ರಾಜ್ಯ

ಕೆ ಎಚ್ ಮುನಿಯಪ್ಪಗೆ ಕಗ್ಗಂಟಾದ ದೇವನಹಳ್ಳಿ ಕ್ಷೇತ್ರ: ಕಾಂಗ್ರೆಸ್‌ನಲ್ಲಿ ಸಾಮೂಹಿಕ ರಾಜೀನಾಮೆ

ಕ್ಷೇತ್ರ ಪ್ರವೇಶಕ್ಕೂ ಮೊದಲೇ ಮುನಿಯಪ್ಪಗೆ ವಿರೋಧ ಸ್ಥಳೀಯರಿಗೆ ಮನ್ನಣೆ ನೀಡಿ ಎಂದ ದೇವನಹಳ್ಳಿ ಕಾಂಗ್ರೆಸ್ಸಿಗರು ದೇವನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಬಯಸಿದ್ದ ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ಕೆ ಎಚ್ ಮುನಿಯಪ್ಪ ಅವರಿಗೆ...

ಹಲವು ನಿರೀಕ್ಷೆ ಹುಟ್ಟಿಸಿದ ನಾಳಿನ ಸಂಪುಟ ಸಭೆ; ಲಿಂಗಾಯತ ಸಮುದಾಯಕ್ಕೆ ಸಿಗಲಿದೆಯೇ ಮೀಸಲಾತಿ?

ಲಿಂಗಾಯತರ ಮೀಸಲಾತಿ ವಿಚಾರ ಹೈಕೋರ್ಟ್ ಮಧ್ಯಂತರ ಆದೇಶ ತೆರವು ಸಂಪುಟ ಸಭೆ ನಿರ್ಧಾರ ನೋಡಿ ಮುಂದಿನ ಹೋರಾಟ; ಜಯಮೃತ್ಯುಂಜಯ ಶ್ರೀ ಶುಕ್ರವಾರ ನಡೆಯಲಿರುವ ರಾಜ್ಯ ಸರ್ಕಾರದ ಸಂಪುಟ ಸಭೆ ಬಹು ನಿರೀಕ್ಷೆಯನ್ನು ಹುಟ್ಟು ಹಾಕಿದೆ. ಲಿಂಗಾಯತ-ಪಂಚಮಸಾಲಿ ಸಮುದಾಯಕ್ಕೆ...

ಮಸೀದಿಗಳಲ್ಲಿ ಶಿವನ ವಿಗ್ರಹ ಹುಡುಕಬೇಡಿ: ​ಈಶ್ವರಪ್ಪ ವಿರುದ್ಧ ಮತ್ತೆ ಮಂಜುನಾಥ್ ವಾಗ್ದಾಳಿ

‘ನಾನು ಶಿವಮೊಗ್ಗದ ಟಿಕೆಟ್‌ ಕೇಳುವುದೇ ತಪ್ಪೇ’ ‘ಪಕ್ಷ ಈಶ್ವರಪ್ಪ ಅವರಿಗೆ ಎಲ್ಲ ಅಧಿಕಾರ ನೀಡಿದೆ’ “ಎಲ್ಲ ಮಸೀದಿಗಳಲ್ಲೂ ಶಿವನ ವಿಗ್ರಹ ಹುಡುಕಬೇಡಿ. ಅಲ್ಪಸಂಖ್ಯಾತರ ಜೊತೆಗೆ ಸೌಹಾರ್ದತೆಯಿಂದ ಇರಬೇಕು. ಶಿವಮೊಗ್ಗದಲ್ಲಿ ಶಾಂತಿಯಿಂದ ಇರಬೇಕು ಎಂದು ಹೇಳುವುದೇ ತಪ್ಪೇ?”...

ನನ್ನನ್ನು ಉರಿಗೌಡ ಎಂದಿರುವುದಕ್ಕೆ ಹೆಮ್ಮೆ ಇದೆ; ಸತ್ಯ ಪ್ರತಿಪಾದನೆ ಮಾಡಿದ್ದೇನೆ ಎಂದ ಸಿ ಟಿ ರವಿ

ನಾನು ಅಂದು ಇದ್ದಿದ್ದರೆ ಮಂತಾಂಧನ ವಿರುದ್ಧ ಕತ್ತಿ ಎತ್ತುತ್ತಿದ್ದೆ ಸತ್ಯ ಗೊತ್ತಿದ್ದರೂ, ಹೇಳಲಾರದೆ ಹೇಡಿಯಂತೆ ಬದುಕುತ್ತಿರಲಿಲ್ಲ ಕಾಂಗ್ರೆಸ್ ನವರು ನನ್ನನ್ನು ಉರಿಗೌಡ ಎಂದು ಕರೆದಿರುವುದು ಖುಷಿ ಹಾಗೂ ಸಂತಸ ತಂದಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ...

