Uncategorized

ಚಿಕ್ಕನಾಯಕನಹಳ್ಳಿ | ವಿದ್ಯುತ್‌ ಅವಘಡದಲ್ಲಿ ಹದಿಮೂರರ ಬಾಲಕ ಬಲಿ

ಚಿಕ್ಕನಾಯಕನಹಳ್ಳಿ  ಪಟ್ಟಣದ ಅರಣ್ಯ ಇಲಾಖೆ ಎದುರಿನ ಆರ್ ವಿ ಎಲೆಕ್ಟ್ರಿಕ್ ಅಂಡ್ ಎಲೆಕ್ಟ್ರಾನಿಕ್ಸ್ ಅಂಗಡಿ ಮಳಿಗೆಯಿರುವ ಕಟ್ಟಡದಲ್ಲಿ ವಿದ್ಯುತ್ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 13 ವರ್ಷದ ಬಾಲಕ ಅಚ್ಚುತಕುಮಾರ್ ಅಸುನೀಗಿದ್ದಾನೆ.  ಬೆಸ್ಕಾಂ ಹಿರಿಯ ಅಧಿಕಾರಿಗಳು‌...

ತುಮಕೂರು | ಬುಗುಡನಹಳ್ಳಿ ಕೆರೆ ವೀಕ್ಷಿಸಿದ ಗೃಹ ಸಚಿವ ಡಾ. ಜಿ. ಪರಮೇಶ್ವರ

   ಹೇಮಾವತಿ ನಾಲೆಯಿಂದ ಬುಗುಡನಹಳ್ಳಿಯಲ್ಲಿ ಸಂಗ್ರಹವಾಗುವ ನೀರು ಮುಂದಿನ 8 ತಿಂಗಳ ಕಾಲ ನಗರಕ್ಕೆ ಪೂರೈಕೆ ಮಾಡಬಹುದಾಗಿದೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ  ತಿಳಿಸಿದರು. ತುಮಕೂರು ನಗರದ...

ಗುಬ್ಬಿ | ಸರ್ವೋದಯ ಪರಿಕಲ್ಪನೆಯಲ್ಲಿ ಜೆಡಿಯು ಚುನಾವಣೆ : ಆಗ್ನೇಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ.ನಾಗರಾಜ ಪರ ಮಹಿಮಾ ಪಟೇಲ್ ಪ್ರಚಾರ

ಪರಿಸರ, ಕೃಷಿ, ಶಿಕ್ಷಣ, ಆರೋಗ್ಯ ಹಾಗೂ ಆಡಳಿತ ಈ ಐದಂಶದ ಪರಿಕಲ್ಪನೆಯಲ್ಲಿ ಜೆಡಿಯು ಸರ್ವೋದಯ ಆಲೋಚನೆಯನ್ನು ಮುಂಬರುವ ಚುನಾವಣೆಯಲ್ಲಿ ಹೊಸ ಅಲೆಯನ್ನು ಎಬ್ಬಿಸುವ ಕೆಲಸ ಮಾಡಲಿದೆ. ಈ ನಿಟ್ಟಿನಲ್ಲಿ ಭ್ರಷ್ಟಾಚಾರ ವಿರುದ್ಧ...

ತುಮಕೂರು | ಸಿದ್ಧಾರ್ಥ ಕಾಲೇಜಿನಲ್ಲಿ ಬುದ್ಧ, ಬಸವಣ್ಣನ ಕುರಿತು ವಿಶೇಷ ಉಪನ್ಯಾಸ

ಬುದ್ದರವರ ಪಂಚಶೀಲ ಮತ್ತು ಅಷ್ಠಾಂಗ ಮಾರ್ಗಗಳನ್ನು ಬೋಧಿಸಿದರು ಮತ್ತು ಬುದ್ದರವರ ತತ್ವಗಳು ಸಮಾಜ ಪ್ರತಿಯೊಬ್ಬ ಪ್ರಜೆಗೂ ಅತ್ಯಗತ್ಯ ಎಂದು ಕ್ರೈಸ್ಟ್ ಕಾಲೇಜಿನ ಪ್ರಾಧ್ಯಾಪಕ ಡಾ. ಹಾ ರಾ ಮಹೇಶ್ ತಿಳಿಸಿದರು ತುಮಕೂರು ನಗರದ ಶ್ರೀ...

