ಗುಜರಾತ್ ಖೇಡಾ ಜಿಲ್ಲೆಯಲ್ಲಿ ಕಳೆದ ವರ್ಷ ಅಕ್ಟೋಬರ್‌ನಲ್ಲಿ ಐವರು ಮುಸ್ಲಿಂ ಯುವಕರಿಗೆ ಸಾರ್ವಜನಿಕವಾಗಿ ಥಳಿಸಿದ್ದಕ್ಕಾಗಿ ಗುಜರಾತ್ ಹೈಕೋರ್ಟ್ 4 ಗುಜರಾತ್ ಪೊಲೀಸ್ ಅಧಿಕಾರಿಗಳನ್ನು ನ್ಯಾಯಾಲಯದಿಂದ ನಿಂದನೆ ತಪ್ಪಿತಸ್ಥರೆಂದು ಘೋಷಿಸಿದ್ದು, ಅಪರಾಧಿಗಳಿಗೆ 14 ದಿನಗಳ...
ಹಮಾಸ್ ಹಾಗೂ ಇಸ್ರೇಲ್ ನಡುವಿನ ಸಂಘರ್ಷದಲ್ಲಿ ಗಾಝಾದ ಮೇಲೆ ನಿರಂತರವಾಗಿ ಬಾಂಬ್ ಸುರಿದು ನಾಗರಿಕರನ್ನು ಹತ್ಯೆಗೈಯ್ಯುತ್ತಿರುವ ಇಸ್ರೇಲ್ ನಡೆಯನ್ನು ಖಂಡಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದವರನ್ನು ಪೊಲೀಸರು ಬಂಧಿಸಿದ್ದಾರೆ.
ಗಾಝಾದ ಜನರೊಂದಿಗೆ ಒಗ್ಗಟ್ಟಿನ ಪ್ರದರ್ಶನದಲ್ಲಿ, ಹಮಾಸ್...
ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡುವ ವಿಚಾರವಾಗಿ ಸುಪ್ರೀಂಕೋರ್ಟ್ ಇಂದು ಮಹತ್ವದ ತೀರ್ಪನ್ನು ಪ್ರಕಟಿಸಿದ್ದು, ದೇಶದಲ್ಲಿ ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡಲು ನಿರಾಕರಿಸಿದೆ.
ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡಲು ನಿರಾಕರಿಸಿರುವ ಸುಪ್ರೀಂ...
ತನ್ನ 26 ವಾರದ ಗರ್ಭವನ್ನು ತೆಗೆದುಹಾಕಲು ಅನುಮತಿ ಕೋರಿ ವಿವಾಹಿತ ಮಹಿಳೆಯೊಬ್ಬರು ಮಾಡಿದ ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
“ಅರ್ಜಿದಾರರು ಗರ್ಭ ಧರಿಸಿ 26 ವಾರಗಳು ಮತ್ತು 5 ದಿನಗಳಾಗಿವೆ. ತಾಯಿ ಮತ್ತು ಗರ್ಭದಲ್ಲಿರುವ...
ಯೂಟ್ಯೂಬ್‌ನಲ್ಲಿ ಎರಡು ಮಿಲಿಯನ್‌ಗೂ ಅಧಿಕ ಸಬ್‌ಸ್ಕ್ರೈಬರ್ಸ್ ಹೊಂದಿರುವ ಕನ್ನಡದ ವ್ಲಾಗರ್ ಡಾಕ್ಟರ್ ಬ್ರೋ ಅಲಿಯಾಸ್ ಗಗನ್ ಶ್ರೀನಿವಾಸ್, ಸದ್ಯ ಚೀನಾ ಪ್ರವಾಸದ ವೇಳೆ ಭಾರತದ ಬಗ್ಗೆ ನೀಡಿರುವ ಸಲಹೆಯೊಂದು ಸೋಷಿಯಲ್ ಮೀಡಿಯಾಗಳಲ್ಲಿ ಸದ್ದು...
