Uncategorized

ರಾಯಚೂರು | ಮೂರು ದಿನದಲ್ಲಿ ಸಮೀಕ್ಷೆ ಮುಕ್ತಾಯ : ಶಿಕ್ಷಕನ ಕಾರ್ಯಕ್ಕೆ ಜಿಲ್ಲಾಡಳಿತ ಪ್ರಶಂಸೆ

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯದಲ್ಲಿ ತಮಗೆ ವಹಿಸಿದ್ದ ಮನೆಗಳನ್ನು ಕೇವಲ ಮೂರು ದಿನಗಳಲ್ಲಿ ಪೂರ್ಣಗೊಳಿಸುವ ಮೂಲಕ ರಾಯಚೂರಿನ ಕಟ್ಲಾಟಕೂರು ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಕೃಷ್ಣಮೂರ್ತಿ ಮಲಿಯಾಬಾದ್ ಅವರು ಪ್ರಶಂಸೆಗೆ...

ರಾಯಚೂರು | ಸರ್ಕಾರಿ ವಾಹನ ದುರುಪಯೋಗ ಶಿಸ್ತು ಕ್ರಮಕ್ಕೆ ; ಅಂಬೇಡ್ಕರ್ ಸೈನ್ಯ ಒತ್ತಾಯ

ಜಿಲ್ಲಾ ಮ್ಯಾನೇಜರ್ (ಡಿ.ಎಂ.) ರವರು ತಮ್ಮ ಕುಟುಂಬಕ್ಕಾಗಿ ಖಾಸಗಿ ಉಪಯೋಗಕ್ಕೆ ಸರಕಾರಿ ವಾಹನವನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಅಧಿಕಾರಿ ವಿರುದ್ಧ ಕ್ರಮ ಜರುಗಿಸಿ ಅಮಾನತು ಮಾಡಬೇಕು ಎಂದು ಅಖಿಲ ಭಾರತ ಡಾ. ಬಿ ಆರ್ ಅಂಬೇಡ್ಕರ್...

ರಾಯಚೂರು | ಗ್ರಾಮಸ್ಥ ಮೇಲೆ ಪಿಡಿಒ ಹಲ್ಲೆ ; ಅಮಾನತಿಗೆ ಆಗ್ರಹ : ಪ್ರಕರಣ ದಾಖಲು

ಮೇಲಾಧಿಕಾರಿಗೆ ದೂರು ನೀಡಿದ್ದ ಕಾರಣಕ್ಕೆ ಗ್ರಾಮಸ್ಥನೊಬ್ಬನ ಮೇಲೆ ಪಿಡಿಒ ಹಲ್ಲೆ ನಡೆಸಿದ ಘಟನೆ ದೇವದುರ್ಗ ತಾಲ್ಲೂಕಿನ ಬಿ. ಗಣೇಕಲ್‌ ಗ್ರಾಮದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ...

ರಾಯಚೂರು |ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೆ ನಿರ್ಲಕ್ಷ್ಯ : ಅಧಿಕಾರಿ ಅಮಾನತು

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷಾ ಕಾರ್ಯದಲ್ಲಿ ನಿರ್ಲಕ್ಷ್ಯ ತೋರಿದ ಆರೋಪದಡಿ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರಮೇಶ ರಾಠೋಡ ರವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ರಮೇಶ ರಾಠೋಡ ಅವರು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ...

ಚಿಕ್ಕಮಗಳೂರು l ಹದಗೆಟ್ಟ ರಸ್ತೆ; ಅಧಿಕಾರಿಗಳ ನಿರ್ಲಕ್ಷ್ಯ; ಸುಮೊಟೊ ಪ್ರಕರಣ ದಾಖಲು

ಮಲೆನಾಡಿನ ಭಾಗಗಳಲ್ಲಿ ಅದೆಷ್ಟೋ ರಸ್ತೆಗಳು ಹಳ್ಳ ಗುಂಡಿಗಳ ರೀತಿಯಲ್ಲಿ ಕಾಣಿಸುತ್ತಿದೆ, ವಾಹನ ಸಂಚರಿಸುವ ಚಾಲಕರಿಗೆ ಹಾಗೂ ಪ್ರತಿ ದಿನ ಪ್ರಯಾಣ ಬೆಳೆಸುವಂತಹ ಪ್ರಯಾಣಿಕರಿಗೂ ಕೂಡ ರಸ್ತೆಯನ್ನು ನೋಡಿ ಬೇಸರ ವ್ಯಕ್ತವಾಗುತ್ತಿತ್ತು. ಇದನ್ನು ಗಮನಿಸಿದ...

ಚಿಕ್ಕಮಗಳೂರು l ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಶಿಕ್ಷಕರ ವಿರೋಧ

ಸರ್ಕಾರದ ಜಾತಿ ಗಣತಿ ಕಾರ್ಯಕ್ಕೆ ಶಿಕ್ಷಕರಿಂದಲೇ ವಿರೋಧ ವ್ಯಕ್ತ ಪಡಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ನಗರ ವ್ಯಾಪ್ತಿಯ ಡಿಸಿ ಕಚೇರಿ ಎದುರು ನಡೆದಿದೆ. ಜಾತಿ ಗಣತಿ ಹಾಗೂ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮಾಡಲು...

