ರಾಜ್ಯ

ಧಾರವಾಡ, ಕಲಬುರಗಿಗಳಲ್ಲಿ ಶಾಶ್ವತ ಹೈಕೋರ್ಟ್ ಪೀಠಗಳ ಸ್ಥಾಪನೆ ಪ್ರಶ್ನಿಸಿದ್ದ ಪಿಐಎಲ್‌ ವಜಾಗೊಳಿಸಿದ ಹೈಕೋರ್ಟ್‌

ಬೆಂಗಳೂರಿನ ವಕೀಲ ಎನ್ ಪಿ ಅಮೃತೇಶ್ 2014ರಲ್ಲಿ ಸಲ್ಲಿಸಿದ್ದ ಪಿಐಎಲ್ ಅರ್ಜಿ ಪೀಠಗಳ ಸ್ಥಾಪನೆಯಿಂದ ಉತ್ತರ ಕರ್ನಾಟಕದ ಜನರ ಮನೆ ಬಾಗಿಲಿಗೆ ನ್ಯಾಯ ಎಂದ ಕೋರ್ಟ್ ಧಾರವಾಡ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಶಾಶ್ವತ ಹೈಕೋರ್ಟ್ ಪೀಠಗಳ...

ಹಣಕಾಸು ಇಲಾಖೆಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಐಎಎಸ್‌ ಅಧಿಕಾರಿ ಎಲ್‌ ಕೆ ಅತೀಕ್ ನೇಮಕ

ರಾಜ್ಯ ಸರ್ಕಾರ ಬುಧವಾರ 1991ನೇ ಬ್ಯಾಚ್‌ನ ಕರ್ನಾಟಕ ಕೇಡರ್‌ನ ಐಎಎಸ್ ಅಧಿಕಾರಿ ಎಲ್‌ ಕೆ ಅತೀಕ್ ಅವರನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಗ್ರಾಮೀಣಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ಎಲ್‌ ಕೆ ಅತೀಕ್ ಅವರನ್ನು...

ಕೃಷ್ಣಾ, ಭೀಮಾಗೆ ನೀರು ಹರಿಸಿ: ಮಹಾರಾಷ್ಟ್ರ ಸಿಎಂಗೆ ಸಿದ್ದರಾಮಯ್ಯ ಪತ್ರ

ಉತ್ತರ ಕರ್ನಾಟಕದ ನೀರಿನ ಬವಣೆ ತಗ್ಗಿಸಲು ಮಹಾರಾಷ್ಟ್ರದ ಮೊರೆ ಹೋದ ಸರ್ಕಾರ ಮಹಾರಾಷ್ಟ್ರ ಸಿಎಂಗೆ ಪತ್ರ ಬರೆದು ನದಿಗಳಿಗೆ ನೀರು ಹರಿಸುವಂತೆ ಕೇಳಿಕೊಂಡ ಸಿಎಂ ಬಿರು ಬೇಸಿಗೆಗೆ ತತ್ತರಿಸಿರುವ ಉತ್ತರ ಕರ್ನಾಟಕದ ನೀರಿನ ಬವಣೆ ನೀಗಿಸಲು...

ಗ್ಯಾರಂಟಿ ಯೋಜನೆ ಅನುಷ್ಠಾನ; ಮುಖ್ಯಮಂತ್ರಿಗೆ ಪರಮಾಧಿಕಾರ ನೀಡಿದ ಸಚಿವರು

ಚುನಾವಣೆಗೆ ಮುನ್ನ ಘೋಷಿಸಿರುವ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಮೇ 31) ವಿಧಾನಸೌಧದಲ್ಲಿ ಸಚಿವರೊಂದಿಗೆ ಸಭೆ ನಡೆಸಿದರು. ಒಂದೂವರೆ ಗಂಟೆಗೂ ಹೆಚ್ಚು ಕಾಲ ನಡೆದ ಸಭೆಯಲ್ಲಿ ಐದು ಗ್ಯಾರಂಟಿ...

