Uncategorized

ಆಂಧ್ರಪ್ರದೇಶ | ಲೋಕಸಭಾ ಚುನಾವಣೆ: ಪ್ರಚಾರಕ್ಕೆ ‘ಕಾಂಡೋಮ್’ ಮೊರೆ ಹೋದ ರಾಜಕೀಯ ಪಕ್ಷಗಳು!

ಲೋಕಸಭಾ ಚುನಾವಣೆಗೆ ಈಗಾಗಲೇ ಎಲ್ಲ ರಾಜ್ಯಗಳಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ. ಕೆಲವೇ ದಿನಗಳಲ್ಲಿ ಚುನಾವಣಾ ದಿನಾಂಕ ಘೋಷಣೆಯಾಗಲಿದೆ. ಈಗಾಗಲೇ ಪಕ್ಷಗಳು ಮತದಾರರನ್ನು ಓಲೈಸಲು ಏನೆಲ್ಲ ಮಾಡಬಹುದು ಎಂಬ ಯೋಚನೆಯಲ್ಲಿದೆ. ಕುಕ್ಕರ್, ಅಕ್ಕಿ, ಬೇಳೆ...

ದೆಹಲಿ ರೈತರ ಪ್ರತಿಭಟನೆ | ತಲೆಗೆ ರಬ್ಬರ್ ಬುಲೆಟ್ ತಗುಲಿ ಯುವ ರೈತ ಸಾವು

ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಖಾತ್ರಿ ಕಾನೂನು ಜಾರಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ರೈತರು ಮತ್ತು ಕೇಂದ್ರ ಸರ್ಕಾರದ ನಡುವಿನ ಹಗ್ಗಜಗ್ಗಾಟ ಮುಂದುವರೆದಿದ್ದು, 23 ವರ್ಷದ ಶುಭಕರನ್ ಸಿಂಗ್ ಎಂಬ ಪ್ರತಿಭಟನಾಕಾರ ಖಾನೌರಿ...

ತುಮಕೂರು | ಹಾಸ್ಟೆಲ್‌ಗೆ ಮಠದಿಂದ ಅಕ್ಕಿ ಸಾಲ ಪಡೆದ ಪ್ರಕರಣ; ಅಧಿಕಾರಿ ಅಮಾನತು

ಹಿಂದುಳಿದ ವರ್ಗಗಳ (ಬಿಸಿಎಂ) ಹಾಸ್ಟೆಲ್‌ಗಳಿಗೆ ಸಿದ್ಧಗಂಗಾ ಮಠದಿಂದ ಅಕ್ಕಿ ಸಾಲ ಪಡೆದಿದ್ದ ಪ್ರಕರಣದಲ್ಲಿ ತುಮಕೂರು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಗೀತಮ್ಮ ಅವರನ್ನು ಅಮಾನತು ಮಾಡಲಾಗಿದೆ. ಹಿಂದುಳಿದ ವರ್ಗಗಳ ಇಲಾಖೆಯ ಆಯುಕ್ತ ಕೆ.ಎ...

ಪಶ್ಚಿಮ ಬಂಗಾಳ | ಸಿಖ್ ಐಪಿಎಸ್ ಅಧಿಕಾರಿಯನ್ನು ‘ಖಲಿಸ್ತಾನಿ’ ಎಂದ ಬಿಜೆಪಿಗರು; ಒಂದಾದ ಸಿಖ್ಖರು

ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ವಿವಾದಿತ ಸಂದೇಶಖಲಿ ಪ್ರದೇಶಕ್ಕೆ ಪ್ರವೇಶಿಸಲು ಯತ್ನಿಸಿದ ವಿಪಕ್ಷ ಬಿಜೆಪಿ ನಾಯಕರನ್ನು ತಡೆದಾಗ ಗುಂಪಿನಲ್ಲಿದ್ದವರು ಸಿಖ್ ಐಪಿಎಸ್ ಅಧಿಕಾರಿಯನ್ನು 'ಖಲಿಸ್ತಾನಿ' ಎಂದು ಕರೆದಿರುವುದು ಹೊಸ ವಿವಾದಕ್ಕೆ...

