ಮಹಾರಾಷ್ಟ್ರದಲ್ಲಿ ಇಬ್ಭಾಗವಾದ ಶಿವಸೇನೆಯನ್ನು ಮತ್ತೆ ಒಂದುಗೂಡಿಸುವ ಮತ್ತು ಶಿವಸೇನೆ (ಶಿಂದೆ) ಬಣವನ್ನು ಬಿಜೆಪಿ ವಿರುದ್ಧ ಎತ್ತಿಕಟ್ಟುವ ಪ್ರಯತ್ನವನ್ನು ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್ ಮಾಡುವಂತಿದೆ. "2019ರಲ್ಲಿ ಏಕನಾಥ್ ಶಿಂದೆ ಅವರನ್ನೇ ಸಿಎಂ...
ಬೀದರ್ ಜಿಲ್ಲೆಯನ್ನು ಗುಡಿಸಲು ಮುಕ್ತ ಮಾಡುವುದು ನಮ್ಮ ಗುರಿ ಹಿನ್ನೆಲೆಯಲ್ಲಿ ಮುತುವರ್ಜಿವಹಿಸಿ ಈ ಬಾರಿ 50 ಸಾವಿರ ಮನೆ ಮಂಜೂರು ಮಾಡಿಸಿದ್ದೇನೆ ಎಂದು ಬೀದರ ಲೋಕಸಭಾ ಸಂಸದ ಸಾಗರ ಈಶ್ವರ ಖಂಡ್ರೆ ಹೇಳಿದರು.
ಭಾಲ್ಕಿ...
ತುಳಿತಕ್ಕೆ ಒಳಗಾದ ಹಾಗೂ ಶೋಷಣೆಗೆ ಒಳಗಾದ ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರಲ್ಲಿ ಅಗತ್ಯ ಕಾನೂನು ಅರಿವು ಮೂಡಿಸುವ ನಿಟ್ಟಿನಲ್ಲಿ ಸ್ಲಂ ಜನಾಂದೋಲನ ಕರ್ನಾಟಕ, ಪರ್ಯಾಯ ಕಾನೂನು ವೇದಿಕೆ ಹಾಗೂ ಅದಿಜಾಂಬವ...
12ನೇ ಶತಮಾನದಲ್ಲಿ ವಚನ ಸಾಹಿತ್ಯ ಸಂರಕ್ಷಿಸಿದ ವೀರಗಣಚಾರಿ ಮಡಿವಾಳ ಮಾಚಿದೇವರು ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲರೂ ಮುನ್ನಡೆಯೋಣ ಎಂದು ಪೌರಾಡಳಿತ ಹಾಗೂ ಹಜ್ ಖಾತೆ ಸಚಿವ ರಹೀಂ ಖಾನ್ ಹೇಳಿದರು.
ಬೀದರ್ ಜಿಲ್ಲಾ ಪಂಚಾಯತ್, ಕನ್ನಡ...
ಕನ್ನಡ ಜಾನಪದ ಸಾಹಿತ್ಯ ಪರಿಷತ್ ಮಹಿಳಾ ಘಟಕ ಹಾಗೂ ಕನ್ನಡ ಜಾನಪದ ಸಾಹಿತ್ಯ ಪರಿಷತ್ ಮೇಗುಂದ ಹೋಬಳಿ ಘಟಕದ ವತಿಯಿಂದ ಆಯೋಜಿಸಲಾದ, ಸಂಕ್ರಾಂತಿ ಜಾನಪದ ಸುಗ್ಗಿ ಸಂಭ್ರಮ ಕಾರ್ಯಕ್ರಮವನ್ನು ಶುಕ್ರವಾರ ಮೇಗೂರು ಗಿರಿಜನ...
18 ವರ್ಷದೊಳಗಿನ ಮಕ್ಕಳಿಗೆ ವಾಹನ ಚಲಾಯಿಸಲು ಕೊಟ್ಟರೆ ಪೋಷಕರಿಗೆ ₹25 ಸಾವಿರ ದಂಡ ಹಾಗೂ 6 ತಿಂಗಳು ಜೈಲು ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಪ್ರಾದೆಶೀಕ ಸಾರಿಗೆ ಅಧಿಕಾರಿ ಜಿ.ಕೆ.ಬಿರಾದರ್ ಹೇಳಿದರು.
