ಕೈ ಪಾಳಯದಲ್ಲಿ ಕಿಡಿ ಹೊತ್ತಿಸಿದ ಡಿಸಿಎಂ ಆಯ್ಕೆ ವಿಚಾರ
ಉಪಮುಖ್ಯಮಂತ್ರಿ ಪಟ್ಟಕ್ಕಾಗಿ ಜಿ ಪರಮೇಶ್ವರ್ ಬಿಗಿಪಟ್ಟು
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಸಂಪುಟ ರಚನೆ ಕಸರತ್ತು ಸಿಎಂ ಆಯ್ಕೆಯಷ್ಟೇ ಬಿಗಿಯಾಗುವ ಸಾಧ್ಯತೆ ಹುಟ್ಟುಹಾಕಿದೆ.
ಕಾಂಗ್ರೆಸ್ ನ ಐತಿಹಾಸಿಕ...
ಕಾಂಗ್ರೆಸ್ ಅಧಿಕಾರವಿರುವ ರಾಜ್ಯಗಳ ಸಿಎಂಗಳು, ಮಿತ್ರಪಕ್ಷಗಳ ನಾಯಕರು ಭಾಗಿ
ಕಂಠೀರವ ಕ್ರೀಡಾಂಗಣದಲ್ಲಿ ಭರ್ಜರಿ ಸಿದ್ಧತೆ; ಅಭಿನಂದನೆಗಳ ಮಹಾಪೂರ
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಮೇ 20ರಂದು ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಮರಂಭಕ್ಕೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ...
2023ರ ವಿಧಾನಸಭಾ ಚುನಾವಣೆ ಮುಗಿದು, ಫಲಿತಾಂಶವೂ ಪ್ರಕಟವಾಗಿದೆ. ಭರ್ಜರಿ ಬಹುಮತ ಪಡೆದ ಕಾಂಗ್ರೆಸ್‌ನಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎಂಬುದು ಕಗ್ಗಂಟಾಗಿತ್ತು. ಇದೀಗ, ಹಗ್ಗಜಗ್ಗಾಟ ಮುಗಿದಿದ್ದು, ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯೆಂದು ಕಾಂಗ್ರೆಸ್ ಹೈಕಮಾಂಡ್ ಘೋಷಿಸಿದೆ....
ನಾನು ದಲಿತ ಮುಖ್ಯಮಂತ್ರಿ ರೇಸ್ ನಲ್ಲಿ ಇಲ್ಲ
ಹೈಕಮಾಂಡ್ ಸೂಚನೆಯಂತೆ ಸ್ಪರ್ಧಿಸಿದ್ದೆ
ನಾನು ಕೇಂದ್ರ ಸರ್ಕಾರದಲ್ಲಿ ಮಂತ್ರಿಯಾಗಿದ್ದವನು. ಇಲ್ಲಿ ಮಂತ್ರಿ ಪದವಿ ಬೇಕು ಎಂದು ಬಯಸುವುದಿಲ್ಲ. ನನಗೆ ಸ್ಥಾನಮಾನ ಕೊಡುವುದರ ಬಗ್ಗೆ ಪಕ್ಷ ಹೈ ಕಮಾಂಡ್...
ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ವಿಜಯಪುರ ಕ್ಷೇತ್ರದಲ್ಲಿ ನಕಲಿ ಮತದನಾ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ರಾಷ್ಟ್ರಪತಿಗೆ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ದೂರು ನೀಡಿದ್ದಾರೆ.
ವಿಜಯಪುರ...
ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಜಾರಿಯಲ್ಲಿ ಎಡವಲಿದೆ
ಕೆಲವರ ಪಿತೂರಿಯಿಂದ ನಮ್ಮ ಪಕ್ಷಕ್ಕೆ ಹಿನ್ನಡೆಯಾಗಿದೆ
ಸಿದ್ದರಾಮಯ್ಯ ನೇತೃತ್ವದಲ್ಲಿ ನೂತನ ಕಾಂಗ್ರೆಸ್ ಸರ್ಕಾರ ಆಡಳಿತ ಆರಂಭಿಸಲು ಸಿದ್ಧವಾಗುವ ಹೊತ್ತಿನಲ್ಲೇ ಮಾಜಿ ಸಿಎಂ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದು, ನವೆಂಬರ್...
