ಶತಮಾನಗಳ ನೋವನ್ನು ಸ್ಮೃತಿಯಲ್ಲಿಟ್ಟುಕೊಂಡು, ಇಂದೂ ಅದರ ವಿವಿಧ ರೂಪಗಳು ಢಾಳಾಗಿ ಕಂಡಾಗ ಸಿಟ್ಟಿಗೇಳುವ ಹಕ್ಕು ಕೆಲವು ಸಮುದಾಯಗಳಿಗಿದೆ. ಆ ಸಮುದಾಯಗಳಿಗೆ ಸೇರಿದ ಅದ್ಭುತ ಪ್ರತಿಭೆಗಳೇ ʼತಂಗಲಾನ್ʼ ಮತ್ತು ʼಕೋಡಿಹಳ್ಳಿಯ ಬಾಬ್ ಮಾರ್ಲೆʼಯನ್ನು ಕಡೆದು...
ಅಂಬೇಡ್ಕರ್ ಸಹಾಯಹಸ್ತ ಯೋಜನೆಯಡಿ ಕರ್ನಾಟಕ ರಾಜ್ಯ ಸರ್ಕಾರದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು 23 ಅಸಂಘಟಿತ ವಲಯಗಳ ಕಾರ್ಮಿಕರಿಗೆ ಅಪಘಾತ ವಿಮೆಯನ್ನು ಘೋಷಿಸಿದ್ದಾರೆ. ಈ ಯೋಜನೆಯಿಂದ ಯಾರಿಗೆ ಏನು ಲಾಭ. ಈ...
ನಮ್ಮ ನೆರೆಯ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಬದ್ಲಾಪುರ ಈಗ ಅಕ್ಷರಶಃ ಪ್ರತಿಭಟನಾ ಸ್ಥಳವಾಗಿದೆ. ರೈಲ್ವೆ ನಿಲ್ದಾಣ, ರಸ್ತೆ, ಸರ್ಕಾರಿ ಕಚೇರಿಗಳ ಮುಂದೆ ಜನ ಪ್ರತಿಭಟನೆ ನಡೆಸುತ್ತಿದ್ದಾರೆ. ಮೂರು ಮಕ್ಕಳ ಮೇಲೆ ನಡೆದಿರುವ ಲೈಂಗಿಕ...
ಒತ್ತುವರಿ ತೆರವು ವಿರೋಧಿಸಿ ಹಾಗೂ ಪರಿಸರ ಸಂರಕ್ಷಣೆ ಮತ್ತು ಭೂಮಿ ಇಲ್ಲದವರಿಗೆ ಭೂಮಿ ನೀಡಲು ಒತ್ತಾಯಿಸಿ ಕರ್ನಾಟಕ ಜನಶಕ್ತಿಯ ವತಿಯಿಂದ ಚಿಕ್ಕಮಗಳೂರು ನಗರದ ಆಝಾದ್ ಪಾರ್ಕ್‌ನಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು
https://youtu.be/-zBtbGcX6WU
ಈ ವಿಡಿಯೋದಲ್ಲಿ ದೆಹಲಿಯಲ್ಲಿ ನಡೆದ ನೆಲಮಹಡಿಯ ದುರಂತದ ಬಗ್ಗೆ ಮತ್ತು ಇದಕ್ಕೆ ಪ್ರತಿಕ್ರಿಯಿಸಿದ ದೇಶದ ಪ್ರಮುಖ ಮಾಧ್ಯಮಗಳ ಕುರಿತು ಮತ್ತು ಅದರ ನಿರೂಪಕರ ಅಭಿಪ್ರಾಯಗಳ ಬಗ್ಗೆ ಚರ್ಚಿಸಲಾಗಿದೆ. ಮತ್ತು ಈ ದುರಂತದ ಕುರಿತು...
ಏನಿದು ಮುಡಾ ಪ್ರಕರಣ? ಇದರ ವಾದ ವಿವಾದಗಳೇನು? ಇದರ ಸಂಪೂರ್ಣ ಮಾಹಿತಿಯನ್ನ ಕಾನೂನು ಸಲಹೆಗಾರರಾದ ವೇಣುಗೋಪಾಲ್ ಅವರು ಇಲ್ಲಿ ಸ್ಪಷ್ಟ ಪಡಿಸಿದ್ದಾರೆ. ಈ ವಿಡಿಯೋ ನೋಡಿ
https://youtu.be/q1lKZ-WwziY
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪ್ರಕರಣದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯಪಾಲರು, ತನ್ನ ವಿರುದ್ದ ಮಾತ್ರ ಯಾವುದೇ ತನಿಖಾ ವರದಿಯನ್ನು ಆಧರಿಸದೇ ಪ್ರಾಸಿಕ್ಯೂಷನ್ ಗೆ ಅನುಮತಿ ಅನುಮತಿ ನೀಡಿದ್ದಾರೆ. ಇದು ತಾರತಮ್ಯವಲ್ಲವೇ ಎಂದು ಮುಖ್ಯಮಂತ್ರಿಗಳು...
ಆಪಾದಿತ ಮುಡಾ ಅಕ್ರಮ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ, ರಾಜ್ಯಪಾಲರು ಶೋಕಾಸ್ ನೋಟಿಸ್ ನೀಡಿ, ಅದರ ಬೆನ್ನಲ್ಲೇ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರು, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ...
ಸಿಎಂ ಸಿದ್ದರಾಮಯ್ಯನವರ ಪರ ಬೀದಿಗಿಳಿದ ಕಾಂಗ್ರೆಸ್ ಕಾರ್ಯಕರ್ತರು; ಅಭಿಮಾನಿಗಳು ಗೋ ಬ್ಯಾಕ್ ರಾಜ್ಯಪಾಲ ಎಂದ ಕಾಂಗ್ರೆಸ್ಸಿಗರು ರಾಜ್ಯದೆಲ್ಲೆಡೆ ನಡೆದ ಪ್ರತಿಭಟನೆಗಳ ಬಗ್ಗೆ ಸಂಕ್ಷಿಪ್ತ ವರದಿ
https://youtu.be/rQXMfPpqx_E
ರಾಜ್ಯಪಾಲರು ಕೇಂದ್ರ ಸರಕಾರದ ಕೈಗೊಂಬೆಯಾಗಿದ್ದು, ರಾಜಭವನವು ಬಿಜೆಪಿ ಕಚೇರಿಯಾಗಿದೆ. ಮುಡಾ ಹಗರಣದ ನೆವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಷಡ್ಯಂತ್ರದ ಒಂದು ಭಾಗವಾಗಿದೆ. ಇದಕ್ಕೆ ಬಿಜೆಪಿಯವರು ಪಶ್ಚಾತ್ತಾಪ ಪಡಬೇಕಾಗುತ್ತದೆ...
“ಹೆಣ್ಣು ಭ್ರೂಣಹತ್ಯೆಯಲ್ಲಿ ತೊಡಗಿರುವ ವೈದ್ಯರು ಮತ್ತು ವಂಚಕರಿಗೆ ಸುಲಭವಾಗಿ ಜಾಮೀನು ಸಿಗದಂತೆ ರಾಜ್ಯ ಸರ್ಕಾರ ಕಾನೂನನ್ನು ಬಲಪಡಿಸಲಿದೆ” ಎಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ವೇಳೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದರು. ಅಲ್ಲಿಗೆ...
'ದೇಸಿ ನುಡಿಗಟ್ಟು' ವಿಡಿಯೊ ಸರಣಿಯಲ್ಲಿ ನೋಡಿ, ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಬುಕ್ಕಾಪಟ್ಟಣದ ರಂಗಮ್ಮನವರ ಜೊತೆಗಿನ ಮಾತುಕತೆ. ಇದೇ ಸರಣಿಯ ಆಡಿಯೊಗಳನ್ನು ಆಲಿಸಲು 'ಈದಿನ.ಕಾಮ್ ಪಾಡ್‌ಕಾಸ್ಟ್' ಫಾಲೋ ಮಾಡಿ ಮತ್ತು ಬೆಲ್ ಬಟನ್...