ಒಂದು ಸಂಘಟನೆ ನಿಷೇಧಿಸಿದರೆ ಮತ್ತೊಂದು ಹುಟ್ಟಿಕೊಳ್ಳುತ್ತದೆ
ದಲಿತರಿಗೆ ಬುದ್ಧ, ಬಸವ, ಅಂಬೇಡ್ಕರ್ ವಿಚಾರಧಾರೆ ತಿಳಿಹೇಳಬೇಕು
"ಒಂದು ಸಂಘಟನೆ ನಿಷೇಧ ಮಾಡಿದರೆ ಇನ್ನೊಂದು ಸಂಘಟನೆ ಹುಟ್ಟಿಕೊಳ್ಳುತ್ತದೆ. ಬದಲಾಗಿ ಆರ್‌ಎಸ್‌ಎಸ್‌ನಲ್ಲಿರುವ ದಲಿತರು, ಶೂದ್ರರು ಮತ್ತು ಕೆಳವರ್ಗದವರನ್ನು...
ಸಿಎಂ ಸಿದ್ದರಾಮಯ್ಯ ಸಂಪುಟದಲ್ಲಿ ನೂತನ ಸಚಿವ ಪ್ರಿಯಾಂಕ್ ಖರ್ಗೆ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಖಾತೆಯ ಜವಾಬ್ದಾರಿ ವಹಿಸಿಕೊಂಡ ಮೊದಲ ದಿನವೇ ಮಾನವೀಯತೆ ಮೆರೆದಿದ್ದಾರೆ.
ವಿಶೇಷಚೇತನ ಬಸವರಾಜು ಎಂಬ ವ್ಯಕ್ತಿ ಸೋಮವಾರ...
ಟೇಕಾಫ್ ಆದ ಸರ್ಕಾರ; ಜನತಾದರ್ಶನ ಆರಂಭಿಸಿದ ಸಿದ್ದರಾಮಯ್ಯ
ಮುಖ್ಯಮಂತ್ರಿಗೆ ಅಹವಾಲು ಸಲ್ಲಿಸಲು ಹರಿದು ಬಂದ ಜನ
ಸಂಪುಟ ವಿಸ್ತರಣೆ, ಖಾತೆ ಹಂಚಿಕೆ ಮಹತ್ವದ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿಭಾಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ಜನಸೇವೆಯತ್ತ ಮುಖ ಮಾಡಿ...
ನನ್ನ ಜೀವಿತಾವಧಿಯಲ್ಲಿ ಹೊಸ ಸಂಸತ್ತಿನ ಕಟ್ಟಡದಲ್ಲಿ ಕುಳಿತುಕೊಳ್ಳುತ್ತೇನೆ ಎಂದು ಯೋಚಿಸಿರಲಿಲ್ಲ. ಭಾರತದ ಪ್ರಜಾಪ್ರಭುತ್ವ ಇತಿಹಾಸದಲ್ಲಿ ಮಹತ್ತರ ಕ್ಷಣಕ್ಕೆ ಸಾಕ್ಷಿಯಾಗಿರುವುದು ನನ್ನ ಸೌಭಾಗ್ಯ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ತಿಳಿಸಿದ್ದಾರೆ.
ನವದೆಹಲಿಯಲ್ಲಿ ಭಾನುವಾರ...
ವಿಪಕ್ಷದ ನಾಯಕನನ್ನು ಮೊದಲು ನೇಮಿಸಿ ಎಂದು ಸಲಹೆ
ಟ್ವೀಟರ್ ನಲ್ಲಿ ಬಿಜೆಪಿ ಕುಟುಕಿದ ಆಡಳಿತ ಪಕ್ಷ ಕಾಂಗ್ರೆಸ್
ಆಡಳಿತಾರೂಢ ಕಾಂಗ್ರೆಸ್ ಹಾಗೂ ವಿಪಕ್ಷ ಬಿಜೆಪಿ ನಡುವಿನ ಟ್ವೀಟ್ ವಾರ್ ಮುಂದುವರೆದಿದೆ.
ಸರ್ಕಾರ ರಚನೆಯಾಗಿ ಅರ್ಧ ತಿಂಗಳಾಗುತ್ತಾ ಬಂದರೂ...
