ನಿತೇಶ್ ಪಾಂಡೆಗೆ ಹೃದಯಾಘಾತವಾಗಿರಬಹುದು ಎಂದ ಪೊಲೀಸರು
ನಟನಿಗೆ ಹೃದಯ ಸಂಬಂಧಿ ಸಮಸ್ಯೆ ಇರಲಿಲ್ಲವೆಂದ ಸಂಬಂಧಿಗಳು
ಬಾಲಿವುಡ್‌ನ ಹಿರಿಯ ನಟ ನಿತೇಶ್ ಪಾಂಡೆ ಬುಧವಾರ ಖಾಸಗಿ ಹೋಟೆಲ್‌ವೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. 50 ವರ್ಷದ ನಿತೇಶ್ ಹೃದಯಾಘಾತದಿಂದ ಮೃತಪಟ್ಟಿರುವ...
ಹೊಸ ಸಂಸತ್ ಭವನ ನಿರ್ಮಾಣ ಪ್ರಧಾನಿಯವರ ಖಾಸಗಿ ಸ್ನೇಹಿತರ ಹಣದಿಂದ ನಡೆದಿಲ್ಲ, ಇದು ಸಾರ್ವಜನಿಕ ಹಣ ಬಳಸಿದ ಸರ್ಕಾರಿ ಯೋಜನೆಯಾಗಿರುವ ಕಾರಣ ಉದ್ಘಾಟನಾ ಸಮಾರಂಭದಲ್ಲಿ ಸಂವಿಧಾನದ ಘನತೆ ಉಳಿಸಿಕೊಳ್ಳಬೇಕು ಎಂದು ವಿಪಕ್ಷಗಳು ಕೇಂದ್ರ...
ರಾಜ್ಯ ವಿಧಾನಸಭೆ ಚುನಾವಣೆಯ ಮತ ಎಣಿಕೆ ತ್ವರಿತವಾಗಿ ಸಾಗುತ್ತಿದೆ. ಹಾಸನ ಜಿಲ್ಲೆಯ ಜಿದ್ದಾಜಿದ್ದಿನ ಹೈವೋಲ್ಟೇಜ್ ಕ್ಷೇತ್ರವಾಗಿದ್ದ ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಸ್ವರೂಪ್ ಪ್ರಕಾಶ್ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಸಾಶಕ ಪ್ರೀತಂ...
ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಮೇ 13ರಂದು ನಡೆಯಲಿದ್ದು, ಮತ ಎಣಿಕೆ ಪ್ರಕ್ರಿಯೆಯನ್ನು ತಾಳ್ಮೆ ಮತ್ತು ಎಚ್ಚರಿಕೆಯಿಂದ ನಿರ್ವಹಿಸುವಂತೆ ಅಧಿಕಾರಿಗಳಿಗೆ ಕೊಡಗು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಬಿ.ಸಿ ಸತೀಶ್...
ಶೋಷಿತ ದಲಿತರಿಗೆ ಆಗಿರುವ ಅನ್ಯಾಯ ಸರಿಪಡಿಸಿ, ಬಾಬಾ ಸಾಹೇಬ್ ಅಂಬೇಡ್ಕರರು ಕೊಟ್ಟ ಸಂವಿಧಾನದ ಅಡಿಯಲ್ಲಿ ನ್ಯಾಯ ನೀಡಿ ನಮ್ಮ ಬೇಡಿಕೆ ಈಡೇರಿಸಿ ಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಆಮರಣಾಂತ ಪ್ರತಿಭಟನೆ ನಡೆಸುತ್ತಿದೆ.
ಮೈಸೂರು...
2018ರ ವಿಧಾನಸಭಾ ಚುನಾವಣೆ ವೇಳೆ ಹಾಸನ ಜಿಲ್ಲೆಯ ಸಕಲೇಶಪುರ ಮೀಸಲು ಕ್ಷೇತ್ರದಲ್ಲಿ ಜೆಡಿಎಸ್‌ಗೆ ಪ್ರಬಲ ಸ್ಪರ್ಧೆ ನೀಡಿದ್ದ ನಾರ್ವೆ ಸೋಮಶೇಖರ್ ಅವರು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಸಮ್ಮುಖದಲ್ಲಿ ಅಧಿಕೃತವಾಗಿ ಜೆಡಿಎಸ್‌ಗೆ ಸೇರ್ಪಡೆಯಾಗಿದ್ದಾರೆ.
ಕಳೆದ...
