ರಾಜ್ಯ

ಕಾಕಂಬಿ ಹಗರಣದ ತನಿಖೆಯಾದರೆ ಮಾಡಾಳ್‌ರಂತೆ ಸಿಎಂ ಬೊಮ್ಮಾಯಿ ಜೈಲುಪಾಲು: ಕಾಂಗ್ರೆಸ್‌

ಬಿಜೆಪಿಯ ಜೈಲು ಪರ್ವ ಆರಂಭವಾಗಿದೆ ಸಿಎಂ ಬೊಮ್ಮಾಯಿ ಸಹ ಜೈಲಿಗೆ ಹೋಗುತ್ತಾರೆ ಲಂಚ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ತಮ್ಮ ಬಲೆಗೆ ಕೆಡವಿದ್ದಾರೆ. ಈ ಕುರಿತು...

ಬಿಎಸ್‌ವೈ ಮನೆ ಮೇಲೆ ಕಲ್ಲು ತೂರಾಟ; ಕಾಂಗ್ರೆಸ್ ಕೈವಾಡವಿದೆ ಎಂದ ಸಿಎಂ ಬೊಮ್ಮಾಯಿ

ಸಮಾಜದ ಮುಖಂಡರೊಂದಿಗೆ ಚರ್ಚಿಸುವೆ ಎಂದ ಬಿಎಸ್‌ವೈ ಒಳಮೀಸಲಾತಿ ಜಾರಿಗೆ ಬಂಜಾರ ಸಮುದಾಯದ ತೀವ್ರ ವಿರೋಧ ಯಡಿಯೂರಪ್ಪ ಅವರ ಮನೆ‌ ಮೇಲೆ ಕಲ್ಲು ತೂರಾಟ ಮಾಡಿದ್ದು ಅತ್ಯಂತ ನೋವುಂಟು ಮಾಡಿದೆ. ಈ ಘಟನೆಯ ಹಿಂದೆ ಕಾಂಗ್ರೆಸ್ ಪಕ್ಷದ...

ಮಾಡಾಳ್‌ ವಿರೂಪಾಕ್ಷಪ್ಪರನ್ನು ತನಿಖಾಧಿಕಾರಿ ಮುಂದೆ ಹಾಜರುಪಡಿಸಿದ ಲೋಕಾಯುಕ್ತ ಪೊಲೀಸ್‌

ಬೆಂಗಳೂರಿನ ಬೌರಿಂಗ್‌ ಆಸ್ಪತ್ರೆಯಲ್ಲಿ ವಿರೂಪಾಕ್ಷಪ್ಪರಿಗೆ ವೈದ್ಯಕೀಯ ಪರೀಕ್ಷೆ ಲೋಕಾಯುಕ್ತ ಪೊಲೀಸರಿಂದ ತುಮಕೂರಿನ ಕ್ಯಾತ್ಸಂದ್ರ ಟೋಲ್‌ ಬಳಿ ಬಂಧನ ಎಸ್‌ಡಿಎಲ್‌ ಟೆಂಡರ್ ಲಂಚ ಪ್ರಕರಣದ ಪ್ರಮುಖ ಆರೋಪಿ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಬಂಧಿಸಿರುವ ಲೋಕಾಯುಕ್ತ...

ರಾಮನಗರದ ವೈದ್ಯಕೀಯ ಕಾಲೇಜಿಗೆ ಕೆಂಗಲ್ ಹನುಮಂತಯ್ಯ ಹೆಸರು: ಸಿಎಂ ಬೊಮ್ಮಾಯಿ

ರಾಮನಗರದ ಬಡವರ ಚಿಕಿತ್ಸೆಗೆ ಇದು ದೊಡ್ಡ ಸಂಸ್ಥೆಯಾಗಲಿದೆ 180 ಕೋಟಿ ರೂಗಳ ಹೈಟೆಕ್ ರೇಷ್ಮೆ ಮಾರುಕಟ್ಟೆಗೆ ಸಿಎಂ ಅಡಿಗಲ್ಲು ರಾಮನಗರ ವೈದ್ಯಕೀಯ ಕಾಲೇಜಿಗೆ ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಹೆಸರಿಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...