ಹುಣಸಗಿ ಗ್ರಾಮ ಒನ್ ನಾಗರಿಕ ಸೇವಾಕೇಂದ್ರದಲ್ಲಿ ಪಡಿತರ ಚೀಟಿ ತಿದ್ದುಪಡಿಗಾಗಿ ಹಳ್ಳಿಗಳಿಂದ ಬಂದ ಸಾರ್ವಜನಿಕರು ಕಾದು ಕುಳಿತಿದ್ದಾರೆ. ಆದರೆ, ನಾಗರಿಕ ಸೇವಾ ಕೇಂದ್ರದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಕೆಲಸಗಳು ಆಗದೇ ಹರಸಾಹಸಪಡುತ್ತಿದ್ದಾರೆ. ಹೀಗಾಗಿ, ಸರ್ವರ್...
ಅಕ್ಟೋಬರ್ 1ರಂದು ಶಿವಮೊಗ್ಗ ಗಲಭೆ ಹೇಗಾಯ್ತು? ಈದ್ ಮಿಲಾದ್ - ಗಣೇಶ ಮೆರವಣಿಗೆಯನ್ನ ಶಾಂತಿಯುತವಾಗಿ ನಡೆಸಲು ಒಪ್ಪಿಕೊಂಡಿದವ್ರು ಗಲಾಟೆ ಮಾಡಿಕೊಂಡದ್ದು ಯಾಕೆ? ನಿಜವಾಗಿಯೂ ಶಿವಮೊಗ್ಗ ಹೊತ್ತಿ ಉರಿಯಿತಾ? ಗಲಭೆ ನಂತರದ ಶಿವಮೊಗ್ಗ ಹೇಗಿದೆ?...
ಹಿರಿಯ ಪತ್ರಕರ್ತ, ಲೇಖಕ, ಅನುವಾದಕ ಜಿ ಎನ್ ರಂಗನಾಥರಾವ್ ಅವರು ನಿಧನರಾಗಿದ್ದಾರೆ. ಅಲ್ಪಕಾಲದ ಅನಾರೋಗ್ಯದಿಂದ ಬಸವನಗುಡಿಯ ಬಿಎಂಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಬೆಳಗ್ಗೆ ತೀರಿಕೊಂಡರು.
ಅವರಿಗೆ 81 ವರ್ಷ ವಯಸ್ಸಾಗಿತ್ತು.
1942ರಲ್ಲಿ ಬೆಂಗಳೂರು...
45 ದಿನಗಳಿಗಿಂತ ಹೆಚ್ಚು ಅವಧಿಯ ತಾತ್ಕಾಲಿಕ ಗುತ್ತಿಗೆಗಳಿಗೂ ಮೀಸಲಾತಿ ಅನ್ವಯವಾಗುತ್ತದೆ. ಈ ಸಂಬಂಧ ಈಗಾಗಲೇ ಎಲ್ಲ ಸಚಿವಾಲಯಗಳು ಮತ್ತು ಇಲಾಖೆಗಳಿಗೆ ಆದೇಶ ಹೊರಡಿಸಿದ್ದು, ಜಾರಿಗೊಳಿಸಲು ತಿಳಿಸಿರುವುದಾಗಿ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಮಾಹಿತಿ...
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ(ಎನ್‌ಡಬ್ಲ್ಯೂಕೆಆರ್‌ಟಿಸಿ)ಯ ನಿವೃತ್ತ ನೌಕರರಿಗೆ ಬರಬೇಕಾದ 2020ರ ವೇತನ ಪರಿಷ್ಕರಣೆ ಬಾಕಿ ಮತ್ತು ರಜೆ ನಗದೀಕರಣದ ವ್ಯತ್ಯಾಸದ ಬಾಕಿ ಹಣವನ್ನು ಮಂಜೂರು ಮಾಡುವುದು ಸೇರಿದಂತೆ ಹಲವು ಬೇಡಿಕೆ ಈಡೇರಿಕೆಗೆ...
48 ಗಂಟೆಗಳಲ್ಲಿ 31 ರೋಗಿಗಳು ಸಾವಿಗೀಡಾಗಿದ್ದ ಮಹಾರಾಷ್ಟ್ರದ ನಾಂದೇಡ್‌ನ ಸರ್ಕಾರಿ ಆಸ್ಪತ್ರೆ
ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾ ಬಣದ ಸಂಸದ ಹೇಮಂತ್ ಪಾಟೀಲ್
48 ಗಂಟೆಗಳಲ್ಲಿ 31 ರೋಗಿಗಳು ಸಾವಿಗೀಡಾಗುವ ಮೂಲಕ ದೇಶಾದ್ಯಂತ...