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಾರ್ವಜನಿಕ ಬೈಸಿಕಲ್ ವ್ಯವಸ್ಥೆಯಾದ 'ಟ್ರಿಣ್-ಟ್ರಿಣ್' ಯೋಜನೆ ಮತ್ತೊಂದು ಹಂತ ಮೇಲೇರಲಿದೆ. ಈಗಿರುವ ಬೈಸಿಕಲ್‌ಗಳ ಜೊತೆಗೆ ಎಲೆಕ್ಟ್ರಿಕಲ್ ಬೈಸಿಕಲ್‌ಗಳನ್ನೂ ಒದಗಿಸಲು ನಗರ ಭೂ ಸಾರಿಗೆ ನಿರ್ದೇಶನಾಲಯ (ಡಿಯುಎಲ್‌ಟಿ) ಮುಂದಾಗಿದೆ....
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿಕೆ ಶಿವಕುಮಾರ್ ಈಗ ಕಾಂಗ್ರೆಸ್ ಸರ್ಕಾರದ ನೂತನ ಉಪಮುಖ್ಯಮಂತ್ರಿ. ಹೊಸ ಕಾಲಮಾನದ ರಾಜಕೀಯ ಘಟ್ಟದಲ್ಲಿ ಕಾಂಗ್ರೆಸ್‌ಗೆ ಹೊಸ ಎತ್ತರವನ್ನು ಕಲ್ಪಿಸಿಕೊಟ್ಟವರು ಡಿಕೆ ಶಿವಕುಮಾರ್. ಮಾಜಿ ಡಿಸಿಎಂ...
ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ 91ನೇ ಜನ್ಮದಿನಕ್ಕೆ ಪ್ರಧಾನಿ ಮೋದಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಶುಭಾಶಯ ಕೋರಿದ್ದಾರೆ.
“ನಮ್ಮ ದೇಶಕ್ಕೆ ದೇವೇಗೌಡರ ಕೊಡುಗೆ ಗಮನಾರ್ಹವಾಗಿದೆ. ಅವರ ಅರೋಗ್ಯವಂತರಾಗಿ ದೀರ್ಘಕಾಲ ಜೀವಿಸಲಿ ಎಂದು...
ಕಾಂಗ್ರೆಸ್ ಸರ್ಕಾರದ ಏಕೈಕ ಡಿಸಿಎಂ ಡಿ ಕೆ ಶಿವಕುಮಾರ್
ಲೋಕಸಭೆ ಚುನಾವಣೆ ಬಳಿಕ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ
ಅಂತೂ ಇಂತೂ ನೂತನ ಸರ್ಕಾರದ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆಗೆ ಕೊನೆಗೂ ತೆರೆಬಿದ್ದಿದ್ದು, ಎರಡನೇ ಬಾರಿಗೆ ಸಿದ್ದರಾಮಯ್ಯಗೆ ಮುಖ್ಯಮಂತ್ರಿಯಾಗುವ...
ಅಹಿಂದ ನಾಯಕ ಸಿದ್ದರಾಮಯ್ಯ ಎರಡನೇ ಅವಧಿಗೆ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಕಾಂಗ್ರೆಸ್ ಹೈಕಮಾಂಡ್ ಘೋಷಿಸಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಶನಿವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಅವರ ಹೆಸರು ಘೋಷಣೆಯಾಗುತ್ತಿದ್ದಂತೆ, ಅವರ...
ಮುಂದಿನ ದಿನಗಳಲ್ಲಿ ಒಳ್ಳೆಯದಾಗುವ ಭರವಸೆ ಇದೆ
ಪಕ್ಷವನ್ನು ಇನ್ನೂ ಎತ್ತರಕ್ಕೆ ಕೊಂಡೊಯ್ಯುಬೇಕಿದೆ
ಪಕ್ಷದ ಹಿತದೃಷ್ಟಿಯಿಂದ ನಾನು ಉಪಮುಖ್ಯಮಂತ್ರಿ ಸ್ಥಾನವನ್ನು ಒಪ್ಪಿಕೊಂಡಿರುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದರು.
ದೆಹಲಿಯಲ್ಲಿ ಖಾಸಗಿ ಮಾಧ್ಯಮದೊಂದಿಗೆ ಮಾತನಾಡಿದ ಅವರು “ಕರ್ನಾಟಕದ...