Uncategorized

ಉಡುಪಿ | ಖಾಸಗಿ ಬಸ್ ಗಳ ಟಿಕೆಟ್ ದರ ಏರಿಕೆಯನ್ನು ಕೈ ಬಿಡುವಂತೆ ಸಿಐಟಿಯು ಒತ್ತಾಯ

ಕೇಂದ್ರ ಹಾಗೂ ರಾಜ್ಯ ಸರಕಾರಗಳು ಇತ್ತೀಚೆಗೆ ಟೋಲ್ ದರ, ಮೆಟ್ರೋ ದರ, ಡೀಸೆಲ್ ದರ ಹೆಚ್ಚಳ ಹಾಗೂ ಕೆಲವು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ್ದು ಜನಸಾಮಾನ್ಯರು ತತ್ತರಿಸಿ ಹೋಗಿರುತ್ತಾರೆ ಅದರ ಮಧ್ಯೆ...

ಹಾವೇರಿ | ಆಕಸ್ಮಿಕ ಬೆಂಕಿ ತಗುಲಿ ಎಂಟು ಹುಲ್ಲಿನ ಬಣವೆಗಳು ಭಸ್ಮ

ಆಕಳುಗಳಿಗಾಗಿ ಸಂಗ್ರಹಿಸಿಟ್ಟುಕೊಂಡಿದ್ದ ಮೇವಿನ ಬಣವೆಗಳಿಗೆ ಆಕಸ್ಮಿಕ ಬೆಂಕಿ ತಗುಲಿ ಎಂಟು ಹುಲ್ಲಿನ ಬಣವೆಗಳು ಸುಟ್ಟು ಕರಕಲಾಗಿದ್ದು, ನಾಲ್ಕು ಮನೆಗಳು ಹಾಗೂ ಕೃಷಿಉಪಕರಣಗಳು ಹಾನಿಗೊಳಗಾಗಿರುವ ಘಟನೆ ಹಾವೇರಿ ತಾಲೂಕಿನ ಯಲಗಚ್ಚ ಗ್ರಾಮದಲ್ಲಿ ನಡೆದಿದೆ. ನಾಗಪ್ಪ ಮಣ್ಣೂರು,...

ದಾವಣಗೆರೆ | ಮಲ್ಪೆಯಲ್ಲಿ ಮಹಿಳೆಯನ್ನು ಕಟ್ಟಿ ಹಲ್ಲೆ, ಕ್ರಮಕ್ಕೆ ಮಹಿಳಾ ಒಕ್ಕೂಟ ಆಗ್ರಹ.

ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ ಹೂವಿನಹಡಗಲಿ ಮೂಲದ ಕೆಲಸದ ಮಹಿಳೆಯನ್ನು ಮೀನು ಕದ್ದಿದ್ದಾರೆ ಎನ್ನುವ ನೆಪವೊಡ್ಡಿ ಮರಕ್ಕೆ ಕಟ್ಟಿ ಥಳಿಸಿರುವುದನ್ನು ಖಂಡಿಸಿ ಎನ್ ಎಫ್ ಐ ಡಬ್ಲ್ಯೂ ಮಹಿಳಾ ಒಕ್ಕೂಟ ದಾವಣಗೆರೆ ಘಟಕದ ವತಿಯಿಂದ...

ಒಳಮೀಸಲಾತಿ | ಆಯೋಗದಿಂದ ನಾಲ್ಕು ಶಿಫಾರಸು, ಸಮಿತಿ ಅವಧಿ 60 ದಿನಕ್ಕೆ ವಿಸ್ತರಣೆ: ಎಚ್‌ ಕೆ ಪಾಟೀಲ್

ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಕಲ್ಪಿಸುವ ಸಂಬಂಧ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ಅಧ್ಯಕ್ಷತೆಯ ಏಕಸದಸ್ಯ ‌ವಿಚಾರಣಾ ಆಯೋಗ ತನ್ನ ಮಧ್ಯಂತರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದು, ನಾಲ್ಕು ಶಿಫಾರಸುಗಳನ್ನು ಸೂಚಿಸಿದೆ. ನಾಲ್ಕು ಶಿಫಾರಸು 1...

