Uncategorized

ಉತ್ತರಾಖಂಡ್ | ನಿರ್ಮಾಣ ಹಂತದ ಸುರಂಗ ಮಾರ್ಗ ಕುಸಿದು ಅವಘಡ; 40 ಕಾರ್ಮಿಕರು ಸಿಲುಕಿರುವ ಶಂಕೆ

ಉತ್ತರಾಖಂಡದಲ್ಲಿ ನಿರ್ಮಾಣ ಹಂತದಲ್ಲಿರುವ ಸುರಂಗ ಮಾರ್ಗದ ಒಂದು ಭಾಗ ಕುಸಿದು ಬಿದ್ದು ಅವಘಡ ನಡೆದಿರುವ ಬಗ್ಗೆ ವರದಿಯಾಗಿದ್ದು, ಸುಮಾರು 40ರಷ್ಟು ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಸುರಂಗದ ಮಣ್ಣಿನಡಿ ಸಿಲುಕಿರುವ ಕಾರ್ಮಿಕರನ್ನು ರಕ್ಷಿಸಲು ಎನ್‌ಡಿಆರ್‌ಎಫ್...

ರಾಜಸ್ಥಾನ | ಚುನಾವಣಾ ಸಮಯದಲ್ಲಿ ಅತ್ಯಾಚಾರಗೈದ ಸಬ್ ಇನ್ಸ್‌ಪೆಕ್ಟರ್; ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

ವಿಧಾನಸಭಾ ಚುನಾವಣಾ ಕರ್ತವ್ಯದಲ್ಲಿದ್ದ ಸಬ್ ಇನ್ಸ್‌ಪೆಕ್ಟರ್ 4 ವರ್ಷದ ಬಾಲಕಿಯನ್ನೇ ಅತ್ಯಾಚಾರಗೈದಿರುವ ಅಮಾನವೀಯ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಠಾಣೆಗೆ ನುಗ್ಗಿದ ಕುಟುಂಬಸ್ಥರು ಹಾಗೂ ಸ್ಥಳೀಯರು, ಸಬ್ ಇನ್ಸ್‌ಪೆಕ್ಟರ್ ಮೇಲೆ...

ಅಯೋಧ್ಯೆಯ ಶ್ರೀರಾಮ ಮೂರ್ತಿ ಪ್ರತಿಷ್ಠಾಪನೆಯನ್ನು ಹಬ್ಬದಂತೆ ಆಚರಿಸಿ ಎಂದ ಆರ್‌ಎಸ್‌ಎಸ್

2024ರ ಜ. 22ರಂದು ಅಯೋಧ್ಯೆಯ ರಾಮಮಂದಿರದಲ್ಲಿ ನಡೆಯಲಿರುವ ಮೂರ್ತಿ ಪ್ರತಿಷ್ಠಾಪನೆ ದಿನವು ದೇಶದ ಜನರ ಪಾಲಿಗೆ ಅತ್ಯಂತ ಸಂತಸದ ಕ್ಷಣ. ಹಾಗಾಗಿ, ಅಂದು ದೇಶಾದ್ಯಂತ ಆ ದಿನವನ್ನು ಹಬ್ಬದಂತೆ ಆಚರಣೆ ಮಾಡಿ ಎಂದು...

ಲೋಕಾಯುಕ್ತ ಬಿ.ಎಸ್.ಪಾಟೀಲ್‌ ಪದಚ್ಯುತಿಗೊಳಿಸುವಂತೆ ಸ್ಪೀಕರ್‌ಗೆ ‘ನೈಜ ಹೋರಾಟಗಾರರ ವೇದಿಕೆ’ ಮನವಿ

ಕರ್ನಾಟಕ ರಾಜ್ಯ ಲೋಕಾಯುಕ್ತರಾದ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಅವರನ್ನು ಪದಚ್ಯುತಿಗೊಳಿಸಬೇಕು ಎಂದು ಆಗ್ರಹಿಸಿ 'ನೈಜ ಹೋರಾಟಗಾರರ ವೇದಿಕೆ' ಸಂಘಟನೆಯು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರನ್ನು ಭೇಟಿ ಮಾಡಿ, ಮನವಿ ಸಲ್ಲಿಸಿದೆ. 'ನೈಜ ಹೋರಾಟಗಾರರ...

