ಮುಂಡೋಡಿ ಗ್ರಾಮದ ಕಚ್ಛಿಗೆ ಎಂಬ ಊರಿನಲ್ಲಿ ಆದಿವಾಸಿ ಬುಡಕಟ್ಟು ಸಮುದಾಯಕ್ಕೆ ಸೇರಿದ ಜನರು ತಲತಲಾಂತರದಿಂದ ಈ ಭಾಗದಲ್ಲಿ ವಾಸಿಸುತ್ತಿದ್ದಾರೆ. ಈ ಪ್ರದೇಶಗಳು ದಟ್ಟವಾಗಿ ಕಾಣುವ ಸುತ್ತಲೂ ಅರಣ್ಯ ಪ್ರದೇಶವಾಗಿರುವ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ...
ವಿಚಿತ್ರ ಮತ್ತು ದುರಂತ ಘಟನೆಯೊಂದು ಗುಜರಾತ್‌ನ ಅಹಮದಾಬಾದ್‌ನಿಂದ ವರದಿಯಾಗಿದೆ. ವ್ಯಕ್ತಿಯೋರ್ವ ಕುಟುಂಬದೊಂದಿಗೆ ಪ್ರಯಾಣಿಸುತ್ತಿರುವಾಗ ನಿದ್ರಾವಸ್ಥೆಯಲ್ಲಿರುವಾಗಲೇ ನಿಧನ ಹೊಂದಿದ್ದು, ಇದರ ಬಗ್ಗೆ ಮಾಹಿತಿಯೇ ಇಲ್ಲದ ಪತ್ನಿ ಹಾಗೂ ಕುಟುಂಬಸ್ಥರು ಸುಮಾರು 13 ಗಂಟೆಗಳ ಕಾಲ...
ಬಿಹಾರದ ಸೀತಾಮರ್ಹಿಯಲ್ಲಿ ದಲಿತ ಮಹಿಳೆಯೊಬ್ಬರನ್ನು ಸಾರ್ವಜನಿಕರ ಮುಂದೆಯೆ ಪೊಲೀಸ್ ಸಿಬ್ಬಂದಿಯೊಬ್ಬರು ಲಾಠಿಯಿಂದ ಥಳಿಸಿದ ಘಟನೆ ವರದಿಯಾಗಿದೆ.
ಮನಬಂದಂತೆ ಲಾಠಿಯಿಂದ ಬಡಿಯುವ ದೃಶ್ಯಗಳು ಸ್ಥಳೀಯರು ತಮ್ಮ ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...
ದೇಶದ ಅತಿ ಉದ್ದದ ಸಮುದ್ರ ಸೇತುವೆಯಾದ ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್(MTHL)ಜನವರಿ 12 ರಂದು ಉದ್ಘಾಟನೆಗೊಳ್ಳಿರುವುದಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಅಧಿಕೃತ ಹೇಳಿಕೆ ನೀಡಿರುವ ಅವರು, ಜ.12ರಂದು...
ದೇಶಾದ್ಯಂತ ಸುದ್ದಿಯಾಗಿದ್ದ ಬನಾರಸ್ ಹಿಂದೂ ವಿವಿ ಅವರಣದಲ್ಲಿ ಐಐಟಿ ವಿದ್ಯಾರ್ಥಿನಿ ಮೇಲೆ ನಡೆದಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಐಟಿ ಸೆಲ್‌ನಲ್ಲಿ ಗುರುತಿಸಿಕೊಂಡಿದ್ದ ಮೂವರು ಆರೋಪಿಗಳನ್ನು ಎರಡು ತಿಂಗಳ ಬಳಿಕ ಬಂಧಿಸಲಾಗಿದೆ.
ಬಿಎಚ್‌ಯು ಕ್ಯಾಂಪಸ್‌ನಲ್ಲಿ...
ರಾಜ್ಯದಲ್ಲಿ ಬರ ಪರಿಸ್ಥಿತಿಯ ನಡುವೆ ಬೇಸಿಗೆ ಅವಧಿ ಆಗಮಿಸುತ್ತಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ನೀರಿನ ಸಮಸ್ಯೆ ಉದ್ಭವಿಸದಂತೆ ಎಲ್ಲ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ...
ಮಧ್ಯಪ್ರದೇಶದಲ್ಲಿ ಬುಧವಾರ ತಡರಾತ್ರಿ ಬಸ್ ಹಾಗೂ ಡಂಪರ್ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿ, 12 ಮಂದಿ ಸಜೀವ ದಹನವಾದ ಆಘಾತಕಾರಿ ಘಟನೆ ವರದಿಯಾಗಿದೆ.
https://twitter.com/Guffy_ck22/status/1740096194976829671?t=Bsr6Gr58tKUjbm1-QJFCKg&s=19
ಬಸ್ ಹಾಗೂ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿ...
