ವಿಡಿಯೋ

ತನ್ನ ಸಾಧನೆಯ ಬಗ್ಗೆ ಏನೂ ಹೇಳದ ಮೋದಿ 25 ವರ್ಷಗಳ ಮುಂದಕ್ಕೆ ಹಾರಿದ್ದಾರೆ!

ಉತ್ತರ ಪ್ರದೇಶದ ಇಟಾವಾದಲ್ಲಿ ಸಾರ್ವಜನಿಕ ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಮತ್ತದೇ ಧಾಟಿಯಲ್ಲಿ ಕಾಂಗ್ರೆಸ್ ವಿರುದ್ಧ ಮತ್ತಷ್ಟು ಸುಳ್ಳು ಹೇಳಿದ್ದಾರೆ. ಆ ಹೊಸ ಸುಳ್ಳುಗಳ ಹಿಂದಿನ ವಾಸ್ತವ ಏನು? ಈ...

ಪ್ರಭಾವಿಗಳ ಪ್ರಕರಣಗಳಲ್ಲಿ ಕಾನೂನಿನ ದುರ್ಬಳಕೆ ತಡೆಯಲು ಸಾಧ್ಯವೇ?

ಅಪಹರಣ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಮಾಜಿ ಸಚಿವ ಹೆಚ್ಡಿ ರೇವಣ್ಣವರನ್ನು (Former Minister HD Revanna) ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಂಗಳೂರಿನ ಪದ್ಮನಾಭನಗರದ ಮಾಜಿ ಪ್ರಧಾನಿ ಹೆಚ್ಡಿ...

ಅಪ್ಪ- ಮಗನ ಲೈಂಗಿಕ ಹಗರಣದ ಬಗ್ಗೆ ಸಮಗ್ರ ತನಿಖೆ ನಡೆಯಬೇಕು | Public Opinion

ಹಾಸನ ಲೈಂಗಿಕ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಎಚ್.ಡಿ.ರೇವಣ್ಣ ಅವರನ್ನು ಬಂಧಿಸಲಾಗಿದೆ. ಈ ಬಗ್ಗೆ ಹಾಸನ ಜಿಲ್ಲೆಯ ಜನರು ಏನಂತಾರೆ? ಈ ವಿಡಿಯೊ ನೋಡಿ.

ಹೋದಲೆಲ್ಲಾ ಮೋದಿಯ ಸುಳ್ಳಿನ ಬುಲೆಟ್ ಟ್ರೈನ್

ಜಾರ್ಖಂಡ್ನ ಪಲಾಮು ಜಿಲ್ಲೆಯಲ್ಲಿ ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಮತ್ತದೇ ಧಾಟಿಯಲ್ಲಿ ಕಾಂಗ್ರೆಸ್ ವಿರುದ್ಧ ಮತ್ತಷ್ಟು ಸುಳ್ಳು ಹೇಳಿದ್ದಾರೆ. ಆ ಹೊಸ ಸುಳ್ಳುಗಳ ಹಿಂದಿನ ವಾಸ್ತವ ಏನು? ಈ ವಿಡಿಯೊ...

ದಾವಣಗೆರೆ I ಮೂಲಭೂತ ಸೌಕರ್ಯ ಕಾಣದ ಕಾಲೋನಿ; ಮತದಾನ ಬಹಿಷ್ಕಾರಕ್ಕೆ ಮುಂದಾದ ಜನರು! boycott voting

ಸುಮಾರು 50ರಿಂದ 60 ವರ್ಷಗಳ ಕಾಲ ಇಲ್ಲಿನ ಬಡಾವಣೆಯ ಸ್ಥಳದಲ್ಲಿಯೇ ಜೀವನ ನಡೆಸಿಕೊಂಡು ಹೋಗುತ್ತಿದ್ದು, ಮೂಲಭೂತ ಸೌಕರ್ಯಗಳಾದ ಚರಂಡಿ, ವಿದ್ಯುತ್ ದೀಪ, ಶುದ್ಧ ಕುಡಿಯುವ ನೀರಿನ ಘಟಕ, ಅಂಗನವಾಡಿ ಕೇಂದ್ರ, ಸಮುದಾಯ ಭವನ,...