ಛತ್ತೀಸ್‌ಗಢ, ಮಿಝೋರಾಂನಲ್ಲಿ ಇಂದು ಮತದಾನ: ಮಧ್ಯಾಹ್ನದವರೆಗೆ ಶೇ.20ಕ್ಕೂ ಹೆಚ್ಚು ಮತ ಚಲಾವಣೆ

2024ರ ಜನವರಿಯಲ್ಲಿ ಪಂಚ ರಾಜ್ಯಗಳ ವಿಧಾನಸಭೆ ಅವಧಿ ಮುಕ್ತಾಯಗೊಳ್ಳಲಿರುವ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗವು ಪ್ರಕಟಿಸಿದಂತೆ ಛತ್ತೀಸ್‌ಗಢ ಮತ್ತು ಮಿಝೋರಾಂ ರಾಜ್ಯಗಳಲ್ಲ ಇಂದು ಮತದಾನ ಆರಂಭವಾಗಿದ್ದು,  ಮಧ್ಯಾಹ್ನ 11ರವರೆಗೆ ಶೇ.26ರಷ್ಟು ಮತ ಚಲಾವಣೆಯಾಗಿರುವುದಾಗಿ...

ಛತ್ತೀಸ್‌ಗಡ: ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ, ಜಾತಿ ಗಣತಿಯ ಭರವಸೆ

ಛತ್ತೀಸ್‌ಗಡ ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ ಪ್ರಣಾಳಿಕೆಯನ್ನು ಭಾನುವಾರ ಬಿಡುಗಡೆ ಮಾಡಲಾಗಿದ್ದು, ಜಾತಿ ಗಣತಿ ನಡೆಸುವ ಭರವಸೆ ನೀಡಲಾಗಿದೆ. ಪ್ರಣಾಳಿಕೆ ಬಿಡುಗಡೆಗೊಳಿಸಿ ಮಾತನಾಡಿದ ಮುಖ್ಯಮಂತ್ರಿ ಭೂಪೇಶ್ ಬಘೇಲ್, "ಜಾತಿ ಆಧಾರಿತ ಜನಗಣತಿ ನಡೆಸಲಾಗುವುದು....

ತೀರ್ಪು ತಪ್ಪಾಗಿದೆ ಎಂದು ನೇರವಾಗಿ ರದ್ದುಪಡಿಸುವ ಅಧಿಕಾರ ಶಾಸಕಾಂಗಕ್ಕೆ ಇಲ್ಲ: ಸಿಜೆಐ ಚಂದ್ರಚೂಡ್

ನ್ಯಾಯಾಲಯಗಳು ನೀಡುವ ತೀರ್ಪನ್ನು ನೇರವಾಗಿ ರದ್ದುಗೊಳಿಸುವ ಅಧಿಕಾರ ಶಾಸಕಾಂಗಕ್ಕೆ ಇಲ್ಲ ಎಂದು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಹೇಳಿಕೆ ನೀಡಿದ್ದಾರೆ. 'ಹಿಂದೂಸ್ಥಾನ್ ಟೈಮ್ಸ್' ಹಮ್ಮಿಕೊಂಡಿದ್ದ ನಾಯಕತ್ವ ಶೃಂಗಸಭೆಯಲ್ಲಿ ಮಾತನಾಡಿದ ಅವರು, 'ನ್ಯಾಯಾಲಯಗಳು...

ಉದ್ಯಮಿ ಮುಖೇಶ್ ಅಂಬಾನಿಗೆ ಜೀವ ಬೆದರಿಕೆ: ತೆಲಂಗಾಣ ಮೂಲದ 19 ವರ್ಷದ ಗಣೇಶ್ ಬಂಧನ

ರಿಲಾಯನ್ಸ್‌ ಸಮೂಹ ಸಂಸ್ಥೆಗಳ ಮುಖ್ಯಸ್ಥ, ದೇಶದ ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿಯವರಿಗೆ ಇ-ಮೇಲ್ ಮೂಲಕ ಜೀವ ಬೆದರಿಕೆ ಹಾಕಿರುವ ಪ್ರಕರಣವನ್ನು ಭೇದಿಸಿರುವ ಮುಂಬೈ ಪೊಲೀಸರು, ತೆಲಂಗಾಣದಲ್ಲಿ 19 ವರ್ಷದ ಯುವಕನೋರ್ವನನ್ನು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ...