ನಮ್ಮ ಸಿಎಂ | ಹಿಂದುಳಿದ ವರ್ಗಕ್ಕೆ ಶಕ್ತಿ ತುಂಬಿದ ಸಿದ್ದರಾಮಯ್ಯ

ಸಿದ್ದರಾಮಯ್ಯ ಹಿಂದುಳಿದ ವರ್ಗದವರು. ದೂರದೃಷ್ಟಿ, ಬುದ್ಧಿಮತ್ತೆ, ಅನುಭವ ಮತ್ತು ಅರ್ಹತೆಗಳಿರುವ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿರುವುದು ಪ್ರಜಾಪ್ರಭುತ್ವಕ್ಕೆ ಬೆಲೆ ಬರುವಂಥಾದ್ದು. ಅವರು ಜನಪರ ಆಡಳಿತ ನೀಡುವ ಮೂಲಕ ಕರ್ನಾಟಕ ಕೋಮುವಾದಿಗಳ ಕೈಗೆ ಸಿಗದಂತೆ ನೋಡಿಕೊಳ್ಳಲಿ. ಮೇ 20ರಂದು...

ಗ್ಯಾರಂಟಿ ಯೋಜನೆ ಜಾರಿ : ಶುಕ್ರವಾರದ ಸಚಿವ ಸಂಪುಟ ಸಭೆ ನಂತರ ನಿರ್ಧಾರ

ವಿಧಾನಸೌಧದಲ್ಲಿ ಅಧಿಕಾರಿ, ಸಚಿವರ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ಮ್ಯಾರಥಾನ್‌ ಮೀಟಿಂಗ್‌ ಸಲುವಾಗಿ ನಾಳಿನ ಕ್ಯಾಬಿನೆಟ್‌ ಸಭೆ ಮುಂದೂಡಿಕೆ ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಘೋಷಣೆಯಾಗಿರುವ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಂಬಂಧ ಆದೇಶ ಹೊರಡಿಸುವ ಸಲುವಾಗಿ ಮುಖ್ಯಮಂತ್ರಿ...

ರಾಗಿ ಬೆಳೆಗಾರರ ಸಮಸ್ಯೆ ತಕ್ಷಣ ಬಗೆಹರಿಸಿ: ಅಧಿಕಾರಿಗಳಿಗೆ ಸಿಎಂ ತಾಕೀತು

ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಿದ ರೈತ ಮುಖಂಡರು ರೈತರ ಸಮಸ್ಯೆಗಳನ್ನು ಬಗೆಹರಿಸುವಂತೆ ಸೂಚನೆ ನೀಡಿದ ಸಿದ್ದರಾಮಯ್ಯ ರಾಗಿ ಬೆಳೆಗಾರರಿಗೆ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಸಮರ್ಪಕವಾಗಿ ಹಣ ಪಾವತಿಯಾಗದೆ ಇರುವ ಸಮಸ್ಯೆಯನ್ನು ತಕ್ಷಣ ಬಗೆಹರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ...

ಪಕ್ಷ ನಂಬಿ ಬಂದವರವನ್ನೆಂದೂ ನಾವು ಕೈ ಬಿಡಲ್ಲ: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಭೇಟಿಯಾದ ಡಿಕೆಶಿ ಲಕ್ಷ್ಮಣ ಸವದಿ ಜೊತೆಗೂ ಚರ್ಚೆ ನಡೆಸಿದ ಕೆಪಿಸಿಸಿ ಅಧ್ಯಕ್ಷ ಕಾಂಗ್ರೆಸ್ ನಂಬಿ ಬಂದವರನ್ನು ಎಂದಿಗೂ ನಾವು ಕೈ ಬಿಡಲ್ಲ. ಇದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹಾಗೂ...

