ದೇಶ ಎಷ್ಟೇ ಅಭಿವೃದ್ಧಿಯಾದರೂ ಮಹಿಳೆಯರ ಮೇಲೆ ನಡೆಯುವ ಅತ್ಯಾಚಾರ, ದೌರ್ಜನ್ಯಗಳು ಇಂದಿಗೂ ಕಡಿಮೆಯಾಗಿಲ್ಲ. ಅವೆಲ್ಲವುದರ ನಡುವೆ ದೃಢವಾಗಿ ನಿಂತು, ಸಾಧಿಸಿ ತೋರಿಸಿದ ಮಹಿಳೆಯರ ಸಾಲಿನಲ್ಲಿ ನಮ್ಮ ನಾಡಿನ ಹೆಮ್ಮೆ ಬಾನು ಮುಷ್ತಾಕ್ ಅವರೂ...
ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿ ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಬೆಂಗಳೂರಿನ ಕೋರ್ಟ್ ಕೈಬಿಟ್ಟಿದೆ. ವಿಳಂಬವಾಗಿ ದೂರು ದಾಖಲಿಸಲಾಗಿದೆ ಎಂದು ಕಾರಣ ನೀಡಿ ಕೋರ್ಟ್ ಪ್ರಕರಣ ರದ್ದುಗೊಳಿಸಿದೆ.
ಬೆಂಗಳೂರಿನ 42ನೇ...
ಮಾಜಿ ಬಿಜೆಪಿ ಶಾಸಕ ಮತ್ತು ಉನ್ನಾಂವ್ ಅತ್ಯಾಚಾರ ಪ್ರಕರಣದ ಅಪರಾಧಿ ಕುಲದೀಪ್ ಸಿಂಗ್ ಸೆಂಗರ್ ಅವರ ಪುತ್ರಿ ಇಶಿತಾ ಸೆಂಗರ್ ಸೋಮವಾರ ಬಹಿರಂಗ ಪತ್ರ ಬರೆದಿದ್ದಾರೆ. "ದಣಿದಿದ್ದೇನೆ, ಭಯಭೀತಳಾಗಿದ್ದೇನೆ ಮತ್ತು ನಿಧಾನವಾಗಿ ನಂಬಿಕೆಯನ್ನು...
ದೇಶವನ್ನೇ ಬೆಚ್ಚಿಬೀಳಿಸಿದ್ದ ಉನ್ನಾಂವ್ ಅತ್ಯಾಚಾರ ಪ್ರಕರಣದಲ್ಲಿ ಬಿಜೆಪಿ ನಾಯಕ ಕುಲದೀಪ್ ಸೆಂಗರ್‌ಗೆ ನೀಡಲಾಗಿದ್ದ ಜೀವಾವಧಿ ಶಿಕ್ಷೆ ಅಮಾನತುಗೊಳಿಸಿದ್ದ ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
2017ರ ಉನ್ನಾಂವ್ ಅತ್ಯಾಚಾರ ಪ್ರಕರಣದಲ್ಲಿ ಅಪರಾಧಿಯಾಗಿರುವ...
2017ರ ಉನ್ನಾಂವ್ ಅತ್ಯಾಚಾರ ಪ್ರಕರಣದ ಅಪರಾಧಿ ಮಾಜಿ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗರ್‌ಗೆ ವಿಧಿಸಲಾಗಿದ್ದ ಜೀವಾವಧಿ ಶಿಕ್ಷೆಯನ್ನು ದೆಹಲಿ ಹೈಕೋರ್ಟ್ ಅಮಾನತುಗೊಳಿಸಿರುವುದನ್ನು ವಿರೋಧಿಸಿ ಸಂತ್ರಸ್ತೆ, ತನ್ನ ಕುಟುಂಬ ಮತ್ತು ಸಾಮಾಜಿಕ ಕಾರ್ಯಕರ್ತರೊಂದಿಗೆ...
"ರಾಜ್ಯದಲ್ಲಿ ದಿನದಿಂದ ದಿನಕ್ಕೆ ಜಾತಿ ವೈಷಮ್ಯ ಹೆಚ್ಚಾಗುತ್ತಿದೆ. ಇದೊಂದು ಆತಂಕಕಾರಿ ಬೆಳವಣಿಗೆ. ಇದೊಂದು ಜಾತಿ ಭಯೋತ್ಪಾದನೆ (Caste Terrorism). ಮರ್ಯಾದಾ ಹತ್ಯೆ, ಜಾತಿ ವೈಷಮ್ಮ ವಿರುದ್ಧ ಕಠಿಣ ಕಾಯ್ದೆ ರೂಪಿಸಬೇಕು" ಎಂದು ಆಗ್ರಹಿಸಿ...
