Uncategorized

ಉಡುಪಿ | ಚಿಲ್ಲರೆ ವಿಚಾರಕ್ಕೆ ಜಗಳ, ಮೆಡಿಕಲ್ ಶಾಪ್ ಸಿಬ್ಬಂದಿ ಮೇಲೆ ಹಲ್ಲೆ, ಆರೋಪಿ ಮಹಿಳೆಯ ಬಂಧನ

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗುಲ್ವಾಡಿ ಗ್ರಾಮದ ಮಾವಿನಕಟ್ಟೆ ಸರ್ಕಲ್ ಬಳಿ ಇರುವ ಮೆಡಿಕಲ್ ಶಾಪ್ ನಲ್ಲಿ ಕೆಲಸ ಮಾಡುವ ಯುವತಿಗೆ ಚಿಲ್ಲರೆ ನೀಡುವ ವಿಷಯಕ್ಕೆ ಜಗಳವಾಗಿ ಯುವತಿಗೆ ಹಲ್ಲೆ ನಡೆಸಿದ ಪ್ರಕರಣದ...

ಶಿವಮೊಗ್ಗ | ಮಹಾನಗರ ಪಾಲಿಕೆ ಆಯುಕ್ತರಾಗಿ ಮತ್ತೊಮ್ಮೆ ಮಾಯಣ್ಣ ಗೌಡ

ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಕೆ.ಮಾಯಣ್ಣಗೌಡ ನೇಮಕವಾಗಿದ್ದರೆ. ಇವರು ಈ ಹಿಂದೆ ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತರಾಗಿ ಕರ್ತವ್ಯ ನಿರ್ವಹಿಸಿದ್ದರು. 2024ರ ಜೂನ್‌ 8ರಂದು ಇವರ ವರ್ಗವಾಗಿತ್ತು. ಪುನಃ ಒಂದು ವರ್ಷಕ್ಕೆ ಸರಿಯಾಗಿ...

ಬೆಳಗಾವಿ | ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಆಗಲು ಇಂಟಲಿಜೆನ್ಸ್ ಫೇಲ್ ಆಗಿದ್ದೆ ಕಾರಣ : ಸಚಿವ ರಾಮಲಿಂಗ ರೆಡ್ಡಿ

"ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಆಗಲು ಇಂಟಲಿಜೆನ್ಸ್ ಫೇಲ್ ಆಗಿದ್ದೆ ಕಾರಣ ಎಂದು ಸಚಿವ ರಾಮಲಿಂಗ ರೆಡ್ಡಿ ಅವರು ಹೇಳಿದರು. ಬೆಳಗಾವಿ ಪಟ್ಟಣದಲ್ಲಿ ಮಾಧ್ಯಮ ಮಿತ್ರರ ಜೊತೆ ಮಾತನಾಡಿದ ಅವರು, "ಆರ್‌ಸಿಬಿ ಕಪ್ ಗೆದ್ರು...

ಉಡುಪಿ | ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತಷ್ಟು ಉತ್ತಮಗೊಳ್ಳಲಿ

ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ನಿಯೋಗದಿಂದ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಭೇಟಿ ಮಾಡಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ನಿಯೋಗವು ಉಡುಪಿ ಜಿಲ್ಲೆಯ ಸೌಹಾರ್ದ ಪರಂಪರೆಯನ್ನು ಉಲ್ಲೇಖಿಸಿ, ನೂತನ ಪೊಲೀಸ್ ವರುಷ್ಠಾಧಿಕಾರಿ ಅವರ ಅವಧಿಯಲ್ಲಿ ಇಲ್ಲಿನ ಕಾನೂನು...