ಪಿ ಸಿ ಗದ್ದಿಗೌಡರ್ v/s ಸಂಯುಕ್ತಾ ಪಾಟೀಲ್; ಗೆಲ್ಲೋದ್ಯಾರು? ಇಲ್ಲಿದೆ ಬಾಗಲಕೋಟೆ ಲೋಕಸಭಾ ಕ್ಷೇತ್ರ ವಿಶ್ಲೇಷಣೆ

ಬಾಗಲಕೋಟೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಸಂಸದ ಪಿ ಸಿ ಗದ್ದಿಗೌಡರ್‌ಗೆ ಟಿಕೆಟ್‌ ನೀಡಿದ್ದು, ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸಂಯುಕ್ತಾ ಪಾಟೀಲ್‌ ಸ್ಪರ್ಧಿಸುತ್ತಿದ್ದಾರೆ. ಈ ಕ್ಷೇತ್ರದಲ್ಲಿ ಎರಡೂ ಪಕ್ಷಗಳ ನಡುವೆ ಜಿದ್ದಾಜಿದ್ದಿ ಹೇಗಿದೆ?...

ಬಿಜೆಪಿಯಿಂದ ಹಿಂದುಳಿದ ಜಾತಿಗಳಿಗೆ ಅನ್ಯಾಯ: ಶಿವಾನಂದ ಮುತ್ತಣ್ಣವರ | Darwad | Loksabha Election

ಮಾಜಿ ಬಿಜೆಪಿ ನಾಯಕ ಶಿವಾನಂದ ಮುತ್ತಣ್ಣವರ ಅವರು ಬಿಜೆಪಿ ಒಳಗಿನ ತಾರತಮ್ಯ ನೀತಿ, ಕೋಮುವಾದಿ ಮನೋಭಾವದ ಬಗ್ಗೆ ವಿಡಿಯೋದಲ್ಲಿ ವಿವರಿಸಿದ್ದಾರೆ.

ಹೆದರಿಸಿ, ಒತ್ತಡ ಹಾಕಿ ನಾಮಪತ್ರ ವಾಪಸ್ ಪಡೆಯುವಂತೆ ರೌಡಿಸಂ ಮಾಡಲಾಗ್ತಿದೆಯೇ?

ಪ್ರಜೆಗಳಿಂದ, ಪ್ರಜೆಗಳಿಗಾಗಿ ಪ್ರಜೆಗಳಿಗೋಸ್ಕರ ಮಾಡಿದಂತ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಇದೀಗ ಪ್ರಜೆಗಳೇ ಕಾಣಿಸ್ತಾ ಇಲ್ಲ. ಲಿಟ್ರಲೀ ರೌಡಿಸಂ ಮಾಡ್ತಿದ್ದಾರಾ ಅನ್ನೋ ಅನುಮಾನ ಕಾಡ್ತಾ ಇದೆ. ನಮಗೆ ಈ ಅನುಮಾನ ಬರೋಕೂ ಕೂಡ ಕಾರಣ ಇದೆ....

ಆಡಳಿತ ವೈಫಲ್ಯ ಮುಚ್ಚಿ ಹಾಕಲು ದ್ವೇಷ ಭಾಷಣದ ಮೊರೆ ಹೋಗಿದ್ದಾರೆ | Public Opinion

ಕಳೆದ 10 ವರ್ಷಗಳಲ್ಲಿ ತಮ್ಮ ಸರ್ಕಾರದ ಆಡಳಿತ ವೈಫಲ್ಯ, ಎಲೆಕ್ಟೊರಲ್ ಬಾಂಡ್ ಹಗರಣ ಮುಚ್ಚಿ ಹಾಕಲು ಈಗ ಹಿಂದೂ ಮುಸ್ಲಿಮ ಕೋಮು ದ್ವೇಷ ಬಿತ್ತುವ ಭಾಷಣಗಳ ಮೊರೆ ಹೋಗಿದ್ದಾರೆ. ಕಾಂಗ್ರೆಸ್ ಪ್ರಣಾಳಿಕೆ ಸುಳ್ಳು...