ಹಾವೇರಿ | ಸಾಮೂಹಿಕ ಅತ್ಯಾಚಾರ ಪ್ರಕರಣ: ವಿಜಯೋತ್ಸವ ಆಚರಿಸಿದ್ದ ವಿಕೃತ ಆರೋಪಿಗಳ ಬಂಧನ

ಹಾವೇರಿ ಜಿಲ್ಲೆಯಲ್ಲಿ‌ ನಡೆದಿದ್ದ ಸಾಮೂಹಿಕ‌ ಅತ್ಯಾಚಾರ ಪ್ರಕರಣದಲ್ಲಿ ಜಾಮೀನು‌ ಪಡೆದು ಹೊರಬಂದು ವಿಜಯೋತ್ಸವ ಆಚರಿಸಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇದೇ ವರ್ಷದ ಜನವರಿಯಲ್ಲಿ ಹಾವೇರಿ ಜಿಲ್ಲೆಯ ಹಾನಗಲ್ ಬಳಿಯ ಹೋಟೆಲ್‌ನಲ್ಲಿ ತಂಗಿದ್ದ ಜೋಡಿಯೊಂದಕ್ಕೆ ಕಾಮುಕರ...

ಚಿಕ್ಕಮಗಳೂರು l ಬೀದಿ ನಾಯಿಗಳ ದಾಳಿ: ಜಿಂಕೆ ಸಾವು

ನಾಯಿಗಳ ದಾಳಿಯಿಂದ ನಿತ್ರಾಣಗೊಂಡಿದ್ದ ಜಿಂಕೆಯನ್ನು ರಕ್ಷಿಸಲು ಸ್ಥಳೀಯರು ನಡೆಸಿದ ಪ್ರಯತ್ನದ ನಡುವೆಯೂ ಜಿಂಕೆ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಗ್ತಿಹಳ್ಳಿ ಬಳಿ ನಡೆದಿದೆ. ಸೋಮವಾರ ಬೆಳಿಗ್ಗೆ ಕಾಣಿಸಿಕೊಂಡ ಜಿಂಕೆಯನ್ನು ಬೀದಿ ನಾಯಿಗಳು ಅಟ್ಟಾಡಿಸಿದ್ದವು. ಈ ವೇಳೆ...

ಚಿಕ್ಕಮಗಳೂರು l ಅಕ್ರಮ ಮರಳು ಸಾಗಾಟ: ಪಿಕಪ್ ವಶ 

ಅಕ್ರಮ ಮರಳು ಸಾಗಿಸುತ್ತಿದ್ದ ಪಿಕಪ್ ವಾಹನವನ್ನು ವಶಕ್ಕೆ ಪಡೆದಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ  ಪಟ್ಟಣದ ವೀರಪ್ಪಗೌಡ ಸರ್ಕಲ್ ಬಳಿ ನಡೆದಿದೆ.  ಶೃಂಗೇರಿ ವ್ಯಾಪ್ತಿಯ ಕಲ್ಕಟ್ಟೆ ಸಮೀಪದಲ್ಲಿ ಮರಳು ತುಂಬಿಸಿಕೊಂಡು ಬರುತ್ತಿದ್ದ ಪಿಕಪ್ ವಾಹನವನ್ನು...