ಚಿಕ್ಕಮಗಳೂರು l ಕೋಡಿಗಲ್ ರಮೇಶ್ ಮೇಲೆ ಹಲ್ಲೆ ಖಂಡಿಸಿ ಅಪರಾಧಿಗಳನ್ನು ಬಂಧಿಸಿವಂತೆ ದಸಂಸ ಒತ್ತಾಯ

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನಲ್ಲಿ ದಸಂಸ ವತಿಯಿಂದ, ಚಿಂತಾಮಣಿ ತಾಲೂಕಿನ ಕೋಡಿಗಲ್ ಗ್ರಾಮದ ದಸಂಸ ಸಂಚಾಲಕ ರಮೇಶ್ ಮತ್ತು ಅವರ ಕುಟುಂಬದ ಮೇಲೆ ಹಲ್ಲೆ ಮಾಡಿರುವವರನ್ನು ಕೂಡಲೆ ಬಂಧಿಸಬೇಕು ಎಂದು ದಸಂಸ ಒತ್ತಾಯಿಸಿದೆ. ನಿವೃತ್ತ...

ಶಿವಮೊಗ್ಗ | ವಿವಿಧ ಬೇಡಿಕೆ ಈಡೇರಿಕೆಗೆ ಅಗ್ರಹಿಸಿ ಕರವೇ ಸ್ವಾಭಿಮಾನಿ ಬಣದಿಂದ ; ಜಿಲ್ಲಾಧಿಕಾರಿಗೆ ಮನವಿ

ಸರಕಾರಿ ಕನ್ನಡ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳನ್ನು ಉಳಿಸಿ ಬೆಳೆಸಿ ಅಭಿಯಾನ, ನರೇಗಾ ಯೋಜನೆ ಕಾಮಗಾರಿಗಳು ದುರ್ಬಳಕೆ ಖಂಡಿಸಿ, ಅನಧಿಕೃತ ಔಷಧ ಮಳಿಗೆಗಳು ಹೆಚ್ಚಾಗಿರುವುದು ಅದಕ್ಕೆ ಸಂಬಂಧಿಸಿದ ವಿದ್ಯೆಯ ಪ್ರಮಾಣ ಪತ್ರ ಇಲ್ಲದೆ...

ರಾಯಚೂರು | ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ; 4 ಗ್ರಾಮ ಆಡಳಿತಾಧಿಕಾರಿ ಸೇರಿ ಐವರ ವಿರುದ್ದ ದೂರು

ಸಾಲ ಪಡೆದ ಹಣವನ್ನು ವಾಪಸ್ ಹಿಂತಿರುಗಿಸಲು ಹೋದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ನಾಲ್ವರು ಗ್ರಾಮ ಆಡಳಿತಾಧಿಕಾರಿ ಹಾಗೂ ಓರ್ವ ಕಿರಿಯ ಸಹಾಯಕ ಅಧಿಕಾರಿ ವಿರುದ್ದ ಸಿಂಧನೂರು ನಗರದ...

ಚಿತ್ರದುರ್ಗ | ರೈಲ್ವೇ ಮೇಲ್ಸೇತುವೆ ಕಾಮಗಾರಿ ಪ್ರಾರಂಭಿಸಿ, ಇಲ್ಲವೇ ಹೋರಾಟ ಎದುರಿಸಿ; ರೈತ ಸಂಘ

ಪಾವಗಡ ರಸ್ತೆಯ ರೈಲ್ವೆ ಮೇಲ್ಸೇತುವೆಗಾಗಿ ಹಲವಾರು ವರ್ಷಗಳಿಂದ ಹೋರಾಟ ಮಾಡಿಕೊಂಡು ಬರುತ್ತಿದ್ದರೂ ಸರ್ಕಾರಗಳು ನಿರ್ಲಕ್ಷ್ಯ ತೋರಿದ್ದು, ಇಲ್ಲಿನ ಸಮಸ್ಯೆಯನ್ನು ಬಗೆಹರಿಸುವ ಕ್ರಮಕ್ಕೆ ಮುಂದಾಗುತ್ತಿಲ್ಲ" ಎಂದು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯ ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ರೈತ...

