ಮಹಾರಾಷ್ಟ್ರದ ನಾಗ್ಪುರದಲ್ಲಿರುವ ಸೋಲಾರ್ ಸ್ಫೋಟಕ ಕಂಪನಿಯಲ್ಲಿ ಭಾನುವಾರ ಬೆಳಗ್ಗೆ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಒಂಬತ್ತು ಮಂದಿ ಸಾವನ್ನಪ್ಪಿ, ಮೂವರು ಗಾಯಗೊಂಡಿರುವ ಘಟನೆ ನಡೆದಿದೆ.
ನಾಗ್ಪುರದ ಬಜಾರ್‌ಗಾಂವ್ ಗ್ರಾಮದ ಬಳಿಯಲ್ಲಿರುವ ಸೋಲಾರ್ ಎಕ್ಸ್‌ಪ್ಲೋಸಿವ್ ಇಂಡಿಯಾ ಎಂಬ...
ಗುಜರಾತ್‌ನ ಸೂರತ್‌ನಲ್ಲಿ ಅಪರೂಪದ ಘಟನೆಯೊಂದು ನಡೆದಿದೆ. ಈ ಸುದ್ದಿಯನ್ನು ನಂಬ್ತೀರೋ ಬಿಡ್ತೀರೋ ಅದು ನಿಮಗೆ ಬಿಟ್ಟದ್ದು. ಯಾಕೆಂದರೆ ಇದು ನಿಮಗೆ ಒಂದು ಕಟ್ಟುಕಥೆಯ ರೀತಿ ಅನ್ನಿಸಬಹುದು. ಆದರೆ, ವಾಸ್ತವದಲ್ಲಿ ನಡೆದ ಅಪರೂಪದ ಘಟನೆ.
ಗುಜರಾತ್‌ನಲ್ಲಿ...
ಕೆಲಸದ ಸ್ಥಳಗಳಲ್ಲಿ ಮಹಿಳಾ ಉದ್ಯೋಗಿಗಳಿಗೆ ಆಗುತ್ತಿರುವ ಲೈಂಗಿಕ ಕಿರುಕುಳ ಪ್ರಕರಣ ಈಗ ನ್ಯಾಯಾಂಗ ಕೂಡ ಹೊರತಾಗಿಲ್ಲ, ಅಲ್ಲಿಯೂ ಕೂಡ ಲೈಂಗಿಕ ಕಿರುಕುಳ ನಡೆಯುತ್ತಿದೆ ಎಂಬ ಅಂಶ ಬಹಿರಂಗಗೊಂಡಿದೆ. ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ...
ಪ್ರೇಮ ವೈಫಲ್ಯದಿಂದಾಗಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡರೆ, ಆತನ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾಳೆಂದು ಆರೋಪಿಸಿ ಆತನ ಗೆಳತಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳುವಂತಿಲ್ಲ ಎಂದು ಛತ್ತೀಸ್‌ಗಢ ಹೈಕೋರ್ಟ್ ಈಚೆಗೆ ಹೇಳಿದೆ.
ಉತ್ತಮ ಅಂಕ ಗಳಿಸದಿದ್ದಕ್ಕಾಗಿ ವಿದ್ಯಾರ್ಥಿ ಆತ್ಮಹತ್ಯೆ...
ಪಶ್ಚಿಮ ಬಂಗಾಳದಲ್ಲಿ ಬೃಹತ್ ಚಿಮಿಣಿಯ ಒಂದು ಪಾರ್ಶ್ವದ ಇಟ್ಟಿಗೆಗಳು ಕುಸಿದು ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿ, 30ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ.
ಉತ್ತರ 24 ಪರಗಣ ಜಿಲ್ಲೆಯ ಬಸಿರ್ಹತ್ ಪ್ರದೇಶದ ಧಲ್ತಿತಾ...
ರಾಜ್ಯದ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಇತ್ತೀಚೆಗಷ್ಟೇ ಅಂಧ ಮುಸ್ಲಿಂ ವೃದ್ಧರೋರ್ವರ ಗಡ್ಡಕ್ಕೆ ಬೆಂಕಿ ಹಚ್ಚಿ, ಜೈಶ್ರೀರಾಮ್ ಘೋಷಣೆ ಕೂಗುವಂತೆ ಒತ್ತಾಯಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಸಾಫ್ಟ್‌ವೇರ್ ಇಂಜಿನಿಯರ್ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿರುವ...
ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮೂರು ರಾಜ್ಯಗಳಲ್ಲಿ ದಾಳಿ ನಡೆಸಿದ್ದು, ಈವರೆಗೆ ಬರೋಬ್ಬರಿ 290 ಕೋಟಿ ರೂ. ನಗದನ್ನು ವಶಪಡಿಸಿಕೊಂಡಿದ್ದಾರೆ.
ಒಡಿಶಾ ಮೂಲದ ಡಿಸ್ಟಿಲ್ಲರಿಗೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಡೆಸಿರುವ ದಾಳಿಗಳಲ್ಲಿ...
ಈಗಿನ ಅಂತರ್ಜಾಲ ಯುಗದಲ್ಲಿ ಸುದ್ದಿಗಳು ನಕಲಿ ಎಂದು ಕೇಳುವುದು ಸಾಮಾನ್ಯವಾಗಿ ಬಿಟ್ಟಿದೆ. ಕೆಲವು ಕಡೆ ನಕಲಿ ಪೊಲೀಸ್, ನಕಲಿ ಸರ್ಕಾರಿ ಅಧಿಕಾರಿ ಕೂಡ ಈಗಾಗಲೇ ಸುದ್ದಿಯಾಗಿತ್ತು. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರ...
ರಾಜಸ್ತಾನದಲ್ಲಿ ಚುನಾವಣಾ ಫಲಿತಾಂಶ ಹೊರಬಂದ ಬೆನ್ನಲ್ಲೇ ಬಲಪಂಥೀಯ ವಿಚಾರಧಾರೆ ಹೊಂದಿದ್ದ ರಾಷ್ಟ್ರೀಯ ರಜಪೂತ ಕರ್ಣಿ ಸೇನೆಯ ಅಧ್ಯಕ್ಷನ ಮನೆಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಗುಂಡಿಕ್ಕಿ ಕೊಂದಿರುವುದಾಗಿ ವರದಿಯಾಗಿದೆ.
ಇಂದು ಮುಂಜಾನೆ ಜೈಪುರದಲ್ಲಿ ಅವರ ಮನೆಗೆ...
ರಾಜಸ್ಥಾನದಲ್ಲಿ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) 115 ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರಾರೂಢ ಕಾಂಗ್ರೆಸ್ ಅನ್ನು ಸೋಲಿಸಿ ಮತ್ತೆ ಅಧಿಕಾರದ ಗದ್ದುಗೆಗೆ ಏರಿದೆ.
ಈ ನಡುವೆ ರಾಜಸ್ಥಾನದಲ್ಲಿ ಬಿಜೆಪಿ ಸರ್ಕಾರ...
ಉತ್ತರಾಖಂಡದ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದ ಜಾರ್ಖಂಡ್‌ನ ಕಾರ್ಮಿಕನೋರ್ವನ ಕುಟುಂಬವೊಂದರ ದುಸ್ಥಿತಿಯನ್ನು ವರದಿ ಮಾಡಿದ್ದ ಇಬ್ಬರು ಪತ್ರಕರ್ತರ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ.
ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಜಾರ್ಖಂಡ್‌ನ ಸ್ಥಳೀಯ ಇಬ್ಬರು ಪತ್ರಕರ್ತರ ವಿರುದ್ಧ...
ತಮಿಳುನಾಡಿನ ದಿಂಡಿಗಲ್‌ನಲ್ಲಿ ಪ್ರಕರಣ ಮುಚ್ಚಿಸುವುದಾಗಿ ಬೆದರಿಸಿ, ವೈದ್ಯನೋರ್ವನಿಂದ 20 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ಜಾರಿ ನಿರ್ದೇಶನಾಲಯ (ಈ.ಡಿ) ಅಧಿಕಾರಿಯೊಬ್ಬ 'ರೆಡ್‌ಹ್ಯಾಂಡ್' ಆಗಿ ಸಿಕ್ಕಿಬಿದ್ದಿರುವ ಘಟನೆ ನಡೆದಿದೆ. ಈ ಬೆಳವಣಿಗೆ ಸದ್ಯ ತಮಿಳುನಾಡಿನಲ್ಲಿ...