'ಮೋದಿ ಕಾರ್ಯಕ್ರಮಕ್ಕೆ ಸರ್ಕಾರಿ ಹಣ ಬಳಕೆ'
ರೋಡ್ ಶೋ ಅನುಮತಿ ರದ್ದತಿಗೆ ಕಾಂಗ್ರೆಸ್ ಆಗ್ರಹ
ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಭರ್ಜರಿ ಮತಭೇಟೆಗೆ ಇಳಿದಿರುವ ಪ್ರಧಾನಿ ಮೋದಿ ಅವರು ಮೇ 6 ಮತ್ತು ಮೇ 7ರಂದು...
ಕರ್ನಾಟಕದ ಕಾಶ್ಮೀರ, ಭಾರತದ ಸ್ವಿಡ್ಜರ್ ಲ್ಯಾಂಡ್ ಎಂದು ಕರೆಯಿಸಿಕೊಳ್ಳುವ ಪ್ರಕೃತಿ ಸೊಬಗಿನ ನಾಡು ಕೊಡಗಿನೊಳಗೆ ಚುನಾವಣಾ ಕಾವು ಏರತೊಡಗಿದೆ. ಸತತ ನಾಲ್ಕು ಚುನಾವಣೆಗಳಿಂದಲೂ ‘ಬಿಜೆಪಿ ಭದ್ರಕೋಟೆʼಯಾಗಿರುವ ಕೊಡಗಿನ ಎರಡೂ ವಿಧಾನಸಭಾ ಕ್ಷೇತ್ರಗಳಿಗೆ ಲಗ್ಗೆ...
ಯಾರು ಏನೇ ಆಡಿಕೊಂಡರೂ, ಆರೋಪ ಮಾಡಿದರೂ ತನ್ನ ದಾರಿ ಇದೇ ಎಂದು ಡಾ ಕೆ. ಸುಧಾಕರ್ ಮುಂದೆ ಸಾಗುತ್ತಿದ್ದಾರೆ. ಮುಂದೊಂದು ದಿನ ರಾಜ್ಯದ ಮುಖ್ಯಮಂತ್ರಿ ಆಗುವ ಕನಸೂ ಅವರಿಗಿದೆ ಎಂದು ಅವರನ್ನು ಬಲ್ಲವರು...
ಕಾಂಗ್ರೆಸ್ ಪ್ರಣಾಳಿಕೆಯ ಪ್ರತಿಯನ್ನು ಸುಟ್ಟು ಹಾಕಿರುವ ಬಿಜೆಪಿ ಶಾಸಕ ಕೆ ಎಸ್ ಈಶ್ವರಪ್ಪ ವಿರುದ್ಧ ಕಾಂಗ್ರೆಸ್ ನಾಯಕರು ಕಿಡಿ ಕಾರಿದ್ದಾರೆ.
ಕಲಬುರಗಿಯಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, "ಪ್ರಜಾಪ್ರಭುತ್ವಕ್ಕೆ ಅವಮಾನ ಮಾಡುವುದು ಬಿಜೆಪಿ...
ಮೇ 6ರಂದು ಪ್ರಧಾನಿ ಮೋದಿ ರೋಡ್ ಶೋ
ಕೋಣನಕುಂಟೆ ಪೊಲೀಸರಿಂದ ಬಿಬಿಎಂಪಿಗೆ ಪತ್ರ
ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ರೋಡ್ ಶೋ ನಡೆಸಲಿದ್ದು, ಕೋಣನಕುಂಟೆ ಪೊಲೀಸರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಆಯುಕ್ತರಿಗೆ...
ಮುಂದಿನ ಮೂರು ದಿನ ರಾಜ್ಯದಲ್ಲಿರುತ್ತೀರಿ, ನಿಮ್ಮ ಅಳು ನಿಲ್ಲಿಸಿ
ದೇಶದ ಹಣ ಲಪಟಾಯಿಸುವುದು ಹೇಗೆ ಎಂಬುದೇ ಬಿಜೆಪಿ ಕೆಲಸ
ಕರ್ನಾಟಕ ರಾಜ್ಯ ಉಳಿಯಬೇಕಾದರೆ, ತನ್ನ ವೈಭವ ಉಳಿಸಿಕೊಳ್ಳಬೇಕಾದರೆ ಜನರು ಬಿಜೆಪಿಯನ್ನು ಸೋಲಿಸಿ ಮನೆಗೆ ಕಳಿಸುವುದೊಂದೆ ದಾರಿ. ಸಾವಧಾನದಿಂದ...
