Uncategorized

ಬೆಳಗಾವಿ | ಗೋಡೆ ಮೇಲೆ ಡೆತ್ ನೋಟ್ ಬರೆದಿಟ್ಟು ಮಹಿಳೆ ಆತ್ಮಹತ್ಯೆ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಆನಿಗೋಳ ಗ್ರಾಮದಲ್ಲಿ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳ ಕಿರುಕುಳಕ್ಕೆ ಬೇಸತ್ತು ವಿವಾಹಿತ ಮಹಿಳೆಯೊಬ್ಬರು ಗೋಡೆ ಮೇಲೆ ಡೆತ್ ನೋಟ್ ಬರೆದಿಟ್ಟು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ...

ಕಲಬುರಗಿ | ಎನ್ ಎಸ್ ಎಸ್ ಮುಖ್ಯ ಉದ್ದೇಶ ವಿದ್ಯಾರ್ಥಿಗಳಲ್ಲಿ ಶಿಸ್ತು, ಸಮಾನತೆ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವುದಾಗಿದೆ : ಡಾ. ಎಚ್ ಟಿ ಪೋತೆ

ರಾಷ್ಟ್ರೀಯ ಸೇವಾ ಯೋಜನೆಯ ಮುಖ್ಯ ಉದ್ದೇಶ ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲಿ ಶಿಸ್ತು, ಸಮಾನತೆ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವುದಾಗಿದೆ ಎಂದು ಗುಲ್ಬರ್ಗ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಎಚ್ ಟಿ ಫೋತೆ ಹೇಳಿದರು. 'ಗುಲ್ಬರ್ಗಾ...

ಆರೋಗ್ಯ ಇಲಾಖೆಯ 30 ಕೋಟಿ ವೆಚ್ಚದ ಸೌಲಭ್ಯಗಳಿಗೆ ಇಂದು ದಿನೇಶ್ ಗುಂಡೂರಾವ್ ಲೋಕಾರ್ಪಣೆ

ಕೋಲಾರ: ಕೋಲಾರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಆರೋಗ್ಯ ಇಲಾಖೆಯಿಂದ 30 ಕೋಟಿ ವೆಚ್ಚದ ಆರೋಗ್ಯ ಸೌಲಭ್ಯಗಳಿಗೆ ಇಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮತ್ತು ಉಸ್ತುವಾರಿ ಸಚಿವ ಬೈರತಿ ಸುರೇಶ್ ಹಾಗೂ ಜಿಲ್ಲೆಯ...

ಕೇಂದ್ರದ ಹಸ್ತಕ್ಷೇಪದ ವಿರುದ್ಧ ಸಿಡಿದೆದ್ದ ಸ್ಟಾಲಿನ್: 7 ಭಾಷೆಗಳಿಗೆ ತಮಿಳುನಾಡು ಸರ್ಕಾರದಿಂದಲೇ ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿ ಘೋಷಣೆ

ಕೇಂದ್ರದ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳ ಘೋಷಣೆಯಲ್ಲಿ ರಾಜಕೀಯ ಹಸ್ತಕ್ಷೇಪ ನಡೆಯುತ್ತಿದೆ ಎಂದು ಗಂಭೀರ ಆರೋಪ ಮಾಡಿರುವ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್, ಇದಕ್ಕೆ ಪ್ರತಿಯಾಗಿ ತಮಿಳುನಾಡು ಸರ್ಕಾರದ ವತಿಯಿಂದಲೇ 7 ಭಾರತೀಯ...

ಗದಗ | ಮೂರನೇ ದಿನದ ಉತ್ಖನನ; ನಾಗಶಿಲ್ಪ ಪತ್ತೆ

ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಮೂರು ದಿನನೇ ದಿನದ ಉತ್ಖನನ ಕಾರ್ಯದಲ್ಲಿ ನಾಗಶಿಲ್ಪ ಶಿಲೆ ಅವಶೇಷ ಪತ್ತೆಯಾಗಿದ್ದು, ಕುತೂಹಲ ಮೂಡಿಸಿದೆ. ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದ ಕೋಟೆ ವೀರಭದ್ರ ದೇವಸ್ಥಾನದ ಮುಂಭಾಗದ ಆವರಣದಲ್ಲಿ ಇಂದಿಗೆ ಮೂರನೇ...

