ರಾಜ್ಯ

ನಾನು ಭಜರಂಗಿ, ತಾಕತ್ತಿದ್ದರೆ ನನ್ನನ್ನು ಬ್ಯಾನ್‌ ಮಾಡಿ: ಬಿಜೆಪಿ ನಾಯಕರ ಪೋಸ್ಟರ್‌ ಅಭಿಯಾನ

ಭಜರಂಗ ದಳ ಮತ್ತು ಪಿಎಫ್ಐ ಸಂಘಟನೆ ನಿಷೇಧಕ್ಕೆ ಬಲವಾದ ಕಾನೂನು ಕ್ರಮ ಕೈಗೊಳ್ಳುವುದಾಗಿ ಕಾಂಗ್ರೆಸ್‌ ತನ್ನ ‘ಸರ್ವಜನಾಂಗದ ಶಾಂತಿಯ ತೋಟ, ಇದುವೇ ಕಾಂಗ್ರೆಸ್ ಬದ್ಧತೆʼ ಹೆಸರಿನ ಪ್ರಣಾಳಿಕೆಯಲ್ಲಿ ಮಂಗಳವಾರ ಘೋಷಿಸುತ್ತಿದ್ದಂತೆ ಬಿಜೆಪಿ ನಾಯಕರು...

ಆರ್‌ಎಸ್‌ಎಸ್‌ನ ಯುವಕರ ಭಾಗ ಭಜರಂಗದಳ, ತಾಕತ್ತಿದ್ದರೆ ನಿಷೇಧಿಸಿ: ಶೋಭಾ ಕರಂದ್ಲಾಜೆ

ದೇಶವಿರೋಧಿ ಚಟುವಟಿಕೆ ನಡೆಸುತ್ತಿದ್ದ ಪಿಎಫ್‍ಐಅನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ ಪಿಎಫ್‌ಐ-ಭಜರಂಗದಳವನ್ನು ಒಂದೇ ತಕ್ಕಡಿಯಕಲ್ಲಿ ಇಟ್ಟು ನೋಡುವ ಉದ್ದೇಶವೇನು? ‘ಸರ್ವಜನಾಂಗದ ಶಾಂತಿಯ ತೋಟ, ಇದುವೇ ಕಾಂಗ್ರೆಸ್ ಬದ್ಧತೆʼ ಹೆಸರಲ್ಲಿ ಮಂಗಳವಾರ ಕಾಂಗ್ರೆಸ್‌ ಬಿಡುಗಡೆ ಮಾಡಿರುವ ಚುನಾವಣೆ ಪ್ರಣಾಳಿಕೆ...

ಲಿಂಗಾಯತರ ಅವಮಾನಿಸಿದ ಸಿದ್ದರಾಮಯ್ಯರನ್ನು ಗೆಲ್ಲಿಸಬೇಡಿ : ವರುಣಾದಲ್ಲಿ ಅಮಿತ್ ಶಾ ಮನವಿ

ಸಿದ್ದರಾಮಯ್ಯ ತವರು ವರುಣಾದಲ್ಲಿ ಅಮಿತ್ ಶಾ ಮತ ಬೇಟೆ ಸೋಮಣ್ಣ ಗೆಲ್ಲಿಸಿ, ಸಿದ್ದರಾಮಯ್ಯ ಸೋಲಿಸಲು ಕರೆ ನೀಡಿದ ಶಾ ಲಿಂಗಾಯತ ಸಮುದಾಯವನ್ನು ಅಪಮಾನಿಸಿದ ಸಿದ್ದರಾಮಯ್ಯರನ್ನು ಗೆಲ್ಲಿಸಬೇಡಿ, ನಿವೃತ್ತಿ ಹೊಂದುವ ನಾಯಕನ ಬದಲು ವರುಣಾ ಕ್ಷೇತ್ರ ಬೆಳೆಸಲು...

ಕಾಂಗ್ರೆಸ್ ಜೆಡಿಎಸ್ ಎರಡೂ ಕುಟುಂಬವಾದಿ ಪಕ್ಷಗಳು : ಪ್ರಧಾನಿ ನರೇಂದ್ರ ಮೋದಿ

ಕರ್ನಾಟಕದ ಅಭಿವೃದ್ದಿಗೆ ಬ್ಲೂ ಪ್ರಿಂಟ್ ರೆಡಿ ಮಾಡಿದ್ದೇವೆ ಎಂದ ಮೋದಿ ರಾಜ್ಯದ ಅಭಿವೃದ್ಧಿ ಬಿಜೆಪಿ ಪಕ್ಷದಿಂದ ಮಾತ್ರ ಸಾಧ್ಯ ಎಂದ ಮೋದಿ ಕರ್ನಾಟಕ ಮತದಾರರನ್ನು ಬಿಜೆಪಿಯತ್ತ ಸೆಳೆಯಲು ಪ್ರಧಾನಿ ನರೇಂದ್ರ ಮೋದಿ ಕುಟುಂಬ ರಾಜಕಾರಣದ ಬಾಣ...

