'ಕನಿಷ್ಠ ವಿರೋಧ ಪಕ್ಷದ ನಾಯಕನನ್ನು ಮುಂದಿಟ್ಟುಕೊಂಡಾದರು ನಮ್ಮನ್ನು ವಿರೋಧಿಸಲಿ!'
'ಬಿಜೆಪಿಯ ಭರವಸೆಗಳನ್ನು ಜನತೆ ನಂಬಿಲ್ಲ ಎಂದು ಬಿಜೆಪಿ ಪರೋಕ್ಷವಾಗಿ ಒಪ್ಪಿಕೊಳ್ಳುತ್ತಿದೆ!'
ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದಿದೆ. ಈ ಹಿನ್ನೆಲೆ ಚುನಾವಣೆಗೂ ಮುನ್ನಾ...
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ 34 ಮಂದಿ ಸಚಿವರುಳ್ಳ ಪೂರ್ಣ ಸಚಿವ ಸಂಪುಟ ರಚನೆಯಾಗಿದೆ. ಶನಿವಾರ (ಮೇ 27) 24 ಸಚಿವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಮಂತ್ರಿಗಿರಿ ಸಿಕ್ಕಿಲ್ಲವೆಂದು ಕೆಲವರು ಅಸಮಾಧಾನಗೊಂಡಿದ್ದಾರೆ ಎಂದೂ ತಿಳಿದುಬಂದಿದೆ. ಈ...
ಖಾತೆ ಹಂಚಿಕೆ ಇವತ್ತು ಅಥವಾ ನಾಳೆ ಮಾಡಲಾಗುವುದು: ಸಿಎಂ ಸಿದ್ದರಾಮಯ್ಯ
'ಐದು ಗ್ಯಾರಂಟಿ ಬಗ್ಗೆ ಸಚಿವ ಸಂಪುಟದಲ್ಲಿ ವಿವರ ಮಂಡಿಸಲು ಸೂಚಿಸಲಾಗಿದೆ'
ಸಚಿವ ಸಂಪುಟದ ಎಲ್ಲ 34 ಸ್ಥಾನಗಳನ್ನು ಭರ್ತಿ ಮಾಡಲಾಗಿದ್ದು, ಆಡಳಿತಕ್ಕೆ ಹೊಸ ರೂಪ...
2004ರಲ್ಲಿ ಧರಂಸಿಂಗ್, 2006ರಲ್ಲಿ ಕುಮಾರಸ್ವಾಮಿ ಸಂಪುಟದಲ್ಲಿ ಸಚಿವರಾಗಿದ್ದರು
2009ರಲ್ಲಿ ಜೆಡಿಎಸ್‌ನಿಂದ ಮಂಡ್ಯ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಿ ಸಂಸತ್ ಪ್ರವೇಶಿಸಿದ್ದರು
ನಾಗಮಂಗಲ ವಿಧಾನಸಭೆ ಕ್ಷೇತ್ರದ ಶಾಸಕ ಎನ್ ಚಲುವರಾಯಸ್ವಾಮಿ ಅವರು ಶನಿವಾರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಮೂಲಕ...
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಾಗಿದ್ದು, 24 ಮಂದಿ ನೂತನ ಸಚಿವರು ರಾಜ್ಯಪಾಲರ ಸಮ್ಮುಖದಲ್ಲಿ ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು.
24 ಮಂದಿ ನೂತನ ಸಚಿವರಲ್ಲಿ ಎಂಟು ಮಂದಿ ಇದೇ...
ನೆಹರೂ ಅವರ 59ನೇ ಪುಣ್ಯತಿಥಿ; ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಸಿಎಂ
'ಸ್ವತಂತ್ರ ಭಾರತವನ್ನು ಆಧುನಿಕಗೊಳಿಸಲು ನೆಹರೂ ಪ್ರಮುಖ ಪಾತ್ರ ವಹಿಸಿದ್ದರು'
ದೇಶದ ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರೂ ಅವರು ಮಹಾನ್ ಪ್ರಜಾಪ್ರಭುತ್ವವಾದಿ ಎಂದು...
