Uncategorized

ಉದ್ರೇಕಕಾರಿ ಭಾಷಣ ಆರೋಪ: ಖ್ಯಾತ ಮುಸ್ಲಿಂ ವಾಗ್ಮಿ ಮುಫ್ತಿ ಸಲ್ಮಾನ್ ಅಝ್ಹರಿ ಬಂಧನ

ಉದ್ರೇಕಕಾರಿ ಭಾಷಣ ಮಾಡಿದ ಆರೋಪದ ಮೇಲೆ ಮಹಾರಾಷ್ಟ್ರ ಮತ್ತು ಗುಜರಾತ್ ಪೊಲೀಸರು ಖ್ಯಾತ ಮುಸ್ಲಿಂ ವಾಗ್ಮಿ ಮುಫ್ತಿ ಸಲ್ಮಾನ್ ಅಝ್ಹರಿ ಅವರನ್ನು ಮುಂಬೈನಲ್ಲಿ ಭಾನುವಾರ ರಾತ್ರಿ ಬಂಧಿಸಿದ್ದಾರೆ. ಮುಫ್ತಿ ಸಲ್ಮಾನ್ ಅವರನ್ನು ಘಾಟ್‌ಕೋಪರ್ ಪೊಲೀಸ್...

ಪಂಜಾಬ್‌ | ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ರಾಜೀನಾಮೆ

ಆಮ್ ಆದ್ಮಿ ಆಡಳಿತವಿರುವ ಪಂಜಾಬ್‌ನಲ್ಲಿ ದಿಢೀರ್ ರಾಜಕೀಯ ಬೆಳವಣಿಗೆಯೊಂದರಲ್ಲಿ ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಇಂದು(ಫೆ.3) ರಾಜೀನಾಮೆ ನೀಡಿದ್ದಾರೆ. 83 ವರ್ಷದ ಬನ್ವರಿಲಾಲ್ ಪುರೋಹಿತ್ ತಮ್ಮ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ ದೌಪದಿ ಮುರ್ಮು ಅವರಿಗೆ ಕಳುಹಿಸಿದ್ದು,...

ಕೇರಳ | ರಂಜಿತ್ ಶ್ರೀನಿವಾಸ್‌ ಕೊಲೆ ಪ್ರಕರಣ : ತೀರ್ಪು ನೀಡಿದ್ದ ನ್ಯಾಯಾಧೀಶೆಗೆ ಬೆದರಿಕೆ; ನಾಲ್ವರ ಬಂಧನ

ಕೇರಳದಲ್ಲಿ ಭಾರೀ ಸುದ್ದಿಯಾಗಿದ್ದ ಬಿಜೆಪಿ ಮುಖಂಡ ರಂಜಿತ್ ಶ್ರೀನಿವಾಸ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಇತ್ತೀಚೆಗೆ 15 ಮಂದಿ ದೋಷಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದ ಸೆಷನ್ಸ್ ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ...

ಉತ್ತರ ಪ್ರದೇಶ | ಮುಸ್ಲಿಂ ವ್ಯಕ್ತಿಯನ್ನು ಸಿಲುಕಿಸಲು ಗೋಹತ್ಯೆ ಮಾಡಿಸಿ ಸಿಕ್ಕಿಬಿದ್ದ ಬಜರಂಗದಳದ ಮುಖಂಡರು!

ಸಂಘಪರಿವಾರದ ಸಂಪೂರ್ಣ ಷಡ್ಯಂತ್ರ ಬಯಲಿಗೆಳೆದ ಮೊರಾದಾಬಾದ್ ಪೊಲೀಸರು ಬಜರಂಗದಳ ಜಿಲ್ಲಾಧ್ಯಕ್ಷನ ಸಹಿತ ಒಟ್ಟು ನಾಲ್ವರ ಬಂಧನ ಉತ್ತರ ಪ್ರದೇಶದ ಮೊರಾದಾಬಾದ್‌ ಜಿಲ್ಲೆಯಲ್ಲಿ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮುಸ್ಲಿಂ ವ್ಯಕ್ತಿಯನ್ನು ಸಿಲುಕಿಸುವುದಕ್ಕೆ ಹಾಗೂ...