ಜಸ್ಟ್‌ ಮಿಸ್‌: ಡಿಕೆ ಶಿವಕುಮಾರ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ಗೆ ಬಡಿದ ರಣಹದ್ದು

ಹೊಸಕೋಟೆ ಬಳಿ ರಣಹದ್ದು ಹೆಲಿಕಾಪ್ಟರ್‌ಗೆ ಡಿಕ್ಕಿ ಹೆಚ್‌ಎಎಲ್‌ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಸಂಚರಿಸುತ್ತಿದ್ದ ಹೆಲಿಕಾಪ್ಟರ್‌ಗೆ ರಣಹದ್ದು ಡಿಕ್ಕಿ ಹೊಡೆದಿದ್ದು, ಡಿಕೆಶಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಡಿಕೆ ಶಿವಕುಮಾರ್‌ ಅವರು ಚುನಾವಣಾ...

24 ಬಂಡಾಯ ಅಭ್ಯರ್ಥಿಗಳನ್ನು ಉಚ್ಚಾಟಿಸಿದ ಕಾಂಗ್ರೆಸ್‌

ಮಾಜಿ ಶಾಸಕರಿಗೂ ಪಕ್ಷದಿಂದ ಕೋಕ್‌ ಕೆಪಿಸಿಸಿ ಶಿಸ್ತು ಪಾಲನ ಸಮಿತಿಯಿಂದ ಆದೇಶ ರಾಜ್ಯ ವಿಧಾನಸಭಾ ಚುನಾವಣೆ ಅಖಾಡ ರಂಗೇರಿದ್ದು, ಕಾಂಗ್ರೆಸ್‌ನ 24 ಬಂಡಾಯ ಅಭ್ಯರ್ಥಿಗಳನ್ನು ಪಕ್ಷ ಉಚ್ಚಾಟಿಸಿದೆ. ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ಕೆಲ ನಾಯಕರು ಪಕ್ಷೇತರವಾಗಿ...

ನಾವು ಕೊಟ್ಟ ಮಾತು ಉಳಿಸಿಕೊಳ್ಳುವ ಜನ, ಪ್ರಣಾಳಿಕೆ ಭರವಸೆ ಈಡೇರಿಸುತ್ತೇವೆ: ಮಲ್ಲಿಕಾರ್ಜುನ ಖರ್ಗೆ

‘ಸರ್ವಜನಾಂಗದ ಶಾಂತಿಯ ತೋಟ, ಇದುವೇ ಕಾಂಗ್ರೆಸ್ ಬದ್ಧತೆ’ ಪ್ರಣಾಳಿಕೆ ಬಿಡುಗಡೆ ʼಪರಮೇಶ್ವರ್ ನೇತೃತ್ವದ ಸಮಿತಿ ತಯಾರಿಸಿದ ಪ್ರಣಾಳಿಕೆ ಜನರಿಗೆ ನಿರಾಳತೆ ನೀಡಲಿದೆʼ ನನಗೆ ಬೇರೆ ರಾಜ್ಯಗಳಿಂದ ದೂರವಾಣಿ ಕರೆ ಮತ್ತು ಪತ್ರ ಬರುತ್ತಿದ್ದು, ನಿಮ್ಮ ಗ್ಯಾರಂಟಿ...

ಚುನಾವಣೆ 2023 | ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ; ಭಜರಂಗದಳ ನಿಷೇಧಕ್ಕೆ ಕ್ರಮ

ರಾಜ್ಯದಲ್ಲಿ 2.50 ಲಕ್ಷ ಸರ್ಕಾರಿ ಹುದ್ದೆ ಖಾಲಿ ಇದ್ದು, ವರ್ಷದೊಳಗೆ ಭರ್ತಿ ಅಂಗನವಾಡಿ ಕಾರ್ಯಕರ್ತೆಯರ ಗೌರವಧನ 15,000 ರೂ.ಕ್ಕೆ ಏರಿಕೆ ರಾಜ್ಯ ವಿಧಾನಸಭಾ ಚುನಾವಣೆ ಮತದಾನಕ್ಕೆ ಎಂಟು ದಿನ ಬಾಕಿ ಇದ್ದು, ‘ಸರ್ವಜನಾಂಗದ ಶಾಂತಿಯ ತೋಟ,...