ಅಧಿಕಾರಿಗಳ ಸಭೆ ಬಳಿಕ ಗ್ಯಾರಂಟಿ ಯೋಜನೆಗಳ ಜಾರಿ
ಗ್ಯಾರಂಟಿಗಳ ಬ್ಲೂಪ್ರಿಂಟ್ ಸಿದ್ಧತೆ ಬಗ್ಗೆ ಚರ್ಚೆಯಾಗಲಿದೆ
ನಮ್ಮ ಸರ್ಕಾರ ಘೋಷಿತ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲಿದೆ. ನಾವು ಕೊಟ್ಟ ಮಾತು ಈಡೇರಿಸುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ ಕೆ...
ಕರ್ನಾಟಕದ ಕೆಲವೆಡೆ ಮೇ 28ರಂದು ಭಾರೀ ಮಳೆಯಾಗಿದ್ದು, ಇನ್ನೂ ಮೂರ್ನಾಲ್ಕು ದಿನ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದ ಪ್ರತ್ಯೇಕ ಕಡೆಗಳಲ್ಲಿ ಗುಡುಗು ಸಹಿತ ಮಳೆ ಬೀಳುವ ಸಾಧ್ಯತೆ ಇದೆ...
ನೂತನ ಸಚಿವರಿಗೆ ಖಾತೆ ಹಂಚಿಕೆಯಾದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಧಿಕಾರಿಗಳ ಸರಣಿ ಸಭೆ ಕರೆದಿದ್ದಾರೆ.
ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳ ಜಾರಿಗೆ ಸಂಬಂಧಿಸಿದಂತೆ ಹಣಕಾಸು ಇಲಾಖೆ, ಶಿಕ್ಷಣ, ಸಾರಿಗೆ,...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟಕ್ಕೆ ಶನಿವಾರ 24 ನೂತನ ಸಚಿವರು ಸೇರ್ಪಡೆಯಾಗಿದ್ದು, ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆಯಾಗಿದೆ.
ನೂತನ ಸಚಿವರು ರಾಜಭವನದಲ್ಲಿ ಶನಿವಾರ ರಾಜ್ಯಪಾಲರಿಂದ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಸಿದ್ದರಾಮಯ್ಯ ಅವರ ತಮ್ಮ...
ಲಾರಿ ಹಾಗೂ ಕಾರಿನ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಎಳೆಯ ಮಕ್ಕಳು ಸೇರಿದಂತೆ ಆರು ಮಂದಿ ಸ್ಥಳದಲ್ಲೇ ಸಾವಿಗೀಡಾದ ದಾರುಣ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ಬಳಿ ಭಾನುವಾರ ಸಂಜೆ ಸಂಭವಿಸಿದೆ.
ವಿಜಯಪುರದಿಂದ...
ದೆಹಲಿಯಲ್ಲಿ ಕುಸ್ತಿಪಟುಗಳು ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿ ಬೆಂಗಳೂರಿನಲ್ಲಿ ಸಮಾನ ಮನಸ್ಕರು ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಇತಿಹಾಸಕಾರ ರಾಮಚಂದ್ರ ಗುಹಾ, ಅಥ್ಲೀಟ್ ರೀತ್ ಅಬ್ರಹಾಂ, ಈಜುಪಟು ನಿಶಾ ಮಿಲೆಟ್ ಮೊದಲಾದವರು ಭಾಗವಹಿಸಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ರಾಮಚಂದ್ರ...
ಲೈಂಗಿಕ ದೌರ್ಜನ್ಯ ಎಸಗಿರುವ ಭಾರತ ಕುಸ್ತಿಪಟುಗಳ ಒಕ್ಕೂಟದ ಅಧ್ಯಕ್ಷರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹೋರಾಡುತ್ತಿರುವ ಮಹಿಳಾ ಕುಸ್ತಿಪಟುಗಳನ್ನು ಪೊಲೀಸರು ಬಂಧಿಸಿ ದೌರ್ಜನ್ಯ ಎಸಗಿರುವುದು ಖಂಡನೀಯ. ತಕ್ಷಣ ಬಂಧಿತ ಮಹಿಳಾ ಕುಸ್ತಿಪಟುಗಳನ್ನು ಬಿಡುಗಡೆಗೊಳಿಸಬೇಕು ಎಂದು...