Uncategorized

ಪರ್ಯಾಯ ಮಾಧ್ಯಮಗಳತ್ತ ಜನರ ಚಿತ್ತ

2024ರ ಲೋಕಸಭಾ ಚುನಾವಣೆಯ ವರದಿ ಮತ್ತು ವೀಕ್ಷಣೆಯಲ್ಲಿ ಮುಖ್ಯವಾಹಿನಿ ಮಾಧ್ಯಮಗಳಿಗಿಂತ ಪರ್ಯಾಯ ಮಾಧ್ಯಮಗಳು ಹೆಚ್ಚು ಗಮನ ಸೆಳೆದಿದ್ದು, ಹೆಚ್ಚಿನ ವೀಕ್ಷಕರನ್ನು ಸಹ ಪಡೆದುಕೊಂಡು ಅಚ್ಚರಿ ಮೂಡಿಸಿವೆ. ನಿಷ್ಪಕ್ಷಪಾತ ವರದಿ ಮಾಡಬೇಕಿದ್ದ, ಎಲ್ಲಾ ಪಕ್ಷಗಳಿಗೆ ಸಮಾನ...

ತುಮಕೂರು | ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅಧಿಕ ವಿದ್ಯಾರ್ಥಿಗಳು ಅನುತ್ತೀರ್ಣ; ಶಾಲೆ ಎದುರು ಪೋಷಕರ ಪ್ರತಿಭಟನೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಅನುತ್ತೀರ್ಣ ಆಗಿರುವ ಹಿನ್ನೆಲೆಯಲ್ಲಿ ಪೋಷಕರು ಶಾಲೆ ಎದುರು ಪ್ರತಿಭಟನೆ ನಡೆಸಿರುವ ಘಟನೆ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ‌ ಮಂಗಳವಾಡ ಗ್ರಾಮದಲ್ಲಿ ನಡೆದಿದೆ. ಸರ್ಕಾರಿ ಅನುದಾನಿತ ಪ್ರೌಢಶಾಲೆಯಾಗಿರುವ ತಿರುಮಲ ರಾಘವೇಂದ್ರ...

ತುಮಕೂರು | ನಾಫೆಡ್ ನಿಯಮಗಳು ಗಾಳಿಗೆ: ಸಂಯುಕ್ತ ಹೋರಾಟ-ಕರ್ನಾಟಕ ಕಿಡಿ

ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಯೋಗದಲ್ಲಿ ನಡೆಯುತ್ತಿರುವ ನಾಫೆಡ್ ಕೊಬ್ಬರಿ ಖರೀದಿ ಕೇಂದ್ರದಲ್ಲಿ ನಿಯಮಗಳನ್ನು ಗಾಳಿಗೆ ತೂರಿ,‌ ಕೊಬ್ಬರಿ ಬೆಳೆಗಾರರಿಗೆ ಸಾಕಷ್ಟು ನಷ್ಟು ಉಂಟುಮಾಡುತ್ತಿದ್ದಾರೆ. ಸರ್ಕಾರದ ನಿಯಮಗಳನ್ನು ಪಾಲಿಸುವಂತೆ ತುಮಕೂರು ಜಿಲ್ಲಾಡಳಿತ ಕೂಡಲೇ...

live test

ಶಿವಮೊಗ್ಗ | ಆದಿಚುಂಚನಗಿರಿ ಮಠಕ್ಕೆ ಗೀತಾ ಶಿವರಾಜ್‌ಕುಮಾರ್ ಭೇಟಿ

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಅವರು ಬುಧವಾರ ಇಲ್ಲಿನ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ, ಮಠದ ಜಗದ್ಗುರು ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ಆದಿಚುಂಚನಗಿರಿ ಪೀಠದ ಪ್ರಸನ್ನನಾಥ ಸ್ವಾಮೀಜಿ ಅವರಿಂದ...

ಕಾಂಗ್ರೆಸ್‌ ಪ್ರತಿಭಟನೆ | ಬರ ಪರಿಹಾರ ನೀಡಿ, ಅಮಿತ್ ಶಾ ರಾಜ್ಯಕ್ಕೆ ಆಗಮಿಸಲಿ: ಸಿಎಂ ಸಿದ್ದರಾಮಯ್ಯ

ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಬರಬೇಕಾಗಿರುವ ಬರ ಪರಿಹಾರದಲ್ಲಿ ತಾರತಮ್ಯ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಪ್ರತಿಭಟಿಸಿತು. ವಿಧಾನಸೌಧ ಗಾಂಧಿ ಪ್ರತಿಮೆ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ, ಎಐಸಿಸಿ ರಾಜ್ಯ ಉಸ್ತುವಾರಿ...

ಬೈಡನ್ ಅವರನ್ನು ಬೇಕಾದರೆ ಭೇಟಿ ಮಾಡಬಹುದು, ಆದರೆ ತೇಜಸ್ವಿಸೂರ್ಯ ಭೇಟಿಗೆ ಸಿಗ್ತಾ ಇಲ್ಲ!

ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್ನಲ್ಲಿ ಹಣವಿಟ್ಟು ವಂಚನೆಗೊಳಗಾದ ಸಾವಿರಾರು ಜನರು ಸಂಸದ ತೇಜಸ್ವಿ ಸೂರ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ನೊಂದ ಜನರ ಪ್ರಶ್ನೆಗೆ ಉತ್ತರಿಸದೆ ಸಂಸದರು ಸಭೆಯಿಂದ ಹೊರ ನಡೆದ ಘಟನೆ ಇತ್ತೀಚೆಗೆ...