ರಾಯಭಾರಿ ಕಚೇರಿಗಳಲ್ಲಿ ಮತದಾನಕ್ಕೆ ಅವಕಾಶ ಕಲ್ಪಿಸುವಂತೆ ಅನಿವಾಸಿ ಕನ್ನಡಿಗರ ಒತ್ತಾಯ

ಹೈಕೋರ್ಟ್ ಮೊರೆ ಹೋದ ಅನಿವಾಸಿ ಕನ್ನಡಿಗರು ರಾಯಭಾರಿ ಕಚೇರಿಗಳಿಗೆ ಪತ್ರ ಬರೆಯುವ ಅಭಿಯಾನ ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೇನು ಕೇವಲ ಎಂಟು ದಿನಗಳ ಮಾತ್ರ ಬಾಕಿ ಉಳಿದಿದೆ. 80ರ ಮೇಲ್ಪಟ್ಟ ವೃದ್ದರು, ವಿಶೇಷ ಚೇತನರು, ಪತ್ರಕರ್ತರಿಗೆ...

ಎದುರಾಳಿಗಳ ವ್ಯೂಹ ಬೇಧಿಸಿ ಗೆಲುವಿನ ʼಶಿಕಾರಿʼ ದಕ್ಕಿಸಿಕೊಳ್ಳುವರೇ ವಿಜಯೇಂದ್ರ?

ಮೇಲ್ನೋಟಕ್ಕೆ ವಿಜಯೇಂದ್ರರದ್ದೇ ಕ್ಷೇತ್ರ ಎನ್ನುವ ಮಾತಿದ್ದರೂ ಶಿಕಾರಿಪುರ ವಶಮಾಡಿಕೊಳ್ಳಲು ವಿಜಯೇಂದ್ರ ಎದುರಾಳಿಗಳ ವ್ಯೂಹ ಬೇಧಿಸಿ ಗೆಲುವಿನ ಶಿಕಾರಿ ಮಾಡಬೇಕಿದೆ. ಅಪ್ಪನ ಆಡಳಿತ ಅನುಭವ,ಅಣ್ಣನ ಹೊಂದಾಣಿಕೆ ರಾಜಕಾರಣದ ಸಹಕಾರ ಮತ್ತು ಸಹಾಯವಿದ್ದರೂ ಕ್ಷೇತ್ರ ಧಕ್ಕಿಸಿಕೊಳ್ಳುವುದು...

ಬಿಜೆಪಿಯ ‘ಜನತಾ ಪ್ರಣಾಳಿಕೆ’ಯನ್ನು ಜನರೇ ಅನುಷ್ಠಾನಕ್ಕೆ ತರಬೇಕು ಹೊರತು ಸರ್ಕಾರವಲ್ಲ: ಸಿದ್ದರಾಮಯ್ಯ ಲೇವಡಿ

ಇಂದಿರಾ ಕ್ಯಾಂಟೀನ್ ಮುಚ್ಚಿ, ಅಟಲ್ ಆಹಾರ ಕೇಂದ್ರ ಪ್ರಾರಂಭಿಸುವುದು ಹಾಸ್ಯಾಸ್ಪದ ನಮ್ಮ ಕಾಲದ ಮನೆಗಳನ್ನು ಪೂರ್ಣಗೊಳಿಸಿ ಅದನ್ನೇ ಸಾಧನೆ ಎಂದು ಹೇಳಿಕೊಳ್ಳುತ್ತಿದೆ ಬಿಜೆಪಿ ಬಿಡುಗಡೆ ಮಾಡಿರುವ ಪ್ರಣಾಳಿಕೆಗೆ 'ಜನತಾ ಪ್ರಣಾಳಿಕೆ' ಎಂದು ಕರೆದಿರುವುದು ಅರ್ಥಪೂರ್ಣ. ಈ...

ಶೋಭಾ ಕರಂದ್ಲಾಜೆ- ಯಡಿಯೂರಪ್ಪ ದೆಹಲಿಯ ಲೀಲಾ ಪ್ಯಾಲೇಸ್‌ ಭೇಟಿ ಬಹಿರಂಗಪಡಿಸುವೆ: ಎಂ ಬಿ ಪಾಟೀಲ್‌

ಬಿಜೆಪಿ ಷಡ್ಯಂತ್ರಕ್ಕೆ ಬಲಿಯಾಗಬೇಡಿ ಎಂದು ಯಡಿಯೂರಪ್ಪ, ಶೋಭಾಗೆ ಕರೆ ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡುತ್ತೇನೆ ಎಂದು ತಿಳಿಸಿದ ಎಂ ಬಿ ಪಾಟೀಲ್‌ 2013ರಲ್ಲಿ ಶೋಭಾ ಕರಂದ್ಲಾಜೆ ಮತ್ತು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ದೆಹಲಿಯ ಲೀಲಾ...

ಈ ಹೊತ್ತಿನ ಪ್ರಮುಖ ಸುದ್ದಿ