ಪರಿಶಿಷ್ಟರ ಮೀಸಲು ಹೆಚ್ಚಳ ಪ್ರಸ್ತಾವ | ಸಮುದಾಯಗಳ ಭಾವನೆ ಜೊತೆ ಬಿಜೆಪಿ ಆಟ ಆಡುತ್ತಿದೆ: ಜೆಡಿಎಸ್‌

ಮೀಸಲು ಹೆಚ್ಚಳಕ್ಕೆ ನಮ್ಮ ಸರ್ಕಾರ ಬದ್ಧ ಎಂದ ಸಿಎಂ ಬೊಮ್ಮಾಯಿ ಸರಣಿ ಟ್ವೀಟ್ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್‌ ಕಿಡಿ ಬಿಜೆಪಿ ಪಂಚಮಸಾಲಿ, ಒಕ್ಕಲಿಗ ಸಮುದಾಯಗಳ ಹಣೆಗೆ ತುಪ್ಪ ಹಚ್ಚಿದ್ದಾಯ್ತು. ಈಗ ಪರಿಶಿಷ್ಟ ಜಾತಿ...

ಸಿಎಂ ಬದಲಾವಣೆ ಸೂಚನೆ ಕೊಟ್ಟ ಉಗಾದಿ ಮಣ್ಣಿನ ಗೊಂಬೆ ಭವಿಷ್ಯ

ರಾಜ್ಯ ರಾಜಕಾರಣದಲ್ಲಿ ಗೊಂಬೆ ನುಡಿದ ಭವಿಷ್ಯ ನಿಜವಾಗುತ್ತಾ? ಈ ಹಿಂದೆಯೂ ನುಡಿದಿದ್ದ ಗೊಂಬೆ ಭವಿಷ್ಯ ನಿಜವಾಗಿತ್ತು ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ಭವಿಷ್ಯದ ಬಗೆಗಿನ ಚರ್ಚೆ ಆರಂಭವಾಗಿದೆ. ಮತದಾರದಿಂದ ಹಿಡಿದು ರಾಜಕಾರಣಿಗಳವರೆಗೂ ಮುಂದೇನು...

ಚಾರುಕೀರ್ತಿ ಭಟ್ಟಾರಕರಿಗೆ ಗಣ್ಯರ ಸಂತಾಪ; ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ: ಸಿಎಂ ಬೊಮ್ಮಾಯಿ

ಚಾರುಕೀರ್ತಿ ಶ್ರೀ ನಿಧನಕ್ಕೆ ಕಂಬನಿ ಮಿಡಿದ ರಾಜಕೀಯ ನಾಯಕರು ಭಕ್ತಗಣಕ್ಕೆ ಅಗಲಿಕೆಯ ನೋವು ಸಹಿಸುವ ಶಕ್ತಿ ನೀಡಲು ಪ್ರಾರ್ಥನೆ ಗುರುವಾರ ನಿಧನರಾದ ಶ್ರೀಕ್ಷೇತ್ರ ಶ್ರವಣಬೆಳಗೊಳದ ಪರಮ ಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ...

ಮಾಜಿ ಸಚಿವ ಅಂಜನಮೂರ್ತಿ ನಿಧನ

ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್‌ನ ಮಾಜಿ ಸಚಿವ ಅಂಜನಮೂರ್ತಿ ಅವರು ಗುರುವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.  ನೆಲಮಂಗಲದ ಇಂದಿರಾನಗರದಲ್ಲಿ ವಾಸಿಸುತ್ತಿದ್ದ ಅಂಜನಮೂರ್ತಿ ಅವರು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಅವರನ್ನು ಎರಡು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ...

