Uncategorized

ಚಂದ್ರಗ್ರಹಣ |ಪ್ರಗತಿಪರ ಚಿಂತಕರಿಂದ ಬಾಗೇಪಲ್ಲಿಯಲ್ಲಿ ಊಟ ಮಾಡಿ ಮೌಢ್ಯತೆಗೆ ಸೆಡ್ಡು

ಬಾಗೇಪಲ್ಲಿ:-ಗ್ರಹಣ ಕಾಲದಲ್ಲಿ ಊಟ ಮಾಡಬಾರದು ಅನಿಷ್ಟ ಅನ್ನೋದು ಕೆಲವರ ನಂಬಿಕೆ. ಆದ್ರೆ, ಇದು ಮೂಢನಂಬಿಕೆ ಅನ್ನೋದು ಕೆಲವರ ವಾದ. ಹೀಗಾಗಿ ಬಾಗೇಪಲ್ಲಿ ಪಟ್ಟಣದಲ್ಲಿ ಚಂದ್ರ ಗ್ರಹಣ ವೇಳೆ ಚಿಕನ್ ಕಬಾಬ್ ತಿಂದು ಮೂಢನಂಬಿಕೆ...

ರಾಯಚೂರು | ಶಾಲೆಗಳಲ್ಲಿ ಫೈಲೇರಿಯಾ ಪ್ರಸರಣಾ ಸಮೀಕ್ಷೆಗೆ ಸಹಕಾರ ನೀಡುವಂತೆ ಸೂಚನೆ

ಆರೋಗ್ಯ ಇಲಾಖೆಯ ವಿಬಿಡಿಸಿ ಕಾರ್ಯಕ್ರಮದ ಅಂಗವಾಗಿ ಕೈಗೊಳ್ಳಲಾಗುತ್ತಿರುವ ಫೈಲೇರಿಯಾ ರೋಗದ ಪ್ರಸರಣಾ ಮೌಲ್ಯಮಾಪನಾ ಸಮೀಕ್ಷೆಗೆ ತಾಲೂಕಿನ ಎಲ್ಲ ಸರ್ಕಾರಿ, ಖಾಸಗಿ ಹಾಗೂ ಅನುದಾನಿತ ಶಾಲೆಗಳು ಸಂಪೂರ್ಣ ಸಹಕಾರ ನೀಡಬೇಕೆಂದು ರಾಯಚೂರು ತಹಶೀಲ್ದಾರ್ ಸುರೇಶ...

Hi

Twst

ಚಿಕ್ಕಮಗಳೂರು l ಪ್ರವಾಸ ತಾಣಗಳಲ್ಲಿ ತ್ಯಾಜ್ಯ ನಿರ್ವಹಣೆಗೆ ಹೊಸ ಯೋಜನೆ

ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿರುವ ಅಂಗಡಿಗಳು ಮತ್ತು ರೆಸಾರ್ಟ್ ಗಳಿಂದ ಕಸ ಸೃಷ್ಟಿಯಾಗುತ್ತಿದ್ದು, ಕಸದ ಉತ್ಪತ್ತಿ ಹಾಗೂ ಸಂಗ್ರಹಣೆ ಬಗ್ಗೆ ಸಮಗ್ರ ಯೋಜನೆಯನ್ನು ರೂಪಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ...

ಶಿಕಾರಿಪುರ | ಹೊಸೂರಿನಲ್ಲಿ, ಚಿರತೆಯ ಕಳೆಬರ ಪತ್ತೆ

ಶಿಕಾರಿಪುರ ತಾಲ್ಲೂಕು ಹೊಸೂರು ಹೋಬಳಿಯಲ್ಲಿ ಗೊಗ್ಗದ ರಾಜ್ಯ ಅರಣ್ಯದ ಸರ್ವೆ ನಂ. 197ರಲ್ಲಿ ಚಿರತೆಯೊಂದರ ಕಳೆಬರ ಪತ್ತೆಯಾಗಿದೆ. ಇಲ್ಲಿನ ಎಂಪಿಎಂ ನಡುತೋಪಿನಲ್ಲಿ ಚಿರತೆ ಪತ್ತೆಯಾಗಿದ್ದು, ಅದರ ಸಾವಿಗೆ ಕಾರಣ ಸ್ಪಷ್ಟವಾಗಿಲ್ಲ. ಅಧಿಕಾರಿಗಳ ಪ್ರಕಾರ,...

ತುಮಕೂರು | ದೇಶದ ಟಾಪ್ 75 ಸರ್ಕಾರಿ ವಿವಿಗಳ ಪಟ್ಟಿಯಲ್ಲಿ ತುಮಕೂರು ವಿಶ್ವ ವಿದ್ಯಾನಿಲಯ

ಔಟ್ ಲುಕ್ -ಐಕೇರ್ ಸಂಸ್ಥೆ ಸಮೀಕ್ಷೆ ನಡೆಸಿ ದೇಶದ 75 ಅತ್ಯುತ್ತಮ ಸರ್ಕಾರಿ ವಿವಿಗಳ ಪಟ್ಟಿ ಬಿಡುಗಡೆಮಾಡಿದ್ದು, ಪಟ್ಟಿಯಲ್ಲಿ ರಾಜ್ಯದ 6 ವಿವಿಗಳು ಸ್ಥಾನಪಡೆದಿದ್ದು, ಅತ್ಯಂತ ಹಳೆಯವಿವಿಯಾದ ಕರ್ನಾಟಕ ವಿವಿಯನ್ನು ಹಿಂದಿಕ್ಕಿ ತುಮಕೂರು...

ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು – ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಭಿವೃದ್ಧಿಗೆ ಪೂರಕವಾದ ವಾತಾವರಣವಿದ್ದು, ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಈ ಜಿಲ್ಲೆಗಳನ್ನು ‌ಅಭಿವೃದ್ಧಿ ಪಡಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...

ಜನಾರ್ದನ ರೆಡ್ಡಿ ಕಟ್ಟು ಕತೆಗಳನ್ನು ಹೇಳುತ್ತಿದ್ದಾರೆ: ಸಸಿಕಾಂತ್ ಸೆಂಥಿಲ್ ತಿರುಗೇಟು

ಶಾಸಕ ಜನಾರ್ದನ ರೆಡ್ಡಿ ಆರೋಪ ಕೇವಲ ಉಹಾಪೋಹ. ಜನಾರ್ದನ ರೆಡ್ಡಿ ಕಟ್ಟು ಕತೆಗಳನ್ನು ಹೇಳುತ್ತಿದ್ದಾರೆ. ನಾನು ಯಾವುದೇ ರಾಜ್ಯಸರ್ಕಾರಕ್ಕೆ ಹೇಳಲು ಸಾಧ್ಯವೇ ಎಂದು ತಮಿಳುನಾಡಿನ ಕಾಂಗ್ರೆಸ್ ಸಂಸದ, ದಕ್ಷಿಣ ಕನ್ನಡದ ಮಾಜಿ ಜಿಲ್ಲಾಧಿಕಾರಿ...

ಚಿಕ್ಕಮಗಳೂರು l ಮಲೆನಾಡಿನಲ್ಲಿ ಮಳೆಯ ಆರ್ಭಟ: ಉಕ್ಕಿ ಹರಿಯುತ್ತಿರುವ ತುಂಗಾ ನದಿ

ಶೃಂಗೇರಿ ತಾಲೂಕಿನ ವ್ಯಾಪ್ತಿಯಲ್ಲಿ ಮಳೆ ಹೆಚ್ಚಾಗಿದ ಪರಿಣಾಮ ಕೆಲವು ಭಾಗಗಳಲ್ಲಿ ನೆರೆ ಬಂದಿದೆ. ಹಾಗೆಯೇ, ಮಳೆಯಿಂದ ಶೃಂಗೇರಿ ತಾಲೂಕಿನ ಗಾಂಧಿ ಮೈದಾನ, ನೆಮ್ಮಾರ್, ಕೆರೆಕಟ್ಟೆ, ಕುರಬಕೇರಿ, ಭಾರತೀತೀರ್ಥ ರಸ್ತೆ, ವಿದ್ಯಾರಣ್ಯಪುರ ರಸ್ತೆ, ಕಿಕ್ರೆ...

ನಟ ಅಜಯ್ ರಾವ್ ಮತ್ತು ಪತ್ನಿ ಸ್ವಪ್ನ ರಾವ್‌ ದಾಂಪತ್ಯದಲ್ಲಿ ಬಿರುಕು

ಸ್ಯಾಂಡಲ್‌ವುಡ್ ನಟ ಅಜಯ್ ರಾವ್ ಮತ್ತು ಪತ್ನಿ ಸ್ವಪ್ನ ರಾವ್ ಮಧ್ಯೆ ದಾಂಪತ್ಯದಲ್ಲಿ ಬಿರುಕು ಮೂಡಿದೆ. ಅಜಯ್ ರಾವ್ ಹಾಗೂ ಸ್ವಪ್ನಾ ರಾವ್ ಮಧ್ಯೆ ಹೊಂದಾಣಿಕೆ ಕೊರತೆಯೋ ಅಥವಾ ಬೇರೆ ಇನ್ನೇನು ಕಾರಣವೋ ಗೊತ್ತಿಲ್ಲ....

ಕೊರಟಗೆರೆ | ಗೃಹ ಸಚಿವರ ಹೆಸರು ದುರ್ಬಳಕೆ ಮಾಡಿಕೊಂಡು ಕ್ರಿಯಾ ಯೋಜನೆ : ಪಪಂ ಸದಸ್ಯರ ಆಕ್ರೋಶ

ಕೊರಟಗೆರೆ ಪಟ್ಟಣದ ಪಂಚಾಯಿತಿ ಅಧ್ಯಕ್ಷರು,  ಸದಸ್ಯರ ಜೊತೆ ಚರ್ಚಿಸದೆ ಗೃಹ ಸಚಿವರ ಹೆಸರು ದುರ್ಬಳಕೆ ಮಾಡಿಕೊಂಡು 2025-26ನೇ ಸಾಲಿನ ಅಭಿವೃದ್ಧಿಯ ಕ್ರಿಯಾ ಯೋಜನೆ ತಯಾರಿಸಿದ್ದಾರೆ ಎಂದು ಸಾಮಾನ್ಯ ಸಭೆಯಲ್ಲಿ ಮಂಗಳವಾರ ಸದಸ್ಯರು ಆಕ್ರೋಶ...

ಈ ಹೊತ್ತಿನ ಪ್ರಮುಖ ಸುದ್ದಿ