ರಾಜ್ಯ

ಮೈಸೂರು ಪಾಲಿಕೆ | ಬಿಜೆಪಿ-ಜೆಡಿಎಸ್‌ ಮೈತ್ರಿ ಇದ್ದರೂ ಕಾಂಗ್ರೆಸ್‌ ವಶವಾದ ಸ್ಥಾಯಿ ಸಮಿತಿ

ಮೈಸೂರು ಮಹಾನಗರ ಪಾಲಿಕೆಯಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ ಮಾಡಿಕೊಂಡು ಅಧಿಕಾರ ಹಿಡಿದಿವೆ. ಪದೇ ಪದೆ ವಿಳಂಬವಾಗುತ್ತಿದ್ದ ಮೇಯರ್ ಚುನಾವಣೆ ಎಂಟು ತಿಂಗಳ ಹಿಂದೆ ನಡೆದು, ಬಿಜೆಪಿಯ ಶಿವಕುಮಾರ್ ಮೇಯರ್ ಆಗಿ ಆಯ್ಕೆಯಾಗಿದ್ದರು. ಇದೀಗ, ಪಾಲಿಕೆಯ...

ಮಡಿಕೇರಿ | ಸಿಎಂ ಸಿದ್ದರಾಮಯ್ಯಗೆ ‘ದಲಿತ ರತ್ನ’ ಪ್ರಶಸ್ತಿ

ಜೂನ್‌ ಎರಡನೇ ವಾರದಲ್ಲಿ ಬೃಹತ್‌ ಕಾರ್ಯಕ್ರಮ ಆಯೋಜನೆ ಬಿಜೆಪಿಯ ದಲಿತ ವಿರೋಧಿ ಧೋರಣೆ ಖಂಡಿಸಿ ಕಾಂಗ್ರೆಸ್‌ಗೆ ಬೆಂಬಲ ಜೂನ್ ಎರಡನೇ ವಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ 'ದಲಿತ ರತ್ನ' ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕರ್ನಾಟಕ...

ಮೊದಲು ‘ಎಸ್‌ಡಿಪಿಐ’ ಬ್ಯಾನ್ ಮಾಡಲಿ, ಉಳಿದಿದ್ದು ಆಮೇಲೆ ಮಾತನಾಡುವೆ: ಮಾಜಿ ಸಿಎಂ ಬೊಮ್ಮಾಯಿ

ಮೊದಲು ಎಸ್‌ಡಿಪಿಐ ಬ್ಯಾನ್ ಮಾಡಲಿ. ಆಮೇಲೆ ಉಳಿದಿದ್ದನ್ನು ಮಾತನಾಡುತ್ತೇನೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಕಾಂಗೆಸ್‌ ನಾಯಕರಿಗೆ ಸವಾಲು ಹಾಕಿದ್ದಾರೆ. ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ, "ಮುಂದಿನ ಐದು...

ರಾಜ್ಯದ ಏಕೈಕ ಮುಸ್ಲಿಂ ಶಾಸಕಿ ಕನೀಜ್ ಫಾತಿಮಾ; ಮನೆಯೊಡತಿ ಜನನಾಯಕಿಯಾಗಿದ್ದೇಗೆ?

ಪ್ರಸ್ತುತ ಸನ್ನಿವೇಶದಲ್ಲಿ ಒಬ್ಬ ಹಿಜಾಬ್ ಧರಿಸಿದ ಮುಸ್ಲಿಂ ಮಹಿಳೆ ಭಾರತದ ಚುನಾವಣಾ ರಾಜಕೀಯದಲ್ಲಿ ಗುರುತಿಸಿಕೊಳ್ಳುವುದು ಅಷ್ಟು ಸುಲಭವಲ್ಲ. ಇಂತಹ ದುರಿತ ಕಾಲದಲ್ಲಿಯೂ ರಾಜಕಾರಣ ಪ್ರವೇಶಿಸಿ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ ಕನೀಜ್ ಫಾತಿಮಾ. ಕರ್ನಾಟಕದ ಮುಸ್ಲಿಂ ಮಹಿಳೆಯರ...

