'ಸಾರ್ವಜನಿಕರ ತೊಂದರೆ ಆಲಿಸಲು ಪ್ರತಿ ತಾಲೂಕಿನಲ್ಲಿ ಕಚೇರಿ ತೆರೆಯಲಾಗುವುದು'
'ಚುನಾವಣೆಗೂ ಮೊದಲು ಭಾಷಣದಲ್ಲಿ ಯಾವುದೇ ಷರತ್ತು ಇಲ್ಲ ಎಂದು ಹೇಳಿದ್ದರು'
ವಿಧಾನಸಭಾ ಚುನಾವಣೆಗೂ ಮೊದಲು ಕಾಂಗ್ರೆಸ್ ನೀಡಿದ್ದ ಐದು ಗ್ಯಾರಂಟಿಗಳನ್ನು ಯಾವುದೇ ಷರತ್ತುಗಳಿಲ್ಲದೆ ಜಾರಿ ಮಾಡಬೇಕು....
ನೂತನ ಸಭಾಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದ ಎಲ್ಲ ಪಕ್ಷದ ಶಾಸಕರು
ನಿಮ್ಮ ತಕ್ಕಡಿ ಸಮವಾಗಿ ಇರಲಿ: ಮಾಜಿ ಮುಖ್ಯಮಂತ್ರಿ ಬೊಮ್ಮಾಯಿ
16ನೇ ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಯು ಟಿ ಖಾದರ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ,...
ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಯು ಟಿ ಖಾದರ್ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು.
ಯು.ಟಿ ಖಾದರ್ ಅವರ ಹೆಸರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. ಇದಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಅನುಮೋದಿಸಿದರು.
ಸ್ಪೀಕರ್ ಸ್ಥಾನಕ್ಕೆ...
ವಿಜಯನಗರ ಜಿಲ್ಲೆ ಹರಪನಹಳ್ಳಿ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿರುವ ಎಂ.ಪಿ ಲತಾ ಮಲ್ಲಿಕಾರ್ಜುನ್ ಅವರು ಬುಧವಾರ ಕಾಂಗ್ರೆಸ್‌ಗೆ ಸೇರ್ಪಡೆಯಾದರು.
ಮಾಜಿ ಉಪಮುಖ್ಯಮಂತ್ರಿ ದಿವಂಗತ ಎಂ.ಪಿ ಪ್ರಕಾಶ್ ಅವರ ಪುತ್ರಿ ಎಂ.ಪಿ...
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಾತನಾಡಿದ್ದ ವಿಡಿಯೋ ತುಣುಕುಗಳನ್ನು ಬಳಿಸಿಕೊಂಡು, ಧಾರ್ಮಿಕ ಭಾವನೆ ಕೆರಳಿಸುವಂತೆ ತಿರುಚಿ ಟ್ವೀಟ್ ಮಾಡಿದ್ದ ಹಿಂದು ಮಹಾಸಭಾದ ಟ್ವಿಟರ್ ಖಾತೆ ವಿರುದ್ಧ ದೂರು ದಾಖಲಾಗಿದೆ....
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಯು ಟಿ ಖಾದರ್‌ಗೆ ಸಿಎಂ ಅಭಿನಂದನೆ
ಕೇಂದ್ರ ಸರ್ಕಾರದ ತಾರತಮ್ಯ ಕುರಿತು ಶಾಸಕರಿಗೆ ಸಿದ್ದರಾಮಯ್ಯ ಮನವರಿಕೆ
ರಾಜ್ಯದ ಜನತೆ ಅಪಾರ ನಿರೀಕ್ಷೆ ಇಟ್ಟುಕೊಂಡು ನಮಗೆ ಬಹುಮತದ ಮೂಲಕ ಜವಾಬ್ದಾರಿ...
