'ಪೊಲೀಸರು ತನಿಖೆ ನಡೆಸುವ ಸಾಮರ್ಥ್ಯ ಹೊಂದಿಲ್ಲ' ಎಂದ ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ
ಮಣಿಪುರ ಡಿಜಿಪಿ ಆಗಸ್ಟ್ 7ರಂದು ಖುದ್ದಾಗಿ ಸುಪ್ರೀಂಗೆ ಹಾಜರಾಗಲು ಖಡಕ್ ಆದೇಶ
ಮಣಿಪುರ ಘಟನೆಗೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್‌ನ...
ಕಳೆದ ಜುಲೈ 20ರಂದು ಮುಂಗಾರು ಅಧಿವೇಶನ ಪ್ರಾರಂಭವಾಗಿದೆ. ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಸದನದಲ್ಲಿ ಹೇಳಿಕೆ ನೀಡಬೇಕು ಮತ್ತು ಚರ್ಚೆಗೆ ಅವಕಾಶ ನೀಡಬೇಕು ಎಂಬ ಪ್ರತಿಪಕ್ಷಗಳು ಒತ್ತಾಯ ಮಾಡುತ್ತಲೇ...
ವದಂತಿ ಹರಡುವಿಕೆಯನ್ನು ತಡೆಯಲು ಇಂಟರ್‌ನೆಟ್ ಸೇವೆ ಸ್ಥಗಿತ
ಶಾಂತಿ ಕಾಪಾಡುವಂತೆ ಎರಡೂ ಸಮುದಾಯಗಳ ಮುಖಂಡರಿಗೆ ಮನವಿ
ಹರಿಯಾಣದಲ್ಲಿ ಸಂಭವಿಸಿದ ಕೋಮು ಗಲಭೆಯಲ್ಲಿ ಐದು ಮಂದಿ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.
ಗುರುಗ್ರಾಮ್‍ಗೆ...
ಮಹಾರಾಷ್ಟ್ರದ ಥಾಣೆಯ ಶಹಾಪುರ ಬಳಿ ಗರ್ಡರ್ ಲಾಂಚಿಂಗ್ ಯಂತ್ರ ಕುಸಿದ ಪರಿಣಾಮವಾಗಿ ಕನಿಷ್ಠ 15 ಜನರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಘಟನೆಯಲ್ಲಿ ಮೂವರು ಗಂಭೀರ ಗಾಯಗೊಂಡಿರುವುದಾಗಿ ಥಾಣೆಯ ಪೊಲೀಸರು ಮಾಹಿತಿ ನೀಡಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ,...
ಬೆಳಗ್ಗೆ 6.30ಕ್ಕೆ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆ
ಸಿಂಗಾಪುರ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುವ ಏಜೆನ್ಸಿಗಳ ಅಗತ್ಯತೆ ಪೂರೈಸಲು ವಿನ್ಯಾಸ
ಎರಡು ವಾರದ ಹಿಂದೆ ಚಂದ್ರಯಾನ-3 ಯೋಜನೆಯನ್ನು ಯಶಸ್ವಿಯಾಗಿ ನಿಭಾಯಿಸಿದ್ದ ಭಾರತೀಯ ಬಾಹ್ಯಾಕಾಶ ಸಂಶೋಧನಾ...
ಮಧ್ಯಪ್ರದೇಶದ ಕಟ್ನಿಯಲ್ಲಿ ನಡೆದ ಘಟನೆ
ಪ್ರಕರಣ ದಾಖಲಾಗಿದೆ ಎಂದ ಲೋಕಾಯುಕ್ತ ಪೊಲೀಸರು
ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ದಾಳಿ ಮಾಡುತ್ತಿದ್ದಂತೆ ಸಿಕ್ಕಿಬೀಳುವ ಭಯದಲ್ಲಿ ಲಂಚವಾಗಿ ಪಡೆದಿದ್ದ ಹಣವನ್ನು ಬಾಯಿಗೆ ಹಾಕಿ, ನುಂಗಿದ ವಿಚಿತ್ರ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಮಧ್ಯಪ್ರದೇಶದ...
ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸರ್ವೆಗೆ ಸುಪ್ರೀಂ ಕೋರ್ಟ್ ಸೋಮವಾರ ತಾತ್ಕಾಲಿಕ ತಡೆ ನೀಡಿದೆ.
https://twitter.com/LiveLawIndia/status/1683361635849871362?s=20
ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ)ಯು ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆಯನ್ನು ಜುಲೈ 26ರ ಸಂಜೆ 5 ಗಂಟೆಯವರೆಗೆ ನಡೆಸಕೂಡದು...
ಜ್ಞಾನವಾಪಿ ಮಸೀದಿ ಆವರಣವನ್ನು ಸಮೀಕ್ಷೆ ಮಾಡುವಂತೆ ಕೋರಿ ಹಿಂದೂ ಮಹಿಳಾ ಭಕ್ತರು ಸಲ್ಲಿಸಿದ್ದ ಅರ್ಜಿಗೆ ಒಪ್ಪಿಗೆ ಸೂಚಿಸಿರುವ ವಾರಣಾಸಿ ಜಿಲ್ಲಾ ನ್ಯಾಯಾಲಯವು, ವೈಜ್ಞಾನಿಕ ಸಮೀಕ್ಷೆ ಮಾಡಲು ಅನುಮತಿಸಿದೆ.
https://twitter.com/LiveLawIndia/status/1682339855974674432?s=20
ಈಗಾಗಲೇ ಮೊಹರು ಮಾಡಲಾಗಿರುವ ವುಜುಖಾನಾ ಹೊರತುಪಡಿಸಿ...
ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ಹಾಗೂ ನಿರ್ಗಮಿತ ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ದೆಹಲಿ ನ್ಯಾಯಾಲಯವು ಗುರುವಾರ ಜಾಮೀನು ಮಂಜೂರು ಮಾಡಿದೆ.
https://twitter.com/LiveLawIndia/status/1681979860141633538?s=20
ರೂಸ್...
ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ಮಣಿಪುರ ಮಹಿಳೆಯರ ನಗ್ನ ಮೆರವಣಿಗೆ ಪ್ರಕರಣಕ್ಕೆ ಸಂಬಂಧಿಸಿ ಮಣಿಪುರದ ಮುಖ್ಯಮಂತ್ರಿ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಖಾಸಗಿ ಸುದ್ದಿವಾಹಿನಿಯೊಂದಕ್ಕೆ ನೀಡಿರುವ ಹೇಳಿಕೆಯೊಂದು ಈಗ ಸೋಷಿಯಲ್ ಮೀಡಿಯಾಗಳಲ್ಲಿ ಭಾರೀ...
ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ಮಣಿಪುರ ಮಹಿಳೆಯರ ನಗ್ನ ಮೆರವಣಿಗೆ ಪ್ರಕರಣಕ್ಕೆ ಸಂಬಂಧಿಸಿ ಮಣಿಪುರದ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿರುವುದಾಗಿ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ತಿಳಿಸಿದ್ದಾರೆ.
ಆರೋಪಿಯನ್ನು ಹೆರಾದಾಸ್ (32) ಎಂದು ಗುರುತಿಸಲಾಗಿದ್ದು,...
ಕಳೆದ ಮೇ 4ರಂದು ನಡೆದಿದ್ದ ಅಮಾನವೀಯ ಘಟನೆಯ ವಿಡಿಯೋ ವೈರಲ್
ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿರುವ ಸುಪ್ರೀಂ ಕೋರ್ಟ್
ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಪುರುಷರ ಗುಂಪೊಂದು ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ, ಮೆರವಣಿಗೆ ಮಾಡಿದ ಘಟನೆಗೆ ಸಂಬಂಧಿಸಿ...