ನಾಲ್ಕೈದು ತಿಂಗಳಲ್ಲಿ ರಾಜ್ಯದ ರಾಜಕೀಯ ಚಿತ್ರಣ ಬದಲಾವಣೆ : ಬೊಮ್ಮಾಯಿ

ಮುಂದಿನ ನಾಲ್ಕೈದು ತಿಂಗಳಲ್ಲಿ ರಾಜ್ಯ ರಾಜಕೀಯದ ಚಿತ್ರಣವೇ ಬದಲಾವಣೆ ಆಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರ ಹೋಗುವಂತ...

40% ಕಮಿಷನ್ | ತಪ್ಪು ಮಾಡಿದವರನ್ನು ಶಿಕ್ಷಿಸಿ, ನಾನೇ ನಿಮ್ಮ ಕಾಲಿಗೆ ನಮಸ್ಕರಿಸುವೆ: ಪ್ರತಾಪ್‌ ಸಿಂಹ

ಕಾಮಗಾರಿಗೆ ಹಣ ಬಿಡುಗಡೆ ಮಾಡುವುದನ್ನು ಏಕೆ ತಡೆದಿದ್ದೀರಿ: ಪ್ರಶ್ನೆ ಗ್ಯಾರಂಟಿ ಬಗ್ಗೆ ಷರತ್ತು ವಿಧಿಸಿದರೆ ಜೂನ್​ 1ರಿಂದ ಹೋರಾಟ: ಎಚ್ಚರಿಕೆ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿ ಈಗ ಕಾಂಗ್ರೆಸ್ ಅಧಿಕಾರಕ್ಕೆ...

ಜನರ ಪ್ರೀತಿಗೆ ನನ್ನ ಸ್ಪೀಕರ್ ಸ್ಥಾನ ಯಾವತ್ತೂ ಅಡ್ಡಿಯಾಗಲ್ಲ: ಯು ಟಿ ಖಾದರ್

ನನ್ನಿಂದ ಜನಸಾಮಾನ್ಯರಿಗೆ, ಅಭಿಮಾನಿಗಳಿಗೆ ಹಾಗೂ ನನ್ನ ಜಿಲ್ಲೆಯ ಜನರಿಗೆ ನಿರಾಸೆಯಾಗಲು ನಾನು ಬಿಡುವುದಿಲ್ಲ. ಜನರ ಪ್ರೀತಿಗೆ ನನ್ನ ಸ್ಪೀಕರ್ ಸ್ಥಾನ ಯಾವತ್ತೂ ಅಡ್ಡಿಯಾಗಲ್ಲ. ನಾನು ಯಾರಿಂದಲೂ ದೂರವಾಗಲು ಇಷ್ಟಪಡುವುದಿಲ್ಲ ಎಂದು ನೂತನ ಸಭಾಧ್ಯಕ್ಷ...

ಕಾಂಗ್ರೆಸ್ಸಿನ ಕುತಂತ್ರ ರಾಜಕಾರಣದಿಂದ ನಾವು ಸೋತಿದ್ದೇವೆ: ಎಚ್‌ ಡಿ ಕುಮಾರಸ್ವಾಮಿ

ಬೆಂಗಳೂರಿನ ಅರಮನೆ ಮೈದಾನದಲ್ಲಿ ಜೆಡಿಎಸ್‌ ಆತ್ಮವಿಮರ್ಶೆಯ ಸಭೆ ಕೆಲವು ಅಭ್ಯರ್ಥಿಗಳಿಗೆ ನೆರವಾಗುವುದರಲ್ಲಿ ವಿಫಲನಾದೆ: ಎಚ್‌ಡಿಕೆ "ಕಾಂಗ್ರೆಸ್ಸಿನ ಕುತಂತ್ರ ರಾಜಕಾರಣದಿಂದ ನಾವು ಈ ಚುನಾವಣೆ ಸೋಲಬೇಕಾಯಿತು. ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಂದೆ ಬಿಟ್ಟು ನಮ್ಮ ಮತಗಳನ್ನು...

