ರಾಜ್ಯ

ರಾಜ್ಯಪಾಲರು ಓದಬೇಕಿದ್ದ ಭಾಷಣದಲ್ಲೇನಿತ್ತು? ಇಲ್ಲಿದೆ ಪೂರ್ಣಪಠ್ಯ

ರಾಜ್ಯಪಾಲರಾದ ಥಾವರ್‌ಚಂದ್‌ ಗೆಹ್ಲೋಟ್ ರಾಜ್ಯ ವಿಧಾನಸಭೆಯ ಜಂಟಿ ಅಧಿವೇಶನದಲ್ಲಿ ಸರ್ಕಾರ ಸಿದ್ಧಪಡಿಸಿದ ಭಾಷಣ ಓದದೆ ತಾವೇ ಸಿದ್ಧಪಡಿಸಿಕೊಂಡ ಭಾಷಣವನ್ನು ಒಂದೇ ಸಾಲಿನಲ್ಲಿ ಓದಿ ಮುಗಿಸಿರುವುದು ಸಂವಿಧಾನದ ಉಲ್ಲಂಘನೆಯಾಗಿದೆ. ಇದು ಸಾಂವಿಧಾನಿಕ ಬಿಕ್ಕಟ್ಟಿಗೂ ದಾರಿ...

ರಾಜ್ಯಪಾಲರು ತಮ್ಮ ಭಾಷಣ ಓದಿರುವುದು ಸಂವಿಧಾನದ ಉಲ್ಲಂಘನೆ: ಸಿಎಂ ಸಿದ್ದರಾಮಯ್ಯ

ವಿಶೇಷ ಅಧಿವೇಶನದಲ್ಲಿ ರಾಜ್ಯಪಾಲರು ತಾವು ಸಿದ್ಧಪಡಿಸಿದ ಭಾಷಣ ಓದಿರುವುದು ಸಂವಿಧಾನದ ಸ್ಪಷ್ಟ ಉಲ್ಲಂಘನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದ ನಡೆದ ವಿಶೇಷ ಅಧಿವೇಶನದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ತಾವು...

ವಿಶೇಷ ಅಧಿವೇಶನ: ಜನಮತಕ್ಕೆ ಬೆಲೆ ಇಲ್ಲವೇ, ರಾಜ್ಯಪಾಲರು ಕೇಂದ್ರದ ‘ಕೈಗೊಂಬೆ’ಯಾದರೇ?

ರಾಜ್ಯದ ಹಿತಾಸಕ್ತಿ ಕಾಪಾಡಬೇಕಾದ ಸಾಂವಿಧಾನಿಕ ಮುಖ್ಯಸ್ಥರಾದ ರಾಜ್ಯಪಾಲರು, ಒಕ್ಕೂಟ ವ್ಯವಸ್ಥೆಯ ಆಶಯಗಳಿಗೆ ವಿರುದ್ಧವಾಗಿ ಕೇಂದ್ರದ ಏಜೆಂಟರಂತೆ ವರ್ತಿಸುತ್ತಿದ್ದಾರೆಯೇ? ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ (MGNREGA) ರದ್ದುಪಡಿಸಿರುವ ಕೇಂದ್ರದ ನಡೆಯನ್ನು ಪ್ರಶ್ನಿಸುವ ಸಾಲುಗಳನ್ನು...

ಎರಡು ಎಕ್ಸ್ಟ್ರಾ ಇಡ್ಲಿಯ ಮಹಿಮೆಯೂ, ಪಾತಾಳ ಭೈರವಿಯ ವಿಜಯವೂ!

ಎನ್.ಟಿ.ಆರ್ ಅವರ ವೃತ್ತಿ ಬದುಕಿಗೆ ದೊಡ್ಡ ಅಸ್ತಿಭಾರವನ್ನು ಹಾಕಿದ 'ಪಾತಾಳ ಭೈರವಿ' ಚಿತ್ರದ ಚಿತ್ರೀಕರಣದ ವೇಳೆ ನಡೆದ ಎರಡು ಎಕ್ಸ್ಟ್ರಾ ಇಡ್ಲಿಯ ಪ್ರಸಂಗ ಮತ್ತು ಚಿತ್ರ ಗೆದ್ದು ಎನ್.ಟಿ.ಆರ್ ಸೂಪರ್ ಸ್ಟಾರ್ ಆದ...

