ರಾಜ್ಯ

ಷರತ್ತು ಒಪ್ಪಿಕೊಳ್ಳುವ ಪಕ್ಷಕ್ಕೆ ಬೆಂಬಲ; ಬಿಜೆಪಿ, ಕಾಂಗ್ರೆಸ್‌ಗೆ ಆಹ್ವಾನ ನೀಡಿದ ಎಚ್‌ ಡಿ ಕುಮಾರಸ್ವಾಮಿ

ಯಾವುದೇ ಪಕ್ಷಕ್ಕೂ ಬಹುಮತ ಬರುವುದಿಲ್ಲ. ಈ ಬಾರಿ ಮೈತ್ರಿ ಸರ್ಕಾರ: ಎಚ್‌ಡಿಕೆ ಸಿಂಗಾಪುರಕ್ಕೆ ತೆರಳುವ ಮುನ್ನ ರಾಜಕೀಯ ಬಾಗಿಲು ತೆರದಿಟ್ಟ ಕುಮಾರಸ್ವಾಮಿ ಜೆಡಿಎಸ್‌ ಈ ಬಾರಿ 50 ಸ್ಥಾನಗಳನ್ನು ಗೆಲ್ಲಲಿದೆ. ಯಾವುದೇ ಪಕ್ಷಕ್ಕೂ ಬಹುಮತ ಬರುವುದಿಲ್ಲ....

ಆಸ್ಟ್ರೇಲಿಯಾದ ಸಂಸದೆಯಾಗಿ ಪ್ರಮಾಣ ವಚನ ಸ್ವೀಕರಿಸಿದ ಕನ್ನಡತಿ

ಮಡಿಕೇರಿ ತಾಲೂಕಿನ ನಾಪೋಕ್ಲು ಗ್ರಾಮದ ಚರಿಷ್ಮಾ ಕಲಿಯಂಡ ಆಸ್ಟ್ರೇಲಿಯಾದ ಲಿವರ್ ಪೂಲ್ ಕ್ಷೇತ್ರದಿಂದ ಸ್ಪರ್ಧಿಸಿ ಸಂಸದರಾಗಿದ್ದಾರೆ ಕರ್ನಾಟಕದ ಕೊಡಗಿನ ಮೂಲದ ಕನ್ನಡತಿ ಚರಿಷ್ಮಾ ಕಲಿಯಂಡ ಆಸ್ಟ್ರೇಲಿಯಾದ ಸಂಸದೆಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಆಸ್ಟ್ರೇಲಿಯಾಕ್ಕೆ ಉದ್ಯೋಗದ ಕಾರಣಕ್ಕಾಗಿ ಕೆಲ...

ಫಲಿತಾಂಶಕ್ಕೂ ಮುನ್ನವೇ ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ

ಸಿದ್ದರಾಮಯ್ಯ ನಿವಾಸದಲ್ಲಿ ಮಾತುಕತೆ ಸುರ್ಜೇವಾಲಾ, ಡಿಕೆ ಶಿವಕುಮಾರ್ ಭಾಗಿ ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟವಾಗಲಿದೆ. ಇತ್ತ ಕಾಂಗ್ರೆಸ್‌ ನಲ್ಲಿ ಫಲಿತಾಂಶಕ್ಕೂ ಮುನವೇ ರಾಜಕೀಯ ಚಟುವಟಿಕೆ ಗರಿಗೆದರಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಕಾಂಗ್ರೆಸ್‌...

ಬೆಂಗಳೂರಿನ ಜನರಿಗೆ ಮತದಾನ ಎಂದರೆ ನಿರ್ಲಕ್ಷ್ಯವೇಕೆ?

ಪ್ರತಿ ಬಾರಿಯ ಚುನಾವಣೆಯಲ್ಲೂ ಬೆಂಗಳೂರಿನಲ್ಲಿ ಕಡಿಮೆ ಮತದಾನ ಆಗುತ್ತದೆ. ರಾಜ್ಯದ ರಾಜಧಾನಿಯಲ್ಲಿರುವ, ಎಲ್ಲ ಸವಲತ್ತುಗಳನ್ನೂ ಅನುಭವಿಸುವ, ಸುಶಿಕ್ಷಿತರು ಎನ್ನಿಸಿಕೊಂಡ ಈ ಜನರ ಧೋರಣೆ ಪ್ರಜಾಪ್ರಭುತ್ವಕ್ಕೆ ಅಪಾಯಕಾರಿಯಾಗಿದೆ. ಚುನಾವಣಾ ಆಯೋಗದ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ...

