ಮುಖ್ಯಮಂತ್ರಿ ಸ್ಥಾನಕ್ಕೆ ಪಟ್ಟು ಹಿಡಿದಿರುವ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ದೆಹಲಿಗೆ ಬರುವಂತೆ ಬುಲಾವ್ ನೀಡಿದೆ.
ಸಿದ್ದರಾಮಯ್ಯ ಅವರು ಮಧ್ಯಾಹ್ನ 1 ಗಂಟೆಗೆ...
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರ ಆಯ್ಕೆಯ ಹೊಣೆಯನ್ನು ಹೈಕಮಾಂಡ್ ನಿರ್ಧಾರಕ್ಕೆ ಬಿಡಲು ಕಾಂಗ್ರೆಸ್ ಶಾಸಕಾಂಗ ಸಭೆಯು ಸರ್ವಾನುಮತದಿಂದ ನಿರ್ಧರಿಸಿದೆ. ಸೋಮವಾರ ಅಥವಾ ಮಂಗಳವಾರ ಈ ಕುರಿತಾಗಿ ನಿರ್ಧಾರ ಪ್ರಕಟವಾಗುವ ಸಾಧ್ಯತೆ ಇದೆ.
ಬೆಂಗಳೂರಿನ ವಸಂತನಗರದಲ್ಲಿರುವ...
ಕಾಂಗ್ರೆಸ್‌ನಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎಂಬ ವಿಚಾರ ಈಗ ಮತ್ತಷ್ಟು ಕುತೂಹಲ ಕಾಯ್ದುಕೊಂಡಿದ್ದು, ಸಿಎಂ ಆಯ್ಕೆ ವಿಚಾರ ಕಾಂಗ್ರೆಸ್ ಹೈಕಮಾಂಡ್ ಅಂಗಳಕ್ಕೆ ಶಿಫ್ಟ್ ಅಗಿದೆ.
ಇಂದು (ಮೆ 14) ಶಾಂಗ್ರಿಲಾ ಹೋಟೆಲ್‌ನಲ್ಲಿ ಕರೆಯಲಾಗಿದ್ದ ಶಾಸಕರ...
ಮುಖ್ಯಮಂತ್ರಿ ಪಟ್ಟಕ್ಕೆ ಸಂಬಂಧಿಸಿ ಮಠಾಧೀಶರ ಫರ್ಮಾನು
ಕಾಂಗ್ರೆಸ್ ಸಭೆಯ ನಡುವೆ ಸ್ವಾಮೀಜಿಗಳ ನಿರ್ಧಾರ ಪ್ರಕಟ
ಒಕ್ಕಲಿಗ ಸಮುದಾಯದ ಡಿ ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿ ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಮತ್ತು ಪಟ್ಟನಾಯಕನಹಳ್ಳಿಯ ಸ್ಪಟಿಕಪುರಿ...
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ದೊಡ್ಡ ಬಹುಮತದೊಂದಿಗೆ ಜಯಭೇರಿ ಸಾಧಿಸಿದ ಬೆನ್ನಲ್ಲೇ ಮೈಸೂರಿನ ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ತಮ್ಮ ಸ್ಥಾನಕ್ಕೆ ಭಾನುವಾರ ರಾಜೀನಾಮೆ ನೀಡಿದ್ದಾರೆ.
ಅಡ್ಡಂಡ ಕಾರ್ಯಪ್ಪ ಮೈಸೂರಿನ ರಂಗಾಯಣದ ನಿರ್ದೇಶಕರಾದ ಮೇಲೆ ಸದಾ...
ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳೇ ಅವರ ಗೆಲುವಿಗೆ ಕಾರಣ
ಯಡಿಯೂರಪ್ಪ ಅವರನ್ನು ಬಿಜೆಪಿ ಮೂಲೆಗುಂಪು ಮಾಡಿಲ್ಲ
ರಾಜ್ಯ ವಿಧಾನಸಭೆ ಚುನಾವಣೆ ಈ ಬಾರಿಯ ಮತದಾನದ ಫಲಿತಾಂಶದಲ್ಲಿ ವರುಣಾ ಮತ್ತು ಚಾಮರಾಜನಗರ ಎರಡೂ ಕ್ಷೇತ್ರಗಳಲ್ಲಿ ಸೋತಿರುವ ವಿ...
