Uncategorized

ಪಂಜಾಬ್‌ । ಭೂಸ್ವಾಧೀನ ಪರಿಹಾರಕ್ಕಾಗಿ ಪ್ರತಿಭಟನೆ; ರೈತರು-ಪೊಲೀಸರ ನಡುವೆ ಘರ್ಷಣೆ

‘ಭಾರತಮಾಲಾ’ ಯೋಜನೆಯಡಿ ಸರ್ಕಾರ ಸ್ವಾಧೀನಪಡಿಸಿಕೊಂಡ ಭೂಮಿಗೆ ಪರಿಹಾರ ನೀಡುವಂತೆ ಆಗ್ರಹಿಸಿ ನಾರೂರು ರೈತರು ಪಂಜಾಬ್‌ನ ಬಟಿಂಡಾದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯು ತೀವ್ರಗೊಂಡಿದ್ದು, ರೈತರು ಮತ್ತು ಪೊಲೀಸ್ ಸಿಬ್ಬಂದಿಯ ನಡುವೆ ಘರ್ಷಣೆ ನಡೆದಿದೆ. ಭಾರತಮಾಲಾ ಒಂದು...

ಹಾವೇರಿ | ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾಣ್ ಮೇಲೆ ಯಾವುದೇ ರೌಡಿಶೀಟ್ ಇಲ್ಲ: ಹಾವೇರಿ ಎಸ್ಪಿ ಸ್ಪಷ್ಟನೆ

ಯಾಸೀರ್ ಖಾನ್ ಪಠಾಣ್ ವಿರುದ್ಧ ರೌಡಿಶೀಟರ್ ಪ್ರಕರಣದ ಬಗ್ಗೆ ಸ್ವತಃ ಹಾವೇರಿ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾಣ್ ಮೇಲೆ ರೌಡಿಶೀಟ್ ಇಲ್ಲ ಎಂದು ಸ್ಪಷ್ಟಪಡಿಸಿ,...

ವಿದ್ಯಾರ್ಥಿನಿಯನ್ನು ಒತ್ತೆಯಾಳಾಗಿ ಇರಿಸಿಕೊಂಡು ಅತ್ಯಾಚಾರ; ಇಬ್ಬರು ಕಾಮುಕ ಶಿಕ್ಷಕರ ಬಂಧನ

ವೈದ್ಯಕೀಯ ಪ್ರವೇಶ ಪರೀಕ್ಷೆಗೆ (ನೀಟ್‌) ತಯಾರಿ ನಡೆಸುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಒತ್ತೆಯಾಳಾಗಿ ಇರಿಸಿಕೊಂಡು ಇಬ್ಬರು ಶಿಕ್ಷಕರು ನಿರಂತರವಾಗಿ ಅತ್ಯಾಚಾರ ಎಸಗಿರುವ ಅಮಾನುಷ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ಬೆಳಕಿಗೆ ಬಂದಿದೆ. ನೀಟ್‌ ಕೋಚಿಂಗ್...

HDKಗೆ ಕಂಟಕವಾಯ್ತಾ ಪುತ್ರ ವ್ಯಾಮೋಹ? 

ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿದ್ದು, ಟಿಕೆಟ್ ಆಕಾಂಕ್ಷಿಯಾಗಿದ್ದ ಸಿ ಪಿ ಯೋಗೇಶ್ವರ್‌ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡೋದು ಪಕ್ಕಾ ಆಗಿದೆ. ಈಗ ಪ್ರಶ್ನೆ ಇರೋದು ಬಿಜೆಪಿ ಜೆಡಿಎಸ್‌ ಮೈತ್ರಿ ಅಭ್ಯರ್ಥಿಗಳ ಬಗ್ಗೆ. ಹಾಗೂ...

ಮಣಿಪುರ ಬಿಜೆಪಿಯಲ್ಲಿ ಬಂಡಾಯ: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ 19 ಶಾಸಕರ ಆಗ್ರಹ

ಕಳೆದೊಂದು ವರ್ಷದಿಂದ ಜನಾಂಗೀಯ ಹಿಂಸಾಚಾರಕ್ಕೆ ತುತ್ತಾಗಿರುವ ಮಣಿಪುರದಲ್ಲಿ ಇನ್ನೂ ಶಾಂತಿ ನೆಲೆಸಿಲ್ಲ. ಮೈಥೇಯಿ ಮತ್ತು ಕುಕಿ ಸಮುದಾಯಗಳ ನಡುವೆ ಘರ್ಷಣೆ ನಡೆಯುತ್ತಿದ್ದು, ಕುಕಿ ಸಮುದಾಯದ ಮೇಲೆ ನಿರಂತರ ದೌರ್ಜನ್ಯಗಳು ನಡೆಯುತ್ತಿವೆ. ಘರ್ಷಣೆ ಪೀಡಿತ...

