ಮುಸ್ಲಿಂ ವಿರೋಧಿ ಮತ್ತು ಹಿಂದುತ್ವವಾದವನ್ನು ಮುಂದಿಟ್ಟುಕೊಂಡು ಚುನಾವಣೆಗೆ ಹೋದ ಬಿಜೆಪಿಗೆ, ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಭಾರೀ ರೋಡ್-ಶೋಗಳು, ಪ್ರಚಾರ ಭಾಷಣಗಳು ಕೈಹಿಡಿಯಲಿಲ್ಲ
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ...
ವಿ. ಸೋಮಣ್ಣ ಅವರು ಯಾವಾಗ ಹಿನ್ನೆಡೆಯಾದರೂ ಮತ್ತೆ ಪುಟಿದೇಳುತ್ತಾರೆ. ಬರುವ ದಿನಗಳಲ್ಲಿ ಅವರಿಗೆ ಒಳ್ಳೆಯ ಅವಕಾಶ ಸಿಗಲಿದೆ. ನಾವು ಅವರ ಜೊತೆ ನಿಂತಿದ್ದೇವೆ ಎಂದು ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಮಂಗಳವಾರ ಮಾಜಿ...
ವರಿಷ್ಠರ ಸಭೆ ಬಳಿಕ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆ
'ಲೋಕಸಭೆ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸುವೆ'
ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿರುವ ಬಿಜೆಪಿ, ಅದರಿಂದ ಹೊರಬರಲು ಹೊಸ ನಾಯಕನನ್ನು ಹುಡುಕಿಕೊಳ್ಳಲೇಬೇಕಾದ ಅನಿವಾರ್ಯತೆಯಲ್ಲಿ ನಿಂತಿದೆ. ಇದಕ್ಕೆ ಪೂರಕವೆನ್ನುವಂತೆ...
"ಚುನಾವಣೆಯ ಸೋಲು ಏಕೆ ಆಯ್ತು, ಏನು ಆಯ್ತು ಎಂದು ನಾವು ಪರಾಮರ್ಶೆ ಮಾಡಿದ್ದೇವೆ" ಎಂದು ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಮಂಗಳವಾರ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿ, "ಇಂದು ಸುಧಾಕರ್ ಭೇಟಿ ಮಾಡಿದ್ದೀನಿ....
ಆರ್ ಆಶೋಕ್, ತೇಜಸ್ವಿ ಸೂರ್ಯ ಚುನಾವಣಾ ನಿಯಮ ಮೀರಿದ್ದಾರೆ
ನಮಗಾಗಿರುವ ಅನ್ಯಾಯದ ವಿರುದ್ದ ಕೋರ್ಟನಲ್ಲಿ ನ್ಯಾಯ ಪಡೆಯುತ್ತೇವೆ
ಮತ ಎಣಿಕೆ ವಿಚಾರದಲ್ಲಾದ ಹೈಡ್ರಾಮ ಪರಿಣಾಮ ಗೆದ್ದು ಸೋತ ಜಯನಗರ ಮಾಜಿ ಶಾಸಕಿ ಸೌಮ್ಯ ರೆಡ್ಡಿ ಶಾಸಕತ್ವದ...
ಚುನಾವಣಾ ರಾಜಕೀಯಕ್ಕೆ ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ರಮಾನಾಥ ರೈ ನಿವೃತ್ತಿ ಘೋಷಿಸಿದ್ದಾರೆ. ಪಕ್ಷದ ರಾಜಕೀಯ ಚಟುವಟಿಕೆಗಳನ್ನು ಸಕ್ರಿಯವಾಗಿರುವುದಾಗಿ ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು....