ಗುಬ್ಬಿ | ಶವವಾಗಿ ಪತ್ತೆಯಾದ ನೇಪಾಳದ ವ್ಯಕ್ತಿ : ತನಿಖೆ ಆರಂಭಿಸಿದ ಪೊಲೀಸರು

ಗುಬ್ಬಿ ಪಟ್ಟಣದ ಹೊರವಲಯ ಹೇರೂರು ಬಳಿಯ ಭೂಮಿ ಪಬ್ಲಿಕ್ ಸ್ಕೂಲ್ ಹಿಂಬದಿಯ ರಸ್ತೆಯಲ್ಲಿ ಬರುವ ಗಂಗಾಧರಯ್ಯ ಎಂಬುವರಿಗೆ ಸೇರಿದ ಮಾವಿನ ತೋಟದಲ್ಲಿ ಅನುಮಾನಾಸ್ಪದ ರೀತಿ ಕೊಳೆತ ಸ್ಥಿತಿಯ ಸುಮಾರು 33 ವರ್ಷದ ವ್ಯಕ್ತಿಯ...

ಗುಬ್ಬಿ | ದಿಲೀಪ್ ಅವನ್ಯಾರು ರಾಜೀನಾಮೆ ಕೇಳೋಕೆ : ಶಾಸಕ ಶ್ರೀನಿವಾಸ್ ಖಡಕ್ ಪ್ರತ್ಯುತ್ತರ

ನನಗೆ ಮತ ಹಾಕಿದ್ದಾನಾ, ಅವನ ಹೋರಾಟ ಜನಪರವಾಗಿ ಮಾಡಿಕೊಳ್ಳಲಿ. ಅವರ ಪಕ್ಷದ ಸಂಸದರನ್ನು ಮೊದಲು ಕರೆಯಲಿ. ಅದನ್ನು ಬಿಟ್ಟು ನನ್ನ ಬಗ್ಗೆ ಯಾಕೆ ಮಾತನಾಡಬೇಕು. ಅವನು ಹೇಳಿದ ಅಂತ ರಾಜೀನಾಮೆ ಕೊಡಲು...

ಕುಣಿಗಲ್ ರಸ್ತೆಯ ಕೆಳ ಸೇತುವೆ ಬಂದ್ : ಕಾಮಗಾರಿ ಸ್ಥಗಿತಗೊಳಿಸಲು ಒತ್ತಾಯ

ತುಮಕೂರು ನಗರದ ಮಹಾನಗರ ಪಾಲಿಕೆ ವ್ಯಾಪ್ತಿಯ ಕುಣಿಗಲ್ ರಸ್ತೆಯಲ್ಲಿರುವ ರೈಲ್ವೆ ಅಂಡರ್ ಪಾಸ್ ದುರಸ್ಥಿ ಕಾಮಗಾರಿ ಮಾಡುವ ಉದ್ದೇಶದಿಂದ ಮಳೆಗಾಲದಲ್ಲಿ ಒಂದು ತಿಂಗಳ ಕಾಲ ಈ ಮಾರ್ಗ ಬಂದ್ ಮಾಡುವ ಜಿಲ್ಲಾಡಳಿತ ನಿರ್ಧಾರದಿಂದ...

ತುಮಕೂರು | ಮಳೆ ಹಾನಿ ಪರಿಹಾರ : ತಕ್ಷಣ ಕ್ರಮಕ್ಕೆ ಡಿಸಿ ಸೂಚನೆ

ತುಮಕೂರು ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿರುವ ಪರಿಣಾಮವಾಗಿ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಹಾನಿಯುಂಟಾಗಿದೆ. ಮನೆ, ಕೃಷಿಭೂಮಿ ಮತ್ತು ಮೂಲಭೂತ ಸೌಲಭ್ಯಗಳು ಹಾನಿಗೊಳಗಾಗಿದ್ದಲ್ಲಿ ಸಂಬAಧಿಸಿದ ಫಲಾನುಭವಿಗಳಿಗೆ ತಕ್ಷಣ ಪರಿಹಾರ ನೀಡಬೇಕೆಂದು...

ಈ ಹೊತ್ತಿನ ಪ್ರಮುಖ ಸುದ್ದಿ