ ಗುರುವಾರ ವಿಧಾನಸಭೆ ಸಾಕ್ಷಿಯಾಯಿತು. ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯಬೇಕಾದ ರಾಜ್ಯಪಾಲರೇ, ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡದೆ ಸದನದಿಂದ ಹೊರನಡೆದಿದ್ದು, ರಾಜ್ಯ ಸರ್ಕಾರದ...

ಈ ಹೊತ್ತಿನ ಪ್ರಮುಖ ಸುದ್ದಿ