ಮತಪತ್ರದಲ್ಲಿ ನೀವು ಟಿಕ್ ಹಾಕಿದ್ದೇಕೆ? ಚಂಡೀಗಢ ಮೇಯರ್ ಚುನಾವಣಾಧಿಕಾರಿಯ ಬೆವರಿಳಿಸಿದ ಸುಪ್ರೀಂ; ವಿಡಿಯೋ ವೈರಲ್

ದೇಶಾದ್ಯಂತ ವ್ಯಾಪಕ ಚರ್ಚೆಗೀಡಾಗಿರುವ ಚಂಡೀಗಢ ಮೇಯರ್ ಚುನಾವಣೆಯಲ್ಲಿನ ಅಕ್ರಮದ ವಿಚಾರಣೆಯ ವೇಳೆ ಮತಪತ್ರಗಳನ್ನು ತಿರುಚಿರುವುದರ ಬಗ್ಗೆ ಚುನಾವಣಾಧಿಕಾರಿ ಅನಿಲ್ ಮಾಸಿಹ್, ಸುಪ್ರೀಂ ಕೋರ್ಟಿನಲ್ಲಿ ತಪ್ಪೊಪ್ಪಿಕೊಂಡಿರುವ ವಿಡಿಯೋ ಈಗ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ. ಚಂಡೀಗಢ...

ಬೆಳಗಾವಿ | ʼಕನ್ನಡ ಸಂಶೋಧನಾ ಲೋಕಕ್ಕೆ ಬಹುಶಿಸ್ತೀಯ ಅಧ್ಯಯನ ಮಾದರಿ ನೀಡಿದವರು ಡಾ.ಶಂಬಾ ಜೋಶಿʼ

ಕನ್ನಡ ಸಂಸ್ಕೃತಿ, ಭಾರತೀಯ ಸಂಸ್ಕೃತಿ ಹಾಗೂ ಜಾಗತಿಕ ಸಂಸ್ಕೃತಿಗಳ ಹಲವು ಜ್ಞಾನಶಿಸ್ತುಗಳನ್ನು ಆಧರಿಸಿ ಸಂಶೋಧನೆಗಿಳಿದ ಶಂಬಾ ಅವರು ಕನ್ನಡ ಸಂಶೋಧನಾ ಲೋಕಕ್ಕೆ ಬಹುಶಿಸ್ತೀಯ ಅಧ್ಯಯನ ಮಾದರಿಯನ್ನು ನೀಡಿದವರು ಎಂದು ಪ್ರೊ. ಬಸವರಾಜ ಕಲ್ಗುಡಿ...

ಚಂಡೀಗಢ ಮೇಯರ್ ಚುನಾವಣೆ: ಮರು ಮತ ಎಣಿಕೆ ಮಾಡುವಂತೆ ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ

ದೇಶಾದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿರುವ ಚಂಡೀಗಢ ಮೇಯರ್ ಚುನಾವಣೆಯಲ್ಲಿ ಮತಪತ್ರಗಳನ್ನು ತಿರುಚಿರುವುದರ ಬಗ್ಗೆ ಚುನಾವಣಾಧಿಕಾರಿ ಅನಿಲ್ ಮಾಸಿಹ್ ತಪ್ಪೊಪ್ಪಿಕೊಂಡಿರುವ ಹಿನ್ನೆಲೆಯಲ್ಲಿ, ಹೊಸದಾಗಿ ಚುನಾವಣೆಯ ನಡೆಸುವ ಬದಲು, ಮರು ಮತಎಣಿಕೆ ಮಾಡುವಂತೆ ಸುಪ್ರೀಂ ಕೋರ್ಟ್‌...

ಕಾದಂಬರಿಕಾರ, ಭಾಷಾತಜ್ಞ, ಪ್ರಾಧ್ಯಾಪಕ ಕೆ.ಟಿ. ಗಟ್ಟಿ ನಿಧನ

ಕಾದಂಬರಿಕಾರ, ಭಾಷಾತಜ್ಞ, ನಿವೃತ್ತ ಪ್ರಾಧ್ಯಾಪಕ ಕೆ.ಟಿ. ಗಟ್ಟಿ(86) ಇಂದು ನಿಧನರಾಗಿದ್ದಾರೆ. ಅನಾರೋಗ್ಯಕ್ಕೀಡಾಗಿದ್ದ ಅವರನ್ನು ಮಂಗಳೂರಿನ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಾಸರಗೋಡು ಸಮೀಪದ ಕೂಡ್ಲೂವಿನಲ್ಲಿ 1938ರ ಜುಲೈ 22ರಂದು ಜನಿಸಿದ ಶ್ರೀಯುತರು, ಪ್ರಾಥಮಿಕ ಶಿಕ್ಷಣವನ್ನು ಕಾಸರಗೋಡಿನ...

ಪಶ್ಚಿಮ ಬಂಗಾಳ | ಸಿಂಹದ ಜೋಡಿಗೆ ಸೀತಾ-ಅಕ್ಬರ್ ಹೆಸರು: ಹೈಕೋರ್ಟ್‌ ಮೆಟ್ಟಿಲೇರಿದ ವಿಶ್ವ ಹಿಂದೂ ಪರಿಷತ್!