ರಾಜ್ಯದ 34 ಕಡೆ ಮತ ಎಣಿಕೆ : ಕೌಂಟಿಂಗ್ ಸೆಂಟರ್ ಮಾಹಿತಿ ಬಿಡುಗಡೆ ಮಾಡಿದ ಆಯೋಗ

ಕೌಂಟಿಂಗ್ ಸೆಂಟರ್ ಮಾಹಿತಿ ಕೊಟ್ಟ ಚುನಾವಣಾ ಆಯೋಗ ಮೇ 13ರಂದು ನಡೆಯಲಿರುವ ಚುನಾವಣಾ ಮತ ಎಣಿಕಾ ಕಾರ್ಯ ರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯದ ಸಲುವಾಗಿ ರಾಜ್ಯಾದ್ಯಂತ 34 ಕಡೆಗಳಲ್ಲಿ ʼಕೌಂಟಿಂಗ್ ಸೆಂಟರ್‌ʼಗಳನ್ನು ತೆರೆಯಲಾಗಿದೆ. ಈ...

ಎಲ್ಲ ಪಕ್ಷಗಳೂ ಹಣ ಹಂಚಿವೆ, ಆಯೋಗ ಭ್ರಷ್ಟಾಚಾರದ ಚುನಾವಣೆ ನಡೆಸಿದೆ: ವಾಟಾಳ್ ನಾಗರಾಜ್ ಕಿಡಿ

ಪಾರದರ್ಶಕ ಚುನಾವಣೆ ಸಲುವಾಗಿ ಮರುಚುನಾವಣೆ ನಡೆಸಿ ಎಂದ ವಾಟಾಳ್ ನಾಗರಾಜ್ ಭ್ರಷ್ಟಾಚಾರದಲ್ಲಿ ತೊಡಗಿದ ಜನಪ್ರತಿನಿಧಿಗಳನ್ನು ವಜಾಗೊಳಿಸಲು ನಾಗರಾಜ್ ಆಗ್ರಹ ಭ್ರಷ್ಟಾಚಾರಕ್ಕೆ ಅವಕಾಶ ಮಾಡಿಕೊಟ್ಟಿರುವ 2023ರ ಸಾಲಿನ ವಿಧಾನಸೌಧ ಚುನಾವಣೆ ರದ್ದುಗೊಳಿಸಿ, ಮರು ಚುನಾವಣೆ...

31 ಸಾವಿರ ಬೂತ್‌ಗಳಲ್ಲಿ ಬಿಜೆಪಿಗೆ ಮುನ್ನಡೆ: ಬಿ ಎಲ್ ಸಂತೋಷ್ ವಿಶ್ವಾಸ

ರಾಜ್ಯ ವಿಧಾನಸಭಾ ಚುನಾವಣೆಯ ಮತದಾನ ಮುಗಿದಿದ್ದು, ಅಭ್ಯರ್ಥಿಗಳ ಭವಿಷ್ಯ ಶನಿವಾರ ನಿರ್ಧಾರವಾಗಲಿದೆ. ಈ ನಡುವೆ ಎಕ್ಸಿಟ್‌ ಪೋಲ್‌ಗಳು ಕಾಂಗ್ರೆಸ್‌ಗೆ ಗೆಲುವಿನ ದಿಕ್ಕನ್ನು ತೋರಿದ್ದು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್‌ ಸಂತೋಷ್‌...

115 ಸ್ಥಾನ ಪಡೆದು ಸರ್ಕಾರ ರಚಿಸುತ್ತೇವೆ: ಬಿ.ಎಸ್.ಯಡಿಯೂರಪ್ಪ ವಿಶ್ವಾಸ

"ರಾಜ್ಯದ ಚುನಾವಣೆ ಬಗ್ಗೆ ಸಮೀಕ್ಷೆಗಳು ಏನೇ ಹೇಳಲಿ, ನಾವು 115 ಸ್ಥಾನ ಪಡೆದು, ಬಿಜೆಪಿ ಸರ್ಕಾರ ರಚಿಸುತ್ತೇವೆ" ಎಂದು ಮಾಜಿ‌ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಶಿಕಾರಿಪುರದಲ್ಲಿ ಗುರುವಾರ ಮಾಧ್ಯಮದವರ ಜೊತೆ...

