ರಾಜ್ಯ

ಚುನಾವಣಾ ರಾಜಕೀಯದಿಂದ ಹಿಂದೆ ಸರಿದ ಕೆಎಸ್‌ ಈಶ್ವರಪ್ಪ: ಪುತ್ರನಿಗಾಗಿ ಕ್ಷೇತ್ರ ತ್ಯಾಗ ಮಾಡಿದರಾ?

ಏಕಾಏಕಿ ಚುನಾವಣಾ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ ಈಶ್ವರಪ್ಪ ಶಿವಮೊಗ್ಗ ಬಿಜೆಪಿಯಲ್ಲಿ ತೆರೆಮರೆಗೆ ಸರಿದ ಎರಡನೇ ಹಿರಿಯ ನಾಯಕ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಬಿಜೆಪಿಯೊಳಗೆ ಮಹತ್ತರ ಬೆಳವಣಿಗೆಗಳು ದಾಖಲಾಗುತ್ತಿವೆ. ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ...

ಪಿಎಸ್‌ಐ ನೇಮಕಾತಿ ಹಗರಣ | ಪರೀಕ್ಷೆಯಲ್ಲಿ ಆಯ್ಕೆಯಾದ 145 ಅಭ್ಯರ್ಥಿಗಳ ವರದಿ ಸಲ್ಲಿಸುವಂತೆ ಹೈಕೋರ್ಟ್‌ ಸೂಚನೆ

ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದ ಕರ್ನಾಟಕ ಹೈಕೋರ್ಟ್‌ ನ್ಯಾ. ಜಿ ನರೇಂದರ್ ಮತ್ತು ಶಿವಶಂಕರ್‌ ವಿಭಾಗೀಯ ಪೀಠದಿಂದ ಆದೇಶ ಕಳೆದ ವರ್ಷ ನಡದ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ (ಪಿಎಸ್‌ಐ) ನೇಮಕಾತಿ ಪರೀಕ್ಷೆಯಲ್ಲಿ ಆಯ್ಕೆಯಾಗಿರುವ ಹಾಗೂ ಹೈಕೋರ್ಟ್‌ಗೆ...

ಹಾಸನ ಟಿಕೆಟ್ ಕಗ್ಗಂಟು: ಹೊಸ ದಾಳ ಉರುಳಿಸಿದ ರೇವಣ್ಣ; ಪಟ್ಟು ಬಿಡದ ಕುಮಾರಣ್ಣ

ಕುಮಾರಸ್ವಾಮಿ ಸಂಪರ್ಕಕ್ಕೆ ಸಿಗದೇ ಉಳಿದಿರುವ ರೇವಣ್ಣ ಅಪ್ಪನ ನಿರ್ಧಾರಕ್ಕೆ ಒಪ್ಪಿಗೆ ನೀಡುತ್ತಾರೆಯೇ ಕುಮಾರಸ್ವಾಮಿ? ಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್ ಹಂಚಿಕೆ ವಿಚಾರವಾಗಿ ದೇವೇಗೌಡರ ಕುಟುಂಬದಲ್ಲಿ ನಡೆಯುತ್ತಿರುವ ನಾಟಕ ಹೊಸ ರಾಜಕೀಯ ಲೆಕ್ಕಾಚಾರವನ್ನೇ ಹುಟ್ಟು ಹಾಕಿದೆ. ಕೊಟ್ಟಮಾತಿಗೆ...

ಲಂಚ ಪ್ರಕರಣ | ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ನ್ಯಾಯಾಲಯ

ಶಾಸಕನ ಪುತ್ರ ಪ್ರಶಾಂತ್‌ಗೆ ಜಾಮೀನು ನೀಡಲು ನಿರಾಕರಣೆ ಏ. 15ಕ್ಕೆ ಆದೇಶ ನೀಡಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಲಂಚ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿಯ ಚನ್ನಗಿರಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಬೆಂಗಳೂರಿನ...

ರಾಷ್ಟ್ರೀಯ ಪಕ್ಷಗಳ ಸಾಲು ಸೇರಿದ ಆಪ್‌; ಆಮ್ ಆದ್ಮಿ ಪಾರ್ಟಿಗೆ ಸೀಮಿತವಾದ ಪೊರಕೆ ಚಿಹ್ನೆ

ಅಧಿಕೃತ ರಾಷ್ಟ್ರೀಯ ಪಕ್ಚವಾದ ಆಮ್ ಆದ್ಮಿ ಪಾರ್ಟಿ ಪೊರಕೆ ಚಿಹ್ನೆ ಇನ್ನು ಆಪ್‌ನ ಅಧಿಕೃತ ಚುನಾವಣಾ ಗುರುತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರೀವಾಲ್ ನಾಯಕತ್ವದ ಆಮ್ ಆದ್ಮಿ ಪಕ್ಷಕ್ಕೆ ರಾಷ್ಟ್ರೀಯ ಸ್ಥಾನಮಾನ ದೊರೆತಿದೆ. ತಮಗೆ ರಾಷ್ಟ್ರೀಯ ಪಕ್ಷದ...

ಜೆಡಿಎಸ್ ಅಧಿಕಾರಕ್ಕೆ ಬಂದ್ರೆ ರೈತ ಮಕ್ಕಳನ್ನು ಮದುವೆಯಾದವರಿಗೆ 2 ಲಕ್ಷ ರೂ. ಸಹಾಯ ಧನ: ಎಚ್‌ಡಿಕೆ

ಜೆಡಿಎಸ್ ಅಭ್ಯರ್ಥಿ ಸಮೃದ್ಧಿ ಮಂಜುನಾಥ್ ನೇತೃತ್ವದ ಸಮಾವೇಶದಲ್ಲಿ ಘೋಷಣೆ ನಮ್ಮ ಸರ್ಕಾರ ಬಂದರೆ ರಾಜ್ಯದಲ್ಲಿರುವ ಸ್ತ್ರೀ ಶಕ್ತಿ ಸಂಘಗಳ ಸಾಲ‌ ಮನ್ನಾ: ಎಚ್‌ಡಿಕೆ ಜೆಡಿಎಸ್ ಸರ್ಕಾರ ರಾಜ್ಯದಲ್ಲಿ ಬಂದರೆ ರೈತ ಮಕ್ಕಳನ್ನು ಮದುವೆಯಾದವರಿಗೆ 2 ಲಕ್ಷ...

ಧಾರವಾಡ ಐಐಟಿ ಉದ್ಘಾಟನೆ; ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ₹9.49 ಕೋಟಿ ವೆಚ್ಚ

ಅಬ್ಬರದ ಪ್ರಚಾರದ ನಡುವೆ ಕಳೆದ ಮಾರ್ಚ್‌ 12ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ ಧಾರವಾಡ ಐಐಟಿ ಕ್ಯಾಂಪಸ್ ಕಾರ್ಯಕ್ರಮಕ್ಕೆ ರಾಜ್ಯ ಬಿಜೆಪಿ ಸರ್ಕಾರ ಬರೋಬ್ಬರಿ ₹9.49 ಕೋಟಿ ವೆಚ್ಚ ಮಾಡಿದೆ. ಈ ವೆಚ್ಚದಲ್ಲಿ...

ಚಿತ್ರದುರ್ಗ ಕ್ಷೇತ್ರ | ಸೌಭಾಗ್ಯ ಬಸವರಾಜನ್-ರಘು ಆಚಾರ್ ರಣತಂತ್ರವೇನು?

ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಬಗ್ಗೆ ಘೋಷಿಸಿದ ಸೌಭಾಗ್ಯ ಕಾಂಗ್ರೆಸ್‌ ಸೋಲಿಸುವುದಾಗಿ ರಘು ಆಚಾರ್‌ ಪ್ರತಿಜ್ಞೆ ಫಲ ನೀಡುತ್ತಾ ಕಾಂಗ್ರೆಸ್‌ನ 2ನೇ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ, ಚಿತ್ರದುರ್ಗದಲ್ಲಿ ಬಂಡಾಯ ಭುಗಿಲೆದ್ದಿದ್ದು, ಬಸವರಾಜನ್‌ ದಂಪತಿ ಪಕ್ಷೇತರ...

