ರಾಜ್ಯ

ಚುನಾವಣೆ 2023 | ಕಾಂಗ್ರೆಸ್‌ನ ಹಿರಿಯ ಮುಖಂಡ ನಾಗರಾಜ ಛಬ್ಬಿ ಬಿಜೆಪಿ ಸೇರ್ಪಡೆ

ಕಲಘಟಗಿಯಲ್ಲಿ ಸಿದ್ದು ಆಪ್ತ ಸಂತೋಷ್‌ ಲಾಡ್‌ಗೆ ಮಣೆ ಹಾಕಿದ ಕಾಂಗ್ರೆಸ್‌ ಟಿಕೆಟ್‌ ಸಿಗದಿದ್ದಕ್ಕೆ ಕಾಂಗ್ರೆಸ್‌ ವಿರುದ್ಧ ಮುನಿಸಿಕೊಂಡಿದ್ದ ನಾಗರಾಜ ಛಬ್ಬಿ ಕಾಂಗ್ರೆಸ್‌ ಹಿರಿಯ ಮುಖಂಡ, ವಿಧಾನ ಪರಿಷತ್ ಮಾಜಿ ಸದಸ್ಯ ನಾಗರಾಜ ಛಬ್ಬಿ ಕಾಂಗ್ರೆಸ್‌ ತೊರೆದು...

ಮೋದಿಯವರೇ, ಒಮ್ಮೆ ನಂದಿನಿ ಬ್ರ್ಯಾಂಡ್‌ನ ರುಚಿ ನೋಡಿ: ಗೌರವ್ ವಲ್ಲಭ್‌

ನಂದಿನಿ ಉತ್ಪನ್ನಗಳ ರುಚಿ ಸವಿಯುವಂತೆ ಮೋದಿಗೆ ಆಗ್ರಹ ರಾಜ್ಯ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದ ಗೌರವ್ ವಲ್ಲಭ್‌ ನಂದಿನಿ ಬ್ರ್ಯಾಂಡ್‌ನಲ್ಲಿ ಯಾವ ಲೋಪದೋಷವಿದೆ ಎಂದು ಬಿಜೆಪಿ ನಾಯಕರು ಅದರ ವಿರುದ್ಧ ನಿಂತಿದ್ದಾರೆ ಎಂದು ಎಐಸಿಸಿ ವಕ್ತಾರ...

ಬಿಜೆಪಿ ಟಿಕೆಟ್‌ ಘೋಷಣೆಗೂ ಮುನ್ನವೇ ಬಂಡಾಯ; ಶಾಸಕ ರಾಮಪ್ಪ ಲಮಾಣಿ ವಿರುದ್ಧ ಭುಗಿಲೆದ್ದ ಆಕ್ರೋಶ

ಅನಕ್ಷರಸ್ಥ ಶಾಸಕ ನಮಗೆ ಬೇಡ ಎಂದು ಕಿಡಿ ಕೇಂದ್ರ ಮತ್ತು ರಾಜ್ಯ ನಾಯಕರಿಗೆ ಸಂದೇಶ ಮುಂಬರುವ ವಿಧಾನಸಭಾ ಚುನಾವಣೆ ಎದುರಿಸಲು ಸಿದ್ದತೆ ನಡೆಸುತ್ತಿರುವ ಬಿಜೆಪಿಗೆ ಟಿಕೆಟ್‌ ಘೋಷಣೆಗೂ ಮುನ್ನವೇ ಬಂಡಾಯ ಎದುರಾಗಿದ್ದು, ಗದಗ ಜಿಲ್ಲೆ ಶಿರಹಟ್ಟಿ...

ಆರ್‌ಎಸ್‌ಎಸ್‌ನ ಒಬ್ಬನಾದರೂ ಜೈಲಿಗೆ ಹೋಗಿದ್ದರೆ, ಕೊಲೆ ಆಗಿದ್ದರೆ ತೋರಿಸಿ: ಸಿದ್ದರಾಮಯ್ಯ

'ಎಸ್‌ಸಿ ಮೀಸಲಾತಿ ಹೆಚ್ಚಳ ಊರ್ಜಿತವೇ ಆಗಿಲ್ಲ' 'ಕರಾವಳಿ ಗಲಾಟೆಗಳಿಗೆ ಶೂಧ್ರರಷ್ಟೇ ಬಲಿ' ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಸಂಕಲ್ಪ ಅಧಿವೇಶನದಲ್ಲಿ ಮಾತನಾಡಿ, ಆರ್‌ಎಸ್‌ಎಸ್‌ ಮತ್ತು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. “ಈ ಬಿಜೆಪಿ...