ಚಿಕ್ಕಮಗಳೂರು l ಪೋಕ್ಸೋ ಪ್ರಕರಣ: ಆರೋಪಿಗೆ 20 ವರ್ಷ ಜೈಲು ಶಿಕ್ಷೆ, 25 ಸಾವಿರ ದಂಡ 

ಪೋಕ್ಸೋ ಪ್ರಕರಣ ಆರೋಪಿಗೆ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 20 ವರ್ಷ ಕಠಿಣ ಶಿಕ್ಷೆ ಮತ್ತು 25 ಸಾವಿರ ರೂ. ದಂಡ ವಿಧಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಪೋಕ್ಸೋ ಪ್ರಕರಣ ಆರೋಪಿ ತಿಮ್ಮಯ್ಯಗೆ...

ಚಿಕ್ಕಮಗಳೂರು l ಮಲೆನಾಡಿನಲ್ಲಿ ಬೆಳ್ಳಂಬೆಳಗ್ಗೆ ವರುಣನ ಅಬ್ಬರ

ಮಲೆನಾಡಿನಲ್ಲಿ ಗಾಳಿ, ಮಳೆ ಜೋರಾದ ಪರಿಣಾಮ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಉರುಳಿರುವ ಘಟನೆ  ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಹಿರೇಬೈಲ್- ಮರಸಣಿಗೆ ಬಳಿ ಮಂಗಳವಾರ ಬೆಳಗ್ಗೆ ನಡೆದಿದೆ. ಕಳಸ ಸುತ್ತಮುತ್ತ ಬೆಳ್ಳಂಬೆಳಗ್ಗೆಯೇ, ಭಾರೀ...

ಚಿಕ್ಕಮಗಳೂರು l ವಾಮಾಚಾರ ಶಂಕೆ ಮಹಿಳೆ ಅತ್ಮಹತ್ಯೆ 

ವಾಮಾಚಾರದ ಪ್ರಯೋಗ ನಡೆದಿದೆ ಎಂಬ ಭಯದಿಂದ ಗೃಹಿಣಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆಯ ಭಕ್ತರಹಳ್ಳಿ ಗ್ರಾಮದಲ್ಲಿ ನಡೆದಿದೆ.  ಮೃತ ಮಹಿಳೆ ಜಯಂತಿ(29), ಬೇಲೂರು ತಾಲೂಕಿನ ತಿಮ್ಮೇನಹಳ್ಳಿ ಗ್ರಾಮದ ಬೋವಿ ಕಾಲೋನಿಯವರು....

ಜಾತಿ ದೌರ್ಜನ್ಯ | ಬೈಕ್‌ ಡಿಕ್ಕಿಯಾಗಿದ್ದಕ್ಕೆ ದಲಿತ ಯುವಕನ ಮೇಲೆ ಹಲ್ಲೆ; ಒತ್ತೆಯಾಳಾಗಿ ಇರಿಸಿಕೊಂಡು ದೌರ್ಜನ್ಯ

ದಲಿತ ಯುವಕನ ಬೈಕ್ ಮತ್ತೊಂದು ದ್ವಿಚಕ್ರ ವಾಹನದ ನಡುವೆ ಡಿಕ್ಕಿಯಾದ ಕಾರಣಕ್ಕೆ, ದಲಿತ ಯುವಕನ ಮೇಲೆ ಹಲ್ಲೆ ನಡೆಸಿ, ಆತನನ್ನು ಒತ್ತೆಯಾಳಾಗಿ ಇಟ್ಟುಕೊಂಡು ದೌರ್ಜನ್ಯ ಎಸಗಿರುವ ಅಮಾನವೀಯ, ಜಾತಿ ದೌರ್ಜನ್ಯದ ಘಟನೆ ಉತ್ತರ...