ಮತ್ತೆ ಬೆಳ್ಳಿತೆರೆಗೆ ಬರಲಿದೆ ಅಜಯ್ ದೇವಗನ್ ಅಭಿನಯದ ‘ಸಿಂಗಮ್’

ಅಕ್ಟೋಬರ್ 31ರಂದು ದೀಪಾವಳಿಯ ದಿನ ಅಜಯ್ ದೇವಗನ್ ಅಭಿಯನದ 'ಸಿಂಗಮ್ ಅಗೇನ್' ಸಿನಿಮಾ ಬಿಡುಗಡೆಯಾಗಲಿದೆ. ಇದು, 'ಸಿಂಮ್' ಸಿನಿಮಾದ ಮುಂದುವರೆದ ಭಾಗವೆಂದು ಹೇಳಲಾಗಿದ್ದು, ಹೊಸ ಸಿನಿಮಾದ ಬಿಡುಗಡೆಗೂ ಮುನ್ನ ಮೂಲ ಕಥೆಯನ್ನು ಪ್ರೇಕ್ಷಕರ...

ಧಾರವಾಡ | ಹುಬ್ಬಳ್ಳಿ ಗಲಭೆ ಆರೋಪಿಗಳ ಪ್ರಕರಣ ವಾಪಸ್: ಕಾಂಗ್ರೆಸ್ ವಿರುದ್ಧ ಪ್ರಲ್ಹಾದ್ ಜೋಶಿ ಕಿಡಿ

ಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿಗಳ ಕೇಸ್ ವಾಪಸ್‌ಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಚಿವ ಸಂಪುಟದ ನಿರ್ಧಾರವು ಅವರ ಮತಾಂಧತೆಯ ಪರಮಾವಧಿಯನ್ನು ಪ್ರತಿಬಿಂಬಿಸುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ತಮ್ಮ ನಿವಾಸದ ಎದುರು...

Live test

ಬಾಗಲಕೋಟ | ಮುಧೋಳ ನಗರದ ಸರ್ವಾಂಗೀಣ ಅಭಿವೃದ್ಧಿಗೆ ಸದಾ ಬದ್ಧನಾಗಿರುವೆ: ಸಚಿವ ತಿಮ್ಮಾಪುರ

ಮುಧೋಳ ನಗರದ ಸರ್ವಾಂಗೀಣ ಅಭಿವೃದ್ಧಿಗೆ ಸದಾ ಬದ್ಧನಾಗಿರುವೆ. ಬಾಗಲಕೋಟ ಜಿಲ್ಲೆಯ ಮುಧೋಳ ನಗರಕ್ಕೆ ಹೈಟೆಕ್ ಶೌಚಾಲಯ ನಿರ್ಮಿಸಲು ಸಚಿವ ಆರ್.ಬಿ. ತಿಮ್ಮಾಪುರ ಘೋಷಣೆ ಮಾಡಿದ್ದಾರೆ. ನಗರದ ಡಾ. ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ಗಾಂಧೀಜಿ ಜಯಂತಿಯಲ್ಲಿ...

ವಿಪಕ್ಷ ನಾಯಕ ಆರ್ ಅಶೋಕ್ ಅವರ ಭೂ ವಂಚನೆ ಹಗರಣ ಬಿಚ್ಚಿಟ್ಟ ಕಾಂಗ್ರೆಸ್‌ ಸಚಿವರು

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಿರುದ್ಧದ ನೂರಾರು ಕೋಟಿ ರೂ. ಬೆಲೆಬಾಳುವ ಜಮೀನಿನ ಹಗರಣವನ್ನು ದಾಖಲೆ ಸಮೇತ ಕಾಂಗ್ರೆಸ್​​ ಸಚಿವರು ಬಿಡುಗಡೆ ಮಾಡಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಕಂದಾಯ...

live test

ಬೆಂಗಳೂರು | ಒಳಮೀಸಲಾತಿ ಜಾರಿ : ಒಳ ಜಾತಿಗಳಿಗೆ ಹೆಚ್ಚು ಪ್ರಾತಿನಿಧ್ಯ ನೀಡಲು ಹಂದಿಜೋಗೀಸ್ ಸಂಘ ಆಗ್ರಹ

ಒಳಮೀಸಲಾತಿ ಹಂಚಿಕೆ ಮಾಡುವಾಗ ಹೆಚ್ಚು ಹಿಂದುಳಿದ ಪರಿಶಿಷ್ಟ ಜಾತಿಯ ಒಳ ಜಾತಿಗಳಿಗೆ ಹೆಚ್ಚು ಪ್ರಾತಿನಿಧ್ಯ ನೀಡಬೇಕೆಂದು ಸರ್ಕಾರವನ್ನು ಒತ್ತಾಯಿಸಬೇಕು ಎಂದು ಹೈಕೋರ್ಟ್ ವಕೀಲ ಹೆಚ್.ವಿ.ಮಂಜುನಾಥ್ ತಿಳಿಸಿದರು. ಬೆಂಗಳೂರಿನ ಕಾನಿಷ್ಕ ಹೋಟೆಲ್ ನಲ್ಲಿ ಅಖಿಲ...

ಈ ಹೊತ್ತಿನ ಪ್ರಮುಖ ಸುದ್ದಿ