ಜ್ಞಾನವಾಪಿ ವಿವಾದ | ನ್ಯಾಯಾಲಯದ ಆದೇಶ ಬಂದ ಕೂಡಲೇ ಮಸೀದಿಯ ನೆಲಮಹಡಿಯಲ್ಲಿ ಪೂಜೆ ಆರಂಭ

ವಾರಣಾಸಿಯಲ್ಲಿರುವ ಜ್ಞಾನವಾಪಿ ಮಸೀದಿಯ ನೆಲಮಹಡಿಯಲ್ಲಿ ಹಿಂದೂ ಭಕ್ತರಿಗೆ ಪ್ರಾರ್ಥನೆಗೆ ವಾರಣಾಸಿ ಜಿಲ್ಲಾ ನ್ಯಾಯಾಲಯ ಅವಕಾಶ ನೀಡಿ ನಿನ್ನೆ ಆದೇಶ ಹೊರಡಿಸಿತ್ತು. ಈ ಆದೇಶ ಬಂದ ಕೆಲವೇ ಗಂಟೆಗಳಲ್ಲಿ ಜ್ಞಾನವಾಪಿ ಮಸೀದಿಯ ನೆಲಮಹಡಿಯಲ್ಲಿ ಪೂಜೆ...

ಕೇಂದ್ರ ಸರ್ಕಾರದ ಬಜೆಟ್‌ ನಡುವೆಯೇ ವಾಣಿಜ್ಯ ಬಳಕೆಯ ಎಲ್​​ಪಿಜಿ ಸಿಲಿಂಡರ್ ಬೆಲೆ ಹೆಚ್ಚಳ

ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗುವ ಮುನ್ನವೇ ಕೇಂದ್ರ ಸರ್ಕಾರವು ಇಂದು ಮಧ್ಯಂತರ ಬಜೆಟ್ ಮಂಡನೆ ಮಾಡಿದೆ. ಇದರ ನಡುವೆಯೇ ವಾಣಿಜ್ಯ ಬಳಕೆಯ ಎಲ್​​ಪಿಜಿ ಸಿಲಿಂಡರ್ ಗ್ರಾಹಕರಿಗೆ ಸರ್ಕಾರ ಶಾಕ್ ನೀಡಿದೆ. ವಾಣಿಜ್ಯ ಬಳಕೆಯ 19...

ಬಿಹಾರ | ಎನ್‌ಡಿಎ ಮೈತ್ರಿಕೂಟದ ಮುಖ್ಯಮಂತ್ರಿಯಾಗಿ ನಿತೀಶ್ ಪ್ರಮಾಣ ವಚನ: 11 ವರ್ಷದಲ್ಲಿ 9ನೇ ಬಾರಿ ಸಿಎಂ

ಆರ್‌ಜೆಡಿ ಮಹಾಘಟಬಂಧನ್ ಮೈತ್ರಿಕೂಟಕ್ಕೆ ಇಂದು ಬೆಳಿಗ್ಗೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಎನ್‌ಡಿಎ ಮೈತ್ರಿಕೂಟದ ಬೆಂಬಲದೊಂದಿಗೆ  ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯಪಾಲರಾದ...

ಉಡುಪಿ | ಪ್ರವಾಸೋದ್ಯಮ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ ಜಿಲ್ಲೆ ಪ್ರವಾಸೋದ್ಯಮಕ್ಕೆ ಯೋಗ್ಯವಾದ ಜಿಲ್ಲೆ. ಮುಂದಿನ ದಿನಗಳಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು, ಜಿಲ್ಲೆಯ ಅಭಿವೃದ್ಧಿಗೆ ಸರ್ವ ರೀತಿಯಿಂದಲೂ ಶ್ರಮಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ...