ಅತಿಯಾಗಿ ಮಂಜು ಕವಿದಿದ್ದ ಕಾರಣ ಬೆಳ್ಳಂಬೆಳಗ್ಗೆ ಅಪಘಾತಕ್ಕೀಡಾಗಿದ್ದ ಕೋಳಿ ಸಾಗಾಟದ ವಾಹನದಲ್ಲಿ ಪಿಕಪ್ ಚಾಲಕ ಹಾಗೂ ಕ್ಲೀನರ್ ತೀವ್ರವಾಗಿ ಗಾಯಗೊಂಡು ಸಹಾಯಕ್ಕಾಗಿ ಅಂಗಲಾಚುತ್ತಿದ್ದರೂ ಕೂಡ ಅವರನ್ನು ರಕ್ಷಣೆ ಮಾಡುವ ಬದಲು ಗ್ರಾಮಸ್ಥರು, ಕೋಳಿ...
ಪ್ರಜಾಪ್ರಭುತ್ವವು ಮೂರು ಸ್ಥಂಭಗಳನ್ನು ಹೊಂದಿದೆ - ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ - ಈ ಮೂರರಲ್ಲಿ ಯಾವುದಾದರೊಂದು ಕುಂಟಿತಗೊಂಡರೆ ಸಂವಿಧಾನ ಉಳಿಯುವುದಿಲ್ಲವೆಂದು ಅಂಬೇಡ್ಕರ್ ಹೇಳಿದ್ದರು ಎಂದು ಡಿಎಸ್ಎಸ್ ಹಿರಿಯ ಮುಖಂಡ ಎಚ್.ಡಿ. ಪೂಜಾರ ಹೇಳಿದ್ದಾರೆ.
ಗದಗ...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿರುವ ಮನೆ ಹಾಗೂ ಕಟ್ಟಡಗಳ ಮಾಲೀಕರು ಆಸ್ತಿ ತೆರಿಗೆ ಕಟ್ಟದೇ ಬಾಕಿ ಉಳಿಸಿಕೊಂಡವರಿಗೆ ಪಾಲಿಕೆ ಎಚ್ಚರಿಕೆ ನೀಡಿದ್ದು, ಆಸ್ತಿ ತೆರಿಗೆ ಕಟ್ಟದಿರುವ ಕಟ್ಟಡಗಳನ್ನು ಸೀಜ್ ಮಾಡುವ...
ತಮಿಳುನಾಡಿನಲ್ಲಿ ಇತ್ತೀಚೆಗೆ ಮಿಚಾಂಗ್ ಚಂಡಮಾರುತದ ಪ್ರಭಾವಕ್ಕೆ ಸುರಿದ ಭಾರೀ ಮಳೆಯು ಪ್ರವಾಹವನ್ನೇ ಸೃಷ್ಟಿಸಿತ್ತು. ಇದರಿಂದಾಗಿ ರಾಜ್ಯದ ದಕ್ಷಿಣದ ಜಿಲ್ಲೆಗಳಲ್ಲಿ ಜನಜೀವನ ಕೂಡ ಅಸ್ತವ್ಯಸ್ತವಾಗಿತ್ತು. ಈ ನಡುವೆಯೇ ಧಾರ್ಮಿಕ ಸಾಮರಸ್ಯದ ನಿದರ್ಶನವೊಂದು ಬೆಳಕಿಗೆ ಬಂದಿದೆ.
ತಮಿಳುನಾಡಿನ...
ಗದಗ ನಗರದಲ್ಲಿ ಅತ್ಯಾಧುನಿಕ ಸೌಲಭ್ಯವುಳ್ಳ, ಸುಸಜ್ಜಿತ ಬಾಲಕಿಯರ ಬಾಲಮಂದಿರ ಲೋಕಾರ್ಪಣೆಗೊಳ್ಳುತ್ತಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ್ ಸೇರಿದಂತೆ ಅನೇಕ ಗಣ್ಯರು ಈ ಕ್ಷಣಕ್ಕೆ ಸಾಕ್ಷಿಯಾಗಲಿದ್ದಾರೆ.
ಮಕ್ಕಳು ಸಮಾಜದ ಅಮೂಲ್ಯ ಆಸ್ತಿಯಾಗಿದ್ದು ಅವರ...