ರಾಜ್ಯ

ಚುನಾವಣೆ 2023 | ಜೋಶಿ ಹಣಿಯಲು ಖೆಡ್ಡಾ ತೋಡಿ ಅಖಾಡಕ್ಕಿಳಿದ ಶೆಟ್ಟರ್

ಧಾರವಾಡ ಲೋಕಸಭಾ ಕ್ಷೇತ್ರದ ಅನಭಿಷಿಕ್ತ ದೊರೆಯಂತೆ ಮೆರೆಯುತ್ತಿರುವ ಪ್ರಲ್ಹಾದ್‌ ಜೋಶಿಗೆ ಜಗದೀಶ್‌ ಶೆಟ್ಟರ್‌ ಅವರು ಎದುರಾಳಿಯಾಗುವ ಮೂಲಕ, ಉತ್ತರ ಕರ್ನಾಟಕದಲ್ಲಿ ತಾನು ಲಿಂಗಾಯತ ಸಮುದಾಯದ ಪ್ರಬಲ ನಾಯಕ ಎಂಬುದನ್ನು ಸಾಬೀತುಪಡಿಸುತ್ತಲೇ, ಜೋಶಿಯ ರಾಜಕೀಯ...

ಚುನಾವಣೆ 2023 | ಗಡಿ ವಿವಾದ: ಕರ್ನಾಟಕದಲ್ಲಿ ಎಂಇಎಸ್ ಪರ ಪ್ರಚಾರಕ್ಕೆ ಮಹಾರಾಷ್ಟ್ರದ ಎಲ್ಲ ಪಕ್ಷಗಳಿಗೆ ಕರೆ

ಕರ್ನಾಟಕ ವಿಧಾನಸಭೆ ಚುನಾವಣೆಗೆ ಪ್ರಮುಖ ಪಕ್ಷಗಳಾದ ಕಾಂಗ್ರೆಸ್ ಬಿಜೆಪಿ ಮತ್ತು ಜೆಡಿಎಸ್‌ ಭಾರೀ ಕಸರತ್ತು ನಡೆಸುತ್ತಿವೆ. ಈ ಎಲ್ಲ ಪಕ್ಷಗಳಿಗೆ ಬೆಳಗಾವಿಯಲ್ಲಿ ಪೈಪೋಟಿ ನೀಡಲು ಬೆಳಗಾವಿಯನ್ನು ಮಹಾರಾಷ್ಟಕ್ಕೆ ಸೇರಿಸಬೇಕೆಂದು ಒತ್ತಾಯಿಸುತ್ತಲೇ ಇರುವಮಹಾರಾಷ್ಟ್ರ ಏಕೀಕರಣ...

ಫೋಟೋ ಸುದ್ದಿ | ನಾಮಪತ್ರ ಸಲ್ಲಿಕೆ ಮಾಡಿದ ಘಟಾನುಘಟಿಗಳು

ನಾಮಪತ್ರ ಸಲ್ಲಿಕೆಗೆ ಮೂರು ದಿನಗಳು ಬಾಕಿ ಇರುವ ಹೊತ್ತಲ್ಲೇ ರಾಜ್ಯ ರಾಜಕಾರಣದಲ್ಲಿ ನಾಮಪತ್ರ ಸಲ್ಲಿಕೆಯ ಭರಾಟೆ ಜೋರಾಗಿದೆ. ಎಲ್ಲ ರಾಜಕೀಯ ಪಕ್ಷಗಳ ನಾಯಕರು ನಾ ಮುಂದು ತಾ ಮುಂದು ಎಂದು ನಾಮಪತ್ರ ಸಲ್ಲಿಕೆ...

ಈ ಬಾರಿ ಕಾಂಗ್ರೆಸ್ 150 ಕ್ಷೇತ್ರಗಳಲ್ಲಿ ಪ್ರಚಂಡ ಗೆಲುವು ಸಾಧಿಸಲಿದೆ : ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ

ಬಿಜೆಪಿಗೆ 40ಕ್ಕಿಂತ ಹೆಚ್ಚು ಸೀಟು ಸಿಗುವುದಿಲ್ಲ ಎಂದು ರಾಹುಲ್ ಲೇವಡಿ ಬಿಜೆಪಿ ಬಳಸುತ್ತಿರುವ 40% ಕಮಿಷನ್ ಹಣ ಈ ನಾಡಿನ ಜನರಿಗೆ ಸೇರಿದ್ದು ಈ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 150 ಕ್ಷೇತ್ರಗಳಲ್ಲಿ...