ತುಮಕೂರು | ಜನಕಲ್ಯಾಣಕ್ಕಾಗಿ ನಮ್ಮ ಸರ್ಕಾರ ಬದ್ಧ: ಗೃಹ ಸಚಿವ ಜಿ ಪರಮೇಶ್ವರ್

ಸ್ವತಂತ್ರ ಭಾರತದ ಇತಿಹಾಸದಲ್ಲಿ 1950 ಜನವರಿ 26 ಭಾರತೀಯರಾದ ನಾವೆಲ್ಲರೂ ಅತ್ಯಂತ ಹೆಮ್ಮೆ ಪಡುವಂತಹ ದಿನ. ಭಾರತ ಸರ್ವತಂತ್ರ ಸ್ವತಂತ್ರ್ಯವಾದ ದಿನ ಎಂದು ಗೃಹ ಸಚಿವ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ...

ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಪುತ್ರಿ ಭವತಾರಿಣಿ ಶ್ರೀಲಂಕಾದಲ್ಲಿ ನಿಧನ

ಭಾರತೀಯ ಸಿನಿಮಾ ರಂಗದ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಪುತ್ರಿ, ರಾಷ್ಟ್ರ ಪ್ರಶಸ್ತಿ ವಿಜೇತರಾಗಿದ್ದ ಗಾಯಕಿ ಭವತಾರಿಣಿ ಜನವರಿ 25ರಂದು ಶ್ರೀಲಂಕಾದಲ್ಲಿ ವಿಧಿವಶರಾಗಿದ್ದಾರೆ. ಕೆಲ ವರ್ಷಗಳಿಂದ ಅವರು ಲಿವರ್ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಭವತಾರಿಣಿ...

ಮೂಢನಂಬಿಕೆ | ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಬಾಲಕನಿಗೆ ಗಂಗಾ ಸ್ನಾನ ಮಾಡಿಸಿ ಸಾವಿಗೆ ಕಾರಣರಾದ ಹೆತ್ತವರು!

ರಕ್ತದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಐದು ವರ್ಷದ ಬಾಲಕನಿಗೆ ಗಂಗಾ ಸ್ನಾನ ಮಾಡಿಸಿದರೆ ಅತ ಗುಣಮುಖನಾಗುತ್ತಾನೆ ಎಂದು ಮೌಢ್ಯದ ಹಿಂದೆ ಬಿದ್ದ ಪೋಷಕರು, ನೀರಿಗಿಳಿಸಿ ಸಾವಿಗೆ ಕಾರಣರಾದ ಘಟನೆ  ಹೆತ್ತವರು ಉತ್ತರಾಖಂಡದಲ್ಲಿ ನಡೆದಿದೆ. ದಿಲ್ಲಿ ಮೂಲದ...

ದೀನ ಜನರ ಪಾಡ ನೋಡು; ಹರಿಗೆ ಎಂದು ಗುಡಿಯ ಕಟ್ಟುತಿರುವೆಯಾ!

ರಾಮಮಂದಿರ ಬಹುಸಂಖ್ಯಾತ ಹಿಂದೂಗಳ ಶ್ರದ್ಧೆ, ಭಕ್ತಿಯ ಸಂಕೇತ ಎಂದೇ ಇಟ್ಟುಕೊಳ್ಳೋಣ. ಅದಕ್ಕಿಂತಲೂ ಮುಖ್ಯವಾಗಿ ಜೊತೆಗೆ ದೇಶದ ಜನರ ಯೋಗಕ್ಷೇಮ ನೋಡಿಕೊಳ್ಳುವುದು, ಅವರಿಗೆ ಇರಲು ಮನೆ, ತಿನ್ನಲು ಅನ್ನ, ಶಿಕ್ಷಣ, ಆರೋಗ್ಯ ಸೇವೆ ಪೂರೈಸಿ...

ಈ ಹೊತ್ತಿನ ಪ್ರಮುಖ ಸುದ್ದಿ