ಕಳೆದ ಬಾರಿ ವಿಜಯಪುರ ಜಿಲ್ಲೆಯ ಎಂಟು ಮತಕ್ಷೇತ್ರಗಳ ಪೈಕಿ, ಬಿಜೆಪಿ ಮತ್ತು ಕಾಂಗ್ರೆಸ್ ತಲಾ ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಜೆಡಿಎಸ್ ಎರಡು ಕ್ಷೇತ್ರದಲ್ಲಿ ಗೆಲುವು ಕಂಡಿದೆ. ಈ ಬಾರಿ ಪ್ರತಿ ಕ್ಷೇತ್ರಗಳ...
ಧಾರವಾಡ ಲೋಕಸಭಾ ಕ್ಷೇತ್ರದ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಐದರ ಮೇಲೆ ಕಣ್ಣಿಟ್ಟಿರುವ ಪ್ರಲ್ಹಾದ್ ಜೋಶಿ, ಎರಡು ಕ್ಷೇತ್ರಕ್ಕೆ ತೃಪ್ತಿಪಡಬೇಕಾಗುವುದೇ ಅಥವಾ 4-4 ಸಮಬಲದ ಪ್ರದರ್ಶನದಲ್ಲಿ ಸಮಾಧಾನ ಹೊಂದುವರೇ ಎನ್ನುವ ಕುತೂಹಲ ಬಿಜೆಪಿ...
14 ವರ್ಷಗಳ ಹಿಂದಿನ 25 ಲಕ್ಷದ ಚೆಕ್ ಬೌನ್ಸ್ ಪ್ರಕರಣ
ಆನೇಕಲ್ ನ್ಯಾಯಾಲಯದಿಂದ ಆದೇಶ
ಕೋಲಾರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರ್ತೂರು ಪ್ರಕಾಶ್ ಅವರ ವಿರುದ್ಧ 'ಅರೆಸ್ಟ್ ವಾರಂಟ್' ಜಾರಿಯಾಗಿದೆ.
ರಾಜ್ಯ ವಿಧಾನಸಭಾ ಚುನಾವಣೆ ಹೊತ್ತಲ್ಲೇ...
ಪ್ರಧಾನಿ ಮೋದಿ ರೋಡ್ ಶೋನಲ್ಲಿ ಬದಲಾವಣೆ
ಒಂದೇ ದಿನ ಇಬ್ಬರು ನಾಯಕರ ರೋಡ್ ಶೋ
ರಾಜ್ಯ ವಿಧಾನಸಭಾ ಚುನಾವಣೆಗೆ ಕೇವಲ ಆರು ದಿನಗಳು ಮಾತ್ರ ಬಾಕಿ ಉಳಿದಿವೆ. ಈ ನಡುವೆ, ಕುತೂಹಲಕಾರಿ ಬೆಳವಣಿಗೆಯೊಂದಕ್ಕೆ...
ಮಲ್ಲಿಕಾರ್ಜುನ ಖರ್ಗೆ ವಯಸ್ಸು ಉಲ್ಲೇಖಿಸಿ ಬಿಜೆಪಿ ಅಪಮಾನ
ಪತ್ರಿಕಾಗೋಷ್ಠಿ ನಡೆಸಿ ಬಿಜೆಪಿ ವಿರುದ್ಧ ಹರಿಹಾಯ್ದ ಸುರ್ಜೇವಾಲ
ರಾಜಸ್ಥಾನ ಬಿಜೆಪಿ ಕಾರ್ಯದರ್ಶಿ, ಶಾಸಕ ಮದನ್ ದಿಲಾವರ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾವು ಬಯಸುವ...
ಸದ್ಯ ಎಲ್ಲರ ಚಿತ್ತ ಮೈಸೂರು ಜಿಲ್ಲೆಯ ಚುನಾವಣಾ ಅಖಾಡದತ್ತ ನೆಟ್ಟಿದೆ. ಹಿಂದಿನ ಎಲ್ಲ ಚುನಾವಣೆಗಳಿಗಿಂತಲೂ ಭಿನ್ನವಾದ ಹೋರಾಟಕ್ಕೆ ಜಿಲ್ಲೆ ಸಾಕ್ಷಿಯಾಗುತ್ತಿದೆ.
ಕೆಲವು ಕ್ಷೇತ್ರಗಳು ಹೊಸಬರ ಆಗಮನಕ್ಕೆ ಸಾಕ್ಷಿಯಾದರೆ, ಇನ್ನು ಹಲವು ಕ್ಷೇತ್ರಗಳಲ್ಲಿ ಹಳಬರ ಪಾರಮ್ಯ...