ರಾಜಭವನದದಲ್ಲಿ ಶನಿವಾರ ಪ್ರಮಾಣ ವಚನ ಸ್ವೀಕರಿಸಿದ ನೂತನ ಶಾಸಕರು
ರಾಜ್ಯಪಾಲರು, ಸಿಎಂ, ಡಿಸಿಎಂ ಹಾಗೂ ಸಭಾಧ್ಯಕ್ಷರಿಂದ ಸಚಿವರಿಗೆ ಅಭಿನಂದನೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟಕ್ಕೆ 24 ನೂತನ ಸಚಿವರು ಸೇರ್ಪಡೆಯಾಗುವುದರೊಂದಿಗೆ ನೂತನ ಸರ್ಕಾರದ ಪೂರ್ಣ ಪ್ರಮಾಣದ ಸಚಿವ...
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಸಚಿವ ಸಂಪುಟದಲ್ಲಿ ಉಪ್ಪಾರ ಸಮುದಾಯವನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ ಉಪ್ಪಾರ ಸಮುದಾಯದ ಮುಖಂಡರು ಚಾಮರಾಜನಗರದ ಭುವನೇಶ್ವರಿ ವೃತ್ತದಲ್ಲಿ ಶನಿವಾರ ಬೃಹತ್ ಪ್ರತಿಭಟನೆ ನಡೆಸಿದ್ದಾರೆ.
ಉಪ್ಪಾರ ಸಮುದಾಯದ ಏಕೈಕ ಶಾಸಕ...
ಮಹಿಳೆಯೊಬ್ಬರ ಮೇಲೆ ನಾಲ್ವರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿ, ಹತ್ಯೆಗೈದಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ನಡೆದಿದೆ. ಪ್ರಕರಣ ತಡವಾಗಿ ಬೆಳಕಿಗೆ ಬೆಂದಿದೆ.
ಸಿಂಧನೂರಿನ ಏಳಮೈಲ್ ಕ್ಯಾಂಪಿನಲ್ಲಿ ವಾಸಿಸುತ್ತಿದ್ದ ಮಹಿಳೆ ಕಾಮುಕರ ಅಟ್ಟಹಾಸಕ್ಕೆ...
ವಿಧಾನ ಪರಿಷತ್ ಪ್ರತಿಪಕ್ಷ ನಾಯಕರಾಗಿದ್ದ ಬಿ ಕೆ ಹರಿಪ್ರಸಾದ್ ಅವರು ತಮಗೆ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಬಿ ಕೆ ಹರಿಪ್ರಸಾದ್ ಅವರಿಗೆ ಸಚಿವ...
ಕಾಂಗ್ರೆಸ್‌ಗೆ ವಲಸೆ ಬಂದ ಶಾಸಕರಿಗೆ ಸಿಕ್ಕಿಲ್ಲ ಸಚಿವ ಸ್ಥಾನ
ಅತೃಪ್ತರಿಗೆ ನಿಗಮ-ಮಂಡಳಿಗಳ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನೂತನ ಕಾಂಗ್ರೆಸ್ ಸರ್ಕಾರದಲ್ಲಿ ರಾಜ್ಯದ 31 ಜಿಲ್ಲೆಗಳ ಪೈಕಿ 23 ಜಿಲ್ಲೆಗಳಿಗೆ...
ಜಾತಿವಾರು ಮತ್ತು ಪ್ರಾದೇಶಿಕ ಪ್ರಾತಿನಿಧ್ಯದ ಜತೆಗೆ ಸಾಮಾಜಿಕ ನ್ಯಾಯದ ಮಾನದಂಡದಲ್ಲಿ ಹಿರಿಯ ಹಾಗೂ ಕಿರಿಯ ಶಾಸಕರುಗಳನ್ನು ಸಚಿವ ಸಂಪುಟಕ್ಕೆ ಆಯ್ಕೆ ಮಾಡಿಕೊಳ್ಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮತೋಲನ ಮೆರೆದಿದ್ದಾರೆ.
ಲಿಂಗಾಯತ ಸಮುದಾಯಕ್ಕೆ ಒಟ್ಟು...