ಪಶ್ಚಿಮ ಬಂಗಾಳದ ಅರಣ್ಯ ಇಲಾಖೆ ನಡೆಸುತ್ತಿರುವ ಸಫಾರಿ ಪಾರ್ಕ್‌ನಲ್ಲಿ ಅಕ್ಬರ್‌ ಹಾಗೂ ಸೀತಾ ಎನ್ನುವ ಹೆಸರಿನ ಸಿಂಹದ ಜೋಡಿಯನ್ನು ಒಟ್ಟಿಗೆ ಬಿಡಲಾಗಿವುದನ್ನು ಪ್ರಶ್ನಿಸಿ ವಿಶ್ವ ಹಿಂದೂ ಪರಿಷತ್‌ ಮುಖಂಡರು ಹೈಕೋರ್ಟ್‌ ಮೆಟ್ಟಿಲೇರಿರುವ ವಿಚಿತ್ರ...

ಜ್ಞಾನಪೀಠ ಪ್ರಶಸ್ತಿಗೆ ಖ್ಯಾತ ಉರ್ದು ಕವಿ ಗುಲ್ಝಾರ್, ಸಂಸ್ಕೃತ ವಿದ್ವಾಂಸ ರಾಮಭದ್ರಾಚಾರ್ಯ ಆಯ್ಕೆ

ಖ್ಯಾತ ಉರ್ದು ಕವಿ, ಚಿತ್ರ ಸಾಹಿತಿ ಗುಲ್ಝಾರ್ ಮತ್ತು ಸಂಸ್ಕೃತ ವಿದ್ವಾಂಸ ಜಗದ್ಗುರು ರಾಮಭದ್ರಾಚಾರ್ಯ ಅವರು 58ನೇ ಜ್ಞಾನಪೀಠ ಪ್ರಶಸ್ತಿಗೆ ಭಾಜನರಾಗಿದ್ದಾರೆ ಎಂದು ಜ್ಞಾನಪೀಠ ಆಯ್ಕೆ ಸಮಿತಿ ಶನಿವಾರ ಪ್ರಕಟಿಸಿದೆ. Urdu poet Gulzar...

ನಟ ಶಾರೂಖ್ ಖಾನ್‌ನಿಂದ 25 ಕೋಟಿ ಲಂಚಕ್ಕೆ ಬೇಡಿಕೆ: ಸಮೀರ್ ವಾಂಖೆಡೆ ವಿರುದ್ಧ ಪ್ರಕರಣ ದಾಖಲಿಸಿದ ED

ಮುಂಬೈ ಕ್ರೂಸ್ ಡ್ರಗ್ಸ್ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರನನ್ನು ರಕ್ಷಿಸಲು 25 ಕೋಟಿ ಲಂಚ ಕೇಳಿದ ಆರೋಪ ಎದುರಿಸುತ್ತಿರುವ ಅಧಿಕಾರಿ ಸಮೀರ್ ವಾಂಖೆಡೆ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಡ್ರಗ್ಸ್...

ಪುಣೆ | ಖ್ಯಾತ ಪತ್ರಕರ್ತ ನಿಖಿಲ್ ವಾಗ್ಲೆ ಸಂಚರಿಸುತ್ತಿದ್ದ ಕಾರಿನ ಮೇಲೆ ಬಿಜೆಪಿ ಕಾರ್ಯಕರ್ತರಿಂದ ದಾಳಿ

ಮಹಾರಾಷ್ಟ್ರದಲ್ಲಿ ನಾಲ್ಕು ದಶಕಗಳ ನಿಷ್ಪಕ್ಷಪಾತ ಪತ್ರಿಕೋದ್ಯಮಕ್ಕೆ ಹೆಸರಾಗಿರುವ ಹಿರಿಯ ಪತ್ರಕರ್ತ ನಿಖಿಲ್ ವಾಗ್ಲೆ ಅವರ ಕಾರಿನ ಮೇಲೆ ಪುಣೆಯಲ್ಲಿ ಬಿಜೆಪಿ ಕಾರ್ಯಕರ್ತರು ದಾಳಿ ನಡೆಸಿದ ಘಟನೆ ಶುಕ್ರವಾರ ಸಂಜೆ ನಡೆದಿದೆ. ಎಲ್‌ಕೆ ಅಡ್ವಾಣಿ ಅವರಿಗೆ...

ಈ ಹೊತ್ತಿನ ಪ್ರಮುಖ ಸುದ್ದಿ