ಡಾ.ಅಂಬರೀಶ್ ಹೆಸರು ಚಿರಸ್ಥಾಯಿಯಾಗಿ ಉಳಿಯಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸಿಎಂರಿಂದ ರೇಸ್ ಕೋರ್ಸ್ ರಸ್ತೆಯ ಅಂಬರೀಶ್ ನಾಮಫಲಕ ಅನಾವರಣ ಅಂಬರೀಶ್ ಸ್ಮಾರಕವನ್ನೂ ಉದ್ಘಾಟಿಸಿದ ಸಿಎಂ ಬಸವರಾಜ ಬೊಮ್ಮಾಯಿ ಕರ್ನಾಟಕದ ರೆಬಲ್ ಸ್ಟಾರ್, ಎಲ್ಲರ ಮನಸ್ಸನ್ನು ಗೆದ್ದಅಂಬರೀಶ್ ಅವರ ಹೆಸರು ಚಿರಸ್ಥಾಯಿಯಾಗಿ ಉಳಿಯಲಿ ಎಂದು ಮುಖ್ಯಮಂತ್ರಿ ಬಸವರಾಜ...

ಕೆಎಸ್‌ಡಿಎಲ್ ಟೆಂಡರ್ ಲಂಚ ಪ್ರಕರಣ; ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಬಂಧನ

ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಂಧಿಸಿದ ಲೋಕಾಯುಕ್ತ ಪೊಲೀಸರು. ಕ್ಯಾತಸಂದ್ರ ಟೋಲ್‌ ಬಳಿ ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ವಶಕ್ಕೆ ಕೆಎಸ್ಐಡಿಎಲ್ ಲಂಚ ಪ್ರಕರಣದ ಪ್ರಮುಖ ಆರೋಪಿ ಮಾಡಳ್ ವಿರೂಪಾಕ್ಷಪ್ಪ ಬಂಧನವಾಗಿದೆ. ನಿರೀಕ್ಷಣಾ ಜಾಮೀನು ವಜಾ ಆದ ಬಳಿಕ...

ಸಚಿವ ಬೈರತಿ ಬಸವರಾಜ್ ವಿರುದ್ಧ ಲೋಕಾಯುಕ್ತಕ್ಕೆ ದೂರು; ನಿರ್ಮಾಣ ಮಾಡದ ಕಟ್ಟಡಕ್ಕೆ 97ಕೋಟಿ ಬಿಲ್

ಕಟ್ಟಡ ನಿರ್ಮಿಸದೆ 97 ಕೋಟಿ ರೂಪಾಯಿ ಬಿಲ್ ಪಡೆದುಕೊಂಡ ಆರೋಪ ಲೋಕಾಯುಕ್ತರಿಗೆ ದೂರು ನೀಡಿದ ಸಾಮಾಜಿಕ ಕಾರ್ಯಕರ್ತ ಟಿ ಜೆ ಅಬ್ರಾಹಂ ನಿರ್ಮಾಣ ಮಾಡದ ಕಟ್ಟಡಕ್ಕೆ 97 ಕೋಟಿ ರೂಪಾಯಿ ಬಿಲ್ ಪಡೆದ ಆರೋಪ ನಗರಾಭಿವೃದ್ಧಿ...

ಕಾಂಗ್ರೆಸ್‌ ಸೇರ್ಪಡೆ | ಮೀಸಲಾತಿ ತೀರ್ಮಾನ ರದ್ದು ಮಾಡಿ, ಎಲ್ಲ ಸಮುದಾಯಕ್ಕೂ ನ್ಯಾಯ ಒದಗಿಸುತ್ತೇವೆ: ಡಿಕೆಶಿ

ಸೋಲಿನ ಭೀತಿಯಿಂದ ಬಿಜೆಪಿಯವರು ಮೀಸಲಾತಿ ಕುತಂತ್ರ ಮಾಡಿದ್ದಾರೆ ಬಿಜೆಪಿಯ ಮಾಜಿ ಸಂಸದ ಮಂಜುನಾಥ್ ಕುನ್ನೂರ ಕಾಂಗ್ರೆಸ್‌ ಸೇರ್ಪಡೆ ಮೀಸಲಾತಿ ಹಂಚಿಕೆಯ ಸರ್ಕಾರ ತೀರ್ಮಾನವನ್ನು ಕಾಂಗ್ರೆಸ್ ಖಂಡಿಸುತ್ತದೆ. ನಾವು ಅಧಿಕಾರಕ್ಕೆ ಬಂದ ನಂತರ ಸರ್ಕಾರದ ಮೀಸಲಾತಿ ತೀರ್ಮಾನವನ್ನು...

ಇಂದು ಬೊಮ್ಮಾಯಿ, ಅಂದು ಯಡಿಯೂರಪ್ಪ; ಆತಂಕ ಮೂಡಿಸಿದ ಹೆಲಿಕಾಪ್ಟರ್ ಹಾರಾಟ…!

