ರಾಜ್ಯದಲ್ಲಿ ವೃದ್ಧ ಮತದಾರರ ಸಂಖ್ಯೆ 80,250
ವೃದ್ದ-ವಿಕಲಚೇತನರ ಮನೆಗೆ ಬ್ಯಾಲೆಟ್ ಪೇಪರ್
ಮೇ 10ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ನಾಳೆಯಿಂದ (ಏ.29) ಬ್ಯಾಲೆಟ್ ಪೇಪರ್ ಮತದಾನ ಶುರುವಾಗಲಿದೆ.
80 ವರ್ಷ ಮೇಲ್ಪಟ್ಟ ವೃದ್ಧರು, ವಿಕಲಚೇತನರು, ಪೊಲೀಸರು,...
2013, 2018ರ ಪ್ರಣಾಳಿಕೆ ಕುರಿತು ಚರ್ಚೆಗೆ ಆಹ್ವಾನ
ಐದು ಗ್ಯಾರಂಟಿಗಳನ್ನು ಘೋಷಿಸಿರುವ ಕಾಂಗ್ರೆಸ್
ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಐದು ಗ್ಯಾರಂಟಿಗಳನ್ನು ಘೋಷಿಸಿದೆ. ಈ ಕುರಿತು ಬಿಜೆಪಿ ನಾಯಕರು ಟೀಕಿಸುತ್ತಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ...
ಅನಾಯಾಸವಾಗಿ ಹಿರಿಯೂರು ಕ್ಷೇತ್ರವನ್ನು ತನ್ನತ್ತ ಮಾಡಿಕೊಳ್ಳುವ ಹಂತದಲ್ಲಿರುವ ಕಾಂಗ್ರೆಸ್ ಚುನಾವಣೆ ಸಮಯದಲ್ಲಿ ಎಚ್ಚರ ತಪ್ಪುತ್ತಿದ್ದು, ಬಿಜೆಪಿ ಅಭ್ಯರ್ಥಿ ಪೂರ್ಣಿಮಾ ಮತ್ತೊಮ್ಮೆ ಅಧಿಕಾರಕ್ಕೆ ಬರುವಂತೆ ನೋಡಿಕೊಳ್ಳಲು ಸರ್ವ ರೀತಿಯ ಪ್ರಯತ್ನ ಮಾಡಿ ಎಚ್ಚರ ವಹಿಸುತ್ತಿದ್ದಾರೆ....
ಮೀಸಲಾತಿ ಏರಿಕೆ ಭರವಸೆ ನೀಡಿದ ಸಿದ್ದರಾಮಯ್ಯ
ಪ್ರಣಾಳಿಕೆಯಲ್ಲಿ ಮೀಸಲು ಜಾರಿ ಪ್ರಸ್ತಾಪಕ್ಕೆ ಚರ್ಚೆ
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಈಗಿರುವ ಮೀಸಲಾತಿಯನ್ನು ಶೇ.75ಕ್ಕೆ ಏರಿಸಲಾಗುವುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದರು.
ರಾಯಚೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ಅವರು ಈಗಿರುವ...
ಬಿಜೆಪಿ ನಾಯಕರ ಕ್ಷಮೆಗೆ ಒತ್ತಾಯಿಸಿದ ಡಿಕೆಶಿ
ಪತ್ರಿಕಾಗೋಷ್ಠಿ ನಡೆಸಿ ಯತ್ನಾಳ್ ವಿರುದ್ಧ ವಾಗ್ದಾಳಿ
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ವಿಷಕನ್ಯೆ ಎಂದಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಉಚ್ಚಾಟನೆಗೆ ಕೆಪಿಸಿಸಿ ಅಧ್ಯಕ್ಷ ಡಿ...
ಯತ್ನಾಳ್‌ಗೆ ಮಾನಸಿಕ ಸ್ಥಿಮಿತ ಇಲ್ಲವೆಂದ ಉಗ್ರಪ್ಪ
ಬಿಜೆಪಿ ಪ್ರಚಾರ ಸಭೆಯಲ್ಲಿ ಯತ್ನಾಳ್ ಹೇಳಿಕೆ
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿಷಕನ್ಯೆಗೆ ಹೋಲಿಸಿದ್ದಾರೆ.
