ರಾಜ್ಯ

ಲಿಂಗಾಯತ ಹೇಳಿಕೆ ವಿವಾದ | ಬಿಜೆಪಿ ತನಗೆ ಬೇಕಾದಂತೆ ವಿಡಿಯೋ ತಿರುಚಿದೆ: ಸಿದ್ದರಾಮಯ್ಯ

ಲಿಂಗಾಯತ ಹೇಳಿಕೆ ವಿವಾದದ ಕುರಿತು ಸರಣಿ ಟ್ವೀಟ್ ನನಗೆ ಲಿಂಗಾಯತರ ಮೇಲೆ ಗೌರವವಿದೆ: ಸಿದ್ದರಾಮಯ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭ್ರಷ್ಟ ಮುಖ್ಯಮಂತ್ರಿ ಎಂದು ಹೇಳಿದ್ದೆ. ಲಿಂಗಾಯತರೆಲ್ಲ ಭ್ರಷ್ಟರು ಎಂದು ನಾನು ಹೇಳಿಯೇ ಇಲ್ಲ ಎಂದು ಮಾಜಿ...

ಚುನಾವಣೆ 2023 | ಈದಿನ.ಕಾಮ್‌ ಸಮೀಕ್ಷೆ-2: ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಎದ್ದಿದೆ

ಕರ್ನಾಟಕ ವಿಧಾನಸಭಾ ಚುನಾವಣೆಯ ಇತಿಹಾಸದಲ್ಲಿ ಅತೀ ದೊಡ್ಡ ಸಮೀಕ್ಷೆಯನ್ನು ಈದಿನ.ಕಾಮ್ ಮಾಡಿದೆ. ರಾಜ್ಯದ ವಿವಿಧ ಭಾಗಗಳ ನಾನಾ ಸಮುದಾಯಗಳ ಜನರು ಸಮೀಕ್ಷೆಯಲ್ಲಿ ಭಾಗಿಯಾಗಿದ್ದಾರೆ. ಪ್ರಸ್ತುತ ಚುನಾವಣಾ ಸಮಯದಲ್ಲಿ ರಾಜ್ಯದಲ್ಲಿ ಅಡಳಿತ ವಿರೋಧಿ ಅಲೆ...

ಚುನಾವಣೆ 2023 | ಈದಿನ.ಕಾಮ್‌ ಸಮೀಕ್ಷೆ-3: ಭ್ರಷ್ಟಾಚಾರ, ಅಸಮರ್ಥತೆಯೇ ತಿರಸ್ಕಾರಕ್ಕೆ ಪ್ರಧಾನ ಕಾರಣ

ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಎದ್ದಿದೆಯೆಂಬುದರ ಕುರಿತು ಅಂಕಿ-ಅಂಶಗಳನ್ನು ಹಿಂದಿನ ಭಾಗದಲ್ಲಿ ನೋಡಿದ್ದೀರಿ. ಅದಕ್ಕೆ ಕಾರಣಗಳನ್ನು ಮತದಾರರಿಗೆ ಕೇಳಿದ ಉಳಿದ ಪ್ರಶ್ನೆಗಳಿಂದ ಅರಿಯಲು ಈ ಭಾಗದಲ್ಲಿ ಪ್ರಯತ್ನಿಸಲಾಗಿದೆ. ಈ ಪ್ರಶ್ನೆಗಳಿಗೆ ಬಂದಿರುವ ಉತ್ತರಗಳಿಂದ...

ಚುನಾವಣೆ 2023 | ಈದಿನ.ಕಾಮ್‌ ಸಮೀಕ್ಷೆ-1: ಈ ಚುನಾವಣೆಯ ಅತಿ ದೊಡ್ಡ ಸಮೀಕ್ಷೆ

ಕರ್ನಾಟಕದ ವಿಧಾನಸಭಾ ಚುನಾವಣೆಯಲ್ಲಿ ಮತದಾರರ ಒಲವು ಯಾವ ಕಡೆ ಇದೆ ಎಂಬುದನ್ನು ಅರಿಯುವ ಚುನಾವಣಾ ಪೂರ್ವ ಸಮೀಕ್ಷೆಯನ್ನು ಮಾಡಲು ತೀರ್ಮಾನಿಸಿದ ತಕ್ಷಣ ಈ ಕ್ಷೇತ್ರದ ಅತ್ಯಂತ ಹಿರಿಯ ತಜ್ಞರ ಜೊತೆ ಚರ್ಚಿಸಿದೆವು. ಇಂತಹ...