ಹಾರಿದ ಕೆಲಕ್ಷಣಗಳಲ್ಲೇ ಲ್ಯಾಂಡ್ ಆದ ಬೊಮ್ಮಾಯಿ ಹೆಲಿಕಾಪ್ಟರ್ ಚಿಕ್ಕಬಳ್ಳಾಪುರದಿಂದ ರಾಮನಗರಕ್ಕೆ ಹೊರಟಿದ್ದ ಮುಖ್ಯಮಂತ್ರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಹೆಲಿಕಾಪ್ಟರ್ ಪ್ರಯಾಣ ಕೆಲಕಾಲ ಗೊಂದಲಕ್ಕೀಡು ಮಾಡಿದ ಸನ್ನಿವೇಶ ಚಿಕ್ಕಬಳ್ಳಾಪುರದಲ್ಲಿ ಇಂದು ನಡೆದಿದೆ. ಚಿಕ್ಕಬಳ್ಳಾಪುರದ ಎಸ್ಜೆಸಿಐಟಿ ಹೆಲಿಪ್ಯಾಡ್‌ನಿಂದ ಬೊಮ್ಮಾಯಿಯವರು ರಾಮನಗರಕ್ಕೆ...

ಜಾಮೀನು ರದ್ದಾಗುತ್ತಿದ್ದಂತೆ ಮಾಡಾಳ್‌ ವಿರೂಪಾಕ್ಷಪ್ಪ ನಾಪತ್ತೆ; ಬಂಧನಕ್ಕೆ ವಿಶೇಷ ತಂಡ ರಚಿಸಿದ ಲೋಕಾಯುಕ್ತ ಪೊಲೀಸರು

ಜಾಮೀನು ರದ್ದು ಸುದ್ದಿ ತಿಳಿಯುತ್ತಿದ್ದಂತೆ ಶಾಸಕ ನಾಪತ್ತೆ ಯಾವುದೇ ಕ್ಷಣದಲ್ಲಾದರೂ ಬಂಧನವಾಗುವ ಸಾಧ್ಯತೆ ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಜಾಮೀನನ್ನು ಹೈಕೋರ್ಟ್ ರದ್ದು ಮಾಡಿರುವ ಬೆನ್ನಲ್ಲೆ ನಾಪತ್ತೆಯಾಗಿದ್ದು, ಲೋಕಾಯುಕ್ತ ಪೊಲೀಸರು ವಿಶೇಷ ತಂಡ ರಚಿಸಿಕೊಂಡು...

ಮಾಡಾಳು ವಿರೂಪಾಕ್ಷಪ್ಪ ಜಾಮೀನು ರದ್ದು: ಬಂಧನ ಭೀತಿಯಲ್ಲಿ ಬಿಜೆಪಿ ಶಾಸಕ

ಮಧ್ಯಂತರ ಜಾಮೀನು ರದ್ದುಗೊಳಿಸಿದ ಹೈಕೋರ್ಟ್ ಆಕ್ಷೇಪಣಾ ಅರ್ಜಿ ಸಲ್ಲಿಸಿದ್ದ ಲೋಕಾಯುಕ್ತ ವಕೀಲರು ಗುತ್ತಿಗೆದಾರರಿಂದ ಲಂಚ ಪಡೆಯುವಾಗ ಸಿಕ್ಕಿಬಿದ್ದು ಎ1 ಆರೋಪಿಯಾಗಿ ಒಂದೇ ದಿನದಲ್ಲಿ ನಿರೀಕ್ಷಣಾ ಜಾಮೀನು ಪಡೆದಿದ್ದ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಜಾಮೀನನ್ನು...

ಯಾವ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸಿದ್ದೇವೆಯೋ ಅದನ್ನು ಕಾಂಗ್ರೆಸ್ ವಿರೋಧಿಸುತ್ತಾ?: ಬೊಮ್ಮಾಯಿ ಸವಾಲು

ಮೀಸಲಾತಿ ಹೆಚ್ಚಳ ಮಾಡಿರುವುದು ಕಾಂಗ್ರೆಸ್‌ ನಾಯಕರಿಗೆ ಸಹಿಸಲಾಗುತ್ತಿಲ್ಲ ಮುಸ್ಲಿಮರಿಗೆ ಅನ್ಯಾಯ ಮಾಡಿಲ್ಲ, ಅವರನ್ನು ಇಡಬ್ಲುಎಸ್‌ಗೆ ಸೇರಿಸಿದ್ದೇವೆ ನಾವು ಯಾವ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡಿದ್ದೇವೆಯೋ ಅದನ್ನು ವಿರೋಧಿಸುತ್ತೇವೆ ಎಂದು ಕಾಂಗ್ರೆಸ್‌ ಹೇಳಲಿ ನೋಡೋಣ ಎಂದು ಮುಖ್ಯಮಂತ್ರಿ...

ಈ ಹೊತ್ತಿನ ಪ್ರಮುಖ ಸುದ್ದಿ