ರಾಜ್ಯ

ಚುನಾವಣೆ ವಿಶೇಷ | ರಮೇಶ್‌ ಜಾರಕಿಹೊಳಿ ವಿರುದ್ಧ ಬಂಡೆದ್ದ ಪಂಚಮಸಾಲಿ ಸಮುದಾಯ

ಏ. 24ರಂದು ಗೋಕಾಕ್‌ನಲ್ಲಿ ನಡೆಯುವ ಬಸವ ಜಯ ಮೃತ್ಯುಂಜಯ ಸ್ವಾಮೀಜಿಯವರ ವಿಜಯೋತ್ಸವ ಮತ್ತು ಗುರುವಂದನಾ ಕಾರ್ಯಕ್ರಮದಲ್ಲಿ ರಮೇಶ್ ಜಾರಕಿಹೊಳಿ ವಿರುದ್ಧ ಪಂಚಮಸಾಲಿ ಸಮುದಾಯ ಖಂಡನಾ ನಿರ್ಣಯ ತೆಗೆದುಕೊಳ್ಳಲಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ರಾಜ್ಯ ವಿಧಾನಸಭಾ...

ಸಂವಿಧಾನ ಜಾರಿಯಾಗದಿದ್ದರೆ ಊರಲ್ಲಿ ಕುರಿ ಮೇಯಿಸುತ್ತಿದ್ದೆ : ಸಿದ್ದರಾಮಯ್ಯ

‘ಸುಪ್ರೀಂಕೋರ್ಟ್‌ನಿಂದ ರಾಜ್ಯ ಸರ್ಕಾರಕ್ಕೆ ತಪರಾಕಿ’ 'ನನ್ನ ರಾಜಕೀಯ ಬದುಕು ಬಾಬಾ ಸಾಹೇಬರ ಋಣ' ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮದಿನದ ಪ್ರಯುಕ್ತ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರಣಿ ಟ್ವೀಟ್ ಮಾಡಿ, ಸಂವಿಧಾನದ ಮಹತ್ವವನ್ನು ಹೇಳಿದ್ದಾರೆ. “ಮತ್ತೆ...

ಅಲೋಕ್‌ ಕುಮಾರ್‌ ಎಡಿಜಿಪಿ ಹುದ್ದೆ ಮುಂದುವರಿಸದಂತೆ ಕೋರಿದ್ದ ಅರ್ಜಿ ವಜಾ

ಅಲೋಕ್‌ ವಿರುದ್ಧ ಹಲವು ಕ್ರಿಮಿನಲ್ ಪ್ರಕರಣ ಬಾಕಿ ಫೈಟರ್ ರವಿ ಎಂಬುವವರಿಂದ ಅರ್ಜಿ ಸಲ್ಲಿಕೆ ರಾಜ್ಯ ಪೊಲೀಸ್ ಇಲಾಖೆಯ ಕಾನೂನು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕರಾಗಿರುವ (ಎಡಿಜಿಪಿ) ಅಲೋಕ್ ಕುಮಾರ್ ವಿರುದ್ಧ ಹಲವು...

ಚಿತ್ರದುರ್ಗ |ಬಿಜೆಪಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್‌ ಪರ ಪ್ರಚಾರ ಆರೋಪ; ನಾಲ್ವರು ಪೊಲೀಸರ ವರ್ಗಾವಣೆ

ವರ್ಗಾವಣೆ ಮಾಡಿ ಆದೇಶ ಹೊರಡಿಸಿದ ಜಿಲ್ಲಾ ವರಿಷ್ಠಾಧಿಕಾರಿ ಹಿರಿಯೂರು ಕಾಂಗ್ರೆಸ್‌ನಿಂದ ಚುನಾವಣಾಧಿಕಾರಿಗಳಿಗೆ ದೂರು ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ನಾಲ್ವರು ಪೊಲೀಸರನ್ನು ವರ್ಗಾವಣೆ ಮಾಡಿ ಚಿತ್ರದುರ್ಗ ಪೊಲೀಸ್‌...