ಕರ್ನಾಟಕದ ೨ನೇ ಹಂತದ ಚುನಾವಣ ವಿಶ್ಲೇಷಣೆ

ದೇಶದಲ್ಲಿ ಮೂರನೇ ಹಂತದ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಕರ್ನಾಟಕದಲ್ಲಿ ಈಗಾಗಲೇ ಮೊದಲ ಹಂತದ ಚುನಾವಣೆಗಳು ಮುಗಿದಿವೆ. ಎರಡನೇ ಹಂತದ ಚುನಾವಣೆಗಳಿಗೆ ಉತ್ತರ ಕರ್ನಾಟಕ ಭಾಗ ಸಿದ್ಧವಾಗುತ್ತಿದೆ. ಈಗ ಎಲ್ಲ ಪಕ್ಷಗಳ ಚಿತ್ತ ಉತ್ತರದನಟ್ಟ...

ಕ್ಷೇತ್ರ ಮರುವಿಂಗಡಣೆಯ ಬಗ್ಗೆ ಎಚ್ಚರವಹಿಸುವುದು ಹೇಗೆ ?

2026ಕ್ಕೆ ಲೋಕಸಭಾ ಕ್ಷೇತ್ರಗಳ ಪುನರ್‍ವಿಂಗಡಣೆ ನಡೆಯಲಿದೆ. ಹಾಗೇನಾದರು ಅದು ನಡೆದರೆ, ಜನಸಂಖ್ಯೆಯ ಆಧಾರದಲ್ಲಿ ದಕ್ಷಿಣ ರಾಜ್ಯಗಳು ಈಗಿರುವ ತಮ್ಮ ಸಂಸತ್ ಕ್ಷೇತ್ರಗಳ ಸ್ಥಾನಗಳಲ್ಲಿ ಕೆಲವನ್ನು ಕಳೆದುಕೊಂಡರೆ, ಉತ್ತರದ ರಾಜ್ಯಗಳು ಈಗಿರುವುದಕ್ಕಿಂತ ಹೆಚ್ಚು ಸ್ಥಾನಗಳನ್ನು...

ಲಸಿಕ ತಯಾರಿಸಿದ ಸಂಸ್ಥೆ ಅಸ್ಟ್ರಾಜೆನೆಕಾ ಕಂಪನಿ ನ್ಯಾಯಾಲಯದ ಮುಂದೆ ಒಪ್ಪಿಕೊಂಡಿದ್ದೇನು?

ಅಪ್ಪು ಕೋವಿಡ್ ಲಸಿಕೆಯಿಂದಾಗಿಯೇ ಸಾವನ್ನಪ್ಪಿದ್ರಾ? ಇದು ಲಸಿಕೆಯ ಅಡ್ಡ ಪರಿಣಾಮ ಆಗಿರಬಹುದಾ? ಎಂದು ಹಲವಾರು ಮಂದಿ ಅನುಮಾನ ವ್ಯಕ್ತಪಡಿಸಿದ್ದರು. ಆ ಎಲ್ಲ ಅನುಮಾನಗಳಿಗೆ ಉತ್ತರ ಎಂಬಂತೆ ಲಸಿಕೆ ತಯಾರಿಸಿದ ಸಂಸ್ಥೆ ಅಸ್ಟ್ರಾಜೆನೆಕಾ ಯುಕೆ...

ಈ ಹೊತ್ತಿನ ಪ್ರಮುಖ ಸುದ್ದಿ