ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪಂಚಮಸಾಲಿ ಸಮುದಾಯದ ಮತ ಬ್ಯಾಂಕ್ ಅನ್ನು ಸೆಳೆಯುವಲ್ಲಿ ಕೊನೆಗೂ ವಿಫಲರಾಗಿದ್ದಾರೆ. ಕೊನೆ ಕ್ಷಣದಲ್ಲಿ ಹೂಡಿದ ಮೀಸಲಾತಿ ರಾಜಕಾರಣದ ಬಾಣಕ್ಕೆ ಬಿಜೆಪಿಯೇ ಬಲಿಯಾಗಿದೆ
ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂತ ಪ್ರಕಟವಾಗಿದ್ದು,...
ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಆಡಳಿತ ವಿರೋಧಿ ಅಲೆಯಲ್ಲಿ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಕೊಚ್ಚಿಹೋಗಿದೆ.
224 ಕ್ಷೇತ್ರಗಳ ಪೈಕಿ 130ಕ್ಕೂ ಅಧಿಕ ಸ್ಥಾನಗಳಲ್ಲಿ ಜಯಭೇರಿ ಬಾರಿಸುವ ಮೂಲಕ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ...
ಬಿಜೆಪಿಯನ್ನು ಸೋಲಿಸಬೇಕು ಎಂದು ಜನ ನಿರ್ಧಾರ ಮಾಡಿದ್ದರು
ಮೋದಿ ಅವರ ಪ್ರಭಾವ ಈ ಚುನಾವಣೆಯಲ್ಲಿ ಏನೇನೂ ನಡೆದಿಲ್ಲ
ಬಿಜೆಪಿ ಸರ್ಕಾರದ ಭ್ರಷ್ಟಾಚಾರದಿಂದ ಜನ ಬೇಸತ್ತಿದ್ದರು. ಈ ಸರ್ಕಾರ ಎಷ್ಟು ಬೇಗ ತೊಲಗಿದ್ರು ಅಷ್ಟು ಒಳ್ಳೆಯದು ಎಂದು...
ಅಪ್ಪಚ್ಚು ರಂಜನ್ ಅಧಿಪತ್ಯ ಅಂತ್ಯ
ಬೋಪಯ್ಯಗೆ ಬ್ರೇಕ್ ಹಾಕಿದ ಕಾಂಗ್ರೆಸ್
ಬಿಜೆಪಿಯ ಭದ್ರಕೋಟೆ ಎನಿಸಿದ್ದ ಕೊಡಗಿನಲ್ಲಿ ಈ ಬಾರಿ ಅಚ್ಚರಿ ಎಂಬಂತೆ ʻಕೈʼ ಮೇಲುಗೈ ಸಾಧಿಸಿದೆ. ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದ್ದ ಜಿಲ್ಲೆಯ ಎರಡೂ ವಿಧಾನಸಭಾ ಕ್ಷೇತ್ರಗಳಲ್ಲೂ ಕಾಂಗ್ರೆಸ್...
ಮತದಾರರ ತೀರ್ಪು ಸ್ವಾಗತಿಸಿದ ಬಿಜೆಪಿ
ಕಾಂಗ್ರೆಸ್‌ಗೆ ಅಭಿನಂದನೆ ಸಲ್ಲಿಸಿದ ಕಟೀಲ್
ರಾಜ್ಯ ಬಿಜೆಪಿ ಸೋಲಿನ ಹೊಣೆಯನ್ನು ರಾಜ್ಯಾಧ್ಯಕ್ಷನಾಗಿ ತಾವೇ ಹೊತ್ತುಕೊಳ್ಳುವುದಾಗಿ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕರ್ನಾಟಕ ಚುನಾವಣಾ ಫಲಿತಾಂಶ ಬಂದಿದೆ. ಜನರ...