ವಿಧಾನಮಂಡಲದ ಒಳಗೆ ಅಧ್ಯಕ್ಷಾಧಿಕಾರಿಯು ಸಂವಿಧಾನದ ರಕ್ಷಕ ಮತ್ತು ಸದನದ ಸುಪ್ರೀಂ ಶಕ್ತಿ. ಸದನದ ಒಳಗೆ ಹಲವು ಬಾರಿ ಅವರ ವಿವೇಚನೆಯೇ ಕಾನೂನು. ಆ ಅಧಿಕಾರವನ್ನು ಸಂವಿಧಾನವೇ ಅವರಿಗೆ ಕೊಟ್ಟಿದೆ
ಯು.ಟಿ ಖಾದರ್ ಅವರನ್ನು ಕರ್ನಾಟಕ...
ಒಟ್ಟು ಐದು ಶಾಸಕರಿಗೆ ಕಾಂಗ್ರೆಸ್ ಸಚಿವ ಸ್ಥಾನ ಕಲ್ಪಿಸಬೇಕು
ಬಿಜೆಪಿ ರಾಜ್ಯಾಧ್ಯಕ್ಷ/ವಿರೋಧ ಪಕ್ಷದ ಸ್ಥಾನವನ್ನು ನೀಡಬೇಕು
ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ಕಲ್ಪಿಸುವ ಸಂಬಂಧ ಕೂಡಲಸಂಗಮ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪಂಚಮಸಾಲಿ ಸಮುದಾಯ ಮೂರು...
ಮುಂಗಾರು ಆರಂಭ ಹಿನ್ನೆಲೆ ಬೆಳೆ ರಕ್ಷಣೆಗೆ ಮುಂಜಾಗ್ರತಾ ಕ್ರಮ ವಹಿಸಿ
ಜನ ಬದಲಾವಣೆ ಬಯಸಿದ್ದು, ನಿರೀಕ್ಷೆಗೆ ತಕ್ಕಂತೆ ಅಧಿಕಾರಿಗಳು ಕೆಲಸ ಮಾಡಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ...
ಜನಸೇವೆಗೆ ಆಯ್ಕೆಯಾಗುವ ಜನಪ್ರತಿನಿಧಿಗಳಿಗೂ ಇದೆ ತಿಂಗಳ ವೇತನ
ಶಾಸಕರಾದವರಿಗೆ ಲಭ್ಯವಾಗಲಿದೆ ಹಲವು ಉಚಿತ- ಖಚಿತ ಸರ್ಕಾರಿ ಭತ್ಯೆ
ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜನಪರ ಆಡಳಿತ ನೀಡುವ ಭರವಸೆಯೊಂದಿಗೆ...
'ಪೊಲೀಸ್ ಇಲಾಖೆ ಘನತೆ ಹಾಳಾಗಿದ್ದು, ನಮ್ಮ ಸರ್ಕಾರದಲ್ಲಿ ಎಲ್ಲವೂ ಸ್ವಚ್ಛವಾಗಿರಬೇಕು'
ಉನ್ನತ ಪೊಲೀಸ್ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಉನ್ನತ ಪೊಲೀಸ್ ಅಧಿಕಾರಿಗಳನ್ನು...
ರಾಜ್ಯ ರಾಜಕಾರಣದ ಇತಿಹಾಸದಲ್ಲಿ ಮೊದಲ ಬಾರಿಗೆ ಮುಸ್ಲಿಂ ಶಾಸಕರೊಬ್ಬರು ವಿಧಾನಸಭೆಯ ಸಭಾಧ್ಯಕ್ಷರಾಗಿ ಆಯ್ಕೆಯಾಗುತ್ತಿದ್ದಾರೆ. ಈ ಬಗ್ಗೆ ಸಂತಸ ಹಂಚಿಕೊಂಡಿರುವ ಹೋರಾಟಗಾರ್ತಿ, ಜೆಡಿಎಸ್ ಮಹಿಳಾ ಕಾರ್ಯಾಧ್ಯಕ್ಷ ನಜ್ಮಾ ನಜೀರ್, 'ಕೆಲವರ ಬಾಯಿಂದ ಮಾನ್ಯ ಅಧ್ಯಕ್ಷರೆ...