ವರಿಷ್ಠರು ಸೂಚಿಸಿದರೆ ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಎಂದ ಸಂಸದೆ ಸುಮಲತಾ

ಸಕ್ಕರೆನಾಡಲ್ಲಿ ಬಿಜೆಪಿ ಬಲಪಡಿಸಿಲು ಸಿದ್ಧರಾದ ಸುಮಲತಾ ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ʼರೆಬೆಲ್‌ ಸ್ಟಾರ್‌ ಪತ್ನಿʼ ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಪಕ್ಷ ಬಲಪಡಿಸಲು ಜಿಲ್ಲೆಯ ಸಂಸದೆ ಸುಮಲತಾ ಮುಂದಾಗಿದ್ದಾರೆ. ಇದರ ಭಾಗವಾಗಿ ಮಂಡ್ಯ ವಿಧಾನಸಭಾ ಕ್ಷೇತ್ರದಿಂದ...

ಬಿಎಸ್‌ವೈ ಇರೋತನಕ ಲಿಂಗಾಯತ ಮತ ನಮ್ಮ ಜೊತೆ ಇರುತ್ತವೆ: ಮುಖ್ಯಮಂತ್ರಿ ಬೊಮ್ಮಾಯಿ

ಕಾಂಗ್ರೆಸ್‌ನವರು ಬಿಜೆಪಿಯವರನ್ನು ಕರೆದುಕೊಂಡಿರಬಹುದು. ಆದರೆ, ಬಿಜೆಪಿಯ ಮತ ಬ್ಯಾಂಕ್ ಬಿಟ್ಟು ಹೋಗೋಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿ, “ಕ್ಷೇತ್ರಗಳಲ್ಲಿ ಪ್ರಚಾರಕ್ಕೆ ಹೋದ ಸಂದರ್ಭದಲ್ಲಿ ಅಭೂತಪೂರ್ವ ಬೆಂಬಲ ದೊರೆಯುತ್ತಿದೆ” ಎಂದರು. “ಶೆಟ್ಟರ್...

ಚುನಾವಣೆ 2023 | ಸಚಿವರ ಸಂಪತ್ತು ಹಲವು ಪಟ್ಟು ಹೆಚ್ಚಳ

ಕೊರೊನಾ ಸೋಂಕಿತರಿಗೆ ಅಗತ್ಯವಿದ್ದ ವೆಂಟಿಲೇಟರ್, ಮಾಸ್ಕ್‌, ಸ್ಯಾನಿಟೈಸರ್, ಆಕ್ಸಿಮೀಟರ್‌ಗಳ ಖರೀದಿಯಲ್ಲಿ ಸುಧಾಕರ್ ದುಪ್ಪಟ್ಟು ಹಣ ವ್ಯಯಿಸಿ, ಅವ್ಯವಹಾರ ನಡೆಸಿದ್ದಾರೆ ಎಂದು ದೂರಲಾಗಿತ್ತು. ಆ ಬಗ್ಗೆ ಭಾರೀ ಸುದ್ದಿಯಾಗಿತ್ತು. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ...

ನಾನು ಲಿಂಗಾಯತ ನಾಯಕ ಎನ್ನುವ ಕಾರಣಕ್ಕೆ ಕಡೆಗಣಿಸಿದರು: ಜಗದೀಶ್ ಶೆಟ್ಟರ್

'ಬಿಎಸ್‌ವೈ ಅವರನ್ನು ಬಿಟ್ಟರೆ ನಾನೇ ಲಿಂಗಾಯತ ಹಿರಿಯ ನಾಯಕ' 'ವಿಧಾನಸಭೆಗೆ ಹೋದರೆ ಅಧಿಕಾರ ಕೇಳುತ್ತೇನೆಂದು ಭಾವಿಸಿದ್ದರು' ಬಿಜೆಪಿಯವರು ನನ್ನನ್ನು ಚಿಕ್ಕ ಬಾಲಕನಂತೆ ನಡೆಸಿಕೊಂಡಿದ್ದಾರೆ. ಲಿಂಗಾಯತ ನಾಯಕರಲ್ಲಿ ನಾನು ಹಿರಿಯ, ಈ ಉದ್ದೇಶದಿಂದಲೇ ಕಡೆಗಣಿಸಿದ್ದಾರೆ ಎಂದು ಮಾಜಿ...