40% ಸರ್ಕಾರದಿಂದ ರಾಜ್ಯದ ಜನತೆ ಬೇಸತ್ತಿದ್ದಾರೆ: ಶಶಿ ತರೂರ್

ಪ್ರಾಜೆಕ್ಟ್ ಟೈಗರ್ ಇಂದಿರಾ ಗಾಂಧಿ ಆರಂಭಿಸಿದ ಯೋಜನೆ ನಂದಿನಿ ಸಂಸ್ಥೆ ಉಳಿಸುವಂತೆ ಶಶಿ ತರೂರ್ ಮನವಿ ಜನರು ರಾಜ್ಯದಲ್ಲಿರುವ 40% ಕಮಿಷನ್ ಸರ್ಕಾರದಿಂದ ಬೇಸತ್ತಿದ್ದು, ಕಾಂಗ್ರೆಸ್ ಸರ್ಕಾರ ಜನರ ಹಿತ ಕಾಯಲು 100% ಬದ್ಧತೆ ನೀಡಲಿದೆ...

ಸಫಾರಿ ವೇಳೆ ಮೋದಿಗೆ ಕಾಣದ ಹುಲಿ; ಮಾರುತ್ತಾರೆ ಎನ್ನುವ ಭಯಕ್ಕೆ ಅವಿತಿವೆ ಎಂದ ಸಿದ್ದರಾಮಯ್ಯ

ಪ್ರಧಾನಿ ನರೇಂದ್ರ ಮೋದಿ ಅವರು ಬಂಡಿಪುರದ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ನಡೆಸಿದ್ದಾರೆ. ಆದರೆ, ಅವರಿಗೆ ಯಾವ ಹುಲಿಯೂ ಕಾಣಿಸಿಲ್ಲ ಈ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕುಟುಕಿದ್ದಾರೆ. ಹುಲಿ ಯೋಜನೆಯ ಸುವರ್ಣ...

ಮೋದಿ ರಾಜ್ಯಕ್ಕೆ ಬರುವುದು ಕನ್ನಡಿಗರಿಗೆ ಕೊಡುವುದಕ್ಕೋ, ಕಿತ್ತುಕೊಳ್ಳುವುದಕ್ಕೋ; ಸಿದ್ದರಾಮಯ್ಯ ಪ್ರಶ್ನೆ

ಆರ್‌ಎಸ್‌ಎಸ್‌ನಿಂದ ಸರ್ಕಾರಿ ಜಮೀನು ಉಳಿಸಬೇಕು ಪ್ರಧಾನಿ ಮೋದಿಗೆ ಪ್ರಶ್ನೆಗಳ ಸುರಿಮಳೆಗೈದ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಬರುವುದು ಕನ್ನಡಿಗರಿಗೆ ಕೊಡುವುದಕ್ಕೋ ಅಥವಾ ಕಿತ್ತುಕೊಳ್ಳುವುದಕ್ಕೋ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮೋದಿಯವರು ರಾಜ್ಯಕ್ಕೆ ಬಂದ...

ಮಾಜಿ ಸಂಸದ ಬಿ ಎನ್‌ ಚಂದ್ರಪ್ಪ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ನೇಮಕ

ಚಿತ್ರದುರ್ಗದ ಮಾಜಿ ಸಂಸದ ಬಿ ಎನ್‌ ಚಂದ್ರಪ್ಪ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿ ಎಐಸಿಸಿ ಆದೇಶ ಹೊರಡಿಸಿದೆ. ರಾಜ್ಯ ವಿಧಾನಸಭಾ ಚುನಾವಣಾ ತಯಾರಿಯಲ್ಲಿರುವ ಕಾಂಗ್ರೆಸ್ ನೂತನ ಕಾರ್ಯಾಧ್ಯಕ್ಷರನ್ನು ನೇಮಕ ಮಾಡಿದೆ. ಕಾರ್ಯಾಧ್ಯಕ್ಷರಾಗಿದ್ದ ಧ್ರುವನಾರಾಯಣ...