ಜೆಡಿಎಸ್‌ಗೆ ವರವಾದ ರಾಷ್ಟ್ರೀಯ ಪಕ್ಷಗಳ ಬಂಡಾಯ : ಕಾಂಗ್ರೆಸ್‌ನ ರಘು ಆಚಾರ್ ಸೇರಿದಂತೆ ಹಲವರ ಸೇರ್ಪಡೆ

ಬೆಂಗಳೂರಿನ ಜೆಡಿಎಸ್‌ ಕಚೇರಿಯಲ್ಲಿ ಪಕ್ಷ ಸೇರ್ಪಡೆಗೊಂಡ ಅನ್ಯ ಪಕ್ಷದ ಮುಖಂಡರು ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿಯನ್ನಾಗಿಸುವ ಶಪಥಗೈದ ನಾಯಕರು ಮಾಜಿ ವಿಧಾನಪರಿಷತ್ ಸದಸ್ಯ ಕಾಂಗ್ರೆಸ್ ಮುಖಂಡ ರಘು ಆಚಾರ್, ಬಿಜೆಪಿಯ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್ ಸೇರಿದಂತೆ ಹಲವು...

ಉಡುಪಿ | ನೀತಿ ಸಂಹಿತೆ ಉಲ್ಲಂಘನೆ: ಕಾಂಗ್ರೆಸ್-ಆಪ್ ಅಭ್ಯರ್ಥಿಗಳ ವಿರುದ್ಧ ಪ್ರಕರಣ ದಾಖಲು

ಅನುಮತಿ ಪಡೆಯದೇ ಬ್ಯಾನರ್‌ ಅಳವಡಿಕೆ ತೆರವುಗೊಳಿಸಿದ ಚುನಾವಣಾ ಅಧಿಕಾರಿಗಳು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಹಾಗೂ ಆಪ್‌ ಅಭ್ಯರ್ಥಿ ಪ್ರಭಾಕರ ಪೂಜಾರಿ ತೊಟ್ಟಂ...

ಶನಿವಾರ ಸಿಎಂ ಬೊಮ್ಮಾಯಿ ನಾಮಪತ್ರ ಸಲ್ಲಿಕೆ : ಮೊದಲ ದಿನ 221 ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

ಶನಿವಾರ ಶಿಗ್ಗಾಂವಿ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿರುವ ಸಿಎಂ ಕ್ಷೇತ್ರದ ಬಿಜೆಪಿ ಮುಖಂಡರು ಜನಪ್ರತಿನಿಧಿಗಳೊಂದಿಗೆ ಬೊಮ್ಮಾಯಿ ಸಭೆ ವಿಧಾನಸಭೆ ಚುನಾವಣೆ ಸ್ಪರ್ಧೆ ಸಲುವಾಗಿ ಶನಿವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಅವರು ಶಿಗ್ಗಾಂವಿ ಕ್ಷೇತ್ರದ...

ಎಂಎಲ್‌ಸಿ ಸ್ಥಾನಕ್ಕೆ ಲಕ್ಷ್ಮಣ ಸವದಿ ಇಂದು ರಾಜೀನಾಮೆ; ಕಾಂಗ್ರೆಸ್‌ನತ್ತ ಚಿತ್ತ

ಕಾಂಗ್ರೆಸ್ ಎಂಎಲ್‌ಸಿ ಜೊತೆ ಸವದಿ ಬೆಂಗಳೂರಿಗೆ ಕಾಂಗ್ರೆಸ್ ನಾಯಕರ ಭೇಟಿಗೆ ಆಲೋಚಿಸುವೆ ಎಂದ ಸವದಿ ಅಭ್ಯರ್ಥಿಗಳ ಪಟ್ಟಿ ಘೋಷಿಸುತ್ತಿದ್ದಂತೆಯೇ ಬಿಜೆಪಿಗೆ ಇನ್ನಿಲ್ಲದ ಸಂಕಷ್ಟ ಎದುರಾಗಿದೆ. ಸ್ವಪಕ್ಷದ ನಾಯಕರೇ ರಾಜ್ಯ ಸರ್ಕಾರದ ವಿರುದ್ಧ ಬಂಡಾಯ ಸಾರಿದ್ದಾರೆ. ಈ...

