ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಕೋವೆರಹಟ್ಟಿ ಗ್ರಾಮದ ಕೊಲೆಗೀಡಾದ ದಲಿತ ವಿದ್ಯಾರ್ಥಿನಿ ವರ್ಷಿತಾ ಮನೆಗೆ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ರಾಜ್ಯ ಉಪಾಧ್ಯಕ್ಷ ಬಸವರಾಜ ಎಸ್ ನೇತೃತ್ವದ ನಿಯೋಗ ಮತ್ತು ಚಿತ್ರದುರ್ಗ ಕಾರ್ಯಕರ್ತರು...
ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ ವರ್ಷಿತಾ ಎಂಬ ಹಾಸ್ಟೆಲ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಕೊಲೆ ಮಾಡಿ ಬೆಂಕಿ ಹಚ್ಚಿ ಸುಟ್ಟು ಹಾಕಿರುವುದನ್ನು ಖಂಡಿಸಿ, ತಪ್ಪಿತಸ್ಥ ಆರೋಪಗಳಿಗೆ...
ಕಾಲೇಜು ವಿದ್ಯಾರ್ಥಿನಿಯೊಬ್ಬರು ಕೊಲೆಯಾಗಿ ಅರೆಬೆಂದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಚಿತ್ರದುರ್ಗ ನಗರದ ಹೊರವಲಯದ ಗೋನೂರು ಬ್ರಿಡ್ಜ್ ಬಳಿ (ಹೊಸ ಬೈಪಾಸ್ ) ಖಾಲಿ ಜಮೀನಿನಲ್ಲಿ ಕುರುಚಲು ಪೊದೆಗಳಲ್ಲಿ ವಿದ್ಯಾರ್ಥಿನಿಯ ಮೃತ ದೇಹ ಪತ್ತೆಯಾಗಿದೆ. ದೇಹವನ್ನು...
ಸಾಲದ ಕಂತು ಕಟ್ಟದೆ ಬಾಕಿ ಉಳಿಸಿಕೊಂಡಿದ್ದ ಕಾರಣಕ್ಕೆ ಸಾಲು ವಸೂಲಾತಿಗಾಗಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಯ ಕಿರುಕುಳ ಎದುರಿಸುತ್ತಿದ್ದ ಗೃಹಿಣಿ ಒಬ್ಬರು ಮಾನಸಿಕ ಕಿರುಕುಳಕ್ಕೆ ಬೇಸತ್ತು ನೇಣಿಗೆ ಶರಣಾಗಿದ್ದು, ದಾವಣಗೆರೆ ಜಿಲ್ಲೆಯಲ್ಲಿ ಮೈಕ್ರೋ ಫೈನಾನ್ಸ್...
ಜಮೀನಿನಲ್ಲಿ ಮುಸುಕಿನ ಜೋಳಕ್ಕೆ ಗೊಬ್ಬರ ಹಾಕುತ್ತಿರುವ ಸಮಯ ಮಹಿಳೆ ಮೇಲೆ ಚಿರತೆ ದಾಳಿ ನಡೆಸಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಗಿಲಿಕೇನಹಳ್ಳಿಯಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ. ತನುಜಾ ಎನ್ನುವವರು ದಾಳಿಗೊಳಗಾದ ಮಹಿಳೆಯಾಗಿದ್ದು,...
ಎಸ್ ಸಿ ಎಸ್ ಟಿ ದೌರ್ಜನ್ಯ ಕಾಯ್ದೆಯಡಿಯಲ್ಲಿ ಸಂತ್ರಸ್ತರಿಗೆ ಜಿಲ್ಲಾಡಳಿತ ಮತ್ತು ಸರಕಾರಗಳು ಇದುವರೆಗೂ ನೆರವು ಒದಗಿಸಿಲ್ಲ ಎಂದು ಆರೋಪಿಸಿ, ಕೂಡಲೇ ನೆರವನ್ನು ಒದಗಿಸಲು ಆಗ್ರಹಿಸಿ ದಸಂಸ ನೇತೃತ್ವದಲ್ಲಿ ನಡೆಸುತ್ತಿರುವ ಚಿತ್ರದುರ್ಗ ಜಿಲ್ಲೆಯ...
""ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಚಿತ್ರದುರ್ಗದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಮುಖಂಡರು ಹಾಗೂ ಕಾರ್ಯಕರ್ತೆಯರು ಮೂರು ದಿನಗಳ ಕಾಲ ಅಹೋರಾತ್ರಿ...
ಅಂಬೇಡ್ಕರ್ ಶಾಲಾ ಆವರಣದಲ್ಲಿರುವ ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ವಿದ್ಯಾರ್ಥಿನಿಯರ ಮೆಟ್ರಿಕ್ ಪೂರ್ವ ವಸತಿ ನಿಲಯದಲ್ಲಿ ಆಹಾರದಲ್ಲಿ ಹುಳುಗಳು ಕಂಡು ಬಂದಿದ್ದು, ಅದೇ ಆಹಾರವನ್ನು ವಿದ್ಯಾರ್ಥಿನಿಯರಿಗೆ ವಿತರಣೆ ಮಾಡುತ್ತಿದ್ದು ಹಾಸ್ಟೆಲ್ ಗೆ ಸಂಬಂಧಿಸಿದ...
"ಬಡತನ, ನಿರುದ್ಯೋಗ ಮತ್ತು ಅನಕ್ಷರತೆಗಳು ಮಾನವ ಕಳ್ಳ ಸಾಗಣೆಯ ಪ್ರಮುಖ ಅಂಶವಾಗಿದ್ದು , ಮಾನವ ಕಳ್ಳ ಸಾಗಣೆಯಂತಹ ಅಪರಾಧಗಳಿಂದ ದುರ್ಬಲ ವರ್ಗದ ಜನರನ್ನು ರಕ್ಷಿಸಲು. ಅನಾಮದೇಯರು ನೀಡುವ ಆಸೆ ಆಮಿಷಗಳಿಗೆ ಬಲಿಯಾಗದಂತೆ ಜಾಗೃತಿ...
"ಮಹಿಳೆಯರು ಪುರೋಹಿತಶಾಹಿ ವ್ಯವಸ್ಥೆ ನಿರ್ಮಿಸಿರುವ ಮೌಢ್ಯದ ಆಚರಣೆಗಳನ್ನು ಬಿಟ್ಟು ಹೊರಗೆ ಬರಬೇಕು" ಎಂದು ದಾವಣಗೆರೆ ಶರಣ ಸಾಹಿತ್ಯ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಶರಣ ವಿಶ್ವೇಶ್ವರಯ್ಯ ಬಿ.ಎಂ. ಹೆಮ್ಮನಬೇತೂರು ಅವರು ಅಭಿಪ್ರಾಯಪಟ್ಟರು.
ದಾವಣಗೆರೆ ತಾಲ್ಲೂಕು ಕಕ್ಕರಗೊಳ್ಳದಲ್ಲಿ...
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ 2025ರ ಜನವರಿಯಲ್ಲಿ ನಡೆದಿದ್ದ ಆಶಾ ಕಾರ್ಯಕರ್ತೆಯರ ರಾಜ್ಯ ಮಟ್ಟದ ಅನಿರ್ದಿಷ್ಟ ಹೋರಾಟದಲ್ಲಿ ನೀಡಿದ ಭರವಸೆಯಂತೆ ಕನಿಷ್ಠ ಹತ್ತು ಸಾವಿರ ರೂಪಾಯಿ ಪ್ರೋತ್ಸಾಹ ಧನ ಮತ್ತು ಇತರ ಬೇಡಿಕೆಗಳ ಈಡೇರಿಕೆಗೆ...
"ದೇಶದಲ್ಲಿ ರಾಜಕೀಯ ಸಮಾನತೆ ಇದ್ದರೂ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಅಸಮಾನತೆ ಇದೆ. ಇದನ್ನು ಸಾಧಿಸಬೇಕಾದರೆ ಶಿಕ್ಷಣದಿಂದ ಮಾತ್ರ ಸಾಧ್ಯ" ಎಂದು ದಾವಣಗೆರೆ ಜಿಲ್ಲೆ ಹರಿಹರದ ಧ.ರಾ.ಮ ಸರ್ಕಾರಿ ಕಾಲೇಜಿನಲ್ಲಿ ಕಾರ್ಯಕ್ರಮದಲ್ಲಿ ಇನ್ ಸೈಟ್ಸ್...