ಉತ್ತರಪ್ರದೇಶದ ಹಾಥ್ರಸ್‌ನಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣ ನಡೆದು ಐದು ವರ್ಷಗಳಾಗಿವೆ. ಆದರೆ ಸಂತ್ರಸ್ತೆಯ ಕುಟುಂಬ ಇಂದಿಗೂ ಮೇಲ್ಜಾತಿ ಎನಿಸಿಕೊಂಡವರಿಂದ ಉಂಟಾಗುವ ಪ್ರಾಣಾಪಾಯದ ಆತಂಕದಲ್ಲಿಯೇ ಇದೆ. ಸರ್ಕಾರಿ ಉದ್ಯೋಗ, ಹಥ್ರಾಸ್‌ನಲ್ಲಿ ಮನೆ ನೀಡುವ ಸರ್ಕಾರದ...
ಮದುವೆಯಾಗಲು ನಿರಾಕರಿಸಿದ ಕಾರಣ ದುರುಳನೋರ್ವ ಮಹಿಳೆಗೆ ಗುಂಡು ಹಾರಿಸಿದ ಘಟನೆ ಹರಿಯಾಣದ ಗುರುಗ್ರಾಮ ಕ್ಲಬ್‌ನಲ್ಲಿ ನಡೆದಿದೆ. ಗುಂಡಿನ ದಾಳಿಯಿಂದ ಗಾಯಗೊಂಡ ಮಹಿಳೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಆರಂಭದಲ್ಲಿ ಆತಂಕದಲ್ಲಿ ಹೇಳಿಕೆ ನೀಡಿರಲಿಲ್ಲ. ಆದರೆ...
ಮೂರು ವರ್ಷಗಳಲ್ಲಿ ಮೂವರು ಮಹಿಳೆಯರನ್ನು ವಿವಾಹವಾಗಿದ್ದ ವ್ಯಕ್ತಿಯನ್ನು ವರದಕ್ಷಿಣೆ ಕಿರುಕುಳದ ಆರೋಪದಲ್ಲಿ ಬಂಧಿಸಿರುವ ಘಟನೆ ಬಿಹಾರದ ಗೋಪಾಲ್‌ಗಂಜ್ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಪಿಂಟು ಬರ್ನ್‌ವಾಲ್ ಎಂಬಾತನ್ನು ಪೊಲೀಸರು ಬಂಧಿಸಿದ್ದಾರೆ. ಆತ, ತನ್ನ ಮೊದಲ...
ಬಹುತೇಕ ಎಲ್ಲ ವಯೋಮಾನದ ಮಹಿಳೆಯರ ಕೆಲಸದ ಸಮಯವು ಪುರುಷರಿಗಿಂತ ಅಧಿಕವಾಗಿದೆ. ಪುರುಷರಿಗೆ ಇರುವಷ್ಟೇ ಮಹಿಳೆಯರಿಗೂ ದಿನದಲ್ಲಿ 24 ತಾಸುಗಳು ಇರುವುದು. ಆದರೆ ಮಹಿಳೆಯರು ಎರಡು ಪಾಳಿಯಲ್ಲಿ ಕೆಲಸ ಮಾಡಿ, ಅತಿ ಕಡಿಮೆ ಅವಧಿ...
"ಹಿಂದೂ ಧರ್ಮದಲ್ಲಿ ಹುಟ್ಟಿದ್ದೇನೆ, ಆದರೆ ಹಿಂದೂವಾಗಿ ನಾನು ಸಾಯಲಾರೆ ಎಂದು ಅಂಬೇಡ್ಕರ್ ಹೇಳಿದ್ದರು. ಪ್ರಜ್ಞಾವಂತ ದಲಿತ ಬಂಧುಗಳು ಈ ದೇಶದ ಎಲ್ಲಾ ಹಳ್ಳಿಗಳಲ್ಲೂ ಹೋಗಿ ತಿಳಿಹೇಳಬೇಕಿದೆ. ಅಸ್ಪೃಶ್ಯತೆಗೆ ಒಳಗಾಗಿ ಅವಮಾನ ಎದುರಿಸುತ್ತಿರುವ ಹಿಂದೂ...
2017ರ ಉನ್ನಾಂವ್ ಅತ್ಯಾಚಾರ ಪ್ರಕರಣದಲ್ಲಿ ಅಪರಾಧಿಯಾಗಿರುವ ಮಾಜಿ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗರ್‌ಗೆ ದೆಹಲಿ ಹೈಕೋರ್ಟ್ ಮಂಗಳವಾರ ಜಾಮೀನು ನೀಡಿದೆ. ಹಾಗೆಯೇ ನ್ಯಾಯಮೂರ್ತಿಗಳಾದ ಸುಬ್ರಮೋನಿಯಂ ಪ್ರಸಾದ್ ಮತ್ತು ಹರೀಶ್ ವೈದ್ಯನಾಥನ್ ಶಂಕರ್...