ಸೋತ ಬೆನ್ನಲ್ಲೇ ಬೆಂಗಳೂರಿಗೆ ಕಾಂಗ್ರೆಸ್ ಬುಲಾವ್
ಜಗದೀಶ್ ಶೆಟ್ಟರ್ ಕೈಬಿಡುವುದಿಲ್ಲ ಎನ್ನುವ ಅಭಯ
ರಾಜ್ಯದ ಗಮನ ಸೆಳೆದಿದ್ದ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಸೋಲು ಕಂಡ ಬೆನ್ನಲ್ಲೇ ಅವರಿಗೆ ಬೆಂಗಳೂರಿಗೆ ಬರಲು...
ಸರ್ಕಾರ ರಚನೆಗೆ ಕಾಂಗ್ರೆಸ್ ಮುಂದಾಗಿದ್ದು, ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಇಂದು ತೆರೆ ಬೀಳಲಿದೆ. ಡಿಕೆಶಿ- ಸಿದ್ದರಾಮಯ್ಯ ಹೆಸರು ಕೇಳಿಬರುತ್ತಿದೆ. ಭಾನುವಾರ ಸಂಜೆ ವೇಳೆಗೆ ಕಾಂಗ್ರೆಸ್‌ನ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿಯ ಹೆಸರು ಫೈನಲ್...
ರಾಜ್ಯ ವಿಧಾನಸಭೆ ಚುನಾವಣೆ ಅಖಾಡದಲ್ಲಿ ಕಾಂಗ್ರೆಸ್ ಗೆದ್ದು ಬೀಗಿದೆ. 135 ಸ್ಥಾನಗಳು ಕಾಂಗ್ರೆಸ್‌ಗೆ ಲಭಿಸಿದ್ದು, ಸರ್ಕಾರ ರಚನೆಗೆ ಕಸರತ್ತು ಆರಂಭವಾಗಿದೆ.
ಕಾಂಗ್ರೆಸ್ ಗೆದ್ದ ಬೆನ್ನಲ್ಲೇ ಮುಂದಿನ ಮುಖ್ಯಮಂತ್ರಿ ಯಾರು ಎನ್ನುವ ಬಗ್ಗೆ ಚರ್ಚೆ ಈಗ...
ಬಿಜೆಪಿಯ ಭ್ರಷ್ಟಾಚಾರದ ವಿರಾಟ್ ರೂಪವನ್ನು ಬಹಿರಂಗಗೊಳಿಸಿದ್ದೇ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ ಕೆಂಪಣ್ಣ. ಮೋದಿ ಮುಂತಾದವರ ನಾಮಬಲದೊಂದಿಗೆ ಮತ್ತೆ ಅಧಿಕಾರ ಹಿಡಿಯುತ್ತೇವೆ ಎಂದು ಅತೀವ ಆತ್ಮವಿಶ್ವಾಸದಿಂದ ಬೀಗುತ್ತಿದ್ದ ಬಿಜೆಪಿ ಚುನಾವಣೆಯಲ್ಲಿ ಸೋತು ಮುಖಭಂಗಕ್ಕೀಡಾಗಿದ್ದರ...
ಕೋಮುದ್ವೇಷದ ಕಿಡಿಯ ನಡುವೆ ಗೆದ್ದ ಮುಸ್ಲಿಂ ಅಭ್ಯರ್ಥಿಗಳು
ಬಿಜೆಪಿ ಅಪಪ್ರಚಾರ ನಡೆಸಿದ ಹತ್ತು ಕ್ಷೇತ್ರಗಳಲ್ಲೂ ಗೆಲುವು
ಕರ್ನಾಟಕ ಜನಮತದಂತೆ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪ್ರಚಂಡ ಬಹುಮತ ಪಡೆದು ಗೆಲುವು ದಾಖಲಿಸಿದೆ.
ಬಿಜೆಪಿಯ ಕೋಮುವಾದ ಹಾಗೂ ಅಲ್ಪಸಂಖ್ಯಾತರ...
ವಿಧಾನಸೌಧದ ಪಡಸಾಲೆಗೆ ಕೈ ಪಕ್ಷದ 35 ಹೊಸ ಮುಖಗಳು
ಘಟಾನುಘಟಿಗಳಿಗೆ ಸೋಲುಣಿಸಿದ ನೂತನ ಅಭ್ಯರ್ಥಿಗಳು
ಚುನಾವಣೋತ್ತರ ಸಮೀಕ್ಷೆಗಳೆಲ್ಲವನ್ನೂ ಬುಡಮೇಲು ಮಾಡಿರುವ ರಾಜ್ಯ ಕಾಂಗ್ರೆಸ್ ಬರೋಬ್ಬರಿ 136 ಸ್ಥಾನಗಳನ್ನು ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದೆ.
ಕೈಪಕ್ಷದ ಈ ಸಾಧನೆಯಲ್ಲಿ...