ಯುದ್ಧ ವರದಿ

ಯುದ್ಧ ಪರಿಣಾಮ: ಶ್ರೀಲಂಕಾದಲ್ಲಿ ಇಂಧನ ದರ 25% ಏರಿಕೆ

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ತೀವ್ರ ಪರಿಣಾಮವು ಭಾರತವನ್ನು ಮಾತ್ರವಲ್ಲದೆ, ಶ್ರೀಲಂಕಾವನ್ನೂ ಕಾಡುತ್ತಿದೆ. ಶ್ರೀಲಂಕಾದಲ್ಲಿ ಭಾನುವಾರ ಇಂಧನ ದರವನ್ನು ಪರಿಷ್ಕರಿಸಲಾಗಿದ್ದು, 25%ರಷ್ಟು ಹೆಚ್ಚಿಸಲಾಗಿದೆ. ಸಾಮಾನ್ಯ ಪೆಟ್ರೋಲ್ ಬೆಲೆಯು ಪ್ರತಿ ಲೀಟರ್‌ಗೆ 317 ರೂಪಾಯಿಗಳಿಂದ...

ಇಸ್ರೇಲ್‌ ಮೇಲೆ ಇರಾನ್ ದಾಳಿ; 50ಕ್ಕೂ ಹೆಚ್ಚು ಸಾವು, ಇಂಟರ್‌ಸೆಪ್ಟರ್ ನಾಶ

ಇಸ್ರೇಲ್‌ನ ಪರಮಾಣು ಚಟುವಟಿಕೆಗಳ ಪ್ರಮುಖ ಕೇಂದ್ರವೆಂದೇ ಗುರುತಿಸಲ್ಪಟ್ಟಿರುವ ದಕ್ಷಿಣದ ಡಿಮೋನಾ ನಗರದ ಮೇಲೆ ಇರಾನ್ ಭೀಕರ ಕ್ಷಿಪಣಿ ದಾಳಿ ನಡೆಸಿದೆ. ಇಸ್ರೇಲ್‌ನ ಅತ್ಯಾಧುನಿಕ ರಕ್ಷಣಾ ಕವಚ 'ಇಂಟರ್‌ಸೆಪ್ಟರ್'ಅನ್ನು ಇರಾನ್‌ನ ಬ್ಯಾಲಿಸ್ಟಿಕ್ ಕ್ಷಿಪಣಿ ಹೊಡೆದುರುಳಿಸಿದೆ....

ಎಫ್‌ಬಿಐಗೆ ಇರಾನ್ ಹ್ಯಾಕರ್‌ಗಳ ಸೆಡ್ಡು: ಜಪ್ತಿಯಾದ ಒಂದೇ ದಿನದಲ್ಲಿ ವೆಬ್‌ಸೈಟ್ ಮತ್ತೆ ಪ್ರತ್ಯಕ್ಷ!

ಅಮೆರಿಕದ ತನಿಖಾ ಸಂಸ್ಥೆ ಎಫ್‌ಬಿಐ ಮತ್ತು ನ್ಯಾಯಾಂಗ ಇಲಾಖೆ (DOJ) ನಾಲ್ಕು ಡೊಮೇನ್‌ಗಳನ್ನು ವಶಪಡಿಸಿಕೊಂಡ ಕೇವಲ ಒಂದು ದಿನದ ಬಳಿಕ, ಇರಾನ್ ಸರ್ಕಾರಿ ಬೆಂಬಲಿತ ಹ್ಯಾಕಿಂಗ್ ಗುಂಪು ತನ್ನ ಆನ್‌ಲೈನ್ ಜಾಲವನ್ನು ಮರುಸ್ಥಾಪಿಸಿದೆ...

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ ಗಂಭೀರವಾಗಿ ಪರಿಗಣಿಸಲಾಗಿದೆ. ಆದರೆ ಇಂಧನ ಪೂರೈಕೆಯಲ್ಲಿ ಸೃಷ್ಟಿಯಾದ ಏರುಪೇರಿನಿಂದ ಸಿಮೆಂಟ್‌ ಮತ್ತು ಸ್ಟೀಲಿನ ಉದ್ದಿಮೆಗಳಿಗೂ ಹೊಡೆತ ಬಿದ್ದಿದೆ. ಕೈಗಾರಿಕ ವಲಯಗಳು...