ರೇವ್ ಪಾರ್ಟಿಗಾಗಿ ಹಾವಿನ ವಿಷ: ಬಲಪಂಥೀಯ ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧ ಎಫ್‌ಐಆರ್

ರೇವ್ ಪಾರ್ಟಿಗಾಗ ಹಾವಿನ ವಿಷ ಬಳಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಲಪಂಥೀಯ ಚಿಂತನೆ ಹರಡುತ್ತಿದ್ದ ಯೂಟ್ಯೂಬರ್, ಬಿಗ್ ಬಾಸ್ ಒಟಿಟಿ 2ರ ವಿಜೇತ ಎಲ್ವಿಶ್ ಯಾದವ್ ಮತ್ತು ಆತನ ಐವರು ಸಹಚರರ ವಿರುದ್ಧ...

ದಾವಣಗೆರೆ | ಆಂಗ್ಲ ನಾಮಫಲಕಗಳಿಗೆ ಮಸಿ ಬಳಿದು, ಕನ್ನಡ ನಾಮಫಲಕ ಕಡ್ಡಾಯಕ್ಕೆ ಆಗ್ರಹ

ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಡಿಯಲ್ಲಿ ಬರುವ ಎಲ್ಲ ವಾಣಿಜ್ಯ ಮಳಿಗೆಗಳ ಮುಂಭಾಗದಲ್ಲಿ ಅಳವಡಿಸಿರುವ ಕನ್ನಡೇತರ ಭಾಷೆ ನಾಮಫಲಕಗಳಲ್ಲಿ ಕಡ್ಡಾಯವಾಗಿ ಪ್ರಥಮ ಭಾಷೆಯಾಗಿರುವ ಕನ್ನಡ ಪದಗಳನ್ನೊಳಗೊಂಡಿರುವ ನಾಮಫಲಕವನ್ನು ಅಳವಡಿಸಬೇಕೆಂದು ಒತ್ತಾಯಿಸಿ ಸಮಗ್ರ ಕರ್ನಾಟಕ ರಕ್ಷಣಾ...

ತಮಿಳುನಾಡಿನಲ್ಲಿ ಅಮಾನವೀಯ ಘಟನೆ: ದಲಿತ ಯುವಕರ ವಿವಸ್ತ್ರಗೊಳಿಸಿ, ಮೂತ್ರ ವಿಸರ್ಜಿಸಿ ದೌರ್ಜನ್ಯ

ಇಬ್ಬರು ದಲಿತ ಯುವಕರ ಮೇಲೆ ಹಲ್ಲೆಗೈದು, ವಿವಸ್ತ್ರಗೊಳಿಸಿ ಮೂತ್ರ ವಿಸರ್ಜನೆ ಮಾಡಿ ದೌರ್ಜನ್ಯವೆಸಗಿರುವ ಅಮಾನವೀಯ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಅ. 30ರಂದು ತಿರುನೆಲ್ವೇಲಿಯ ಬಳಿ ಈ ಘಟನೆ ನಡೆದಿದ್ದು, ಪರಿಶಿಷ್ಟ ಜಾತಿಯ ಮನೋಜ್ ಕುಮಾರ್...

ಕಳಮಶ್ಶೇರಿ ಸ್ಫೋಟ ಪ್ರಕರಣ | ‘ನಾನೇ ವಾದಿಸುತ್ತೇನೆ, ವಕೀಲರು ಬೇಡ’ ಎಂದ ಆರೋಪಿ ಡೊಮಿನಿಕ್ ಮಾರ್ಟಿನ್

ಕಳೆದ ಭಾನುವಾರ(ಅ29) ಮೂವರು ಸಾವನ್ನಪ್ಪಿ, 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದ ಕೇರಳದ ಕಳಮಶ್ಶೇರಿ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಡೊಮಿನಿಕ್ ಮಾರ್ಟಿನ್, ನ್ಯಾಯಾಲಯದಲ್ಲಿ ತನ್ನ ಪರವಾಗಿ ವಾದಿಸಲು ವಕೀಲರು ಬೇಡ, ನಾನೇ...

ಈ ಹೊತ್ತಿನ ಪ್ರಮುಖ ಸುದ್ದಿ