ಔರಾದ್ ತಾಲ್ಲೂಕಿನ ಸಂತಪೂರ...
ಅರಕಲಗೂಡು ತಾಲ್ಲೂಕಿನ ಸುಳುಗೋಡು ಗ್ರಾಮದಲ್ಲಿ ಸೋಮವಾರ ರೈತರೊಬ್ಬರ ಜಮೀನಿನಲ್ಲಿ ಉಳುಮೆ ಮಾಡುವ ವೇಳೆ, ಜೈನ ತೀರ್ಥಂಕರರ ವಿಗ್ರಹ ಹಾಗೂ ಕೆತ್ತನೆಯುಳ್ಳ ಕಲ್ಲಿನ ಪುರಾತನ ಸ್ತಂಭ ಪತ್ತೆಯಾಗಿದೆ.
ಮಂಜು ಎಂಬ ರೈತ ಸೋಮವಾರ ಬೆಳಿಗ್ಗೆ ಟ್ರಾಕ್ಟರ್...
ಕೊಚ್ಚಿಯ ಅಮೃತ ಆಸ್ಪತ್ರೆಯು ಜನವರಿ 19 ರ ಭಾನುವಾರದಂದು ಹೃದಯ ಸಂಬಂಧೀ ಕಾಯಿಲೆ ಇರುವ ಮಕ್ಕಳಿಗಾಗಿ ಉಚಿತ ಹೃದ್ರೋಗ ತಪಾಸಣಾ ಶಿಬಿರವನ್ನು ಆಯೋಜಿಸಿದೆ.
ಶಿಬಿರವನ್ನು ಬೋಳೂರಿನ ಮಾತಾ ಅಮೃತಾನಂದಮಯಿ ಮಠದ ಅಮೃತ ವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದು,...
ಬೀದರ್ ತಾಲ್ಲೂಕಿನ ಕಮಠಾಣ ಸಮೀಪದ ನಂದಿನಗರದ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದದ್ಯಾಲಯದಲ್ಲಿ ಜನವರಿ17 ರಿಂದ 19 ರವರೆಗೆ ಮೂರು ದಿನಗಳ ಕಾಲ ವಿವಿಧ ಜಾನುವಾರು, ಕುಕ್ಕುಟ ಮತ್ತು ಮತ್ಸ್ಯಮೇಳ...
ಹಾಸನದ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಪೋಸ್ಟ್ ಮೆಟ್ರಿಕ್ ಹಾಸ್ಟೆಲ್ ನಲ್ಲಿ ಸಾವಿತ್ರಿ ಬಾಯಿಪುಲೆ ಅವರ ಜನ್ಮ ದಿನದ ಅಂಗವಾಗಿ ಎಸ್ ಎಫ್ ಐ ಸಂಘಟನೆಯ ವತಿಯಿಂದ ಗುರುವಾರದಂದು ವಿಚಾರ ಸಂಕೀರ್ಣವನ್ನು ಹಮ್ಮಿಕೊಳ್ಳಲಾಗಿತ್ತು.
ಮಹಿಳಾ ಶಿಕ್ಷಣಕ್ಕೆ...
ಚಿಕ್ಕಮಗಳೂರು ಭದ್ರಾ ಅಭಯಾರಣ್ಯ ಹುಲಿ ಮೀಸಲು ವ್ಯಾಪ್ತಿಯ ಲಕ್ಕವಳ್ಳಿ ವಲಯದ ಹಿನ್ನೀರು ಪ್ರದೇಶವಾಗಿರುವ, ಭೈರಾಪುರ ಅರಣ್ಯ ವಲಯದಲ್ಲಿ ಆನೆಯನ್ನು ಕೊಂದು ದಂತ ಅಪಹರಣ ಮಾಡಿರುವ ಪ್ರಕರಣದಲ್ಲಿ ಅರಣ್ಯ ಸಿಬ್ಬಂದಿಯೇ ಭಾಗಿಯಾಗಿರುವ ಆರೋಪದ ಮೇರೆಗೆ,...