ಸದಾ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುವ ಬಸನಗೌಡ...
ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಅವರ ಪುತ್ರಿ ಮತ್ತು ನಟ ಶಿವರಾಜಕುಮಾರ್ ಅವರ ಪತ್ನಿ ಗೀತಾ ಶಿವರಾಜಕುಮಾರ್ ಅವರು ಶುಕ್ರವಾರ ಕಾಂಗ್ರೆಸ್ ಸೇರಿದರು.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಕೆಪಿಸಿಸಿ ಡಿ...
ಖರ್ಗೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಯೋಗಕ್ಕೆ ಮನವಿ
ಮೋದಿಯನ್ನು ವಿಷದ ಹಾವಿಗೆ ಹೋಲಿಸಿದ್ದ ಕಾಂಗ್ರೆಸ್ ಅಧ್ಯಕ್ಷ
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ವಿಷದ ಹಾವಿಗೆ ಹೋಲಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ...
ಕೆಎಟಿ ಆದೇಶ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್
1996-97ರಲ್ಲಿ ಆಯುಕ್ತರಾಗಿದ್ದ ರಾಮಪ್ಪ ಮೇಲೆ ಕೇಳಿಬಂದಿದ್ದ ಆರೋಪ
ಜಿಲ್ಲಾಧಿಕಾರಿಗಳ ಅನುಮತಿ ಪಡೆಯದೆ ಹಾಗೂ ಟೆಂಡರ್ ಪ್ರಕ್ರಿಯೆ ನಡೆಸದೆ ಕಾಮಗಾರಿ ನಡೆಸಿ ಸರ್ಕಾರದ ಬೊಕ್ಕಸಕ್ಕೆ 29 ಲಕ್ಷ...
ಜನರನ್ನು ಗುಲಾಮರೆಂದು ತಿಳಿದುಕೊಂಡಿದರುವ ಕಾಂಗ್ರೆಸ್
ಮೋದಿ ಅವರಿಗೆ ಬೈದಷ್ಟು ಮತಗಳು ಜಾಸ್ತಿ ಆಗಿವೆ: ಸಿಎಂ
ಕಾಂಗ್ರೆಸ್ ತಮ್ಮ ನೂರು ವರ್ಷಗಳ ಸಂಸ್ಕೃತಿಯನ್ನು ಗಾಳಿಗೆ ತೂರಿದ್ದಾರೆ. ಇನ್ನೂ ಅಧಿಕಾರದ ಮದದಲ್ಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ...
ಬೆಂಗಳೂರು ನಗರದಲ್ಲಿಯೇ ಅತೀ ದೊಡ್ಡ ವಿಧಾನಸಭಾ ಕ್ಷೇತ್ರವಾಗಿರುವ ರಾಜರಾಜೇಶ್ವರಿ ನಗರವನ್ನು ಕಳೆದ ಮೂರು ಅವಧಿಯಿಂದ ತನ್ನ ತೆಕ್ಕೆಯಲ್ಲಿ ಉಳಿಸಿಕೊಂಡಿರುವ ಮುನಿರತ್ನ ನಾಯ್ಡುಗೆ ಈ ಬಾರಿ ತನ್ನ ಹಿಡಿತದಲ್ಲಿ ಉಳಿಸಿಕೊಳ್ಳಲು ಹಲವು ಸವಾಲುಗಳು ಎದುರಾಗಿದೆ....
ಕಾಂಗ್ರೆಸ್‌ನ 5ನೇ ಗ್ಯಾರಂಟಿ ಘೋಷಿಸಿದ ರಾಹುಲ್ ಗಾಂಧಿ
ಮಹಿಳಾ ಮತದಾರರಿಗೆ ಬಂಪರ್ ಕೊಡುಗೆ ಘೋಷಿಸಿದ ಕೈ ಪಕ್ಷ
ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತಬೇಟೆಗೆ ನಿಂತಿರುವ ಕಾಂಗ್ರೆಸ್, 5ನೇ ಗ್ಯಾರಂಟಿ ಯೋಜನೆ ಘೋಷಿಸುವ ಮೂಲಕ, ತನ್ನ...