ದೆಹಲಿಯಲ್ಲಿ ಮಹಿಳಾ ಕ್ರೀಡಾಪಟುಗಳು ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿ ಮೇ 3ರಂದು ದೆಹಲಿ ವಿಶ್ವವಿದ್ಯಾಲಯದ ಮುಂಭಾಗ ಎಐಡಿಎಸ್‌ಒ ಕಾರ್ಯಕರ್ತರು ಮತ್ತು ಇತರ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಅವರ ಮೇಲೆ ಪೊಲೀಸ್ ಲಾಠಿ ಪ್ರಹಾರ ನಡೆಸಿದ್ದಾರೆ....
40 ಪ್ರಕರಣಗಳನ್ನು ಹೊತ್ತಿರುವ ಮಣಿಕಂಠಗೆ ಬಿಜೆಪಿ ಟಿಕೆಟ್
ಪ್ರಧಾನಿ ಮೋದಿಯ ಮೇ 6ರ ಚಿತ್ತಾಪುರ ಪ್ರಚಾರ ರದ್ದಾಗಿದೆ
ಬಿಜೆಪಿಯ ಸ್ಟಾರ್ ಪ್ರಚಾರಕ ಪ್ರಧಾನಿ ಮೋದಿ ಅವರು ಚಿತ್ತಾಪುರದ ಅಭ್ಯರ್ಥಿ, ರೌಡಿಶೀಟರ್ ಮಣಿಕಂಠ ರಾಥೋಡ್ ಪರವಾಗಿ ಮಾಡಬೇಕಿದ್ದ...
ಈಶ್ವರಪ್ಪ ನೂರ್ಕಾಲ ಬದುಕಿರಲಿ ಎಂದ ಕಾಂಗ್ರೆಸ್
ಶೆಟ್ಟರ್ ಅವರನ್ನು ಟಾರ್ಗೆಟ್ ಮಾಡಿಲ್ಲವೆಂದ ಈಶ್ವರಪ್ಪ
ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್‌ನಲ್ಲಿಯೇ ಸಾಯಲಿ ಎಂದಿರುವ ಬಿಜೆಪಿ ನಾಯಕ ಕೆ ಎಸ್ ಈಶ್ವರಪ್ಪ ಅವರೇನು ಚಿರಂಜೀವಿಯೇ ಎಂದು ಕಾಂಗ್ರೆಸ್ ತಿರುಗೇಟು...
ರಾಜ್ಯದ ರೈತರು, ಕಾರ್ಮಿಕರು, ದಲಿತರು, ಅಲ್ಪಸಂಖ್ಯಾತರು ಉಳಿಯಬೇಕು, ಸಾಮಾಜಿಕ ನ್ಯಾಯ, ಕೋಮು ಸೌಹಾರ್ಹದೆ ಉಳಿಸಿ ಪ್ರಜಾಪ್ರಭುತ್ವ, ಸಾಮರಸ್ಯವನ್ನು ಎತ್ತಿ ಹಿಡಿಯಲು ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಬೇಕು ಎಂದು ಎಲ್ಲ ರೈತ ಮತ್ತು...
ನನ್ನ ಬಗ್ಗೆ ವಿಮರ್ಶೆ ಮಾಡಲು 'ಉಡುಗೊರೆ' ಬಿಟ್ಟರೆ ಇನ್ಯಾವುದೇ ವಿಷಯ ಇಲ್ಲ
'ಬೌದ್ಧಿಕ ದಿವಾಳಿತನ ಪ್ರದರ್ಶಿಸಿ ಜನರ ಮುಂದೆ ಇನ್ನಷ್ಟು ಚಿಕ್ಕವರಾಗಬೇಡಿ'
ಒಂದು ವೇಳೆ ಸ್ಫೋಟವಾದರೆ ಗ್ಯಾಸ್ ಸಿಲಿಂಡರ್ ಅಥವಾ ಕುಕ್ಕರ್ ಸ್ಪೋಟವಾಗಬೇಕೇ ಹೊರತು ಸ್ಟೌ...
ದೇವಸ್ಥಾನದ ಬಳಿ ಮಲಗಿದ್ದ ವೇಳೆ ದಾಳಿ ಮಾಡಿರುವ ಕಾಡಾನೆ
ಜಾತ್ರೆ ಹಿನ್ನೆಲೆ ದೇವಸ್ಥಾನದ ಮುಂದಿನ ಚಪ್ಪರದಲ್ಲಿ ಮಲಗಿದ್ದರು
ದೇವಾಲಯದ ಬಳಿ ಮಲಗಿದ್ದ ನಾಲ್ವರು ಬಾಲಕರ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಬಾಲಕರು ಗಾಯಗೊಂಡಿರುವ ಘಟನೆ ಚಾಮರಾಜನಗರ...