ನರೇಂದ್ರ ಮೋದಿಗೆ ಖಡಕ್ ಸವಾಲೆಸೆದ ಜಗದೀಶ್ ಶೆಟ್ಟರ್

ಪಕ್ಷದಲ್ಲಿ ಬದಲಾವಣೆ ಬಯಸುವ ಮೋದಿ ತಾವೂ ಅದಕ್ಕೆ ಒಳಪಡುತ್ತಾರಾ? ಜನಮನ್ನಣೆ ಇರುವವರೆಗೂ ರಾಜಕೀಯದಲ್ಲಿರಬೇಕು ಎಂದ ಜಗದೀಶ್ ಶೆಟ್ಟರ್ ಇನ್ನೊಬ್ಬರನ್ನು ಅಧಿಕಾರದ ಆಸೆಯಿಂದ ಬೇರೆ ಕಡೆ ಹೋದರು ಎನ್ನುವ ನರೇಂದ್ರ ಮೋದಿ ಅವರು, ತಾವೂ ಅಧಿಕಾರದಿಂದ ದೂರ...

ರಾಜ್ಯದಲ್ಲಿ ಅತಂತ್ರ ಅಲ್ಲ, ಕಾಂಗ್ರೆಸ್‌ನ ಸ್ವತಂತ್ರ ಸರ್ಕಾರ: ಸಿದ್ದರಾಮಯ್ಯ–ಡಿಕೆಶಿ ವಿಶ್ವಾಸ

ಈ ಬಾರಿ ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ಸಿಗಲಿದೆ ಎಂದ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳು ನಮ್ಮ ಕೈಹಿಡಿದಿವೆ ಎಂದ ಡಿಕೆ ಶಿವಕುಮಾರ್ ರಾಜ್ಯದಲ್ಲಿ ಅತಂತ್ರ ಫಲಿತಾಂಶ ಬರಲ್ಲ. ಈ ಬಾರಿ ಬರುವುದು ಕಾಂಗ್ರೆಸ್‌ನ ಸ್ವತಂತ್ರ ಸರ್ಕಾರ ಎನ್ನುವುದು...

ನಾವು ಸ್ಪಷ್ಟ ಬಹುಮತ ಪಡೆಯುತ್ತೇವೆ; ಈ ಮಾತಿಗೆ ನಾನು ಈಗಲೂ ಬದ್ಧ : ಸಿಎಂ ಬೊಮ್ಮಾಯಿ

ಸಮೀಕ್ಷೆಗಳ ವಿಚಾರಕ್ಕೆ ಮೂಗು ಮುರಿದ ಸಿಎಂ ಬೊಮ್ಮಾಯಿ ಮೋದಿಯವರ ಪ್ರಚಾರದಿಂದ ನಮಗೆ ಪ್ಲಸ್ ಆಗಿದೆ ಎಂದ ಸಿಎಂ ಚುನಾವಣಾ ಸಮೀಕ್ಷೆಗಳು ಬೇಕಾದುದ್ದನ್ನು ಹೇಳಿಕೊಳ್ಳಲಿ. ಆದರೆ ನಾವೇ ಸ್ಪಷ್ಟ ಬಹುಮತ ಪಡೆಯುತ್ತೇವೆ. ಈ ಮಾತಿಗೆ ನಾನು ಈಗಲೂ...

ಅಪ್ಪ ಸಿಎಂ ಕುರ್ಚಿ ಮೇಲೆ ಕೂರುವಂತಾಗಲಿ: ಐಶ್ವರ್ಯ ಡಿಕೆಶಿ

ಅಪ್ಪನನ್ನು ಸಿಎಂ ಕುರ್ಚಿಯಲ್ಲಿ ನೋಡುವ ಆಸೆ ವ್ಯಕ್ತಪಡಿಸಿದ ಡಿಕೆಶಿ ಪುತ್ರಿ ಬಹುಮತ ಪಡೆದು ಕಾಂಗ್ರೆಸ್ ರಾಜ್ಯದ ಆಡಳಿತ ನಡೆಸುವಂತಾಗಲಿ ಎಂದ ಐಶ್ವರ್ಯ ರಾಜ್ಯ ವಿಧಾನಸಭಾ ಚುನಾವಣಾ ರಣಕಣದ ಜಿದ್ದಾಜಿದ್ದಿನ ಹೋರಾಟಕ್ಕೆ ತೆರೆ ಬಿದ್ದಿದೆ. ನಾಡಿನ ಜನ...

ಈ ಹೊತ್ತಿನ ಪ್ರಮುಖ ಸುದ್ದಿ