ಶಿವಮೊಗ್ಗ | ಹಣ, ಧರ್ಮದ ಹೆಸರಿನಲ್ಲಿ ನ್ಯಾಯವನ್ನು ಸೋಲಿಸಲು ಬಿಜೆಪಿ ಹೊರಟಿದೆ: ಸಚಿವ ಮಧುಬಂಗಾರಪ್ಪ

ರಾಜ್ಯದಲ್ಲಿ ಬಿಜೆಪಿ ಪಕ್ಷದವರು ಹಣ ಹಾಗೂ ಧರ್ಮದ ಹೆಸರಿನಲ್ಲಿ ನ್ಯಾಯವನ್ನು ಸೋಲಿಸಲು ಮುಂದಾಗುತ್ತಿದ್ದಾರೆ. ಇದಕ್ಕೆ, ಜನರು ಆಸ್ಪದ ಕೊಡಬಾರದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧುಬಂಗಾರಪ್ಪ ಹೇಳಿದರು. ಸವಳಂಗ ರಸ್ತೆಯ...

ತುಮಕೂರು | ಸಮೀಕ್ಷೆ ನಡೆಸಿ ಪುನರ್ವಸತಿ ಕಲ್ಪಿಸುವಂತೆ ಸ್ಲಂ ಸಮಿತಿ ಒತ್ತಾಯ

ಹೊಸದಾಗಿ ಸಮೀಕ್ಷೆ ನಡೆಸಿ ನೖಜ ಫಲಾನುಭವಿಗಳಿಗೆ ಪುನರ್ವಸತಿ ಕಲ್ಪಿಸಲು ಜಿಲ್ಲಾಡಳಿತ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಅಪರ ಜಿಲ್ಲಾಧಿಕಾರಿ ಶಿವಾನಂದ್ ಕರಾಳೆ ಅವರಿಗೆ...

‘ಇಂದ್ರಾಣಿ ಮುಖರ್ಜಿ’ ವೆಬ್‌ ಸೀರೀಸ್ ವೀಕ್ಷಿಸಿದ ಬಾಂಬೆ ಹೈಕೋರ್ಟ್: ಸಿಬಿಐ ಅರ್ಜಿ ತಿರಸ್ಕೃತ

ಶೀನಾ ಬೋರಾ ಕೊಲೆ ಪ್ರಕರಣದ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿ ಕುರಿತ ವೆಬ್‌ ಸರಣಿ 'ದಿ ಇಂದ್ರಾಣಿ ಮುಖರ್ಜಿ ಸ್ಟೋರಿ: ಬರೀಡ್ ಟ್ರೂತ್'ನ ಬಿಡುಗಡೆಗೆ ತಡೆ ನೀಡುವಂತೆ ಕೋರಿದ್ದ ಸಿಬಿಐ ಅರ್ಜಿಯನ್ನು ಬಾಂಬೆ...

ಚಕ್ರವರ್ತಿ ಸೂಲಿಬೆಲೆ ಕಲಬುರಗಿ ಪ್ರವೇಶಕ್ಕೆ ತಡೆಯಾಜ್ಞೆ ವಿಧಿಸಿದ್ದ ಜಿಲ್ಲಾಡಳಿತ: ತೆರವುಗೊಳಿಸಿದ ಹೈಕೋರ್ಟ್‌

ಸಂಘಪರಿವಾರದ ಮುಖಂಡ, ಯುವ ಬ್ರಿಗೇಡ್‌ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆಗೆ ಕಲಬುರಗಿ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದ್ದರಿಂದ ಮಧ್ಯರಾತ್ರಿ 1 ಗಂಟೆಗೆ ಸೂಲಿಬೆಲೆ ಅವರನ್ನು ತಡೆದ ಪೊಲೀಸರು ವಾಪಸ್ ಕಳುಹಿಸಿದ್ದರು. ಕಲಬುರಗಿ ಜಿಲ್ಲೆಯ ಕಮಲಾಪೂರ ಬಳಿ ಮಧ್ಯರಾತ್ರಿ...

1993ರ ಸರಣಿ ಸ್ಪೋಟದ ಪ್ರಮುಖ ಆರೋಪಿಯನ್ನು ಖುಲಾಸೆಗೊಳಿಸಿದ ಟಾಡಾ ಕೋರ್ಟ್

1993ರ ಸರಣಿ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಅಬ್ದುಲ್‌ ಕರೀಮ್‌ ತುಂಡಾನನ್ನು ರಾಜಸ್ಥಾನದ ಅಜ್ಮೀರ್‌ನಲ್ಲಿನ ಟಾಡಾ ನ್ಯಾಯಾಲಯ ಖುಲಾಸೆಗೊಳಿಸಿದೆ. ಸಾಕ್ಷ್ಯಾಧಾರದ ಕೊರತೆಯಿಂದ 81 ವರ್ಷದ ಲಷ್ಕರ್ ಎ ತಾಯ್ಬಾ ಬಾಂಬರ್‌ನನ್ನು ಖುಲಾಸೆಗೊಳಿಸಲಾಗಿದೆ. ಇತರ ಇಬ್ಬರು ಆರೋಪಿಗಳಾದ...

ಈ ಹೊತ್ತಿನ ಪ್ರಮುಖ ಸುದ್ದಿ