ಪಕ್ಷದ ವರಿಷ್ಟರಿಗೆ ನನ್ನ ಕೆಲಸಗಳ ಬಗ್ಗೆ ಗೊತ್ತಿದೆ
ನನಗೆ ನಮ್ಮ ಪಕ್ಷದ ಶಿಸ್ತಿನ ಚೌಕಟ್ಟಿನ ಅರಿವು ಇದೆ
"ನಾನೂ ಮುಖ್ಯಮಂತ್ರಿ ಪದವಿ ಆಕಾಂಕ್ಷಿಯೇ; ನನಗೆ ರಾಜಕೀಯ ಹಾಗೂ ಪಕ್ಷದ ಪರಿಧಿಯ ಅರಿವಿದೆ. ಹೀಗಾಗಿ ಸುಮ್ಮನಿದ್ದೇನೆ. ಹಾಗೆಂದ...
ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲಿ ಬಿಜೆಪಿ ವಿರುದ್ಧ ಬಂಡಾಯವೆದ್ದ ಕಾಂಗ್ರೆಸ್ ಸೇರಿ, ಚುನಾವಣೆಯಲ್ಲಿ ಸೋಲುಂಡ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‌ಗೆ ಕಾಂಗ್ರೆಸ್ ಉನ್ನತ ಸ್ಥಾನ ನೀಡುತ್ತದೆ ಎಂಬುದು ಪಕ್ಷದ ಮುಖಂಡರ ಅಭಿಪ್ರಾಯ.
ಆರು ಬಾರಿ ಶಾಸಕರಾಗಿದ್ದ...
ನಮ್ಮ ಅಣ್ಣ ಡಿ ಕೆ ಶಿವಕುಮಾರ್ ಅವರು ಸಂಕಷ್ಟದ ಸಮಯದಲ್ಲಿ ಪಕ್ಷಕ್ಕೆ ಬಲ ತಂದಿದ್ದಾರೆ. ಸತತ ಮೂರು ವರ್ಷಗಳ ಹೋರಾಟದ ಫಲವಾಗಿ ಇಂದು ಕಾಂಗ್ರೆಸ್ ಡಿಕೆಶಿ ಅವರ ಅಧ್ಯಕ್ಷತೆಯಲ್ಲಿ 135 ಸ್ಥಾನ ಪಡೆದಿದೆ....
ಅತ್ತ ಮುಖ್ಯಮಂತ್ರಿ ಹುದ್ದೆಗಾಗಿ ಕಸರತ್ತು ನಡೆಯುತ್ತಿರುವ ಹೊತ್ತಿನಲ್ಲೇ, ಇತ್ತ ಸಚಿವ ಸ್ಥಾನಕ್ಕಾಗಿ ಹಲವರು ಲಾಬಿ ನಡೆಸುತ್ತಿದ್ದಾರೆ. ನಮಗೂ ಮಂತ್ರಿಗಿರಿ ಬೇಕೆಂದು ಹಲವರು ಪಟ್ಟು ಹಿಡಿದಿದ್ದಾರೆ. ಅಂತಹ ಪ್ರಭಾವಿಗಳ, ಸಚಿವಾಕಾಂಕ್ಷಿಗಳ ಪಟ್ಟಿ ಇಲ್ಲಿದೆ.
ರಾಜ್ಯದಲ್ಲಿ ಕಾಂಗ್ರೆಸ್...
ರಾಜ್ಯ ಮುಖ್ಯಮಂತ್ರಿ ಯಾರು? ಎಂಬ ವಿಚಾರ ಜಟಿಲವಾಗಿದೆ. ಭಾನುವಾರ ಕಾಂಗ್ರೆಸ್ ಶಾಸಕರ ಸಭೆ ನಡೆದಿದ್ದು, ಎಲ್ಲರೂ ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂಬುದಕ್ಕೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಆದರೂ, ಮುಖ್ಯಮಂತ್ರಿ ಯಾರು ಎಂಬ ನಿರ್ಣಯವನ್ನು...
ಕರ್ನಾಟಕ ವಿಧನಸಭಾ ಚುನಾವಣೆಯಲ್ಲಿ ರಾಜ್ಯದ ಗಮನ ಸೆಳೆದಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿತ್ತು.
ಪ್ರಖರ ಹಿಂದುತ್ವವಾದಿ ಅರುಣ್ ಕುಮಾರ್ ಪುತ್ತಿಲ ಮತ್ತು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪರವರ...