ಲೋಕಸಭಾ ಚುನಾವಣೆಯ ಸಮಯದಲ್ಲಿ ಅಲ್ಲಿಲ್ಲಿ ಕಾಣಸಿಕ್ಕರೂ, ಫಲಿತಾಂಶದ ಬಳಿಕ ಕಾಣೆಯಾಗಿದ್ದ ಮಾಜಿ ಸಂಸದ ಪ್ರತಾಪ್ ಸಿಂಹ, ಈಗ ಮತ್ತೆ ಕಾಣಿಸಿಕೊಂಡಿದ್ದಾರೆ. ಪಕ್ಷಭೇದ ಮರೆತು ಎಲ್ಲ ಪಕ್ಷಗಳ ವಿರುದ್ಧ ಗುಟುರು ಹಾಕುತ್ತಿದ್ದಾರೆ. ರಾಜಕೀಯದಲ್ಲಿ ನೆಲೆ...
ರಾಜಕೀಯ ನಾಯಕರು ವೈಯಕ್ತಿಕ ಪ್ರತಿಷ್ಠೆಗಾಗಿ, ರಾಜಕೀಯ ಲಾಭಕ್ಕಾಗಿ, ಅಧಿಕಾರದಾಸೆಗಾಗಿ ಧರಣಿ, ಪ್ರತಿಭಟನೆ, ಹೋರಾಟ, ಸತ್ಯಾಗ್ರಹ, ರ್‍ಯಾಲಿಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ. ಹೊಂದಾಣಿಕೆಯಿಂದ ಪಾದಯಾತ್ರೆಯಲ್ಲೂ ಪಾಲಿಟಿಕ್ಸ್ ಇಣುಕುತ್ತಿದೆ. ಇಂತಹ ರಾಜಕಾರಣಿಗಳಿಂದ ನಾವು ಜನಪರ ಆಡಳಿತವನ್ನು, ನಾಡ ಪರ...
ಒಂದು ಸಮಯದಲ್ಲಿ ನಿರ್ಲಕ್ಷ್ಯಕ್ಕೆ ಒಳಗಾಗಿ ಮೂಲಸೌಕರ್ಯಗಳಿಂದ ವಂಚಿತವಾಗಿದ್ದ ಶಿವಮೊಗ್ಗ ನಗರದ ಕೆ ಆರ್ ಪುರಂನಲ್ಲಿರುವ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಇದೀಗ ಖಾಸಗಿ ಶಾಲೆಗಳನ್ನೇ ಮೀರಿಸುತ್ತಿದೆ.
https://youtu.be/7ApmmSadQkw
ಅಸಮಾನತೆಯನ್ನು, ಸಮಾನತೆಗಿರುವ ಅಡೆತಡೆಗಳನ್ನು ತೊಡೆದುಹಾಕುವವರೆಗೆ 'ಡರೋ ಮತ್' ಎಂಬ ಪದವು ಪ್ರಜಾಪ್ರಭುತ್ವದ ಹೊಸ ಭಾಷಾವೈಶಿಷ್ಟ್ಯಕ್ಕಿಂತ ಆದರ್ಶ ಮತ್ತು ಆಶಯವಾಗಿ ಮುಂದುವರಿಯುವುದೇ ಈ ವಿಡಿಯೋ ನೋಡಿ.
https://youtu.be/fsOpXSbXhgE?si=mgEcYWr2YLj-pIDf
ರಾಜ್ಯಕ್ಕೆ ಏನೂ ಕೊಡದೆ ಅನ್ಯಾಯವಾಗಿಲ್ಲ ಎಂದರೆ ಹೇಗೆ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ನಿರ್ಮಲಾ ಸೀತಾರಾಮನ್ ಅವರು ಪತ್ರಿಕಾಗೋಷ್ಠಿ ಕರೆದು ರಾಜ್ಯಕ್ಕೆ ಅನ್ಯಾಯವಾಗಿಲ್ಲ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಬಜೆಟ್ ಮೀಟಿಂಗ್ ಕರೆದಾಗ...
ಕೇಂದ್ರ ಸರ್ಕಾರದ ತೆರಿಗೆ ನೀತಿಯನ್ನು ರಾಜ್ಯಸಭೆಯಲ್ಲಿ ಕಟುವಾಗಿ ಟೀಕಿಸಿದ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಚಡ್ಡಾ ಅವರು, ಕೇಂದ್ರ ಸರ್ಕಾರವು ಮಧ್ಯಮ ವರ್ಗದ ವ್ಯಕ್ತಿ ಪಡೆಯುವ 3 ರಿಂದ 4 ತಿಂಗಳ...