ಬೆಳಗಾವಿ ಜಿಲ್ಲೆಯ ಇಂದಿನ ಹವಾಮಾನದ ವರದಿ

ಬೆಳಗಾವಿ ಜಿಲ್ಲೆಯಲ್ಲಿ ಇಂದು (ಜನೆವರಿ 13.2026) ಮುಖ್ಯವಾಗಿ ಸೂರ್ಯಪ್ರಕಾಶದಿಂದ ಕೂಡಿದ ಶುಭ್ರ ವಾತಾವರಣವಿರುತ್ತದೆ. ಜಿಲ್ಲೆಯ ಇಂದಿನ ಹವಾಮಾನದ ಪ್ರಮುಖ ವಿವರಗಳು ಇಲ್ಲಿವೆ ತಾಪಮಾನ: ಗರಿಷ್ಠ ತಾಪಮಾನವು ಅಂದಾಜು 28°C ರಿಂದ 30°C ವರೆಗೆ ಇರಲಿದ್ದು, ಕನಿಷ್ಠ...

ಕಲಬುರಗಿ | ಜಯ ಕರ್ನಾಟಕ ಜನಪರ ವೇದಿಕೆ ವತಿಯಿಂದ ಸಿಎಂಗೆ ಮನವಿ

ಸೇಡಂ ತಾಲೂಕಿನ ವಿವಿಧ ಇಲಾಖೆಗಳ ಗಂಭೀರ ಸಮಸ್ಯೆಗಳ ಕುರಿತು ಜಯ ಕರ್ನಾಟಕ ಜನಪರ ವೇದಿಕೆ ವತಿಯಿಂದ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕಲ್ಯಾಣ ಕರ್ನಾಟಕ ಅಭಿವೃದ್ಧಿ...

ಮುಂಡಗೋಡ | ನರೇಗಾ ಯೋಜನೆ ಮುಂದುವರಿಸಲು ಆಗ್ರಹ: ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ

ಮುಂಡಗೋಡ: ಕೇಂದ್ರ ಸರ್ಕಾರವು ಜಾರಿಗೆ ತರಲು ಉದ್ದೇಶಿಸಿರುವ ಹೊಸ 'ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಆಜೀವಿಕಾ (ಎಬಿ ಜಿ ರಾಮ್ ಜಿ 2025)' ಕಾಯ್ದೆಯನ್ನು ಕೈಬಿಟ್ಟು, ಗ್ರಾಮೀಣ ಬಡವರ ಜೀವನಾಡಿಯಾಗಿರುವ ಮಹಾತ್ಮ...

ಚಿಕ್ಕಮಗಳೂರು | ಹೈಮಾಸ್ಟ್ ಬೀದಿ ದೀಪ ಅಳವಡಿಸಿ, ಕದ್ದವರನ್ನು ಬಂಧಿಸಿ; ವುಮೆನ್ ಇಂಡಿಯಾ ಮೂವ್‌ಮೆಂಟ್

ಗೆಂಡೆಹಳ್ಳಿ ರಸ್ತೆ ಮತ್ತು ಹೊಯ್ಸಳ ಕ್ರೀಡಾಂಗಣದಲ್ಲಿ ಅಳವಡಿಸಿದ್ದ ಹೈಮಾಸ್ಟ್ ಬೀದಿ ದೀಪ ಕಳವು ಮಾಡಿದವರನ್ನು ಪತ್ತೆಹಚ್ಚಿ ಬೀದಿ ದೀಪ ಅಳವಡಿಸಬೇಕು ಎಂದು ಜಿಲ್ಲಾ ವುಮೆನ್ ಇಂಡಿಯಾ ಮೂವ್‌ಮೆಂಟ್ ವತಿಯಿಂದ ಪ.ಪಂ. ಮುಖ್ಯಾಧಿಕಾರಿ ಕಾಂತರಾಜ್...