ತುಮಕೂರು ದಸರಾ | ಮಹಿಳಾ ಬೈಕ್ ರೈಡ್ ಗೆ ಗೃಹ ಸಚಿವ ಪರಮೇಶ್ವರ್ ಚಾಲನೆ

 ತುಮಕೂರು ದಸರಾ ಉತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಮಹಿಳಾ ಬೈಕ್ ರೈಡ್‌ಗೆ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ಶನಿವಾರ ನಗರದ ಬಟವಾಡಿ ಬಳಿ ಚಾಲನೆ ನೀಡಿದರು.     ...

ರಾಯಚೂರು | ಧಾರಾಕಾರ ಮಳೆಗೆ ಗೋಡೆ ಕುಸಿತ – ವೃದ್ದೆ ಸಾವು, ಇಬ್ಬರು ಗಾಯ

ಸುರಿದ ಧಾರಾಕಾರ ಮಳೆಗೆ ಮೇಲ್ಚಾವಣೆ ಗೋಡೆ ಕುಸಿದು ವೃದ್ದೆ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡ ಘಟನೆ ನಗರದ ಗಂಜ್ ವೃತ್ತದ ಬಳಿ ಮಧ್ಯಾಹ್ನ ನಡೆದಿದೆ. ಮೃತಪಟ್ಟ ವೃದ್ಧೆಯನ್ನು ಈಶಮ್ಮ ಅಂದಾಜು(60) ಎಂದು ಹೇಳಲಾಗಿದ್ದು, ಮನೆಯಲ್ಲಿ ತಾಯಪ್ಪ...

ಭಟ್ಕಳ | ಮುರುಡೇಶ್ವರದಲ್ಲಿ ಯುವಕನ ಪ್ರಾಮಾಣಿಕತೆ; ಕಳೆದುಹೋದ ಬ್ಯಾಗ್‌ ಹಸ್ತಾಂತರ

ಪ್ರಸಿದ್ಧ ಪ್ರವಾಸಿ ತಾಣ ಮುರುಡೇಶ್ವರದಲ್ಲಿ ಮೌಲ್ಯಯುತ ವಸ್ತುಗಳನ್ನು ಕಳೆದುಕೊಂಡಿದ್ದ ಹೈದರಾಬಾದ್ ಪ್ರವಾಸಿಗರಿಗೆ ಸ್ಥಳೀಯ ಯುವಕ ವಿಷ್ಣು ನಾಯ್ಕ ಅವರು ಪ್ರವಾಸಿಗರ ಕಳೆದುಹೋಗಿದ್ದ ಬ್ಯಾಗನ್ನು ಹಿಂದುರಿಗಿಸಿ ಪ್ರಾಮಾಣಿಕತೆಯನ್ನು ಮೆರೆದಿದ್ದಾರೆ. ದೇಗುಲದ ಬಳಿ ಸಿಕ್ಕಿದ್ದ ₹48,190...

ಕಾವೇರಿ ಆರತಿ | ರೈತರಿಂದ ಭಾರಿ ವಿರೋಧ, ಆದರೂ ಅದ್ದೂರಿ ಸಮಾರಂಭ ಮಾಡಿದ ಡಿ ಕೆ ಶಿವಕುಮಾರ್

ಕೃಷ್ಣರಾಜ ಸಾಗರ ಅಣೆಕಟ್ಟು (ಕೆಆರ್‌ಎಸ್‌) ಬೃಂದಾವನ ಉದ್ಯಾನದ ಆವರಣದಲ್ಲಿ ಇದೇ ಮೊದಲ ಬಾರಿಗೆ ಐತಿಹಾಸಿಕವಾಗಿ ಕಾವೇರಿ ಆರತಿ ಆರಂಭವಾಗಿದೆ. ಶುಕ್ರವಾರದಿಂದ ಆರಂಭಗೊಂಡ 'ಕಾವೇರಿ ಆರತಿ' ವಿರೋಧಿಸಿ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ,...

ರಾಯಚೂರು | ಬಸ್ ಪಲ್ಟಿ : ಹಲವರಿಗೆ ಗಾಯ

ಸರ್ಕಾರಿ ಸ್ಲೀಪರ್ ಬಸ್ ಉರುಳಿ ಓರ್ವ ಪ್ರಯಾಣಿಕನ ಕಾಲು ಮುರಿದು, ಬಸ್ಸಿನಲ್ಲಿದ್ದ 15 ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾದ ಘಟನೆ ಶುಕ್ರವಾರ ಬೆಳಗ್ಗೆ ರಾಯಚೂರಿನ ಹೊರವಲಯದ ಸಾಥಮೈಲ್ ಕ್ರಾಸ್ ಬಳಿ ನಡೆದಿದೆ. ದಾವಣಗೆರೆಯಿಂದ ರಾಯಚೂರಿಗೆ...

ಕೋಲಾರದಲ್ಲಿ ಸಮೀಕ್ಷಾ ಕಾರ್ಯ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ : ಪರಿಶೀಲನೆ

ಕೋಲಾರ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕೋಲಾರ ಜಿಲ್ಲೆಯಲ್ಲಿ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದ್ದು, ಜಿಲ್ಲಾಧಿಕಾರಿ ಡಾ. ಎಂ ಆರ್ ರವಿ ಅವರು ಖುದ್ದಾಗಿ ಸಮೀಕ್ಷಾ...

ಈ ಹೊತ್ತಿನ ಪ್ರಮುಖ ಸುದ್ದಿ