ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನಲ್ಲಿ ಚಿಂದಿ ಆಯುತ್ತಿದ್ದ ಯುವತಿ ಹಾಗೂ ಬಾಲಕಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದು, ಇಬ್ಬರ ಮೇಲೆ ಅತ್ಯಾ**ಚಾರ ಆಗಿ ಕೊ**ಲೆ ಮಾಡಿರುವ ಶಂಕೆ ವ್ಯಕ್ತವಾಗುತ್ತಿದೆ. ಫೆಬ್ರವರಿ 12ರಂದು ನಡೆದಿರುವ ಘಟನೆ ತಡವಾಗಿ...
ದೇಶದಲ್ಲಿ ತ್ರಿಭಾಷಾ ಸೂತ್ರದ ಚರ್ಚೆ ಮತ್ತೆ ಮುನ್ನಲೆಗೆ ಬಂದಿದೆ. ಏನಿದು ತ್ರಿಭಾಷಾ ಸೂತ್ರ? ಹಿಂದಿ ಹೇರಿಕೆಗೂ ಇದಕ್ಕೂ ಏನು ಸಂಬಂಧ? ಈ ಸಮಸ್ಯೆಗೆ ಪರಿಹಾರವೇನು ಎಂಬುದನ್ನು ವಿವರಿಸಿದ್ದಾರೆ ಶಿಕ್ಷಣ ತಜ್ಞ ನಿರಂಜನಾರಾಧ್ಯ ಅವರು.
https://youtu.be/yyikyDKh2E0
“ಅಂಬೇಡ್ಕರ್ ಮತ್ತು ಭಗತ್ ಸಿಂಗ್ ಅವರ ಫೋಟೋಗಳನ್ನು ಸಿಎಂ ಕಚೇರಿಯಿಂದ ತೆಗೆಯಲಾಗಿದೆ” ಎಂದು ಆರೋಪಿಸಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿಯು ದಲಿತ ವಿರೋಧಿ ಮನಸ್ಥಿತಿ ಹೊಂದಿದೆ ಎಂದು ಹೇಳಿದ್ದಾರೆ. ಈ ಬಗ್ಗೆ ಸಂಪೂರ್ಣವಾದ ಮಾಹಿತಿ...
ಬರೀ 1100 ಅಲ್ಲಿ ನೀವು ಪ್ರಯಾಗ್‌ರಾಜ್ ನಲ್ಲಿ ನಡೀತಾ ಇರೋ ಅದೇ ಕುಂಭಮೇಳದಲ್ಲಿ ಸ್ನಾನ ಮಾಡಿಕೊಂಡು ಬರಬಹುದು.. ಹೇಗೆ ಏನು ಅನ್ನೋ ಕುತೂಹಲ ನಿಮಗೂ ಇರಬಹುದು. ಈ ವಿಡಿಯೋದಲ್ಲಿ ಅದರ ಸಂಪೂರ್ಣ ಮಾಹಿತಿ...
ಗುಲಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆ ಹಾಗೂ ಪಾಲಿ ಮತ್ತು ಬೌದ್ಧ ಅಧ್ಯಯನ ಸಂಸ್ಥೆಯ ಸಹಯೋಗದಲ್ಲಿ ನಡೆದ ಎರಡು ದಿನಗಳ ಕಲ್ಯಾಣ ಕರ್ನಾಟಕ ರಾಷ್ಟ್ರೀಯ ಸಾಹಿತ್ಯೋತ್ಸವದ ಸಮಾರೋಪ ಸಮಾರಂಭದಲ್ಲಿ ಪ್ರಗತಿಪರ ಚಿಂತಕ ಸಿದ್ದನಗೌಡ...
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ಅಕ್ರಮವಾಗಿ ನಿವೇಶನಗಳನ್ನು ಪಡೆದಿರುವ ಆರೋಪಕ್ಕೆ ಗುರಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬ ವಿರುದ್ಧ ಸ್ನೇಹಮಯಿ ಕೃಷ್ಣ ಮಾಡಿದ್ದ ಆರೋಪಗಳು ಸಾಕ್ಷ್ಯಾಧಾರಗಳ ಕೊರತೆಯಿಂದ ಸಾಬೀತಾಗಿಲ್ಲ ಎಂದು ಲೋಕಾಯುಕ್ತ...