ದೆಹಲಿ ಗಣರಾಜ್ಯೋತ್ಸವದಲ್ಲಿ ರಾಜ್ಯದ ಸ್ತಬ್ಧಚಿತ್ರ-‘ಮಿಲೆಟ್ಸ್ ಟು ಮೈಕ್ರೋಚಿಪ್ಸ್’

ಜನವರಿ 26ರಂದು ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್​​​ನಲ್ಲಿ ಈ ಬಾರಿ ಕರ್ನಾಟಕದ ಸ್ತಬ್ಧಚಿತ್ರಗಳ ಪ್ರದರ್ಶನಕ್ಕೆ ಅವಕಾಶ ಸಿಕ್ಕಿದೆ. ಇದಕ್ಕೂ ಸ್ತಬ್ಧಚಿತ್ರಗಳ ಪರೇಡ್​​​ ಅಭ್ಯಾಸಗಳು ನಡೆಯಲಿದೆ ಎಂದು ಹೇಳಲಾಗಿದೆ. ದೆಹಲಿಯ ಕರ್ತವ್ಯ ಪಥದಲ್ಲಿ ಈ ಪರೇಡ್​​​...

ವಿಧಾನಸಭೆ ಜಂಟಿ ಅಧಿವೇಶನ | ಆಯ್ದ ಭಾಗ ಮಾತ್ರ ಓದುತ್ತೇನೆಂದ ರಾಜ್ಯಪಾಲರು, ಒಂದಕ್ಷರವನ್ನೂ ಬದಲಿಸಲ್ಲ ಎಂದ ಸರ್ಕಾರ!

ವಿಬಿ-ಜಿ ರಾಮ್ ಜಿ ಕಾಯ್ದೆಯ ಬಗ್ಗೆ ಚರ್ಚಿಸುವ ಉದ್ದೇಶದಿಂದ ನಾಳೆ (ಜನವರಿ 22) ನಡೆಯಲಿರುವ ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನದ ಜಂಟಿ ಅಧಿವೇಶನದಲ್ಲಿ ಆಯ್ದ ಭಾಗವನ್ನು ಮಾತ್ರ ಓದುತ್ತೇನೆ ಎಂದು ರಾಜ್ಯಪಾಲ ಥಾವರ್...

ಕರ್ನಾಟಕ ವಿಧಾನಸಭೆ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲರ ನಿರಾಕರಣೆ

ತಮಿಳುನಾಡಿನಲ್ಲಿ ರಾಜ್ಯಪಾಲರು ಭಾಷಣ ಮಾಡಲು ನಿರಾಕರಿಸಿದ್ದು ವಿವಾದಕ್ಕೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಇದೀಗ ಕರ್ನಾಟಕ ವಿಧಾನಸಭೆ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನಿರಾಕರಿಸಿದ್ದಾರೆ. ರಾಜ್ಯಪಾಲರು ಭಾಷಣ...

ಬಿಗ್‌ ಬಾಸ್ ರಾದ್ಧಾಂತ ಮತ್ತು ರಾಮಾಯಣ-ಮಹಾಭಾರತ ವೃತ್ತಾಂತ

ಬಿಗ್‌ ಬಾಸ್‌ ತರಹದ psychological traumatic ಶೋಗಳನ್ನು ಮನರಂಜನೆಯ ಹೆಸರಿನಲ್ಲಿ ಸಮ್ಮತಿಸಲಾಗದು. ಅಂತಹ ಪ್ರಮಾದಗಳು ನಮ್ಮ ಟಿವಿ ಪರದೆಗಷ್ಟೇ ಸೀಮಿತವಾಗಿ ಉಳಿಯುವುದಿಲ್ಲ, ಈ ದೇಶದ ಪೀಳಿಗೆಯನ್ನೇ ಪ್ರಭಾವಿಸುತ್ತವೆ. ಮೊನ್ನೆ ಸೋಷಿಯಲ್‌ ಮೀಡಿಯಾದಲ್ಲಿ ವ್ಯಕ್ತಿಯೊಬ್ಬರ ಪೋಸ್ಟ್‌...

