ಹಳೆಯ ತೀರ್ಪುಗಳನ್ನು ಟೀಕಿಸುವುದೋ, ಅನುಮಾನಿಸುವುದು ಕೈಪಿಡಿಯ ಉದ್ದೇಶವಲ್ಲ: ಸಿಜೆಐ ಚಂದ್ರಚೂಡ್
ಸುಪ್ರೀಂ ಕೋರ್ಟ್‌ನ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಕೈಪಿಡಿಯ ಪ್ರತಿ
ಯಾವುದೇ ಪ್ರಕರಣವಾಗಿದ್ದರೂ ನ್ಯಾಯಾಲಯದ ಆದೇಶಗಳಲ್ಲಿ ಮಹಿಳೆಯರನ್ನು ಉಲ್ಲೇಖಿಸುವಾಗ ಈ ಹಿಂದೆ ಬಳಸಿದಂತಹ ಕೆಲವು ಪದಗಳನ್ನು...
ಹರಿಯಾಣದ ನುಹ್ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಕೋಮುಗಲಭೆಯಲ್ಲಿ ಪ್ರಮುಖ ಆರೋಪಿ, ಭಜರಂಗದಳದ ಮುಖಂಡ ಬಿಟ್ಟು ಭಜರಂಗಿಯನ್ನು ಮೇವಾತ್‌ನ ಪೊಲೀಸರು ಮಂಗಳವಾರ ಬಂಧಿಸಿರುವುದಾಗಿ ವರದಿಯಾಗಿದೆ.
ಬಿಟ್ಟು ಭಜರಂಗಿಯನ್ನು ಆತನ ಫರೀದಾಬಾದ್ ನಿವಾಸದಿಂದ ಬಂಧಿಸಲಾಗಿದೆ ಎಂದು ವರದಿಯಾಗಿದೆ....
ಉತ್ತರ ಪ್ರದೇಶದ ಶಹಜಹಾನ್‌ಪುರದ ಮೊಹಲ್ಲಾದಲ್ಲಿ ನಡೆದ ಘಟನೆ
ಘಟನೆಯ ಸಿಸಿಟಿವಿ ದೃಶ್ಯ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್
ತನ್ನ ಪುಟ್ಟ ಮಗಳನ್ನು ಭುಜದ ಮೇಲೆ ಕುಳ್ಳಿರಿಸಿಕೊಂಡು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗಲೇ ದುಷ್ಕರ್ಮಿಯೋರ್ವ ವ್ಯಕ್ತಿಯ ತಲೆಗೆ ಗುಂಡು ಹಾರಿಸಿದ...
ಕ್ಷೇತ್ರದಲ್ಲಿ ಜೆಜೆಎಂ ಕೆಲಸ ಕಳಪೆಯಾದರೆ ಶಿಸ್ತು ಕ್ರಮ ಜರುಗಿಸುವ ಎಚ್ಚರಿಕೆ
ಸಾರ್ವಜನಿಕರ ಅಹವಾಲು ಸ್ವೀಕರಿಸಿ ಬೇಡಿಕೆಗಳನ್ನು ಈಡೇರಿಸುವ ಭರವಸೆ
ಜಲ ಜೀವನ್ ಮಿಷನ್ ಯೋಜನೆಯಡಿ ಕ್ಷೇತ್ರದಲ್ಲಿ ನಡೆಯುತ್ತಿರುವ ಕುಡಿಯುವ ನೀರಿನ ಕಾಮಗಾರಿ ಸರಿಯಾಗಿ ಆಗಬೇಕು. ಕೆಲಸ...
ಸುದರ್ಶನ ಟಿವಿಯ ಸುದ್ದಿ ಸಂಪಾದಕ ಮುಖೇಶ್ ಕುಮಾರ್ ಬಂಧನ, ಬಿಡುಗಡೆ
'ಹಿಂದೂಗಳನ್ನು ಬಂಧಿಸಲು ಪೊಲೀಸರ ಮೇಲೆ ಅಲ್ ಜಝೀರಾ ವಾಹಿನಿ ಒತ್ತಡ ಹಾಕಿದ್ದರು' ಎಂದು ಟ್ವೀಟ್
ಹರ್ಯಾಣದ ನೂಹ್‌ನಲ್ಲಿ ಸಂಭವಿಸಿದ ಕೋಮು ಗಲಭೆಯ ವೇಳೆ ಪೊಲೀಸರ...
'ಸ್ವರಾಜ್ಯ ನನ್ನ ಜನ್ಮ ಸಿದ್ಧ ಹಕ್ಕು, ಅದನ್ನು ಪಡೆದೇ ಪಡೆಯುತ್ತೇನೆ' ಎಂದು ಹೇಳುವ ಮೂಲಕ ಬ್ರಿಟಿಷ್ ವಸಾಹತುಶಾಹಿ ಆಡಳಿತ ವಿರುದ್ಧ ಚಳುವಳಿ ಆರಂಭಿಸಿ ಭಾರತದ ಚಳುವಳಿ ಪಿತಾಮಹರಾದವರು ಬಾಲ ಗಂಗಾಧರ ತಿಲಕರು ಎಂದು...
ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ 500ರಿಂದ 1000 ಎಕರೆ ಪ್ರದೇಶದಲ್ಲಿ ನಗರಾಭಿವೃದ್ದಿ ಇಲಾಖೆಯಿಂದಲೇ ಲೇಔಟ್ ಅಭಿವೃದ್ದಿಗೊಳಿಸಿ ಕಡಿಮೆ ದರದಲ್ಲಿ ನಿವೇಶನ ಒದಗಿಸಲು ಯೋಜನೆ ರೂಪಿಸಲಾಗಿದೆ ಎಂದು ನಗರಾಭಿವೃದ್ದಿ ಸಚಿವ ಭೈರತಿ ಸುರೇಶ ಹೇಳಿದರು.
ರಾಯಚೂರಿನಲ್ಲಿ ಮಾಧ್ಯಮಗಳೊಂದಿಗೆ...
ತೆಲುಗಿನ ಖ್ಯಾತ ಕ್ರಾಂತಿಕಾರಿ ಗಾಯಕ, 'ಗದ್ದರ್' ಎಂದೇ ಪ್ರಸಿದ್ಧರಾದ ಗುಮ್ಮಡಿ ವಿಠ್ಠಲ್ ರಾವ್ ಇಂದು ನಿಧನರಾಗಿದ್ದಾರೆ.
ಕೆಲವು ಕಾಲದಿಂದ ಅನಾರೋಗ್ಯಕ್ಕೀಡಾಗಿದ್ದ ಗದ್ದರ್, ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ ಮೊನ್ನೆಯಷ್ಟೇ ಬೈಪಾಸ್ ಸರ್ಜರಿ...
'ದೂರದ ಗುಜರಾತ್‌ನಿಂದ ಆದೇಶ ಬಂದಾಗ ಕೇವಲ 24 ಗಂಟೆಯಲ್ಲಿ ಎಲ್ಲವೂ ಮುಗಿದಿತ್ತು' ಎಂದ ಎಐಸಿಸಿ ಅಧ್ಯಕ್ಷ
ನನ್ನ ಕೆಲಸ ಏನು ಎಂಬುದರ ಬಗ್ಗೆ ನನ್ನಲ್ಲಿ ಸ್ಪಷ್ಟತೆ ಇದೆ : ರಾಹುಲ್ ಗಾಂಧಿ
'ಗುಜರಾತ್ ನ್ಯಾಯಾಲಯವು ಜೈಲು...
ರಾಹುಲ್ ಗಾಂಧಿಯವರಿಗೆ ಮೋದಿ ಉಪನಾಮ ಪ್ರಕರಣದಲ್ಲಿ ನೀಡಲಾಗಿದ್ದ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದ ಬಳಿಕ ಟ್ವೀಟ್ ಮಾಡಿರುವ ಕಾಂಗ್ರೆಸ್, 'ಮತ್ತೆ ಪ್ರಶ್ನೆಗಳು ಮುಂದುವರಿಯಲಿದೆ' ಎಂದು ಹೇಳಿದೆ.
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ 2019ರ...
ಮುಂಬೈ ಸಮೀಪದ ಥಾಣೆಯ ಬಂದೋಡ್ಕರ್ ಕಾಲೇಜಿನಲ್ಲಿ ನಡೆದ ಘಟನೆ
'ಇಂತಹ ವರ್ತನೆಯನ್ನು ನಾವು ಸಹಿಸುವುದಿಲ್ಲ' ಎಂದ ಕಾಲೇಜಿನ ಪ್ರಾಂಶುಪಾಲೆ
ಶಾಲಾ-ಕಾಲೇಜುಗಳಲ್ಲಿ ಪಠ್ಯೇತರ ಚಟುವಟಿಕೆಯ ಭಾಗವಾಗಿರುವ ನ್ಯಾಷನಲ್ ಕೆಡೆಟ್ ಕಾರ್ಪ್ಸ್(ಎನ್‌ಸಿಸಿ)ನ ಸೀನಿಯರ್ ವಿದ್ಯಾರ್ಥಿಯೊಬ್ಬ ಜೂನಿಯರ್‌ಗಳಿಗೆ ಮನಬಂದಂತೆ ಬಡಿಗೆಯಿಂದ...
ಪ್ರಕರಣವೊಂದರ ತನಿಖೆಗೆಂದು ಕೇರಳಕ್ಕೆ ಹೋಗಿದ್ದ ಕರ್ನಾಟಕ ಪೊಲೀಸರ ತಂಡವನ್ನು ಲಂಚ ಪಡೆದ ಆರೋಪದ ಮೇಲೆ ಕೇರಳ ಪೊಲೀಸರು ಬಂಧಿಸಿರುವ ವಿಪರ್ಯಾಸದ ಘಟನೆ ವರದಿಯಾಗಿದೆ.
ಮೂವರು ಕಾನ್‌ಸ್ಟೆಬಲ್ ಸಹಿತ ನಾಲ್ವರು ಪೊಲೀಸ್ ಸಿಬ್ಬಂದಿಯನ್ನು ಕೇರಳ ಪೊಲೀಸರು...