ಹಿಡಿದ ಕೆಲಸ ಮಾಡಿಯೇ ತೀರುವ ಗುಣ ಡಿ.ಕೆ ಶಿವಕುಮಾರ್ ಅವರದ್ದು: ಮಲ್ಲಿಕಾರ್ಜುನ ಖರ್ಗೆ

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು ಪ್ರಶಂಸಿಸಿದ ಎಐಸಿಸಿ ಅಧ್ಯಕ್ಷ ಖರ್ಗೆ ಕಾಂಗ್ರೆಸ್ ನೂತನ ಕಟ್ಟಡ ಇಂದಿರಾ ಗಾಂಧಿ ಭವನ, ಭಾರತ ಜೋಡೋ ಸಭಾಂಗಣ ಉದ್ಘಾಟನೆ ಡಿ.ಕೆ ಶಿವಕುಮಾರ್ ಅವರು ಪಕ್ಷದ ಕೆಲಸವನ್ನು ಬಹಳ ನಿಷ್ಠೆಯಿಂದ...

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್‌ ಸೇರ್ಪಡೆ

ಬಿಜೆಪಿ ತೊರೆದಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಸೋಮವಾರ ಕಾಂಗ್ರೆಸ್ ಸೇರ್ಪಡೆಯಾದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಜಗದೀಶ್ ಶೆಟ್ಟರ್‌ ಅವರು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರಿದರು....

ದೇಶ ಮತ್ತು ಸಂವಿಧಾನ ರಕ್ಷಿಸುವ ಜವಾಬ್ದಾರಿ ನಮ್ಮ ಮೇಲಿದೆ : ರಾಹುಲ್ ಗಾಂಧಿ

ರಾಜ್ಯದಲ್ಲಿರುವ ಬಿಜೆಪಿ ಸರ್ಕಾರ ದೇಶದಲ್ಲೇ ಅತ್ಯಂತ ಭ್ರಷ್ಟ ಸರ್ಕಾರ ಬಿಜೆಪಿ ಸರ್ಕಾರಕ್ಕೆ ಜನರು ಪಾಠ ಕಲಿಸಲಿದ್ದಾರೆ ಎಂದ ಕಾಂಗ್ರೆಸ್ ನಾಯಕ ಬಿಜೆಪಿ ದೇಶದಲ್ಲಿ ದ್ವೇಷ ಹರಡಿ ಸಂವಿಧಾನಿಕ ಸಂಸ್ಥೆಗಳ ಮೇಲೆ ದಾಳಿ ನಡೆಸುತ್ತಿದೆ. ಕಾಂಗ್ರೆಸ್ಸಿಗರಾದ ನಮಗೆ...

ಕಟ್ಟಿ ಬೆಳೆಸಿದ ಪಕ್ಷಕ್ಕೆ ರಾಜೀನಾಮೆ ನೀಡಲು ನೋವಾಗುತ್ತಿದೆ ; ಕುತೂಹಲ ಸೃಷ್ಟಿಸಿದ ಜಗದೀಶ್‌ ಶೆಟ್ಟರ್ ಮಾತು

ಶಾಸಕ ಸ್ಥಾನಕ್ಕೆ ರಾಜೀನಾಮೆಯನ್ನು ಇಂದು ಸಭಾಧ್ಯಕ್ಷ ಕಾಗೇರಿಗೆ ಸಲ್ಲಿಸಿದ್ದ ಜಗದೀಶ್‌ ಶೆಟ್ಟರ್ ಬಿಜೆಪಿ ಪ್ರಾಥಮಿಕ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ ಎನ್ನುವ ಮೂಲಕ ಕುತೂಹಲ ಸೃಷ್ಟಿ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿಯ ಹಿರಿಯ ನಾಯಕ ಜಗದೀಶ್‌ ಶೆಟ್ಟರ್...

ಈ ಹೊತ್ತಿನ ಪ್ರಮುಖ ಸುದ್ದಿ