ಮೋರ್ಬಿಗೆ ಯುದ್ಧದ ಬಿಸಿ: ಸೆರಾಮಿಕ್ ಟೈಲ್ಸ್ ಉದ್ಯಮ ಸ್ಥಗಿತ, 4 ಲಕ್ಷ ಕಾರ್ಮಿಕರ ಬದುಕಿಗೆ ಭಾರೀ ಹೊಡೆತ

ಯುದ್ಧ ಮುಂದುವ‌ರೆದರೆ ಮತ್ತು ಅನಿಲ ಹರಿವು ನಿರ್ಬಂಧಿತವಾದರೆ ಗುಜರಾತ್‌ನ ಅತ್ಯಂತ ಪ್ರಮುಖ ಕೈಗಾರಿಕಾ ಸಮೂಹಗಳು ಇತಿಹಾಸದಲ್ಲಿಯೇ ಕಾಣದಂತಹ ಅತ್ಯಂತ ಕಠಿಣ ಪರಿಸ್ಥಿತಿಗಳನ್ನು ಎದುರಿಸಬಹುದು. ಗುಜರಾತ್‌ನ ಮೋರ್ಬಿ ನಗರವು ಭಾರತದ ಅತಿದೊಡ್ಡ ಸೆರಾಮಿಕ್ ಟೈಲ್ಸ್ ಕ್ಲಸ್ಟರ್‌ಗೆ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ ಉದ್ವಿಗ್ನತೆಯು ಜಾಗತಿಕ ಮಟ್ಟದಲ್ಲಿ ಮಹತ್ವದ ಬದಲಾವಣೆಗಳಿಗೆ ಕಾರಣವಾಗುತ್ತಿದೆ. ಅಮೆರಿಕವು ಇರಾನ್‌ ಮೇಲಿನ ನಿರ್ಬಂಧಗಳನ್ನು ತಾತ್ಕಾಲಿಕವಾಗಿ ಸಡಿಡಿಸಿದ ಬೆನ್ನಲ್ಲೇ, ಭಾರತ ಮತ್ತು...

ಭಾರತಕ್ಕಿಲ್ಲದ ಎದೆಗಾರಿಕೆ ಪುಟ್ಟ ರಾಷ್ಟ್ರ ತೋರಿಸಿತು: ಅಮೆರಿಕದ ಯುದ್ಧವಿಮಾನಗಳಿಗೆ ಶ್ರೀಲಂಕಾ ನಿರಾಕರಣೆ

ಮಾರ್ಚ್‌ ಆರಂಭದಲ್ಲಿ ಅಮೆರಿಕದ ಎರಡು ಯುದ್ಧವಿಮಾನಗಳನ್ನು ತನ್ನ ದೇಶದ ಮಥಾಲಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಸಲು ಶ್ರೀಲಂಕಾ ಅನುಮತಿ ನಿರಾಕರಿಸಿದೆ ಎಂದು ಅಧ್ಯಕ್ಷ ಅನುರ ಕುಮಾರ ದಿಸ್ಸಾನಾಯಕೆ ಶುಕ್ರವಾರ ಸಂಸತ್ತಿಗೆ ತಿಳಿಸಿದ್ದಾರೆ. ​ಕೆಂಪು ಸಮುದ್ರ...

ವಾಣಿಜ್ಯ ಹಡಗುಗಳ ಮೇಲಿನ ದಾಳಿ ಸಹಿಸುವುದಿಲ್ಲ: ವಿಕ್ರಂ ದೊರೆಸ್ವಾಮಿ ಕಟ್ಟೆಚ್ಚರ

ವಾಣಿಜ್ಯ ಹಡಗುಗಳ ಮೇಲೆ ದಾಳಿ ಮಾಡುವುದು, ಹಡಗು ಮಾರ್ಗಗಳಲ್ಲಿ ಸುರಕ್ಷಿತ ಸಂಚಾರಕ್ಕೆ ಅಡ್ಡಿಪಡಿಸುವುದನ್ನು ಭಾರತದ ಹೈ ಕಮಿಷನರ್‌ ವಿಕ್ರಂನ ದೊರೆಸ್ವಾಮಿ ವಿರೋಧಿಸಿದ್ದಾರೆ. ಅಂತರಾಷ್ಟ್ರೀಯ ನೌಕಾಯಾನ ಸಂಸ್ಥೆ ಯುನಿಟೆಡ್‌ ಕಿಂಗ್‌ಡಮ್‌ನಲ್ಲಿ ನಡೆಸಿದ ಸಭೆಯಲ್ಲಿ ಹಾರ್ಮುಜ್‌ ಜಲಮಾರ್ಗದ...

ಇರಾನ್‌-ಕತಾರ್‌ ಅನಿಲ ಘಟಕಗಳಿಗೆ ಹತ್ತಿದ ಕಿಚ್ಚು: ಭಾರತಕ್ಕೂ ತಟ್ಟಲಿದೆಯಾ ಬಿಸಿ?

