ದೇಶಾದ್ಯಂತ ಸುದ್ದಿಯಾಗಿದ್ದ ಶ್ರದ್ಧಾ ವಾಕರ್ ಹತ್ಯೆಯಂತೆಯೇ ಮತ್ತೊಂದು ಘಟನೆ ದೇಶದ ರಾಜಧಾನಿ ದೆಹಲಿಯಲ್ಲಿ ನಡೆದಿರುವುದಾಗಿ ವರದಿಯಾಗಿದೆ.
ಶ್ರದ್ಧಾ ವಾಕರ್ ರೀತಿಯಲ್ಲೇ ಮಹಿಳೆಯ ದೇಹದ ಭಾಗಗಳು ಬುಧವಾರ ಬೆಳಗ್ಗೆ ಪತ್ತೆಯಾಗಿರುವ ಘಟನೆ ಗೀತಾ ಕಾಲೋನಿಯಿಂದ ವರದಿಯಾಗಿದೆ.
ಗೀತಾ...
ಚಾರ್ಜ್ ಶೀಟ್‌ನಲ್ಲಿ ದೆಹಲಿ ಪೊಲೀಸರಿಂದ ಲೈಂಗಿಕ ಶೋಷಣೆಯ ಉಲ್ಲೇಖ
ಬ್ರಿಜ್ ಭೂಷಣ್ ಸಿಂಗ್ ಒಬ್ಬ ಗೂಂಡಾ ಎಂದ ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ
ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಬಿಜೆಪಿ ಸಂಸದ...
ನೇಪಾಳದ ಸೋಲುಖುಂಬುವಿನಿಂದ ಕಾಠ್ಮಂಡುವಿಗೆ ತೆರಳುತ್ತಿದ್ದ ವೇಳೆ ಕಂಟ್ರೋಲ್ ಟವರ್‌ನೊಂದಿಗೆ ಸಂಪರ್ಕ ಕಡಿತಗೊಂಡಿದ್ದ ಹೆಲಿಕಾಪ್ಟರ್ ಪತನಗೊಂಡಿರುವುದಾಗಿ ನೇಪಾಳದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪತನಗೊಂಡ ಮನಂಗ್ ಏರ್ ಹೆಲಿಕಾಪ್ಟರ್‌ನಲ್ಲಿದ್ದ ಐವರು ವಿದೇಶಿ ಪ್ರಜೆಗಳ ಮೃತದೇಹಗಳು ಪತ್ತೆಯಾಗಿವೆ. ಕ್ಯಾಪ್ಟನ್‌ಗಾಗಿ...
ಯಮುನಾ ನದಿ ಮಾಲಿನ್ಯದ ಬಗ್ಗೆ ಉನ್ನತ ಮಟ್ಟದ ಸಮಿತಿಯ ಮುಖ್ಯಸ್ಥರನ್ನಾಗಿ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಅವರನ್ನು ನೇಮಿಸಿದ್ದ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ನಿರ್ದೇಶನಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ತಡೆ ನೀಡಿದೆ.
https://twitter.com/barandbench/status/1678652687133319169?s=20
ಸಿಜೆಐ ಡಿವೈ...
ದೇಶದಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಟೊಮ್ಯಾಟೊ ಬೆಲೆ ಕೆ ಜಿ ಗೆ 100ರ ಗಡಿ ದಾಟಿದೆ. ತರಕಾರಿ ವ್ಯಾಪಾರ ಮಾಡುವವರು ಕಳ್ಳತನ ತಡೆಯಲು ಸಿಸಿ ಕ್ಯಾಮೆರಾ ಸೇರಿದಂತೆ ಬೇರೆ ಬೇರೆ ಉಪಾಯದ ಮೊರೆ ಹೋದರೆ,...
ಪ್ರಸ್ತುತ ವರ್ಷದ ಮುಂಗಾರು ಮಳೆ ಅಭಾವದಿಂದ ರೈತರ ಬೆಳೆಗಳು ವಿಫಲವಾಗಿವೆ. ಈ ಹಿನ್ನೆಲೆಯಲ್ಲಿ ಬೆಳೆ ನಷ್ಟ ಪರಿಹಾರ ನೀಡಲು ಹಾಗೂ ಕಾಮಗಾರಿ ಉದ್ಯೋಗ ನೀಡಲು ರಾಜ್ಯ ಬಜೆಟ್‌ನಲ್ಲಿ ಘೋಷಣೆ ಮಾಡಬೇಕೆಂದು ಒತ್ತಾಯಿಸಿ ಆಲ್...
