ಯುದ್ಧ ವರದಿ

ಮಧ್ಯಪ್ರಾಚ್ಯದಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತನ್ನಿ: ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಇರಾನ್-ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಹಿನ್ನೆಲೆ ಮಧ್ಯಪ್ರಾಚ್ಯದಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸಹಾಯ ಕೋರಿ ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು...

ಇರಾನ್ ಇತಿಹಾಸ, ಕಚ್ಚಾತೈಲ ಮತ್ತು ಅಮೆರಿಕದ ಆಟ!

ಅಮೆರಿಕ-ಇಸ್ರೇಲ್, ತಮ್ಮ ಸ್ವಾರ್ಥಕ್ಕಾಗಿ ಇರಾನ್ ಮೇಲೆ ದಾಳಿ ಮಾಡುತ್ತಿವೆ. ಯುದ್ಧದಿಂದಾಗಿ ಹಾರ್ಮುಜ್ ಜಲಸಂಧಿ ಮುಚ್ಚಿದೆ. ಕಚ್ಚಾತೈಲ ಸರಬರಾಜು ಸ್ಥಗಿತಗೊಂಡಿದೆ. ಇಂತಹ ಸಂದರ್ಭದಲ್ಲಿ ಇರಾನ್ ಇತಿಹಾಸ, ಕಚ್ಚಾತೈಲ ಮತ್ತು ಅಮೆರಿದ ಆಟದ ಸುತ್ತ ಒಂದು...

ಇಸ್ರೇಲ್‌-ಇರಾನ್‌ ಸಂಘರ್ಷ: ಮಧ್ಯಪ್ರಾಚ್ಯದಲ್ಲಿರುವ ಕನ್ನಡಿಗರಿಗೆ ವೀಸಾ ವ್ಯವಸ್ಥೆ ಮಾಡುತ್ತೇವೆ: ಸಚಿವ ಕೃಷ್ಣಬೈರೇಗೌಡ

“ಇರಾನ್‌-ಇಸ್ರೇಲ್‌ ಸಂಘರ್ಷದ ಹಿನ್ನೆಲೆಯಲ್ಲಿ ಮಧ್ಯಪ್ರಾಚ್ಯ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ವೀಸಾ ವ್ಯವಸ್ಥೆಯ ಪ್ರಯತ್ನ ಮಾಡುತ್ತೇವೆ” ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದರು. ಈ ಕುರಿತು ಸೋಮವಾರ ವಿಧಾನಸೌಧದ ಕೆಂಗಲ್‌ ಗೇಟ್‌ ಬಳಿ ಪತ್ರಿಕಾಗೋಷ್ಠಿ ನಡೆಸಿ...

ಬ್ರಿಟನ್, ಅಮೆರಿಕದ ದುಷ್ಟ ಸಂಚುಗಳಿಗಿಲ್ಲ ಕೊನೆ: ಇರಾನ್ ಇತಿಹಾಸದ ಬಹುಮುಖ್ಯ ಮಜಲುಗಳಿವು

ಅಮೆರಿಕ ಮತ್ತು ಬ್ರಿಟನ್ ಮಾಧ್ಯಮಗಳು ಜಾಗತಿಕ ಮಟ್ಟದಲ್ಲಿ ಇರಾನ್ ಅನ್ನು ಒಂದು 'ದುಷ್ಟ ರಾಷ್ಟ್ರ' ಎಂಬಂತೆ ಬಿಂಬಿಸುತ್ತಲೇ ಬಂದಿದೆ. ಸಿರಿಯಾ, ಲೆಬನಾನ್ ಮತ್ತು ಯೆಮನ್ ದೇಶಗಳಲ್ಲಿ ಇರಾನ್‌ನ ಪ್ರಭಾವವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ...