ಸಿಲಿಂಡರ್‌ ಅಭಾವ ಉಂಟು ಮಾಡಿರುವ ಒತ್ತಡ ಕಡಿಮೆ ಮಾಡಲು ಪಿಎನ್‌ಜಿ ಸಂಪರ್ಕಗಳನ್ನು ಹೊಂದುವಂತೆ ಸರ್ಕಾರ ಜನರಿಗೆ ವಿನಂತಿಸಿದೆ. ಪಿಎನ್‌ಜಿ ಸಂಪರ್ಕ ಪಡೆಯುವುದು ಸರ್ಕಾರ ಸೂಚಸಿದಷ್ಟು ಸುಲಭದ ಪ್ರಕ್ರಿಯೆಯ ಕೇಳಿದರೆ... ಅಲ್ಲ. ನೀವು ಪಿಎನ್‌ಜಿಗೆ...

ಕುವೈತ್‌ನ ತೈಲ ಘಟಕದ ಮೇಲೆ ಮತ್ತೆ ಇರಾನ್ ಡ್ರೋನ್ ದಾಳಿ: ಹೊತ್ತಿ ಉರಿದ ಮಿನಾ ಅಲ್-ಅಹ್ಮದಿ

ಕುವೈತ್‌ನ ಮಿನಾ ಅಲ್-ಅಹ್ಮದಿ ತೈಲ ಘಟಕದ ಮೇಲೆ ಮತ್ತೊಮ್ಮೆ ಇರಾನ್ ಡ್ರೋನ್ ದಾಳಿ ನಡೆಸಿದೆ. ಇದರಿಂದಾಗಿ ಘಟಕದ ಕೆಲವು ಭಾಗಗಳು ಹೊತ್ತಿ ಉರಿದಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಫೆಬ್ರವರಿ 28ರಂದು ಅಮೆರಿಕ ಮತ್ತು...

ಯುದ್ಧ | ರಸಗೊಬ್ಬರ ಕೊರತೆ: ಭಾರತೀಯ ಕೃಷಿ ಮತ್ತು ಕೃಷಿಕರ ಮೇಲೆ ದುಷ್ಪರಿಣಾಮ ಬೀರಲಿದೆ

ಭಾರತವು ರಸಗೊಬ್ಬರ ಆಮದು ಅವಲಂಬನೆ ಕಡಿಮೆ ಮಾಡಲು ದೇಶೀಯ ಉತ್ಪಾದನೆ ಹೆಚ್ಚಿಸಬೇಕು. ಗ್ರೀನ್ ಅಮೋನಿಯಾ ಮತ್ತು ಸಾವಯವ ರಸಗೊಬ್ಬರಗಳತ್ತ ತಿರುಗಬೇಕು. ರೈತರಿಗೆ ಸಮರ್ಥನೆ ನೀಡುವ ಸಬ್ಸಿಡಿ ಮತ್ತು ಪರ್ಯಾಯಗಳ ಮೂಲಕ ಆಹಾರ ಭದ್ರತೆಯನ್ನು...

ಹಾರ್ಮುಜ್ ಜಲಸಂಧಿಯಲ್ಲಿ ಭಾರತದ 2 ಲಕ್ಷ ಮೆಟ್ರಿಕ್ ಟನ್ ಎಲ್‌ಪಿಜಿ, 16.7 ಲಕ್ಷ ಮೆಟ್ರಿಕ್ ಟನ್ ಕಚ್ಚಾ ತೈಲ ಅತಂತ್ರ

ಪಶ್ಚಿಮ ಏಷ್ಯಾದಲ್ಲಿ ಉಲ್ಬಣಗೊಳ್ಳುತ್ತಿರುವ ಉದ್ವಿಗ್ನತೆಯ ನಡುವೆ, ಹಾರ್ಮುಜ್ ಜಲಸಂಧಿ ಬಳಿ ಸಿಲುಕಿರುವ ಭಾರತೀಯ ಹಡಗುಗಳಲ್ಲಿರುವ ಇಂಧನ ಪೂರೈಕೆಯ ಬಗ್ಗೆ ಕಳವಳ ವ್ಯಕ್ತವಾಗಿದೆ. ಬುಧವಾರ ನಡೆದ ಅಂತರ್-ಸಚಿವಾಲಯಗಳ ದೈನಂದಿನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಂದರು, ಹಡಗು...

ಈ ಹೊತ್ತಿನ ಪ್ರಮುಖ ಸುದ್ದಿ