ಕನ್ನಡ ಭಾಷೆಯಲ್ಲಿಯೂ ಸಿಆರ್‌ಪಿಎಫ್ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿ: ಸಿದ್ದರಾಮಯ್ಯ ಆಗ್ರಹ

ʼಪ್ರಧಾನಿ ನರೇಂದ್ರ ಮೋದಿ ಸಿಆರ್‌ಪಿಎಫ್ ಪರೀಕ್ಷೆ ಅನ್ಯಾಯ ಸರಿಪಡಿಸಬೇಕುʼ ʼಮುಖ್ಯಮಂತ್ರಿ ಬೊಮ್ಮಾಯಿ, ಬಿಜೆಪಿ ಸಂಸದರು ಪ್ರಧಾನಿ ಮೇಲೆ ಒತ್ತಡ ಹೇರಲಿʼ ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ನೇಮಕಾತಿ ಪರೀಕ್ಷೆಯಲ್ಲಿ ಭಾಷೆಯ ಸಮಸ್ಯೆಯಿಂದಾಗಿ ಜ್ಞಾನ, ಅರ್ಹತೆ...

ಅಮುಲ್‌ ವಿವಾದ | ರಾಜ್ಯದ ಒಂದೊಂದೇ ಉದ್ಯಮ ಮುಗಿಸುವ ಬಿಜೆಪಿಯ ಸುಪಾರಿ ಆಟ ಶುರು: ಎಚ್‌ಡಿಕೆ

ಅಮುಲ್‌ ಮುಂದೆ ತರಲು 15 ವರ್ಷಗಳ ಹಳೆಯ ಸಂಚಿಗೆ ಮತ್ತೆ ಜೀವ ನೀಡಲಾಗಿದೆ ಬಿಜೆಪಿ ಡಬಲ್ ಎಂಜಿನ್ ಸರ್ಕಾರ, ದಕ್ಷಿಣದ ರಾಜ್ಯಗಳ ಜತೆ ಡಬಲ್ ಗೇಮ್ ಆಡುತ್ತಿದೆ “ಕರ್ನಾಟಕವನ್ನು ಗುಜರಾತಿನ ವಸಾಹತು ಮಾಡುವ ಬಿಜೆಪಿಯ ಹುನ್ನಾರ...

ಅಮುಲ್‍ ಹೇರಿಕೆ | ಸಾರ್ವಜನಿಕರಿಗೆ ನಂದಿನಿ ಉತ್ಪನ್ನ ಹಂಚಿ ಡಿಕೆಶಿ ಪ್ರತಿಭಟನೆ

ಅಮುಲ್‌ ವಿರೋಧಿಸಿ ವಿನೂತನ ಪ್ರತಿಭಟನೆ ನಡೆಸಿದ ಡಿಕೆಶಿ ಹಾಸನದ ಹೇಮಾವತಿ ಪ್ರತಿಮೆ ಬಳಿ ನಡೆದ ಪ್ರತಿಭಟನೆ ಕರ್ನಾಟಕ ಮತ್ತು ಕನ್ನಡದ ಅಸ್ಮಿತೆಯಾಗಿರುವ ಕೆಎಂಎಫ್‌ನ್ನು ಗುಜರಾತಿನ ಅಮುಲ್‌ನೊಂದಿಗೆ ವಿಲೀನ ಮಾಡುವುದನ್ನು ವಿರೋಧಿಸಿ, ನಂದಿನಿ ಉತ್ಪನ್ನಗಳನ್ನು ಉಚಿತವಾಗಿ ಹಂಚುವ...

ಇದ್ರೀಷ್ ಪಾಷಾ ಅನುಮಾನಾಸ್ಪದ ಸಾವು ಪ್ರಕರಣ| ಆರೋಪಿ ಪುನೀತ್ ಕೆರೆಹಳ್ಳಿ ಪೊಲೀಸ್‌ ವಶಕ್ಕೆ

7 ದಿನ ಪೊಲೀಸ್ ವಶಕ್ಕೆ ನೀಡಿದ ಕನಕಪುರ ನ್ಯಾಯಾಲಯ ಆರೋಪಿಗಳನ್ನು ರಾಜಸ್ಥಾನದಲ್ಲಿ ಬಂಧಿಸಿದ್ದ ಪೊಲೀಸರು ಜಾನುವಾರುಗಳ ದಲ್ಲಾಳಿ ವ್ಯಾಪಾರ ಮಾಡುತ್ತಿದ್ದ ಇದ್ರೀಶ್ ಪಾಷಾ ಸಾವಿನ ಪ್ರಕರಣದಲ್ಲಿ ಪುನೀತ್ ಕೆರೆಹಳ್ಳಿ ಸೇರಿದಂತೆ ಐವರು ಆರೋಪಿಗಳನ್ನು 7 ದಿನಗಳ...

ಈ ಹೊತ್ತಿನ ಪ್ರಮುಖ ಸುದ್ದಿ