Uncategorized

Delhi New CM : ದೆಹಲಿಯ ನೂತನ ಸಿಎಂ ಆತಿಶಿ ಯಾರು? ಹೊಸ ಸಿಎಂ ಕುರಿತ ಅಚ್ಚರಿ ವಿಷಯಗಳು I Arvind Kejriwal News

ಕೇಜ್ರಿವಾಲ್ ಅವರ ಅನುಪಸ್ಥಿತಿಯಲ್ಲಿ ಬಹುತೇಕ ಇಲಾಖೆಗಳ ಉಸ್ತುವಾರಿ ಹೊಂದಿದ್ದ ಸಚಿವೆ ಆತಿಶಿ, ಕೇಜ್ರಿವಾಲ್ ಅವರ ನಿಷ್ಠರು ಎಂದೇ ಅವರನ್ನ ಗುರುತಿಸಲಾಗಿತ್ತು. ಕೇಜ್ರಿವಾಲ್ ವಿರುದ್ಧದ ಆರೋಪಗಳು ಬಂದಾಗೆಲ್ಲಾ ಆತಿಶಿಯವರೇ ಮುಂಚೂಣಿಯಲ್ಲಿದ್ದು ಪ್ರತಿಭಟಿಸಿದ್ದರು. ಅದರಲ್ಲೂ ಸ್ವಾತಂತ್ರ್ಯ...

ರಾಮನಗರ‌ | ಮಕ್ಕಳಿಗೆ ಸೂಕ್ತ ಪ್ರೇರಣೆ ದೊರೆತರೆ ಪ್ರತಿಭೆಗಳು ಅರಳುತ್ತವೆ: ಆರ್ ಕೆ ಭೈರಲಿಂಗಯ್ಯ

ಮಕ್ಕಳಿಗೆ ಸೂಕ್ತ ಪ್ರೇರಣೆ ದೊರೆತರೆ ಪ್ರತಿಭೆಗಳು ಅರಳುತ್ತವೆ ಮತ್ತು ಸಾಧಿಸುವ ಛಲ ಮೂಡುತ್ತದೆ ಎಂದು ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಆರ್ ಕೆ ಭೈರಲಿಂಗಯ್ಯ ಅಭಿಮತ ವ್ಯಕ್ತಪಡಿಸಿದರು. ರಾಮನಗರ ತಾಲೂಕು ಕನ್ನಡ ಸಾಹಿತ್ಯ...

test

ನಮ್ಮೂರ ಸುದ್ದಿ | ವಯನಾಡ್ ದುರಂತಕ್ಕೆ ಮಿಡಿದ ಕನ್ನಡಿಗರು; 10 ಲಕ್ಷ ಮೌಲ್ಯದ ಸಾಮಗ್ರಿ ರವಾನೆ

ರಾಜ್ಯದಲ್ಲಿ ಇಂದು(ಆ.6,2024) ನಡೆದ ಪ್ರಮುಖ ಸುದ್ದಿಗಳ ಸಂಕ್ಷಿಪ್ತ ವಿವರ ನಮ್ಮೂರ ಸುದ್ದಿ. https://youtu.be/UszPp3jWYyc

ಅಧಿಕಾರಿಗಳ ಈ ತಪ್ಪಿನಿಂದ ಬೀದಿಪಾಲಾಯ್ತು ಬೀದಿ ವ್ಯಾಪಾರಿಗಳ ಬದುಕು! Hubballi | Janata Bazar

ಹುಬ್ಬಳ್ಳಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ಸುಮಾರು 18.50 ಕೋಟಿ ವೆಚ್ಚದಲ್ಲಿ ಜನತಾ ಬಜಾರ್ ಕಟ್ಟಡವನ್ನು ನಿರ್ಮಿಸಿ ಉದ್ಘಾಟನೆಯನ್ನೂ ಮಾಡಲಾಗಿದೆ. ಆದರೆ ಇಂದಿಗೂ ವ್ಯಾಪಾರಸ್ಥರಿಗೆ ಈ ಕಟ್ಟಡದಲ್ಲಿ ವ್ಯಾಪಾರ ವಹಿವಾಟು ಮಾಡಲು ಅವಕಾಶವಿಲ್ಲದೆ...

Union Budget | ಬಿಜೆಪಿ ನಾಯಕರ ಬೆವರಿಳಿಸಿದ ರಾಹುಲ್‌ ಗಾಂಧಿ; ಭಾಷಣದ ಪೂರ್ಣಪಾಠ ಇಲ್ಲಿದೆ! Rahul Gandhi

ಕೇಂದ್ರ ಬಜೆಟ್‌ ಕುರಿತು ಮಾತನಾಡಿದ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು, ಮಹಾಭಾರತದ ಚಕ್ರವ್ಯೂಹದ ಬಗ್ಗೆ ವಿವರಿಸುವ ಮೂಲಕ ಇಂದಿನ ಬಿಜೆಪಿ ಪಕ್ಷವನ್ನು ವಿಶ್ಲೇಷಿಸಿದ್ದಾರೆ. https://youtu.be/snxeCPcicu8