ಚಾಮರಾಜನಗರ | ಆಕ್ಸಿಜನ್ ದುರಂತ ಪ್ರಕರಣ ಮರು ತನಿಖೆ: ಸಚಿವ ದಿನೇಶ್ ಗುಂಡೂರಾವ್

ನ್ಯಾಯಾಂಗ ತನಿಖಾ ವರದಿಯನ್ನೂ ಬಹಿರಂಗಪಡಿಸಿಲ್ಲ ಕೊರೊನಾ ಟೂಲ್‌ ಕಿಟ್‌ ಹಗರಣದ ತನಿಖೆಗೆ ಚಿಂತನೆ ಕೊರೊನಾ 2ನೇ ಅಲೆಯ ಸಮಯದಲ್ಲಿ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ನಡೆದಿದ್ದ ಆಕ್ಸಿಜನ್ ದುರಂತ ಪ್ರಕರಣವನ್ನು ಮತ್ತೆ ಮರು ತನಿಖೆ ಮಾಡಲಾಗುತ್ತದೆ. ಮಾತ್ರವಲ್ಲದೆ, ಕೊರೊನಾ...

ತಡರಾತ್ರಿ ಲಕ್ಷ್ಮಣ ಸವದಿ ಭೇಟಿ ಮಾಡಿದ ಡಿಸಿಎಂ; ಕುತೂಹಲ ಕೆರಳಿಸಿದ ಬೆಳವಣಿಗೆ

ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಲಕ್ಷ್ಮಣ ಸವದಿ ಸವದಿಗೆ ಹೊಸ ಜವಾಬ್ದಾರಿ ವಹಿಸುತ್ತಾರಾ ಡಿಕೆಶಿ ಕಾಂಗ್ರೆಸ್ ನಾಯಕ, ಲಿಂಗಾಯತ ಮುಖಂಡ ಲಕ್ಷ್ಮಣ ಸವರಿಯವರನ್ನು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಡರಾತ್ರಿ ಭೇಟಿ ಮಾಡಿದರು. ಬೆಳಗಾವಿಯ ಸದಾಶಿವನಗರದಲ್ಲಿರುವ ಲಕ್ಷ್ಮಣ ಸವದಿ ನಿವಾಸಕ್ಕೆ...

ನಮ್ಮ ಸಚಿವರು | ಡಾ. ಎಂ ಸಿ ಸುಧಾಕರ್: ಅಹಂ ಹೆಚ್ಚು; ಕೆಲಸದಲ್ಲಿ ಅಚ್ಚುಮೆಚ್ಚು

ದಂತ ವೈದ್ಯರಾದ ಸುಧಾಕರ್ ಉತ್ತಮ ಕೆಲಸಗಾರರು. ಅಭಿವೃದ್ಧಿ ವಿಚಾರದಲ್ಲಿ ದೂರದೃಷ್ಟಿ, ಮುನ್ನೋಟ ಇರುವವರು. ಆದರೆ, ಅವರ ಸಮಸ್ಯೆ ಎಂದರೆ, ಅವರಿಗೆ ಅಹಂ ಹೆಚ್ಚು ಎನ್ನುವುದು ಅವರ ಕ್ಷೇತ್ರದ ಜನ ಹೇಳುವ ಮಾತು; ಯಾರ...

ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ಸರ್ಕಾರ ಆದೇಶ

15 ದಿನಗಳೊಳಗೆ ವರ್ಗಾವಣೆ ಪ್ರಕ್ರಿಯೆ ನಡೆಸುವಂತೆ ಸೂಚನೆ ಮಾರ್ಗಸೂಚಿಯ ಷರತ್ತಿನಂತೆ ವರ್ಗಾವಣೆ ಕೈಗೊಳ್ಳಲು ಕ್ರಮ ರಾಜ್ಯ ಸರ್ಕಾರಿ ನೌಕರರ ವರ್ಗಾವಣೆ ಪ್ರಕ್ರಿಯೆಗೆ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಈ ಸಂಬಂಧ ಆದೇಶ ಹೊರಡಿಸಿರುವ ಸರ್ಕಾರ, ಮಾರ್ಗಸೂಚಿ ಅನುಸಾರ...

ಈ ಹೊತ್ತಿನ ಪ್ರಮುಖ ಸುದ್ದಿ