ಇಸ್ರೇಲ್ ಪ್ರಧಾನಿ ನೆತನ್ಯಾಹು ಕಚೇರಿ, ವಾಯುಪಡೆಯ ಕಮಾಂಡರ್ ಮೇಲೆ ಇರಾನ್ ಕ್ಷಿಪಣಿ ದಾಳಿ

ಇರಾನ್‌ನ ಇಸ್ಲಾಮಿಕ್‌ ರೆವಲ್ಯೂಷನರಿ ಗಾರ್ಡ್‌ ಕಾರ್ಪ್ಸ್‌ ಇಂದು ಟೆಲ್‌ ಅವೀವ್‌ನಲ್ಲಿರುವ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಕಚೇರಿ ಮೇಲೆ ದಾಳಿ ನಡೆಸಿದೆ. ಅಮೆರಿಕ-ಇಸ್ರೇಲ್‌ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾಗಿದ್ದಾರೆ....

US-Israel war on Iran | ಇರಾನ್-ರಷ್ಯಾ ಸಂಬಂಧವೇನು; ಪರಸ್ಪರ ಬೆಂಬಲ ಯಾಕೆ ಮುಖ್ಯ?

ಝಂಗೆಜೂರ್ ಕಾರಿಡಾರ್, ಅಬು ಮೂಸಾ, ಗ್ರೇಟರ್ ಟನ್ಬ್ ಮತ್ತು ಲೆಸ್ಸರ್ ಟನ್ಬ್ ದ್ವೀಪಗಳ ವಿಷಯದಲ್ಲಿ ಇರಾನ್ ಮತ್ತು ರಷ್ಯಾ ದೇಶಗಳ ನಡುವೆ ಭಿನ್ನಾಭಿಪ್ರಾಯಗಳಿವೆ. ನೇರವಾದ ಭೂಗಡಿಯನ್ನು ಹಂಚಿಕೊಳ್ಳದಿದ್ದರೂ ಇದು ಒಂದು ತರಹದ ಗಡಿ...

ಓಮನ್ ಕರಾವಳಿಯಲ್ಲಿ ತೈಲ ಹಡಗಿಗೆ ಡಿಕ್ಕಿ ಹೊಡೆದ ಡ್ರೋನ್ ಬೋಟ್: ಓರ್ವ ಭಾರತೀಯನ ಸಾವು

ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಓಮನ್ ಕರಾವಳಿಯಲ್ಲಿ ಮಾನವರಹಿತ ಡ್ರೋನ್ ಬೋಟ್ ಒಂದು ತೈಲ ಹಡಗಿಗೆ ಡಿಕ್ಕಿ ಹೊಡೆದ ಪರಿಣಾಮ ಹಡಗಿನಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಓರ್ವ ಭಾರತೀಯ ಸಿಬ್ಬಂದಿ...

ಇರಾನ್‌ನ ‘ಉಕ್ಕಿನ ಮನುಷ್ಯ’ ಆಯತೊಲ್ಲಾ ಅಲಿ ಖಮೇನಿ

ಖಮೇನಿ ಅವರ ಆಡಳಿತವನ್ನು 'ಉಕ್ಕಿನ ಹಸ್ತದ ಆಡಳಿತ' ಎಂದೇ ಬಣ್ಣಿಸಲಾಗುತ್ತದೆ. ದೇಶದ ಸೇನೆ, ನ್ಯಾಯಾಂಗ, ವಿದೇಶಾಂಗ ನೀತಿ ಮತ್ತು ಮಾಧ್ಯಮಗಳ ಮೇಲೆ ಅವರು ಸಂಪೂರ್ಣ ಏಕಸ್ವಾಮ್ಯ ಹೊಂದಿದ್ದರು. ವಿಶೇಷವಾಗಿ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್...

ಅಮೆರಿಕ, ಇಸ್ರೇಲ್ ದಾಳಿ: ಇರಾನ್‌ನಲ್ಲಿ ಮೃತರ ಸಂಖ್ಯೆ 555ಕ್ಕೆ ಏರಿಕೆ

ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ನಿರಂತರವಾಗಿ ದಾಳಿ ನಡೆಸುತ್ತಿದ್ದು, ಇರಾನ್‌ನಾದ್ಯಂತ ಕನಿಷ್ಠ 555 ಜನರು ಸಾವನ್ನಪ್ಪಿದ್ದಾರೆ. ಸುಮಾರು 131 ನಗರಗಳು ಈ ದಾಳಿಗಳಿಗೆ ಒಳಗಾಗಿವೆ ಎಂದು ಇರಾನಿನ ರೆಡ್ ಕ್ರೆಸೆಂಟ್ ಸೊಸೈಟಿ...