ದ್ವೇಷ ರಾಜಕಾರಣಕ್ಕೆ ಕಾನೂನಿನ ಮೂಲಕವೇ ಉತ್ತರಿಸುವೆ: ಅಶ್ವತ್ಥ ನಾರಾಯಣ

'ಸೈದ್ಧಾಂತಿಕ ಭಿನ್ನಾಭಿಪ್ರಾಯದಿಂದ ಹೇಳಿದ್ದೇ ಹೊರತು ವೈಯಕ್ತಿಕ ದ್ವೇಷ ಇಲ್ಲ' 'ದ್ವೇಷ ರಾಜಕಾರಣ ಬಿಟ್ಟು ಅಭಿವೃದ್ಧಿ ಕಾರ್ಯ ಮಾಡುವತ್ತ ಗಮನ ಕೊಡಿ' ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕೂಡಲೇ ಕಾಂಗ್ರೆಸ್‌ ತನ್ನ ದ್ವೇಷ ರಾಜಕಾರಣವನ್ನು ಆರಂಭಿಸಿದೆ. ನನ್ನ ವಿರುದ್ಧ...

ದಕ್ಷಿಣ ಕನ್ನಡ | ನಳಿನ್ ಕುಮಾರ್ ಕಟೀಲ್‌ಗೆ ಹಿಂದು ಮಹಾಸಭಾ ಸವಾಲು

ಪ್ರಧಾನಿ ಮೋದಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೆಸರನ್ನು ಬಳಸದೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಕನಿಷ್ಠ 10% ಮತಗಳನ್ನು ನಳಿನ್ ಕುಮಾರ್ ಕಟೀಲ್‌ ಗಳಿಸಲಿ ಎಂದು ಹಿಂದು ಮಹಾಸಭಾ...

ಕರ್ನಾಟಕ ಅರಣ್ಯ ಇಲಾಖೆಗೆ ಹೊಸ ಲೋಗೋ; ಸರ್ಕಾರ ಅನುಮೋದನೆ

ಕರ್ನಾಟಕ ಅರಣ್ಯ ಇಲಾಖೆಗೆ ಈವರೆಗೆ ತನ್ನದೇ ಆದ ಲೋಗೋ ಹೊಂದಿರಲಿಲ್ಲ. ಇದೀಗ, ಇಲಾಖೆಯು ತನ್ನದೇ ಲೋಗೋವನ್ನು ವಿನ್ಯಾಸಗೊಳಿಸಿದ್ದು, ಸರ್ಕಾರದಿಂದ ಅನುಮೋದನೆ ಪಡೆದಿದೆ. ಅರಣ್ಯ ಇಲಾಖೆ ʼಲೋಗೋʼವನ್ನು ಕರ್ನಾಟಕ ರಾಜ್ಯದ ನಕ್ಷೆಯ ಆಕಾರದಲ್ಲಿ ರೂಪಿಸಿದ್ದು, ಅದರಲ್ಲಿ...

ಸಿದ್ದರಾಮಯ್ಯ ಹತ್ಯೆ ಪ್ರಚೋದಿಸುವ ಹೇಳಿಕೆ; ಅಶ್ವತ್ಥನಾರಾಯಣ ವಿರುದ್ಧ ಎಫ್‌ಐಆರ್‌

ಟಿಪ್ಪು ಹೊಡೆದು ಹಾಕಿದಂತೆ ಸಿದ್ದರಾಮಯ್ಯರನ್ನು ಹೊಡೆದು ಹಾಕ್ಬೇಕು ಎಂದು ಹೇಳಿಕೆ ನೀಡಿದ್ದ ಆರೋಪದ ಹಿನ್ನೆಲೆ ಮಾಜಿ ಸಚಿವ ಡಾ. ಸಿ ಎನ್‌ ಅಶ್ವತ್ಥನಾರಾಯಣ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಫೆಬ್ರವರಿ 15ರಂದು ಮಂಡ್ಯದ ಸಾತನೂರಿನಲ್ಲಿ ಸಿದ್ದರಾಮಯ್ಯ...

ಈ ಹೊತ್ತಿನ ಪ್ರಮುಖ ಸುದ್ದಿ