ಕಾಂಗ್ರೆಸ್ ನಾಯಕರ ದೂರವಾಣಿ ಕದ್ದಾಲಿಕೆ ಮಾಡಲಾಗುತ್ತಿದೆ : ಬಿ ಕೆ ಹರಿಪ್ರಸಾದ್

ಬಿಜೆಪಿಯಿಂದ ನೋವುಂಟಾಗಿದೆ ಎಂದ ರಾಣಿ ಸಂಯುಕ್ತಾ ಕಮಲ ಪಾಳಯ ತೊರೆದು ಕಾಂಗ್ರೆಸ್ ಸೇರಿದ 18 ಮಂದಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಜಗದೀಶ್ ಶೆಟ್ಟರ್ ಅವರು ಸೇರಿದಂತೆ ಕಾಂಗ್ರೆಸ್ ನಾಯಕರ ದೂರವಾಣಿ ಕದ್ದಾಲಿಕೆ ಮಾಡಲಾಗುತ್ತಿದೆ ಎಂದು...

ಕರ್ನಾಟಕ | ದ್ವೇಷ ಭಾಷಣ, ಕೋಮುಗಲಭೆ ಸೇರಿದಂತೆ 385 ಪ್ರಕರಣಗಳನ್ನು ವಾಪಸ್‌ ಪಡೆದ ಬಿಜೆಪಿ ಸರ್ಕಾರ

ಕರ್ನಾಟಕ ಗೃಹ ಇಲಾಖೆ ನೀಡಿದ ಆರ್‌ಟಿಐ ಮಾಹಿತಿಯಿಂದ ಬಹಿರಂಗ ಶಾಸಕ, ಸಂಸದ ಮತ್ತು ಹಿಂದೂಪರ ಹೋರಾಟದ ಪ್ರಕರಣಗಳೇ ಹೆಚ್ಚು ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ನೇತೃತ್ವದ ಸರ್ಕಾರವು 2019ರ ಜುಲೈನಿಂದ 2023ರ ಏಪ್ರಿಲ್ ವರೆಗೆ ರಾಜ್ಯದಲ್ಲಿ...

ಸೂಡಾನ್‌ನಲ್ಲಿ ಕನ್ನಡಿಗರ ರಕ್ಷಣೆಗೆ ಯಾರಿದ್ದಾರೆ, `ವಿಶ್ವಗುರು’ ಏನು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ

'ಬಿಜೆಪಿ ನಾಯಕರೇ ಕನ್ನಡಿಗರ ಕಡೆ ಗಮನ ಕೊಡಿ' ಕನ್ನಡಿಗರ ರಕ್ಷಣೆಗೆ ಯಾರಿದ್ದಾರೆ? ಎಂದ ಸಿದ್ದರಾಮಯ್ಯ ಸೂಡಾನ್‌ನ ಸೇನೆ ಮತ್ತು ಅರೆಸೇನೆಗಳ ನಡುವಿನ ಕಿತ್ತಾಟಕ್ಕೆ ಇಡೀ ದೇಶವೇ ಬಲಿಯಾಗುತ್ತಿದೆ. ದುಡಿಮೆಗೆ ತೆರಳಿರುವ ಕರ್ನಾಟಕ ಮೂಲದ ಬುಡಕಟ್ಟು ಜನಾಂಗದವರು...

ಮೋದಿಯವರು ಬಂದರು ಎಂಬ ಕಾರಣಕ್ಕೆ ಯಾವ ದೊಡ್ಡ ಬದಲಾವಣೆಯೂ ಸಾಧ್ಯವಿಲ್ಲ ಎಂದ ಜೆಡಿಎಸ್‌

ಬೃಹತ್ ಸಮಾವೇಶ ಆಯೋಜಿಸಿದ ಬಿಜೆಪಿ ‘ಸರ್ಕಾರದ ವಿರುದ್ದ ಜನಾಕ್ರೋಶ ಕುದಿಯುತ್ತಿದೆ’ ಹಳೇ ಮೈಸೂರು ಭಾಗದಲ್ಲಿ ಶತಾಯಗತಾಯ ಕಮಲ ಅರಳಿಸಲು ಕಸರತ್ತು ನಡೆಸಿರುವ ಬಿಜೆಪಿ, ಪ್ರಧಾನಿ ಮೋದಿ ಅವರನ್ನು ಕರೆತರಲು ಮುಂದಾಗಿದೆ. ಈ ಕುರಿತು ಜೆಡಿಎಸ್ ಪ್ರತಿಕ್ರಿಯೆ...