ಕೆಪಿಎಸ್‌ಸಿ ನಡೆಸಿರುವ ಕೆಎಎಸ್ ಪರೀಕ್ಷೆಗಳಲ್ಲಿ ಮತ್ತೆ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೃಹತ್ ಪ್ರತಿಭಟನೆ ನಡೆಸಿತು.
https://youtu.be/EGsOJRMP2fo
ವಿಶ್ವದ ದೊಡ್ಡಣ್ಣ ಅಮೆರಿಕಾ ಭಾರತೀಯ ಪ್ರಜೆಗಳ ವಿಚಾರದಲ್ಲಿ ದೊಡ್ಡಸ್ಥಿಕೆ ತೋರಿದ್ದು ಆಕ್ರೋಶಕ್ಕೆ ಗುರಿಯಾಗಿದೆ. ಭಾರತೀಯ ಪ್ರಜೆಗಳನ್ನು ಅಮೆರಿಕಾ ಅವಮಾನಿಸಿ, ಹೀಯಾಳಿಸಿ ಮನೆಗೆ ಕಳುಹಿಸಿದ ಘಟನೆ ನಡೆದಿದ್ದು ಆ ಪೈಕಿ ಓರ್ವ ವ್ಯಕ್ತಿ ತಮ್ಮ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭ್ರಷ್ಟ ಎಂದು ಬಿಂಬಿಸಲು ಬಿಜೆಪಿ ಹವಣಿಸುತ್ತಿದೆ. ಅದಕ್ಕಾಗಿ, ಮುಡಾ ಪ್ರಕರಣವನ್ನು ಮುಂದೆ ತಂದಿದೆ. ಕಳೆದ ಕೆಲವು ತಿಂಗಳುಗಳಿಂದ ಮುಡಾ ಪ್ರಕರಣ ವಿಚಾರ ಆಗ್ಗಾಗ್ಗೆ ಸದ್ದು ಮಾಡಿತ್ತಿದೆ. ಪ್ರಕರಣವು ಹೈಕೋರ್ಟ್...
ರಾಜ್ಯದಲ್ಲಿ ಈಗ ಮೈಕ್ರೋ ಫೈನಾನ್ಸ್‌ಗಳ ಹಾವಳಿ ಬಗ್ಗೆ ಬಿಸಿ ಬಿಸಿ ಚರ್ಚೆಗಳು ಆರಂಭವಾಗಿವೆ. ಮೈಕ್ರೋ ಫೈನಾಸ್ಸ್ ಬಲೆಗೆ ಬಿದ್ದು ಹಲವರು ಪ್ರಾಣ ಕಳೆದುಕೊಂಡಿದ್ದು, ಇನ್ನೂ ಅನೇಕರು ತಮ್ಮ ಮನೆ-ಮಠಗಳನ್ನು ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಈ...
ಡೋನಾಲ್ಡ್ ಟ್ರಂಪ್ ಅವರು ಎರಡನೇ ಬಾರಿಗೆ ಅಮೆರಿಕದ ಅಧ್ಯಕ್ಷರಾಗಿ ಆಯ್ಕೆಯಾಗಿ ಅಧಿಕಾರವನ್ನ ವಹಿಸಿಕೊಂಡಿದ್ದಾರೆ. ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ತಮ್ಮ ಉತ್ತಮ “ಸ್ನೇಹಿತ” ಮತ್ತು “ಒಳ್ಳೆಯ ಮನುಷ್ಯ”ಎಂದೆಲ್ಲಾ ಹಾಡಿ ಹೋಗಳಿದ್ದ ಟ್ರಂಪ್...
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಮತ್ತು ಖಾಸಗಿ ಹಣಕಾಸು ಸಂಸ್ಥೆಗಳು ಸಾಲ ಮರುಪಾವತಿ ವಿಚಾರವಾಗಿ ಜನರಿಗೆ ಕಿರುಕುಳ ನೀಡುತ್ತಿರುವ ಪ್ರಕರಣಗಳು ದಿನೇದಿನೆ ಹೆಚ್ಚಳವಾಗುತ್ತಿವೆ. ಈ ಸಂಸ್ಥೆಗಳ ಸಾಲ ವಸೂಲಿಗಾರರ ಕಿರುಕುಳವನ್ನು ತಾಳಲಾರದೇ ಚಾಮರಾಜನಗರ, ಮೈಸೂರು,...