ಮೇ 17ರಂದು ಕಾಸಿಯಾ ಅಮೃತ ಮಹೋತ್ಸವ ಕಾರ್ಯಕ್ರಮ

ಕರ್ನಾಟಕ ಸಣ್ಣ ಕೈಗಾರಿಕೆ ಸಂಘ (ಕಾಸಿಯಾ)ದ ಅಮೃತ ಮಹೋತ್ಸವ ಕಾರ್ಯಕ್ರಮ 2025ರ ಮೇ 17ರಂದು ಸಂಜೆ 5 ಗಂಟೆಗೆ ಬೆಂಗಳೂರಿನ ಸೆಂಟ್ರಲ್ ಕಾಲೇಜು ಆವರಣದ ಜ್ಞಾನ ಜ್ಯೋತಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಘದ...

ಹಾಸನ l ಬೆಂಕಿ ನಂದಿಸುವ ಅಗ್ನಿಶಾಮಕ ಠಾಣೆಯಲ್ಲೇ, ನೀರಿನ ಪರದಾಟ

ಬೆಂಕಿಯಿಂದ ಉಂಟಾಗುವ ಅನಾಹುತಗಳನ್ನು ತಡೆಯಲು ಹಾಗೂ ಅದರೊಡನೆ ಹೋರಾಡಿ.ಬೆಂಕಿಯನ್ನು ನಂದಿಸಲು ವಿಶೇಷವಾಗಿ ಆಯೋಜಿಸಿರುವುದೇ ಅಗ್ನಿಶಾಮಕ ಠಾಣೆ. ಈ ರೀತಿಯ ಠಾಣೆಗಳು ದೊಡ್ಡ ದೊಡ್ಡ ಪಟ್ಟಣಗಳಲ್ಲಿದ್ದು, ತನ್ನ ಸೇವೆಯನ್ನು ಪಟ್ಟಣಗಳಿಗೆ ಮಾತ್ರವಲ್ಲದೆ ಸುತ್ತಮುತ್ತಲ ಪ್ರದೇಶಗಳಿಗೂ ಕಾರ್ಯನಿರ್ವಹಿಸುತ್ತದೆ....

ದಾವಣಗೆರೆ | ಕೆಎಸ್ಸಾರ್ಟಿಸಿ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಬಸವ ಜಯಂತಿ ಆಚರಣೆ.‌

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ದಾವಣಗೆರೆ ವಿಭಾಗ ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣನವರ ಬಸವ ಜಯಂತಿ ಮತ್ತು ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ...

ರಾಯಚೂರು | ಮೇ 17,18 ರಂದು ಸಿಂಧನೂರಿನಲ್ಲಿ ಮೇ ಸಾಹಿತ್ಯ ಮೇಳ

ಮೇ 17 ,18 ರಂದು ಸಿಂಧನೂರು ನಗರದ ಸತ್ಯ ಗಾರ್ಡ್‍ನಲ್ಲಿ ಮೇ ಮೆದಕಿನಾಳ ಭೂ ಹೋರಾಟದ ನೆನಪಿಗಾಗಿ ಅಸಮಾನತೆ ಭಾರತ, ಸಮಾನತೆಗಾಗಿ ಎಂದು ಮೇ ಸಾಹಿತ್ಯ ಮೇಳವನ್ನು ಆಯೋಜಿಸಲಾಗಿದೆ ಎಂದು ಸಾಹಿತ್ಯದ ಸಂಚಾಲಕರಾದ...

ಹಾಸನ l ದೇವಸ್ಥಾನದಲ್ಲಿ ಅರ್ಚಕ ಅತ್ಮಹತ್ಯೆ 

ಶ್ರೀ ಲಕ್ಷ್ಮೀರಂಗನಾಥಸ್ವಾಮಿ ದೇವಾಲಯದ ಅರ್ಚಕರೊಬ್ಬರು ದೇವಾಲಯದಲ್ಲೇ, ನೇಣಿಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನ ಗಂಗೂರು ಗ್ರಾಮದ ನಡೆದಿದೆ. ಮೃತ ವ್ಯಕ್ತಿ ರಂಗಸ್ವಾಮಿ (65) ಅರ್ಚಕ. ಮುಜರಾಯಿ ಇಲಾಖೆಗೆ ಸೇರಿದ ಈ ದೇವಾಲಯದಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