ಚಿಕ್ಕಮಗಳೂರು l ದಯಾಮರಣ ಕೋರಿ ಏಕಾಂಗಿ ಪ್ರತಿಭಟಿಸಿದ ರೈತ 

ರಸ್ತೆ ಅಗಲೀಕರಣದಿಂದ ಮನೆ ಹಾಗೂ ಜಮೀನು ಕಳೆದುಕೊಳ್ಳುವ ಆತಂಕದಲ್ಲಿ ರೈತರೊಬ್ಬರು ದಯಾಮರಣ ನೀಡುವಂತೆ ಹಗ್ಗ, ಕತ್ತಿ, ವಿಷದ ಬಾಟಲಿಯನ್ನು ಇಟ್ಟುಕೊಂಡು ಏಕಾಂಗಿಯಾಗಿ ಪ್ರತಿಭಟನೆಗೆ ಕುಳಿತಿರುವ ಘಟನೆಯೊಂದು, ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ತಹಶೀಲ್ದಾರ್...

ಕೊಪ್ಪಳ | ಕರ್ತವ್ಯ ಲೋಪ ಆರೋಪ : ಆನೆಗೊಂದಿ ಗ್ರಾ.ಪಂ. ಪಿಡಿಒ ಅಮಾನತು

ಕರ್ತವ್ಯ ಲೋಪದ ಆರೋಪದಡಿ ಗಂಗಾವತಿ ತಾಲ್ಲೂಕಿನ ಆನೆಗೊಂದಿ ಗ್ರಾಮ ಪಂಚಾಯಿತಿ ಪಿಡಿಒ ಕೃಷ್ಣಪ್ಪ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾ ಪಂಚಾಯತಿ ಸಿಇಒ ರಾಹುಲ್ ರತ್ನಂ ಪಾಂಡೆಯ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರು ಗ್ರಾಮ ಪಂಚಾಯಿತಿಗೆ ಭೇಟಿ...

ಬಿಸಿಸಿಐ, ದುಬೈ ಕಾನ್ಸುಲೇಟ್ ಜಂಟಿಯಾಗಿ ಸಮುದಾಯ ಜಾಗೃತಿ ಕಾರ್ಯಕ್ರಮ; ಸತೀಶ್ ಶಿವನ್ ಸಲಹೆ

ದುಬೈನಲ್ಲಿ ಇತ್ತೀಚೆಗೆ ನಡೆದ ಬ್ಯಾರಿ ಮೇಳ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ್ದ ಕಾನ್ಸುಲ್ ಜನರಲ್ ಆಫ್ ಇಂಡಿಯಾ ಸತೀಶ್ ಶಿವನ್ ಅವರ ವಿಶೇಷ ಆಹ್ವಾನದ ಮೇರೆಗೆ ದುಬೈನ ಕಾನ್ಸುಲೇಟ್ ಕಚೇರಿಗೆ ಭೇಟಿ ನೀಡಿದ ಬ್ಯಾರೀಸ್...

ವಿಜಯಪುರ | ಸಮುದಾಯದ ಆರೋಗ್ಯವೇ ಭಾರತದ ಪ್ರಗತಿಯ ಸಂಕೇತ: ಡಾ. ಶಿವಾನಂದ ಮಾಸ್ತಿಹೊಳಿ ಅಭಿಮತ

ಸಮುದಾಯದ ಆರೋಗ್ಯ ಪ್ರಗತಿಯಾಗದ ಹೊರತು ದೇಶದ ಪ್ರಗತಿ ಸಾಧ್ಯವಿಲ್ಲ. ಸಮುದಾಯದ ಆರೋಗ್ಯವೇ ಭಾರತದ ಪ್ರಗತಿಯ ಸಂಕೇತ ಎಂದು ವಿಜಯಪುರ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಶಿವಾನಂದ ಮಾಸ್ತಿಹೊಳಿ ಅಭಿಮತ ವ್ಯಕ್ತಪಡಿಸಿದರು. ವಿಜಯಪುರ ನಗರದ ಕರ್ನಾಟಕ...

ಈ ಹೊತ್ತಿನ ಪ್ರಮುಖ ಸುದ್ದಿ