ನಮ್ಮ ಕುಟುಂಬ ಯಾವತ್ತೂ ಪ್ರಚಾರಕ್ಕೆ ಬಂದಿಲ್ಲ, ನಮಗೆ ಸೋಲಿನ ಭಯವಿಲ್ಲ: ಯತೀಂದ್ರ

ಕುಟುಂಬ ರಾಜಕಾರಣದ ಟೀಕೆಗೆ ಯತೀಂದ್ರ ಖಡಕ್‌ ಉತ್ತರ ವರುಣದಲ್ಲಿ ಇಂದಿನಿಂದ ಸಿದ್ದರಾಮಯ್ಯ ಅಧಿಕೃತ ಪ್ರಚಾರ ನಮ್ಮ ಕುಟುಂಬ ಎಂದೂ ಚುನಾವಣಾ ಪ್ರಚಾರಕ್ಕೆ ಬಂದಿಲ್ಲ, ನಮಗೆ ಅದರ ಅವಶ್ಯಕತೆ ಇಲ್ಲ. ಏಕೆಂದರೆ ವರುಣ ಕ್ಷೇತ್ರ ಕಾಂಗ್ರೆಸ್‌ನ ಭದ್ರಕೋಟೆ...

ಸವದತ್ತಿ ಬಿಜೆಪಿ ಅಭ್ಯರ್ಥಿಗೆ ಬಿಗ್‌ ರಿಲೀಫ್‌; ರತ್ನಾ ಮಾಮನಿ ನಾಮಪತ್ರ ಅಂಗೀಕಾರ

ಕಾಂಗ್ರೆಸ್‌ ಮತ್ತು ಬಿಜೆಪಿ ಅಭ್ಯರ್ಥಿಗಳಿಂದ ಆಕ್ಷೇಪ ಬೆಳಗ್ಗೆ 10 ಗಂಟೆಯಿಂದ ನಡೆದಿದ್ದ ವಿಚಾರಣೆ ತೀವ್ರ ಕೂತಹಲ ಮೂಡಿಸಿದ್ದ ಸವದತ್ತಿ ಯಲ್ಲಮ್ಮ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರತ್ನಾ ಮಾಮನಿ ಅವರ ನಾಮಪತ್ರ ಕೊನೆಗೂ ಅಂಗೀಕಾರವಾಗಿದೆ. ರಾಜ್ಯ...

ಸವದತ್ತಿ ಬಿಜೆಪಿ ಅಭ್ಯರ್ಥಿ ನಾಮಪತ್ರ ತಿರಸ್ಕರಿಸುವಂತೆ ಒತ್ತಾಯ: ಸ್ಥಳದಲ್ಲಿ ಉದ್ವಿಘ್ನ ವಾತಾವರಣ

ನಾಮಪತ್ರ ತಿರಸ್ಕರಿಸುವಂತೆ ಕಾಂಗ್ರೆಸ್‌, ಎಎಪಿ ಪಟ್ಟು 2018ರ ಅರ್ಜಿ ನಮೂನೆ ತುಂಬಿರುವ ಬಿಜೆಪಿ ಅಭ್ಯರ್ಥಿ ಬೆಳಗಾವಿ ಜಿಲ್ಲೆಯ ಸವದತ್ತಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ವೇಳೆ ಮಾಡಿಕೊಂಡಿರುವ ಯಡವಟ್ಟು ಮಾಡಿದ್ದು, ಅವರ ನಾಮಪತ್ರವನ್ನು...

ಚುನಾವಣೆ 2023 | ನಾಳೆಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರೋಡ್ ಶೋ

ಕಾಂಗ್ರೆಸ್‌ ಗುಂಡಿಯಲ್ಲಿ ನೀರೇ ಇಲ್ಲವೆಂದ ಬೊಮ್ಮಾಯಿ ಪ್ರಧಾನಿ ಮೋದಿ ಪ್ರವಾಸದ ಕುರಿತು ಹೈಕಮಾಂಡ್ ನಿರ್ಧಾರ ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆಯಿಂದ (ಏ.23) ರೋಡ್ ಶೋ ನಡೆಸಲಿದ್ದಾರೆ. ಬೆಂಗಳೂರಿನಲ್ಲಿ ಆರ್‌ಟಿ...

ಈ ಹೊತ್ತಿನ ಪ್ರಮುಖ ಸುದ್ದಿ