ಬಹುಮತ ನೀಡಿದ ನಾಡಿನ ಜನರಿಗೆ ನಮಿಸಿದ ಡಿಕೆಶಿ
ನಮ್ಮ ಪಕ್ಷದ ಎಲ್ಲರ ಶ್ರಮಕ್ಕೆ ಸಿಕ್ಕ ಗೆಲುವು ಇದು
ನಾನು ಪಕ್ಷದ ವರಿಷ್ಠರಿಗೆ ನೀಡಿದ ಮಾತಿನಂತೆ ಪಕ್ಷವನ್ನು ಗೆಲುವಿನ ದಡ ಸೇರಿಸಿದ್ದೇನೆ. ಇದು ಪಕ್ಷದ ಎಲ್ಲರ ಗೆಲುವು...
ರಾಜ್ಯದ ಹಿಂದುಳಿದ ವರ್ಗಗಳ ಜನರು ಬಿಜೆಪಿಗೆ ಸರಿಯಾದ ಪಾಠ ಕಲಿಸಿದ್ದಾರೆ
ಧರ್ಮದ ಹೆಸರಿನಲ್ಲಿ ಮೋಸ ಮಾಡುವ ಪ್ರಯತ್ನ ಹೆಚ್ಚು ದಿನ ಮುಂದುವರಿಯಲ್ಲ
ರಾಜ್ಯದಲ್ಲಿ ಕಾಂಗ್ರೆಸ್‌ಗೆ ಭಾರಿ ಬಹುಮತ ನೀಡುವ ಮೂಲಕ ಜನರು ರಾಹುಲ್ ಗಾಂಧಿಯವರ...
ಮತದಾರರು ಮತ ಮಾರಿಕೊಳ್ಳುವ ಬಗ್ಗೆ ಆಗಾಗ್ಗೆ ಟೀಕೆಗಳು ವ್ಯಕ್ತವಾಗುತ್ತಲೇ ಇರುತ್ತವೆ. ಆದರೆ, ಇವೆಲ್ಲವನ್ನೂ ಮೀರಿ ನಮ್ಮ ದೇಶದಲ್ಲಿ ಹಾಗೂ ರಾಜ್ಯದಲ್ಲಿ ನಿರ್ಣಾಯಕ ಸಂದರ್ಭಗಳಲ್ಲಿ ಮತದಾರರು ಪ್ರಬುದ್ಧತೆಯನ್ನು ಮೆರೆದು, ಜನವಿರೋಧಿ ಆಡಳಿತಕ್ಕೆ ವಿರುದ್ಧವಾಗಿ ಮತ...
ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಸ್ವಂತ ಸಹೋದರಿ ಶಿವಮ್ಮ ಅವರ ಪತಿ ರಾಮೇಗೌಡ (69) ಶನಿವಾರ ನಿಧನರಾಗಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ ಬಹುಮತದೊಂದಿಗೆ ಜಯಭೇರಿ ಸಾಧಿಸಿದೆ. ಆದರೆ,...
ರಾಜ್ಯದ ಒಳಿತಿಗಾಗಿ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಮುಖ್ಯಮಂತ್ರಿ ಆಗಬೇಕು ಎಂದು ಪುತ್ರ ಯತೀಂದ್ರ ಸಿದ್ದರಾಮಯ್ಯ ಆಶಯ ವ್ಯಕ್ತಪಡಿಸಿದ್ದಾರೆ.
ಮೂಸೈರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಕಾಂಗ್ರೆಸ್ ಸ್ಪಷ್ಟ...
ಬಿಜೆಪಿಯಿಂದ ʼಆಪರೇಷನ್ ಕಮಲʼ ನಡೆಯಬಹುದು ಎಂಬ ಆತಂಕದ ಹಿನ್ನೆಲೆಯಲ್ಲಿ ಕಾಂಗ್ರೆಸ್ ತನ್ನ ಗೆಲ್ಲುವ ಶಾಸಕರ ರಕ್ಷಣೆಗೆ ಮುಂದಾಗಿದೆ.
ಮತ ಎಣಿಕೆಯಲ್ಲಿ ಕಾಂಗ್ರೆಸ್ ಬಹುಮತದತ್ತ ದಾಪುಗಾಲಿಟ್ಟಿದ್ದು, ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ತನ್ನ ಗೆಲ್ಲುವ ಶಾಸಕರನ್ನು ಗುರುತಿಸಿ,...