ಅಲೆಮಾರಿ ಜನಾಂಗದಲ್ಲಿ ಕುಲಬಹಿಷ್ಕಾರ ಎಂಬ ಅನಿಷ್ಟ ಪದ್ದತಿ ಇಂದಿಗೂ ಹಳ್ಳಿಗಳಲ್ಲಿ ರಾರಾಜಿಸುತ್ತಿವೆ, ಸಾಕ್ಷಿಯಾಗಿ ಸ್ವತಃ ಅದರ ನೋವುಂಡವರ ಸಂದರ್ಶನದಿಂದ ಅವರ ಕರಾಳ ಬದುಕಿನ ವಿಚಾರ ಇಲ್ಲಿ ಬಯಲಾಗಿದೆ. ತಪ್ಪದೇ ಈ ವಿಡಿಯೋ ನೋಡಿ,...
ಕೊರಗ ಸಮುದಾಯದ ಯುವಜನತೆಗೆ ಸರಕಾರಿ ಉದ್ಯೋಗದಲ್ಲಿ ನೇರ ನೇಮಕಾತಿ ಹಾಗೂ ಕೃಷಿಭೂಮಿ ಹಕ್ಕುಪತ್ರ ಮಂಜೂರಾತಿಗೆ ಆಗ್ರಹಿಸಿ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ -ಕೇರಳದ ವತಿಯಿಂದ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಅಹೋರಾತ್ರಿ...
ಶಿರೂರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಜುಲೈ 16ರಂದು ಗುಡ್ಡ ಕುಸಿತ ಉಂಟಾದ ಸ್ಥಳದಲ್ಲಿ ಮತ್ತೆ ಭೂಕುಸಿತ ಸಂಭವಿಸುವ ಸಾಧ್ಯತೆ ಇದೆ ಎನ್ನುತ್ತಾ ಜಿಲ್ಲಾಡಳಿತ ಹಾಗೂ ಸರ್ಕಾರ ರಾತ್ರಿ ಕಾರ್ಯಾಚರಣೆಯನ್ನು ತಡೆಹಿಡಿದಿದೆ. ಇದಕ್ಕೆ ಕೇರಳದಿಂದ...
ಕಳೆದ ಒಂದು ವರ್ಷದಿಂದ ಮಂಡ್ಯ ಜಿಲ್ಲೆ ಭೀಕರ ಬರಗಾಲವನ್ನು ಎದುರಿಸುತ್ತಿದೆ. ಅಲ್ಲಿರುವ ಕೆರೆಗಳು ಬಹುತೇಕ ಬತ್ತಿ ಹೋಗಿವೆ. ಬತ್ತಿಹೋಗಿರೋ ಈ ಕೆರೆಗಳು ಈಗ ಮಣ್ಣು ಮಾರಾಟ ದಂಧೆಕೋರರ ಖಜಾನೆ ತುಂಬಿಸುತ್ತಿವೆ. ಹೂಳು ತೆಗೆಯುವ...
ಮೊಬೈಲ್ನಲ್ಲಿ ಸೆಲ್ಫಿ ತೆಗೆಯುವ ವ್ಯವಸ್ಥೆ ಬಂದ ಹೊಸದರಲ್ಲಿ ಅಪಾಯಕಾರಿ ಸ್ಥಳದಲ್ಲಿ ನಿಂತು ಸೆಲ್ಫಿ ತೆಗೆಯಲು ಹೋಗಿ ಪ್ರಪಾತಕ್ಕೆ ಬೀಳುವುದು, ಚಲಿಸುತ್ತಿರುವ ರೈಲಿನಿಂದ ಬಿದ್ದಿರುವುದು, ಸಮುದ್ರದ ಬಂಡೆಯ ಮೇಲಿಂದ ಸೆಲ್ಫಿ ತೆಗೆಯುವಾಗ ಕೊಚ್ಚಿ ಹೋದ...
ಕನ್ನಡಿಗರಿಗೆ ಶೇ.75 ರಷ್ಟು ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಪರ-ವಿರೋಧದ ಚರ್ಚೆಗಳು ನಡೆಯುತ್ತಿವೆ. ಅದು ಕೂಡ ಜಾಗತಿಕ ಮಟ್ಟದಲ್ಲಿ ಉನ್ನತ ಸ್ಥಾನದಲ್ಲಿರುವವರು, ಕಂಪನಿಯ ಮಾಲೀಕರು ಖಾಸಗಿ ಉದ್ಯೋಗದಲ್ಲಿ ಮೀಸಲಾತಿ ನೀಡುವ ಸರ್ಕಾರದ ನಡೆಯನ್ನ ಖಂಡಿಸಿದ್ದಾರೆ....