ಶಿವಮೊಗ್ಗದಲ್ಲಿ ರಘುನಂದನ ಅವರ ಕಾವ್ಯದ ಅರಿಕೆ: ದರದು ಅಸಲು

20 ಜನವರಿ 2026ರಂದು ಶಿವಮೊಗ್ಗದಲ್ಲಿ ಕವಿ, ನಾಟಕಕಾರ, ರಂಗನಿರ್ದೇಶಕ ರಘುನಂದನ ಅವರ ನಾನು ಸತ್ತ ಮೇಲೆ ಕವನ ಸಂಗ್ರಹದ ಕವಿತೆಗಳ ಓದು ಮತ್ತು ಪರಿಚಯದ ಕಾರ್ಯಕ್ರಮ ನಡೆಯಲಿದೆ. ದರದು ಅಸಲು ಎಂಬ ಈ ಕಾವ್ಯದ...

ರಾಸಲೀಲೆ ವಿಡಿಯೋ ಪ್ರಕರಣ: ಡಿಜಿಪಿ ರಾಮಚಂದ್ರರಾವ್ ಅಮಾನತು

ರಾಸಲೀಲೆ ವಿಡಿಯೋ ವೈರಲ್ ಆದ ಬೆನ್ನಲ್ಲೇ ಕಠಿಣ ಕ್ರಮಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ನಿನ್ನೆ ಮಧ್ಯಾಹ್ನದ ಹೊತ್ತಿಗೆ...

GBA ಚುನಾವಣೆ: ಇವಿಎಂ ಬದಲು ‘ಮತಪತ್ರ’ ಬಳಕೆ; ಕರಡು ಪಟ್ಟಿಯಲ್ಲಿ 88.91 ಲಕ್ಷ ಮತದಾರರು

ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಗೆ ಒಳಪಡುವ ಹೊಸದಾಗಿ ರಚಿಸಲಾದ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಎಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್ (ಇವಿಎಂ) ಬದಲಿಗೆ ಸಾಂಪ್ರದಾಯಿಕ 'ಮತಪತ್ರ' (ಬ್ಯಾಲೆಟ್ ಪೇಪರ್) ಮೂಲಕ ನಡೆಸಲಾಗುವುದು ಎಂದು...

ಸಮಾಜವಾದಿ ಸಮಾಗಮ | ಒಕ್ಕೂಟ ವ್ಯವಸ್ಥೆಯ ಮೇಲಿನ ಕೇಂದ್ರದ ದಾಳಿ ಕುರಿತ ಗಂಭೀರ ಚರ್ಚೆಗಾಗಿ…

ದಕ್ಷಿಣ ರಾಜ್ಯಗಳಿಗೆ ಹಣಕಾಸು ಹಂಚಿಕೆಯಲ್ಲಿ ಕೇಂದ್ರದ ತಾರತಮ್ಯ, ಜನಸಂಖ್ಯೆಯ ಆಧಾರದ ಮೇಲೆ ದಕ್ಷಿಣ ಭಾರತವು ಲೋಕಸಭೆಯಲ್ಲಿ ಸ್ಥಾನಗಳನ್ನು ಕಳೆದುಕೊಳ್ಳುವ ಆತಂಕ, ಒಕ್ಕೂಟ ವ್ಯವಸ್ಥೆಯ ಮೇಲಿನ ದಾಳಿ... ಕುರಿತು ಚರ್ಚಿಸಲು ಸಮಾಜವಾದಿ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ....

ಈ ಹೊತ್ತಿನ ಪ್ರಮುಖ ಸುದ್ದಿ