ಮಲ್ಲಿಕಾರ್ಜುನ ಖರ್ಗೆ ಸಿಎಂ ಆದರೆ ಅವರ ಜತೆ ಕೆಲಸ ಮಾಡಲು ನಾನು ಸಿದ್ಧ: ಡಿ ಕೆ ಶಿವಕುಮಾರ್

ಖರ್ಗೆಯವರ ವಿಚಾರದಲ್ಲಿ ಪಕ್ಷದ ತೀರ್ಮಾನಕ್ಕೆ ಬದ್ಧ ಏಪ್ರಿಲ್ 16ಕ್ಕೆ ರಾಹುಲ್ ಗಾಂಧಿ ಜೈ ಭಾರತ ಸತ್ಯಾಗ್ರಹ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿಯಾದರೆ ಅವರ ಜತೆ ಕೆಲಸ ಮಾಡಲು ಸಿದ್ಧನಿದ್ದೇನೆʼ ಎಂದು ಕೆಪಿಸಿಸಿ ಅಧ್ಯಕ್ಷ...

ನಮ್ಮ ನಂದಿನಿ ಸಂಸ್ಥೆಯ ಬ್ಯ್ರಾಂಡ್‌ಗೆ ಏನು ಕಡಿಮೆಯಾಗಿದೆ : ಡಿ ಕೆ ಶಿವಕುಮಾರ್

‘ಪೊಲೀಸರು ಬಿಜೆಪಿ ಏಜೆಂಟ್‌ ಆಗಿದ್ದಾರೆ’ ‘ಅತಿಕ್ರಮಣ ತಡೆಯಲು ಬಿಜೆಪಿಗೆ ಆಗುತ್ತಿಲ್ಲ’ ನಮ್ಮ ನಂದಿನಿ ಸಂಸ್ಥೆಯ ಬ್ಯ್ರಾಂಡ್‌ಗೆ ಏನು ಕಡಿಮೆಯಾಗಿದೆ? ಗುಜರಾತಿನಿಂದ ಇಲ್ಲಿಗೆ ತಂದು ಮಾರಾಟ ಮಾಡುತ್ತಿರುವುದೇಕೆ? ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ. ಸದಾಶಿವನಗರ...

ಅಮುಲ್ ವಿವಾದ | ಸಿ ಟಿ ರವಿಗೆ ಕನ್ನಡಿಗರ ಮೇಲೆ ಯಾಕಿಷ್ಟು ದ್ವೇಷ : ಕಾಂಗ್ರೆಸ್ ಪ್ರಶ್ನೆ

ಮಹಾರಾಷ್ಟ್ರದ ಕುರಿತು ಮಾತನಾಡುವಂತೆ ಕಾಂಗ್ರೆಸ್ ಆಗ್ರಹ ಅಮುಲ್‌ನ ವ್ಯಾಪಾರ ವಿಸ್ತರಣೆ ಸಮರ್ಥಿಸಿಕೊಂಡಿದ್ದ ರವಿ ಸಿ ಟಿ ರವಿ ಅವರೇ ನಿಮಗೆ ಕನ್ನಡದ ಮೇಲೆ, ಕನ್ನಡಿಗರ ಮೇಲೆ ಯಾಕಿಷ್ಟು ದ್ವೇಷ ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಗುಜರಾತ್ ಮೂಲದ ಅಮುಲ್...

ಚುನಾವಣೆ 2023 | ಕಣದಲ್ಲಿ ‘ಕಲಿ’ಗಳು – ಜಾಲತಾಣದಲ್ಲಿ ‘ಸೈಬರ್ ವಾರಿಯರ್‌’ಗಳ ಸಮರ

ಕಳೆದ ಐದು ವರ್ಷಗಳಲ್ಲಿ ಒಮ್ಮೆಯೂ ಕೆಲವು ಹಳ್ಳಿಗಳತ್ತ ನೋಡದ ಜನಪ್ರತಿನಿಧಿಗಳು, ಅಭ್ಯರ್ಥಿಗಳು ಈಗ ಹಳ್ಳಿಗಳತ್ತ ಹೆಜ್ಜೆ ಹಾಕುತ್ತಿದ್ದಾರೆ. ತಲುಪಲಾಗದ ಹಳ್ಳಿಗಳಿಗೆ 'ಸೈಬರ್‌ ವಾರಿಯರ್‌'ಗಳನ್ನು ಬಳಸಿಕೊಂಡು ಸಾಮಾಜಿಕ ಮಾಧ್ಯಮಗಳ ಮೂಲಕ ತಲುಪಲು ಯತ್ನಿಸುತ್ತಿದ್ದಾರೆ. ಕಣದಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