ಚಿಕ್ಕಮಗಳೂರು | ಜ. 7ರಂದು ಭೀಮಾ ಕೋರೆಗಾಂವ್ ವಿಜಯೋತ್ಸವ ಅಂಗವಾಗಿ ಬೈಕ್ ಜಾಥಾ ಯಶಸ್ವಿ

ಚಿಕ್ಕಮಗಳೂರು ನಗರದ ಅಜಾದ್ ಪಾರ್ಕ್ ಬಳಿ  7ರಂದು ನಡೆಯುವ ಭೀಮಾ ಕೋರೆಗಾಂವ್ ವಿಜಯೋತ್ಸವ ಕಾರ್ಯಕ್ರಮದ ಅಂಗವಾಗಿ ಬೈಕ್ ಅಟೋ ಜಾಥಾವನ್ನು ಭೀಮಾ ಕೊರೆಗಾಂವ್ ವಿಜಯೋತ್ಸವ ಸಮಿತಿ, ಭೀಮ್ ಆರ್ಮಿಯಿಂದ ಆಯೋಜಿಸಲಾಗಿತ್ತು. ಭೀಮಾ ಕೋರೆಗಾಂವ್ ವಿಜಯೋತ್ಸವ...

ಚಿಕ್ಕಮಗಳೂರು | ಪಂಚ ಗ್ಯಾರಂಟಿ ಯೋಜನೆ: ಶೇ. 98ರಷ್ಟು ಪ್ರಗತಿ; ಜಿಲ್ಲೆ ಪ್ರಥಮ; ಎಂ.ಸಿ ಶಿವಾನಂದ ಸ್ವಾಮಿ

2023ರ ಚುನಾವಣೆ ಮೊದಲು ಕಾಂಗ್ರೆಸ್ ಪಕ್ಷವು ರಾಜ್ಯದ ಜನರಿಗೆ ನೀಡಿದ ಭರವಸೆಗಳಾದ ಪಂಚ ಗ್ಯಾರಂಟಿಗಳನ್ನು ಜಾರಿಗೊಳಿಸುವ ಮೂಲಕ ಕೊಟ್ಟ ವಚನದಂತೆ ನಡೆದುಕೊಂಡಿದೆ. ಸರ್ಕಾರ ಮಾರ್ಗದರ್ಶನದಲ್ಲಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಯಶಸ್ವಿಯಾಗಿದೆ ಎಂದು ರಾಜ್ಯ ಗ್ಯಾರಂಟಿ...

ಹಾಸನ | ಕ್ಷುಲ್ಲಕ ಕಾರಣ; ಯುವಕನಿಗೆ ಚಾಕು ಇರಿತ

ಯುವಕನೂರ್ವನಿಗೆ ಕ್ಷುಲ್ಲಕ ಕಾರಣಕ್ಕೆ ಚಾಕು ಇರಿದಿರುವ ಘಟನೆ, ಹಾಸನ ಜಿಲ್ಲೆ ಆಲೂರು ತಾಲೂಕು ಪಾಳ್ಯ ಹೋಬಳಿ ವ್ಯಾಪ್ತಿಯ ಕೋಳಿ ಫಾರಂ ಬಳಿ ಭಾನುವಾರ  ನಡೆದಿದೆ. ಹಲ್ಲೆಗೆ ಒಳಗಾದ ಯುವಕ ಸಂಪತ್ (24),ಎಂಬಾತ ಮೂಲತಃ ಹರಳಕೊಪ್ಪಲು...

ಈ ಹೊತ್ತಿನ ಪ್ರಮುಖ ಸುದ್ದಿ