ಯುದ್ಧದ ಜಾಗತೀಕರಣ: ಅಂತಾರಾಷ್ಟ್ರೀಯ ಸಂಘರ್ಷಗಳಲ್ಲಿ ಶಸ್ತ್ರಾಸ್ತ್ರ ವ್ಯಾಪಾರದ ಪಾತ್ರ

ಅಂತಾರಾಷ್ಟ್ರೀಯ ಸಂಬಂಧಗಳನ್ನು ಬಲಪಡಿಸುವ ವಾದದ ಅಡಿಯಲ್ಲಿ, ವಸಾಹತುಶಾಹಿ ಧೋರಣೆಯ ಶಕ್ತಿಗಳು ಯುದ್ಧ ಸಾಮಗ್ರಿಗಳನ್ನು ಪೂರೈಸುವ ಮೂಲಕ ಆರ್ಥಿಕ ಮತ್ತು ರಾಜಕೀಯ ಪ್ರಾಬಲ್ಯವನ್ನು ಸಾಧಿಸುತ್ತಿವೆ. ಆಧುನಿಕೋತ್ತರದ ಎಐ ಕಾಲಘಟ್ಟದಲ್ಲಿ ಯುದ್ಧ ಎಂಬುದು ಕೇವಲ ಎರಡು ಭೂಪ್ರದೇಶಗಳ...

ಇರಾನ್‌ ಮೇಲೆ ಅಮೆರಿಕ-ಇಸ್ರೇಲ್‌ ದಾಳಿ: ಶೋಕದಲ್ಲಿ ಮುಳುಗಿದ ಅಲಿಪುರ, ಅಮೆರಿಕಕ್ಕೆ ಧಿಕ್ಕಾರ ಘೋಷಣೆ

ಅಮೆರಿಕ-ಇಸ್ರೇಲ್‌ ಜಂಟಿಯಾಗಿ ಇರಾನ್‌ ಮೇಲೆ ವೈಮಾನಿಕ ದಾಳಿ ನಡೆಸಿದ್ದು, ಇದರಿಂದಾಗಿ ಇರಾನ್‌ ಸುಪ್ರೀಂ ಲೀಡರ್‌ ಆಯತೊಲ್ಲಾ ಅಲಿ ಖಮೇನಿ ಹತ್ಯೆಗೀಡಾಗಿದ್ದಾರೆ. ಇವರ ನಿಧನದ ಸುದ್ದಿಯನ್ನು ಕೇಳುತ್ತಿದ್ದಂತೆ ರಾಜ್ಯದ ಮಿನಿ ಇರಾನ್‌ ಎಂದೇ ಗುರುತಿಸಿಕೊಂಡಿರುವ...

ಅಮೆರಿಕದೊಂದಿಗೆ ಮಾತುಕತೆ ನಿರಾಕರಿಸಿದ ಇರಾನ್

ಎರಡು ಸುತ್ತಿನ ಅಮೆರಿಕ–ಇಸ್ರೇಲ್ ದಾಳಿಗಳ ನಂತರ ಅಮೆರಿಕದೊಂದಿಗೆ ಮಾತುಕತೆ ನಡೆಸುವ ಪ್ರಶ್ನೆಯೇ ಇಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಅಮೆರಿಕದ ಕೆಲವು ಮಾಧ್ಯಮ ವರದಿಗಳು ಇರಾನ್ ಮಾತುಕತೆಗೆ ಸಿದ್ಧವಿದೆ ಎಂದು ಸೂಚಿಸಿದ್ದರೂ, ಅದನ್ನು ಇರಾನ್...

ಈ ಹೊತ್ತಿನ ಪ್ರಮುಖ ಸುದ್ದಿ