ಬಿಜೆಪಿ, ಕಾಂಗ್ರೆಸ್ ಆಯ್ತು, ಈಗ ಜೆಡಿಎಸ್‌ಗೂ ಅಂಟಿದ ʼರೌಡಿ ನಂಟುʼ

ಎ‌ಚ್‌ಡಿಕೆ ಜೊತೆ ಜೆಡಿಎಸ್ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡ ಬಂಡೆ ಮಂಜ ಶೀಘ್ರವೇ ಜೆಡಿಎಸ್ ಸೇರ್ಪಡೆಯಾಗಲಿದ್ದಾರಂತೆ ಕೊಲೆ ಪ್ರಕರಣದ ಆರೋಪಿ ರಾಷ್ಟ್ರೀಯ ಪಕ್ಷಗಳೊಳಗೆ ಆರಂಭವಾದ ರೌಡಿಗಳ ಪಕ್ಷ ಸೇರ್ಪಡೆ ಕಾರ್ಯ ಈಗ ಪ್ರಾದೇಶಿಕ ಪಕ್ಷಗಳಿಗೂ ವಿಸ್ತರಿಸಿದೆ....

ಖರ್ಗೆ ವಿರುದ್ಧ ಅಂದು ತೊಡೆ ತಟ್ಟಿದ್ದ ಚಿಂಚನಸೂರ್; ಇಂದು ಅವರನ್ನೇ ಅಪ್ಪ ಎಂದರು

'ಚಿತ್ತಾಪುರದಲ್ಲಿ ಬಿಜೆಪಿ ಹೇಳ ಹೆಸರಿಲ್ಲದಂತಾಗಲಿದೆ' 'ನಾನು ಡಿ ಕೆ ಶಿವಕುಮಾರ್ ಋಣ ತೀರಿಸಬೇಕಾಗಿದೆ' ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಅವರು ಬಿಜೆಪಿ ತೊರೆದು ಬುಧವಾರ ಮತ್ತೆ ತಮ್ಮ ಮಾತೃ ಪಕ್ಷ ಕಾಂಗ್ರೆಸ್‌ಗೆ ಮರಳಿದ್ದಾರೆ. ಕಾಂಗ್ರೆಸ್ ಸೇರ್ಪಡೆ...

ಕಾಂಗ್ರೆಸ್‌ಗೆ ಸಿಹಿ – ಬಿಜೆಪಿಗೆ ಕಹಿ | ಯುಗಾದಿಯ ದಿನ ‘ಕೈ’ ಹಿಡಿದ ಬಾಬುರಾವ್ ಚಿಂಚನಸೂರ್

ಡಿ ಕೆ ಶಿವಕುಮಾರ್ ನಿವಾಸದಲ್ಲಿ ಕಾಂಗ್ರೆಸ್ ಸೇರ್ಪಡೆ ಮಾಜಿ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಉಪಸ್ಥಿತಿ 2018ರ ವಿಧಾನಸಭಾ ಚುನಾವಣೆಯ ಸೋಲಿನ ಬಳಿಕ ಬಾಬುರಾವ್ ಚಿಂಚನಸೂರ್ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ರಾಜ್ಯ...

ಈದಿನ ವಿಶೇಷ | ಮೈಸೂರಿನಲ್ಲಿ ಅದೃಷ್ಟ ಪರೀಕ್ಷೆಗಿಳಿದ ಜೆಡಿಎಸ್ ರಾಜ್ಯಾಧ್ಯಕ್ಷ; ಇದೇ ಕ್ಷೇತ್ರದಿಂದ ಸಿ ಎಂ ಇಬ್ರಾಹಿಂ ಸ್ಪರ್ಧೆ

ಮುಸಲ್ಮಾನ ಪ್ರಾಬಲ್ಯದ ಕ್ಷೇತ್ರದಿಂದ ಅದೃಷ್ಟ ಪರೀಕ್ಷೆಗೆ ಹೊರಟ ಜೆಡಿಎಸ್ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಕೈ ಹಿಡಿಯಲಿದೆಯೇ ಕುಟುಂಬ ರಾಜಕಾರಣಕ್ಕೆ ಒತ್ತುಕೊಟ್ಟ ಕ್ಷೇತ್ರ ಹಳೆ ಮೈಸೂರು ಭಾಗದಲ್ಲಿ ಪಕ್ಷದ ಪ್ರಾಬಲ್ಯ ಉಳಿಸಿಕೊಳ್ಳಲು ಜೆಡಿಎಸ್ ಮಾಸ್ಟರ್ ಪ್ಲಾನ್...

ಈ ಹೊತ್ತಿನ ಪ್ರಮುಖ ಸುದ್ದಿ