ಕುಟುಂಬ ರಾಜಕಾರಣದ ವಿರುದ್ಧ ಮಾತನಾಡುವ ಬಿಜೆಪಿಯಿಂದಲೇ 40 ಮಂದಿಗೆ ಟಿಕೆಟ್: ಪ್ರಿಯಾಂಕ್ ಖರ್ಗೆ

‘ಪ್ರಧಾನಿ ಮೋದಿ ₹1500 ಕೋಟಿ ಲೂಟಿ ಬಗ್ಗೆ ಮಾತನಾಡಲಿ’ 40% ಕಮಿಷನ್ ಸರ್ಕಾರಕ್ಕೆ ತೀವ್ರ ಹಿನ್ನೆಡೆ ಎಂದ ಪ್ರಿಯಾಂಕ್‌ ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾದ ಹೊತ್ತಲ್ಲೇ ರಾಜಕೀಯ ರಣಕಣ ರಂಗೇರಿದೆ. ಸದಾ ಕುಟುಂಬ ರಾಜಕಾರಣದ...

ಬೆಂಗಳೂರು | ಆಟೋದಲ್ಲಿ ಪತ್ತೆಯಾದ ದಾಖಲೆ ಇಲ್ಲದ ಒಂದು ಕೋಟಿ ರೂಪಾಯಿ

ಆಟೋದಲ್ಲಿ ಒಂದು ಕೋಟಿ ರೂಪಾಯಿ ಸಾಗಾಟ ದಾಖಲೆ ಇಲ್ಲದೆ ಹಣ ಸಾಗಿತ್ತಿದ್ದವರು ಪೊಲೀಸ್‌ ವಶಕ್ಕೆ ಬೆಂಗಳೂರಿನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಒಂದು ಕೋಟಿ ರೂಪಾಯಿ ಹಣವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಎಸ್‌ ಜೆ ಪಾರ್ಕ್ ಪೊಲೀಸ್ ಠಾಣಾ...

ಮುಸ್ಲಿಂ ಮೀಸಲಾತಿ ರದ್ದು ತೀರ್ಮಾನ ತೀರ ಕಳಪೆ, ದೋಷಪೂರಿತ ನಿರ್ಧಾರ ಎಂದ ಸುಪ್ರೀಂ ಕೋರ್ಟ್

ಶೇ 4ರಷ್ಟು ಮುಸ್ಲಿಂ ಮೀಸಲಾತಿ ರದ್ದು ತೀರ್ಮಾನ ಅತಿ ಕಳಪೆ ಮತ್ತು ದೋಷಪೂರಿತ ನಿರ್ಧಾರಕ್ಕೆ ಪ್ರಥಮ ಸಾಕ್ಷಿ ಎಂದು ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಕ್ಕೆ ಛೀಮಾರಿ ಹಾಕಿದೆ. ಕರ್ನಾಟಕ ಸರ್ಕಾರ ಇತ್ತೀಚೆಗೆ ಜಾರಿಗೊಳಿಸಿದ್ದ ಮುಸ್ಲಿಂ ಮೀಸಲಾತಿ...

ಸಿದ್ಧಾಂತ ಒಪ್ಪಿ ಬರುವುದಾದರೆ ಕಾಂಗ್ರೆಸ್‌ಗೆ ಬನ್ನಿ : ಲಕ್ಷ್ಮಣ ಸವದಿಗೆ ಆಹ್ವಾನ ನೀಡಿದ ಬಿ ಕೆ ಹರಿಪ್ರಸಾದ್

ಮಾಜಿ ಡಿಸಿಎಂ ಸವದಿಯವರನ್ನು ಪಕ್ಷಕ್ಕೆ ಆಹ್ವಾನಿಸಿ ಬಿ ಕೆ ಹರಿಪ್ರಸಾದ್ ಸಿದ್ಧಾಂತ ಒಪ್ಪಿ ಬರುವುದಾದರೆ ಸ್ವಾಗತ ಎಂದ ಪರಿಷತ್‌ ವಿಪಕ್ಷ ನಾಯಕ ನಮ್ಮ ಸಿದ್ಧಾಂತ ಒಪ್ಪಿ ಬರುವುದಾದರೆ ಕಾಂಗ್ರೆಸ್‌ ಸೇರ್ಪಡೆಯಾಗಿ ಎಂದು ವಿಧಾನಪರಿಷತ್‌ ವಿಪಕ್ಷ ನಾಯಕ...

ಈ ಹೊತ್ತಿನ ಪ್ರಮುಖ ಸುದ್ದಿ