ಮುಂಬೈನಲ್ಲಿ ಲೋಕಲ್ ರೈಲೊಂದು ಡಿಕ್ಕಿ ಹೊಡೆದ ಪರಿಣಾಮ 17 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಎಂದು ಜೂ.17ರಂದು ನಡೆದಿದೆ.
ಘಟನೆ ನಡೆದು ಎರಡು ವಾರಗಳ ನಂತರ ಘಟನೆಯ ಸಿಸಿಟಿವಿ ದೃಶ್ಯಾವಳಿಯು ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್...
ಪ್ರತಿಷ್ಠಿತ ಆ್ಯಷಸ್ ಸರಣಿಯ ಎರಡನೇ ಟೆಸ್ಟ್‌ನ ಮೂರನೇ ದಿನದಲ್ಲಿ ಆಸಿಸ್ ಪಾರಮ್ಯ ಮೆರೆದಿದೆ. ಮೊದಲ ಇನ್ನಿಂಗ್ಸ್ ಆಡಿದ ಇಂಗ್ಲೆಂಡ್ ತಂಡ ಆಸ್ಟ್ರೇಲಿಯ ಬೌಲರ್‌ಗಳ ದಾಳಿಗೆ ಸಿಲುಕಿ 325 ರನ್‌ಗಳಿಗೆ ಆಲೌಟ್ ಆಗಿ 91...
'ಅನ್ನಭಾಗ್ಯ ಯೋಜನೆ ಜಾರಿಯ ಹಿಂದಿನ ತಮ್ಮ ಅನುಭವ ಹಂಚಿಕೊಂಡ ಸಿದ್ದರಾಮಯ್ಯ
ಸಂವಾದ ಕಾರ್ಯಕ್ರಮದಲ್ಲಿ ನೂತನ ಶಾಸಕರೊಂದಿಗೆ ಅನುಭವ ಹಂಚಿಕೊಂಡ ಸಿಎಂ
ಬಡಜನರು ತುತ್ತು ಅನ್ನವನ್ನು ಇನ್ನೊಬ್ಬರ ಮನೆಯಿಂದ ಕೇಳಿ ಪಡೆಯುತ್ತಿದ್ದ ಕಷ್ಟದ ಪರಿಸ್ಥಿತಿಯನ್ನು ಕಣ್ಣಾರೆ ಕಂಡಿದ್ದೆ....
ಖ್ಯಾತ ಸಾಹಿತಿ ಪೂರ್ಣಚಂದ್ರ ತೇಜಸ್ವಿಯವರ ಕಥೆ ಆಧಾರಿತ ಸಿನಿಮಾ ‘ಡೇರ್ ಡೆವಿಲ್ ಮುಸ್ತಾಫಾ’ ಚಿತ್ರಕ್ಕೆ ರಾಜ್ಯ ಸರ್ಕಾರ ತೆರಿಗೆ ವಿನಾಯಿತಿ ಘೋಷಿಸಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ಮಾತ್ರವಲ್ಲದೆ ದೇಶ...
ಬಿಪೊರ್‌ಜಾಯ್ ಚಂಡಮಾರುತದ ಭೀತಿಯ ಹಿನ್ನಲೆಯಲ್ಲಿ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಬುಧವಾರ, ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದಲ್ಲಿ ಪರಿಶೀಲನಾ ಸಭೆ ನಡೆಸಿದ್ದಾರೆ.
ಗುಜರಾತ್‌ನ ಜಖೌ ಬಂದರು ಸಮೀಪದಲ್ಲಿ ಇದೇ 15ರಂದು(ಗುರುವಾರ) ಪ್ರಬಲ ಚಂಡಮಾರುತ...
ದಾಬೋಲ್ಕರ್ ರೀತಿಯಲ್ಲಿ ಕೊಲ್ಲುವುದಾಗಿ ಬೆದರಿಕೆ
ಆರೋಪಿ ಪತ್ತೆಗೆ ಬಲೆ ಬೀಸಿದ ಮುಂಬೈ ಪೊಲೀಸರು
ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರಿಗೆ ಬಿಜೆಪಿ ಕಾರ್ಯಕರ್ತನೊಬ್ಬ ಕೊಲೆ ಬೆದರಿಕೆ ಹಾಕಿದ್ದಾನೆ. ದಾಬೋಲ್ಕರ್ ರೀತಿಯಲ್ಲೇ ನಿಮ್ಮನ್ನು...