ಅಬಕಾರಿ ನೀತಿ ಹಗರಣ | ಅರವಿಂದ್ ಕೇಜ್ರಿವಾಲ್‌ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದ ಸಿಬಿಐ

ಕೇಂದ್ರೀಯ ತನಿಖಾ ದಳ(ಸಿಬಿಐ) ಇಂದು ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಹಾಗೂ ಇತರರ ವಿರುದ್ಧ ದೆಹಲಿಯ ರೋಸ್‌ ಅವೆನ್ಯೂ ಕೋರ್ಟ್‌ನಲ್ಲಿ ಆರೋಪ ಪಟ್ಟಿ ಸಲ್ಲಿಸಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ...

ತಮಿಳುನಾಡು ಬಿಎಸ್‌ಪಿ ರಾಜ್ಯಾಧ್ಯಕ್ಷ ಕೆ ಆರ್ಮ್‌ಸ್ಟ್ರಾಂಗ್ ಹತ್ಯೆ ಪ್ರಕರಣ: ಮತ್ತೆ ಮೂವರ ಬಂಧನ

ತಮಿಳುನಾಡು ಬಿಎಸ್‌ಪಿ ರಾಜ್ಯಾಧ್ಯಕ್ಷ ಕೆ ಆರ್ಮ್‌ಸ್ಟ್ರಾಂಗ್ ಹತ್ಯೆಗೆ ಸಂಬಂಧಿಸಿದಂತೆ ಇನ್ನೂ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಬಂಧಿತರನ್ನು ಎನ್ ವಿಜಯಕುಮಾರ್ (21), ವಿ ಮುಕಿಲನ್ (32) ಮತ್ತು ಎನ್ ವಿಘ್ನೇಶ್ (27)...

ಮುಂಗಾರು ಮಳೆ ಆರ್ಭಟ ಜೋರು; 14 ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆ

ಕರ್ನಾಟಕದಲ್ಲಿ ಮುಂಗಾರು ಮಳೆ ಆರ್ಭಟ ಜೋರಾಗಿದ್ದು, ರಾಜ್ಯದ 14 ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಕೆಎಸ್‌ಎನ್‌ಡಿಎಂಸಿ ಮಾಹಿತಿ ಪ್ರಕಾರ, ಕಾವೇರಿ ನದಿ ಜಲಾಶಯಗಳು ಶೇ.66 ರಷ್ಟು ತುಂಬಿದ್ದು, ಕೃಷ್ಣಾ ನದಿಯ ಜಲಾಶಯಗಳು ಶೇ. 51ರಷ್ಟು...

ಬೀದರ್‌ | ಅನಧಿಕೃತ ಕೋಚಿಂಗ್‌ ಕೇಂದ್ರಗಳ ವಿರುದ್ಧ ಕ್ರಮಕ್ಕೆ ದಲಿತ ಸೇನೆ ಆಗ್ರಹ

ಔರಾದ ತಾಲೂಕಿನಾದ್ಯಂತ ನಿಯಮಬಾಹಿರವಾಗಿ ನಡೆಯುತ್ತಿರುವ ಕೋಚಿಂಗ್ ಕೇಂದ್ರಗಳು ಹಾಗೂ ಅನಧಿಕೃತ ವಸತಿ ಶಾಲೆಗಳ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಕರ್ನಾಟಕ ರಾಜ್ಯ ದಲಿತ ಸೇನೆ ಆಗ್ರಹಿಸಿದೆ. ಈ ಕುರಿತು ಶುಕ್ರವಾರ ಶಿಕ್ಷಣ ಸಚಿವ ಮಧು...

ಡಿಸೆಂಬರ್‌ 20, 21, 22 ರಂದು ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯದಲ್ಲಿ ಡಿಸೆಂಬರ್‌ 20, 21, 22 ರಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಸಾಹಿತ್ಯ ಸಮ್ಮೇಳನದ...

ಬಾಲಸೋರ್‌ ದುರಂತ ಮಾಸುವ ಮುನ್ನವೇ ಮತ್ತೊಂದು ರೈಲು ಅಪಘಾತ | Railway accident | West Bengal

ಒಡಿಶಾದ ಬಾಲಸೋರ್‌ ನಲ್ಲಿ ನಡೆದ ಭೀಕರ ದುರಂತ ಮಾಸುವ ಮುನ್ನವೇ ಮತ್ತೊಂದು ರೈಲು ಅಪಘಾತ ಸಂಭವಿಸಿದೆ. ಜೂನ್ 17ರಂದು ಬೆಳಗ್ಗೆ 9.30ಕ್ಕೆ ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ಕಾಂಚನಜುಂಗಾ ಎಕ್ಸ್‌ಪ್ರೆಸ್ ಗೂಡ್ಸ್ ರೈಲಿಗೆ...

ಈ ಹೊತ್ತಿನ ಪ್ರಮುಖ ಸುದ್ದಿ